Tag: district administration.
ಮೈಸೂರು ದಸರಾ ಯಶಸ್ವಿ: ಗಜಪಡೆಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡುಗೆ.
ಮೈಸೂರು,ಅಕ್ಟೋಬರ್,7,2022(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿದ್ದು ಈ ನಡುವೆ ಐತಿಹಾಸಿಕ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ಧ ದಸರಾ ಗಜಪಡೆಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.
ದಸರಾ ಆರಂಭಕ್ಕೂ ಒಂದುವರೆ ತಿಂಗಳಿಗೂ ಮೊದಲೇ...
ಬಂಡಿದಾರಿ ಒತ್ತುವರಿ ತೆರವು: ಕೋಟ್ಯಾಂತರ ಬೆಲೆ ಬಾಳುವ ಜಾಗ ಜಿಲ್ಲಾಡಳಿತದ ವಶ.
ಮೈಸೂರು,ಜನವರಿ.17,2022(www.justkannada.in): ಜಮೀನಿನ ಮಧ್ಯೆ ಹಾದುಹೋಗಿರುವ ಬಂಡಿದಾರಿ ಒತ್ತುವರಿಯನ್ನ ತೆರುವುಗೊಳಿಸಿದ ಜಿಲ್ಲಾಡಳಿತ ಕೋಟ್ಯಾಂತರ ಮೌಲ್ಯದ ಜಾಗವನ್ನ ವಶಪಡಿಸಿಕೊಂಡಿದೆ. ಒತ್ತುವರಿ ಆಗಿರುವ ಬಗ್ಗೆ ದೂರು ಬಂದ ಹಿನ್ನಲೆ ಇಂದು ಅಳತೆ ಮಾಡಿ ಬಂಡಿದಾರಿಯನ್ನ ವಶಪಡಿಸಿಕೊಳ್ಳಲಾಗಿದೆ.
ಮೈಸೂರು ತಾಲೂಕು...
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ತಡೆಗೆ ಗ್ರಾ.ಪಂ. ಕಾರ್ಯಪಡೆ ಮತ್ತಷ್ಟು ಬಲಗೊಳಿಸಿ- ಸಿಎಂ ಬಿಎಸ್ ಯಡಿಯೂರಪ್ಪ...
ತುಮಕೂರು,ಮೇ,28,2021(www.justkannada.in): ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...
ಕೊರೋನಾದಿಂದ ಅನಾಥರಾದ ಮಕ್ಕಳ ಪಾಲನೆ ಹೊಣೆ ವಿಚಾರ: ಮಹತ್ವದ ಸೂಚನೆ ಕೊಟ್ಟ ಸುಪ್ರೀಂಕೋರ್ಟ್…
ನವದೆಹಲಿ,ಮೇ,28,2021(www.justkannada.in): ಕೊರೋನಾದಿಂದ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪಾಲನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ಮಹತ್ವದ ಸೂಚನೆಯನ್ನ ನೀಡಿದೆ.
ಕೊರೋನಾದಿಂದ ಅನಾಥರಾದ ಮಕ್ಕಳ ಪಾಲನೆ ಹೊಣೆಯನ್ನ ಜಿಲ್ಲಾಡಳಿತಗಳು ಹೊರಲಿ ಎಂದು ರಾಜ್ಯಗಳ...
ಬೆಂಗಳೂರಿನಿಂದ ಹಳ್ಳಿಗಳಿಗೆ ಹೋದವರ ಮೇಲೆ ನಿಗಾ ಇಡಿ- ಜಿಲ್ಲಾಡಳಿತಗಳಿಗೆ ಸಿಎಂ ಬಿಎಸ್ ವೈ ನಿರ್ದೇಶನ…
ಬೆಂಗಳೂರು,ಏಪ್ರಿಲ್,29,2021(www.justkannada.in): ಕೊರೋನಾ , ಲಾಕ್ ಡೌನ್ ಹಿನ್ನೆಲೆ ಬೆಂಗಳೂರಿನಿಂದ ಹಳ್ಳಿಗಳಿಗೆ ಹೋದವರ ಮೇಲೆ ನಿಗಾ ಇಡಿ ಎಂದು ಜಿಲ್ಲಾಡಳಿತಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.
ಕೊರೋನಾ ನಿಯಂತ್ರಣ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ...
ಉದ್ಯಮಗಳು, ಹೋಟೆಲ್ ಕಾರ್ಖಾನೆ, ಮಾಲ್ ಸಿಬ್ಬಂದಿಗಳಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ….
ಮೈಸೂರು,ಮಾರ್ಚ್,19,2021(www.justkannada.in): ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ದೊಡ್ದ ಉದ್ಯಮಗಳು, ಹೋಟೆಲ್, ಕಾರ್ಖಾನೆ, ಮಾಲ್ ಸಿಬ್ಬಂದಿಗೆ ಕೋವಿಡ್ 19 ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿ ಮೈಸೂರು ಪಾಲಿಕೆ ಆಯುಕ್ತರ ಮೂಲಕ...
ನೀವೇನು ಜಂಬೂ ಸವಾರಿ ಮಾಡುತ್ತಿದ್ದೀರೋ ಅಥವಾ ಬಂಬೂ ಸವಾರಿ ಮಾಡಲು ಹೊರಟಿದ್ದೀರಾ..?- ಎಂಎಲ್ ಸಿ...
ಮೈಸೂರು,ಅಕ್ಟೋಬರ್,5,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 2ಸಾವಿರ ಜನಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಿರುವ ಜಿಲ್ಲಾಡಳಿತದ ನಡೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಎಂಎಲ್...
ಮೈಸೂರು ದಸರಾ ಆಚರಣೆ: ಜಿಲ್ಲಾಡಳಿತಕ್ಕೆ ಪ್ರಮೋದಾದೇವಿ ಒಡೆಯರ್ ಎಚ್ಚರಿಕೆ….
ಮೈಸೂರು,ಅಕ್ಟೋಬರ್,2,2020(www.justkannada.in): ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು ಈ ಮಧ್ಯೆ ಇಂದು ಅರಮನೆಗೆ ಗಜಪಡೆ ಪ್ರವೇಶದ ಮೂಲಕ ನಾಡಹಬ್ಬದ ಸಂಭ್ರಮ ಪ್ರಾರಂಭವಾಗಿದೆ.
ಮೈಸೂರು ಸೇರಿ...
ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ಸಾಧ್ಯತೆ..? ಜಿಲ್ಲಾಡಳಿತದಿಂದ ಮೀಸಲಾತಿ ಪಟ್ಟಿ ಪ್ರಕಟ
ಮೈಸೂರು,ಆಗಸ್ಟ್,25,2020(www.justkannada.in) ; ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಮೀಸಲಾತಿ ಪಟ್ಟಿಯನ್ನು ಮೈಸೂರು ಜಿಲ್ಲಾಡಳಿತ ಪ್ರಕಟ ಮಾಡಿದೆ.
ಅಕ್ಟೋಬರ್ ನಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಒಂದು ತಿಂಗಳ ಕಾಲ ಜಿಲ್ಲೆಯಲ್ಲಿ ನೀತಿ ಸಂಹಿತೆ...
ತಾರಕಕ್ಕೇರಿದ ಟಿಪ್ಪು ಜಯಂತಿ ಆಚರಣೆ ಸ್ಥಳದ ವಿಚಾರ: ಹೈ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ...
ಮೈಸೂರು,ನ,8,2019(www.justkannada.in): ಟಿಪ್ಪು ಜಯಂತಿ ಆಚರಣೆ ಸ್ಥಳ ವಿಚಾರವಾಗಿ ಕಳೆದ ಎರಡು ದಿನ ಮುಡಾ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದ ಮಾಜಿ ಸಚಿವ ತನ್ವೀರ್ ಸೇಠ್ ಇದೀಗ ಜಿಲ್ಲಾಡಳಿತ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬನ್ನಿಮಂಟಪ...