26.1 C
Bengaluru
Monday, November 28, 2022
Home Tags District

Tag: District

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ. ಎಚ್.ಆರ್. ತಿಮ್ಮೇಗೌಡ ಆಯ್ಕೆ.

0
ಮೈಸೂರು, ಅಕ್ಟೋಬರ್,27,2022(www.justkannada.in):  ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ಎಸ್‌ಬಿ ಆರ್‌ ಆರ್  ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಎಚ್‌.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು...

ಮೈಸೂರಿನವರೇ ಜಿಲ್ಲಾಮಂತ್ರಿ ಆಗಬೇಕಿತ್ತು: ಸ್ಥಳೀಯರನ್ನು‌ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ನಡೆಸಿದ್ದಾರೆ- ಹೆಚ್. ವಿಶ್ವನಾಥ್.

0
ಮೈಸೂರು,ಅಕ್ಟೋಬರ್,8,2022(www.justkannada.in): ಮೈಸೂರು ನಗರದ ಸ್ಥಳೀಯರನ್ನು‌ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ನಡೆಸಿದ್ದಾರೆ. ಮೈಸೂರಿನವರೇ ಜಿಲ್ಲಾಮಂತ್ರಿ ಆಗಬೇಕಿತ್ತು ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ಜಲದರ್ಶಿನಿ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ಸದಸ್ಯ...

ಮಂಡ್ಯ ಜಿಲ್ಲೆಗೆ ಪ್ರವೇಶಿಸಿ ಭಾರತ್ ಜೋಡೋ ಯಾತ್ರೆ; ರಾಹುಲ್ ಗಾಂಧಿ ಸ್ವಾಗತಿಸಿದ ‘ಕೈ ‘ಮುಖಂಡರು

0
ಮಂಡ್ಯ,ಅಕ್ಟೋಬರ್,3,2022(www.justkannada.in):  ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ಮಂಡ್ಯ ಪ್ರವೇಶಿಸಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮುಖಂಡರು ಸ್ವಾಗತ ಕೋರಿದೆ. ಮಂಡ್ಯದ ಮುಗುವನಗಳ್ಳಿ ಬಳಿಗೆ ಭಾರತ್ ಜೋಡೋ ಯಾತ್ರೆ  ಪ್ರವೇಶಿದಿದ್ದು ಕಾಂಗ್ರೆಸ್ ಮುಖಂಡ...

ಮೈಸೂರಿನಲ್ಲಿ ಎನ್ ಐಎ ದಾಳಿ: ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷನ ಬಂಧನ, ಕಾರ್ಯಕರ್ತರಿಂದ ಪ್ರತಿಭಟನೆ.

0
ಮೈಸೂರು,ಸೆಪ್ಟಂಬರ್,22,2022(www.justkannada.in):  ದೇಶಾದ್ಯಂತ ಪಿಎಫ್ ಐ ಮತ್ತು ಎಸ್ ಡಿಪಿಐ ಕಚೇರಿಗಳ ಮೇಲೆ ಎನ್ ಐಎ ಇಂದು ದಾಳಿ ನಡೆಸಿದ್ದು , ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಎನ್‌ಐಎ ದಾಳಿಯಾಗಿದೆ. ಶಾಂತಿ ನಗರದಲ್ಲಿ ಪಿಎಫ್ ಐ ಸಂಘಟನೆ...

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ.

0
ಬೆಂಗಳೂರು,ಸೆಪ್ಟಂಬರ್,20,2022(www.justkannada.in): ಉತ್ತರ ಕನ್ನಡ ಜಿಲ್ಲೆಯ ಜನರ ಕನಸು ನನಸಾಗುವ ಕಾಲ ಸನಿಹವಾಗಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ವಿಚಾರ...

ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಕು -ಪರಿಷತ್ ಸದಸ್ಯ ಹೆಚ್.ವಿಶ್ವನಾಥ್.

0
ಮೈಸೂರು,ಆಗಸ್ಟ್,22,2022(www.justkannada.in):  ಮೊಟ್ಟೆ, ಕೋಳಿ, ಮಾಂಸ, ದೇವರು ಎಲ್ಲ ಆಮೇಲೆ ಮಾತಾಡೋಣ.  ಕೊಡಗು ಜಿಲ್ಲೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಕು. ಇದು ಕೊಡವರ ಬಹುದಿನಗಳ ಬೇಡಿಕೆ ಇದ್ದು, ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋಣ...

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ.

0
ಶಿವಮೊಗ್ಗ, ಆಗಸ್ಟ್,16,2022(www.justkannada.in): ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ,...

ಪ್ರಮೋದ್ ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ.

0
ದಕ್ಷಿಣ ಕನ್ನಡ,ಜುಲೈ,29,2022(www.justkannada.in): ಕರಾವಳಿ ಭಾಗದಲ್ಲಿ ಕಳೆದ 10 ದಿನಗಳಲ್ಲಿ ಮೂರು ಕೊಲೆಗಳಾಗಿದ್ದು, ಇದರಿಂದಾಗಿ ಆತಂಕ ಭಯ ಶುರುವಾಗಿದೆ. ಈ ನಡುವೆ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ...

ಮಂಡ್ಯ ವಿವಿಗೆ ಇಡೀ ಜಿಲ್ಲೆ ವ್ಯಾಪ್ತಿ- ಸಚಿವ ಅಶ್ವತ್ ನಾರಾಯಣ್.

0
ಮೇಲುಕೋಟೆ,ಜುಲೈ,13,2022(www.justkannada.in):  ಮಂಡ್ಯದಲ್ಲಿರುವ ಏಕೀಕೃತ ವಿಶ್ವವಿದ್ಯಾಲಯನ್ನು ಮೇಲ್ದರ್ಜೆಗೇರಿಸಿ, ಇಡೀ ಮಂಡ್ಯ ಜಿಲ್ಲೆಯ ಪದವಿ ಕಾಲೇಜುಗಳನ್ನೆಲ್ಲ ಇದರ ವ್ಯಾಪ್ತಿಗೆ ತಂದು ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯವನ್ನಾಗಿ  ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್...

ಭಾರಿ ಮಳೆ ಹಿನ್ನೆಲೆ: ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

0
ಉತ್ತರ ಕನ್ನಡ ಜುಲೈ5,2022(www.justkannada.in): ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ಮಳೆ ಆರ್ಭಟ ಜೋರಾಗಿದ್ದು ಈ ಹಿನ್ನೆಲೆ ಜಿಲ್ಲೆಯ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಡಿಸಿ ಸೂಚನೆ ಮೇರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ....
- Advertisement -

HOT NEWS

3,059 Followers
Follow