DJ HALLI-rioting -bad name – government Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡುತ್ತಿವೆ- ಸಚಿವ ಗೋಪಾಲಯ್ಯ ಕಿಡಿ…
ಹಾಸನ,ಆ,12,2020(www.justkannada.in):  ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹಸಚಿವರಿಗೆ ದಕ್ಷತೆಯಿದ್ದು ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಬೆಳಗ್ಗೆಯೇ ಬೆಂಗಳೂರಿನಿಂದ ಬಂದಿದ್ದೇನೆ. ಮಾಧ್ಯಮದಲ್ಲಿ ನೋಡಿ ನನಗೆ ವಿಷಯ ತಿಳಿಯಿತು. ಘಟನೆ ಹಿಂದೆ ಎಸ್‌ಡಿಪಿಐ ಸದಸ್ಯನ ಕೈವಾಡ ಇರುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆದರೆ ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರ ಬಂದ ಮೇಲೆ  ಯಾವುದೇ ಸಮುದಾಯದ ಮೇಲೆ ಗಲಾಟೆ ಆಗಿಲ್ಲ. ಕೆಲವು ದುಷ್ಟ ಶಕ್ತಿಗಳು ಸರ್ಕಾಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ಸಮರ್ಥವಾಗಿ ಗೃಹ ಸಚಿವರು ನಿಭಾಯಿಸುತ್ತಾರೆ. ಸರ್ಕಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

Key words: DJ HALLI-rioting -bad name – government-hassan-Minister- Gopalaiah

The post ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡುತ್ತಿವೆ- ಸಚಿವ ಗೋಪಾಲಯ್ಯ ಕಿಡಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.