Tag: dk shivakumar talk about bjp and hindutva
ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಾ?: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು, ಆಗಸ್ಟ್ 21, 2022 (www.justkannada.in): ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿಂದುತ್ವ ಒಪ್ಪಿಕೊಳ್ಳಲಿ ಎಂಬ ಬಿಜೆಪಿಯ ನಾಯಕರ ಹೇಳಿಕೆಗೆ ಶಿವಕುಮಾರ್,...