DK Sivakumar – Just Kannada

ನಿಗೂಢ ಸ್ಪೋಟ: ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ –ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,15,2025 (www.justkannada.in): ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಇಂದು ಚಿನ್ನಯ್ಯನಪಾಳ್ಯದ ಕಸ್ತೂರಮ್ಮ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿ 10ವರ್ಷ ಬಾಲಕ ಮುಬಾರಕ್  ಸಾವನ್ನಪ್ಪಿದ್ದು  ಸಿಲಿಂಡರ್ ಸ್ಪೋಟದಿಂದ ಈ ಘಟನೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು,  ಸಿಲಿಂಡರ್ ಸ್ಪೋಟದಿಂದ ಘಟನೆ ಎಂಬ ಮಾಹಿತಿ ಇದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಒಂದು ಸಾವಾಗಿದೆ.  ಈಗಾಗಲೇ ಅವರಿಗೆ ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆಯ ಬಗ್ಗೆ ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ . ಪೊಲೀಸ್ ಅಧಿಕಾರಿಗಳು ಎಲ್ಲವನ್ನೂ ನೋಡಿಕೊಳ್ಳುತ್ತಾರೆ.  ಪೊಲೀಸರು ಎಲ್ಲವನ್ನೂ ಪರಿಶೀಲನೆ ಮಾಡಿದ್ದಾರೆ ಎಂದರು.

Key words: Mysterious, explosion, Bangalore, DCM, DK Sivakumar

ವರುಣ, ಕನಕಪುರ ಯಾವುದೇ ಕ್ಷೇತ್ರವಾಗಲಿ, ಅಕ್ರಮ ಆಗಿದ್ದರೆ ಕ್ರಮ ಕೈಗೊಳ್ಳಲಿ- ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,8,2025 (www.justkannada.in): ನಾವು ಅನ್ಯಾಯದ ವಿರುದ್ದ ಹೋರಾಡಿದ್ದೇವೆ. ವರುಣ ಕ್ಷೇತ್ರವಾಗಲಿ, ಕನಕಪುರ ಕ್ಷೇತ್ರವೇ ಆಗಲಿ ಯಾವುದೇ ಕ್ಷೇತ್ರದಲ್ಲಿ ಮತದಾನ ಅಕ್ರಮವಾಗಿದ್ದರೇ ಕ್ರಮ ಕೈಗೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಮುಖ್ಯ ಚುನಾವಣಾ ಕಚೇರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನಾವು ಅನ್ಯಾಯದ ವಿರುದ್ದ ಹೋರಾಡಿದ್ದೇವೆ. ಮುಖ್ಯ ಚುನಾವಣಾಧಿಕಾರಿ ಭೇಟಿ ಮಾಡಿದ್ದೇವೆ . ಇಂದು ಇಡೀ ದೇಶ ನೋಡುವ ಪ್ರತಿಭಟನೆ ಮಾಡಿದ್ದೇವೆ.  ಇಂದು ಹಬ್ಬ ಇದ್ದರೂ ಮತದಾನದ ಹಕ್ಕಿಗಾಗಿ ಪ್ರತಿಭಟನೆ  ಮಾಡಿದ್ದೇವೆ ಎಂದರು.

ಯಾವ ರೀತಿ ಅನ್ಯಾಯ ಆಗಿದೆ ಎಂದು ನಿನ್ನೆ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ.  ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ದ ಕ್ರಮ ಆಗಬೇಕು. ಅಕ್ರಮ ನಡೆದಿರುವುದಕ್ಕೆ ಬೇಕಾದಷ್ಟು ದಾಖಲೆಗಳಿವೆ ಆಯೋಗಕ್ಕೆ ಮನವಿ ಪತ್ರ ನೀಡಿದ್ದೇವೆ ವಿಸ್ತೃತವಾಗಿ ನೀಡಿಲ್ಲ. ನಾವು ಕೂಡ ರಿಸರ್ಚ್ ಮಾಡಿದ್ದೇವೆ. ವರುಣ ಕ್ಷೇತ್ರ ಆಗಲಿ ಕನಕಪುರ ಕ್ಷೇತ್ರವೇ ಆಗಲಿ ಯಾವುದೇ ಕ್ಷೇತ್ರದಲ್ಲಿ ಅಕ್ರಮ ಆಗಿದ್ದರೂ ಕ್ರಮ ಕೈಗೊಳ್ಳಲಿ ಅಕ್ರಮ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಿ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: illegal Voting, DCM, DK Sivakumar, Election office, visit

‘ಕಾವೇರಿ ಆರತಿ’ ಬಗ್ಗೆ ಗೀತೆ ರಚಿಸಿ : ಸಂಗೀತ ನಿರ್ದೇಶಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ
ಬೆಂಗಳೂರು,ಮೇ,23,2025 (www.justkannada.in):  ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ ಮಾಡುವಂತೆ ಸಂಗೀತ ನಿರ್ದೇಶಕರಿಗೆ  ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧುಕೋಕಿಲ ಹಾಗೂ ಅರ್ಜುನ್ ಜನ್ಯಾಗೆ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾವೇರಿಯ ಮೆರಗನ್ನು ಹೆಚ್ಚಿಸಲು ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ  ಮಾಡುವಂತೆ ಮನವಿ ಮಾಡಿದ್ದಾರೆ.

ಕಾವೇರಿ ಆರತಿಯ ವೇಳೆ ಆಯ್ಕೆಯಾದ ಹಾಡು ಪ್ರಸಾರ ಮಾಡಲು ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬೆಂಗಳೂರು ಜಲ ಮಂಡಳಿ ಮತ್ತು ಕಾವೇರಿ ಆರತಿ ಸಮಿತಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

Key words: Kaveri Aarti, DCM, DK Sivakumar, appeals, music director

ಬಯಲುಸೀಮೆ ಜಿಲ್ಲೆಗಳಿಗೆ ಶೀಘ್ರವೇ ಎತ್ತಿನಹೊಳೆ ನೀರು: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು ಗ್ರಾಮಾಂತರ,ಮೇ,8,2025 (www.justkannada.in) ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಟಿ.ಎಂ.ಸಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿಗೆ ನೆಲಮಂಗಲ ತಾಲ್ಲೂಕಿನ ಕರೇಗೌಡನಹಳ್ಳಿ ಕೆರೆಯಲ್ಲಿ ಉಪಮುಖ್ಯಮಂತ್ರಿ  ಡಿ.ಕೆ ಶಿವಕುಮಾರ್ ಅವರು ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ ರಾಜ್ಯದ ಮಹಾಜನತೆ  136 ಸೀಟುಗಳನ್ನು ಕೊಟ್ಟು ನಮ್ಮ ಸರ್ಕಾರವನ್ನು ಗೆಲ್ಲಿಸಿದ್ದೀರಿ ನಿಮಗೆ ಧನ್ಯವಾದಗಳು. ವೃಷಭಾವತಿ ನೀರನ್ನು ಬಹಳ ಹಿಂದೆಯೇ  ಸಂಸ್ಕರಣ ಮಾಡಿ ಹರಿಯಲು ಬಿಡಬೇಕು ಎಂದು ಅಂದುಕೊಂಡಿದ್ದೇವು. ರೈತರ ಬದುಕಿಗೆ ಏನಾದರೂ ಸಹಾಯ ಮಾಡಬೇಕು ರೈತರಿಗೆ ಸಂಬಳವಾಗಲಿ, ಪೆನ್ಷನ್, ಪಿಂಚಣಿಯ ಸೌಲಭ್ಯಗಳು ಇರುವುದಿಲ್ಲ.  ರೈತರ ಉಳಿವಿಗಾಗಿ ಅವರ ಅನುಕೂಲಕ್ಕಾಗಿ ಸರ್ಕಾರ ಯೋಜನೆಯನ್ನು ರೂಪಿಸಿದೆ. ಕೆರೆಗಳಿಗೆ ನೀರು ಹರಿಸಿ ಅಂತರ್ಜಲ ಮಟ್ಟ ಹೆಚ್ಚಿಸುವುದು. ವೃಷಭಾವತಿ ಯೋಜನೆಯು 1900 ಕೋಟಿ ರೂಗಳ ಯೋಜನೆಯಾಗಿದ್ದು.  148 ಟ್ಯಾಂಕ್ ಗಳಿಗೆ ನೀರು ಹರಿಸುವ ಯೋಜನೆ ಇದಾಗಿದೆ. ಎತ್ತಿನಹೊಳೆ ಯೋಜನೆಗೆ ಹಾಸನ ಭಾಗದಲ್ಲಿ ಅರಣ್ಯ ಪ್ರದೇಶ ಒತ್ತುವರಿ ಸಮಸ್ಯೆ ಆಗಿತ್ತು, ಆದಷ್ಟು ಶೀಘ್ರ ಬಗೆಹರಿಸಿ, ಈ ಭಾಗಕ್ಕೆ ಎತ್ತಿನಹೊಳೆಯ ನೀರು ತರಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ ಬಯಲು ಸೀಮೆ ಪ್ರದೇಶಗಳಲ್ಲಿ ನೀರಿನ ಕೊರತೆ ನೀಗಿಸಲು ನಾನು  ಕೇಂದ್ರದಲ್ಲಿ ಸಂಸತ್ ಸದಸ್ಯ ಆಗಿದ್ದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಯೋಜನೆ ರೂಪಿಸಿ ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ ಯೋಜನೆ ಜಾರಿಗೆ ತರಲಾಯಿತು. ವೃಷಭಾವತಿ ನೀರು ದೇವನಹಳ್ಳಿ, ದೊಡ್ಡಬಳ್ಳಾಪುರ ಭಾಗಕ್ಕೆ ಕೂಡ ಆದಷ್ಟು ಬೇಗ ಬರಲು ಡಿಪಿಆರ್ ಸಿದ್ದಪಡಿಸಿ ಪ್ರಸಕ್ತ ಸಾಲಿನ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಎತ್ತಿನಹೊಳೆ ಯೋಜನೆಯು ಬಯಲು ಸೀಮೆ ರಾಜ್ಯಗಳ ಆಶಾಭಾವನೆ. ಮೊದಲು ಕುಡಿಯುವ ನೀರು ಸಿಗಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ, ನಂತರ ಕೆರೆ ತುಂಬಿಸಿ. ಒಂದು ವರ್ಷದಲ್ಲಿ ದೊಡ್ಡಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರುವ ವಿಶ್ವಾಸವಿದೆ. ಈ ಭಾಗದ ಶಾಸಕರ ಸಭೆ ಕರೆದು ಎತ್ತಿನಹೊಳೆ ಬಗ್ಗೆ ಚರ್ಚಿಸಿ, ಆದಷ್ಟು ಬೇಗ  ನೀರು ಕೊಡಲು ಉಪಮುಖ್ಯಮಂತ್ರಿಗಳಲ್ಲಿ ಕೋರಿದರು.

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ರೈತರ  ಬಹುದಿನಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. 2016 ರಲ್ಲಿ ಕೆ.ಸಿ ವ್ಯಾಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಎರಡೇ ವರ್ಷಗಳಲ್ಲಿ ಉದ್ಘಾಟನೆ ಮಾಡಿ ಕೋಲಾರ ಜಿಲ್ಲೆಯ ಭಾಗದ 400 ಕೆರೆಗಳಿಗೆ  ನೀರು ಹರಿಸಲಾಗಿದೆ. 2017ರಲ್ಲಿ ಹೆಚ್.ಎನ್ ವ್ಯಾಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ 2019ಕ್ಕೆ ಉದ್ಘಾಟಿಸಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ  ಕೆರೆಗಳಿಗೆ ನೀರು ಹೊರಿಸಲಾಗಿದೆ. ವೃಷಭಾವತಿ ನೀರು ಹರಿಸುವ ಯೋಜನೆ ಅಡಿ 270 ಕೆರೆಗಳಿಗೆ ನೀರು ಹರಿಸುವ ಯೋಜನೆ ಇದಾಗಿದ್ದು. 4 ಟಿ.ಎಂ.ಸಿ ನೀರನ್ನು ಕೆರೆಗಳಿಗೆ ಹರಿಸಲಾಗುವುದು. ಮುಂದಿನ 2 ವರ್ಷದಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್.ಎನ್ ವ್ಯಾಲಿ, ಕೆ.ಸಿ ವ್ಯಾಲಿಯ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ಹರಿಸಿದ ನಂತರ ಅಂತರ್ಜಲ ಮಟ್ಟ ಹೆಚ್ಚಾಗಿ, ರೈತರು ಕೃಷಿ ತೋಟಗಾರಿಕೆ ಹೈನುಗಾರಿಕೆ ಪಶುಸಂಗೋಪನೆಯಲ್ಲಿ ತೊಡಗಿದ್ದಾರೆ. ಬರಡು ಭೂಮಿ ಈಗ ಕೃಷಿ ಭೂಮಿ ಆಗಿ ಮಾರ್ಪಾಡಾಗಿದೆ. ಇದು ರೈತರ ಮೇಲಿನ ನಮ್ಮ ಸರ್ಕಾರ ಬದ್ಧತೆ ಎಂದರು.

ಕಾರ್ಯಕ್ರಮದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಷಾ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

Key words: Ettinahole, water,  districts, DCM, DK Sivakumar

ಜಾತಿ ಗಣತಿ ವಿಚಾರ: ಎಲ್ಲರಿಗೂ ನ್ಯಾಯ, ಯಾವುದೇ ಆತುರದ ನಿರ್ಧಾರವಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್
ಮಂಗಳೂರು, ಏಪ್ರಿಲ್ 22, 2025 (www.justkannada.in):  “ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ , ಜಾತಿಗಣತಿ ಗೆ ಕೆಲವು ಸಮುದಾಯಗಳ ವಿರೋಧ ವ್ಯಕ್ತವಾಗುತ್ತಿದ್ದು, ರಾಹುಲ್ ಗಾಂಧಿ ಅವರ ಪತ್ರದಲ್ಲಿ ಬೇಗ ವರದಿ ಜಾರಿ ಮಾಡಿ ಎಂದು ಹೇಳಲಾಗಿದೆ ಎಂದು ಕೇಳಿದಾಗ, “ನಾನು ಆ ಪತ್ರವನ್ನು ನೋಡಿಲ್ಲ. ಕಾಂಗ್ರೆಸ್ ಎಲ್ಲಾ ಸಮುದಾಯವನ್ನು ಸರಿಸಮನಾಗಿ ತೆಗೆದುಕೊಂಡು ಹೋಗಲು ಬದ್ಧವಾಗಿದೆ. ಎಲ್ಲರಿಗೂ ನ್ಯಾಯ ಒದಗಿಸುವ ಉದ್ದೇಶವಿದೆ. ಯಾರಿಗಾದರೂ ಅನ್ಯಾಯ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬುವುದು ಪ್ರಮುಖ ಉದ್ದೇಶ. ಜೈನರು, ಒಕ್ಕಲಿಗರು, ಲಿಂಗಾಯತರು ಸೇರಿದಂತೆ ಎಲ್ಲಾ ಸಮುದಾಯದಲ್ಲೂ ಬಡವರಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು” ಎಂದು ಹೇಳಿದರು.

ವರದಿ ಅವೈಜ್ಞಾನಿಕ ಎಂಬ ಆರೋಪಗಳ ಬಗ್ಗೆ ಕೇಳಿದಾಗ, “ನಾವು ಈಗಿನ್ನು ಚರ್ಚೆ ಮಾಡುತ್ತಿದ್ದೇವೆ. ಕೆಲವರು ಸಲಹೆ ನೀಡುತ್ತಿದ್ದಾರೆ. ಈ ಸಮೀಕ್ಷೆಯಲ್ಲಿ 90% ಜನರಿಂದ ಮಾಹಿತಿ ಪಡೆದಿದ್ದಾರೆ. ನಾವಿನ್ನೂ ವರದಿ ತೆರೆದು ಅಧ್ಯಯನ ಆರಂಭಿಸಿದ್ದೇವೆ. ಇದಕ್ಕೆ ಸಮಯ ಬೇಕು. ಈ ವಿಚಾರದಲ್ಲಿ ಯಾವುದೇ ಆತುರದ ತೀರ್ಮಾನವಿಲ್ಲ” ಎಂದು ತಿಳಿಸಿದರು.

ಭಾವನೆಗಿಂತ ಬದುಕು ಮುಖ್ಯ

ಕರಾವಳಿ ಭಾಗದಲ್ಲಿ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಲಾಗುತ್ತಿದೆಯೇ ಎಂದು ಕೇಳಿದಾಗ, “ಕರಾವಳಿ ಭಾಗದಲ್ಲಿ ಜನರ ಬದುಕು ಮುಖ್ಯ. ಭಾವನೆಗಿಂತ ಬದುಕು ಮುಖ್ಯ. ಹೀಗಾಗಿ ನಾವು ಭಾವನೆಗಿಂತ ಬದುಕು ಮುಖ್ಯ. ಈ ಭಾಗದಲ್ಲಿ ನಮ್ಮ ಪಕ್ಷದಿಂದ ಕೇವಲ ಇಬ್ಬರು ಶಾಸಕರು ಮಾತ್ರ ಗೆದ್ದಿದ್ದಾರೆ. ಈ ಭಾಗದಲ್ಲಿ ಎಲ್ಲರಿಗೂ ಒಳ್ಳೆಯದಾಗಬೇಕು. ರಾಜ್ಯದಲ್ಲಿ ಬಲಿಷ್ಠ ಸರ್ಕಾರ ಆಡಳಿತದಲ್ಲಿದೆ. ಇಲ್ಲಿ ನಮ್ಮ ಪ್ರತಿನಿಧಿಗಳು ಬೇಕು. ಈ ಭಾಗದಲ್ಲಿ ಜನ ಬಿಜೆಪಿ ಗೆಲ್ಲಿಸಿದರು. ಆದರೂ ಈ ಭಾಗದ ಕುಟುಂಬಗಳಿಗೆ ಕಾಂಗ್ರೆಸ್ ನಿಂದ ಸಹಾಯವಾಗುತ್ತಿದೆಯೇ ಹೊರತು ಬಿಜೆಪಿಯಿಂದಲ್ಲ. ಇದನ್ನು ಜನರಿಗೆ ಮನದಟ್ಟು ಮಾಡಬೇಕು” ಎಂದು ತಿಳಿಸಿದರು.

ಕರಾವಳಿಯನ್ನು ಹಿಂದುತ್ವದ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದು, “ಕೇವಲ ಹಿಂದೂ ಧರ್ಮ ಮಾತ್ರವಲ್ಲ, ಎಲ್ಲ ಧರ್ಮಕ್ಕೂ ಇದು ಭದ್ರಕೋಟೆ. ಇಲ್ಲಿರುವ ನೀರು, ದೇವಾಲಯ, ದರ್ಗಾ, ವಾತಾವರಣ, ಪರಿಸರ ಜಾತಿ ಧರ್ಮದ ಮೇಲೆ ಇಲ್ಲ. ಈ ಭಾಗದ ಶಿಕ್ಷಣ ಸಂಸ್ಥೆ, ಬ್ಯಾಂಕುಗಳು ಎಲ್ಲಾ ವರ್ಗಕ್ಕೂ ಇವೆ. ಕೆಲವರು ಮಾತ್ರ ನಾವು ಹಿಂದೂ ನಾವು ಮಾತ್ರ ಮುಂದು ಎಂದು ಹೇಳುತ್ತಾರೆ. ಹಿಂದೂ, ಮುಸಲ್ಮಾನ, ಸಿಖ್, ಕ್ರೈಸ್ತ, ಜೈನ ಸೇರಿ ನಾವೆಲ್ಲರೂ ಒಂದು ಎಂದು ಹೇಳುತ್ತೇವೆ” ಎಂದರು.

ಬಿಜೆಪಿಯವರು ಇಲ್ಲಿ ಹಿಂದುತ್ವದ ಮೇಲೆ ರಾಜಕೀಯ ಮಾಡುತ್ತಾರೆ ಎಂದು ಕೇಳಿದಾಗ, “ಅವರು ಏನಾದರೂ ಮಾಡಿಕೊಳ್ಳಲಿ. ನಾವು ಎಲ್ಲಾ ವರ್ಗದ ಜನರಿಗೆ ರಕ್ಷಣೆ ಮಾಡುತ್ತೇವೆ. ಬಿಜೆಪಿಯವರ  ಬಗ್ಗೆ ನಾವ್ಯಾಕೆ ಟೀಕೆ ಮಾಡೋಣ?” ಎಂದು ಪ್ರಶ್ನಿಸಿದರು.

ನಾವು ಧರ್ಮ ಕಾಪಾಡಿಕೊಳ್ಳಬೇಕು

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಾವು ಧರ್ಮವನ್ನು ಕಾಪಾಡಬೇಕು.

ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ” ಎಂದು ತಿಳಿಸಿದರು.

Key words: Caste census, DCM, DK Sivakumar

ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಕಮಿಷನ್ ಕೇಳಿದ್ರೆ ಲೋಕಾಯುಕ್ತರಿಗೆ ದೂರು ನೀಡಲಿ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಏಪ್ರಿಲ್,11,2025 (www.justkannada.in):  ಬಾಕಿ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಇಬ್ಬರು ಸಚಿವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್,   ಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು. ಆದರೂ ನಮ್ಮ ಮಾತು ಕೇಳದೆ ಈಗ ರಾಜಕೀಯ ನಾಯಕರ ಮೂಲಕ ಬಿಲ್ ಪಾವತಿಗೆ ಮನವಿ ಪತ್ರ ನೀಡುತ್ತಿದ್ದಾರೆ’ ಎಂದು ಡಿಕೆ ಶಿವಕುಮಾರ್ ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,   ಜಾತಿಗಣತಿ ವರದಿ ಕ್ಯಾಬಿನೆಟ್ ನಲ್ಲಿ ಜಸ್ಟ್ ಓಪನ್ ಮಾಡಲಾಗಿದೆ. ವರದಿಯನ್ನು ಇನ್ನೂ ಯಾರೂ ನೋಡಿಲ್ಲ.  ಮುಂದೆ ಎಲ್ಲರಿಗೂ ಕೊಡ್ತಾರೆ. ಈ ಬಗ್ಗೆ ಕುಳಿತು ಪ್ರತ್ಯೇಕ ಚರ್ಚೆ ಮಾಡುತ್ತೇವೆ. ನಾವು ಆ ರೀತಿಯ ತೀರ್ಮಾನ ಮಾಡೋಕೆ ಆಗಲ್ಲ ಎಂದರು.

Key words: commission, complain, contractors, Lokayukta,  DCM, DK Sivakumar

9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು, ಮಾರ್ಚ್​,6,2025 (www.justkannada.in): 9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ಅವುಗಳನ್ನ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ  9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವ ಬಗ್ಗೆ  ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು.

ಈ ವೇಳೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ. ಮುಚ್ಚುತ್ತಿದ್ದೇವೆ ಅಂತಲ್ಲ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ. ಎಸ್.ಎಂ. ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗನಿಗೆ ಪಿಇಎಸ್ ವಿವಿಯಲ್ಲಿ ಓದಿದ್ದರೂ ವಿದೇಶಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಸಿಗಲಿಲ್ಲ. ಬೆಂಗಳೂರಿಗೆ ಪಿಇಎಸ್ ಫೇಮಸ್ ಕಾಲೇಜು. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿದ್ದೇವೆ ಅಂತಲ್ಲ ಎಂದು ತಿಳಿಸಿದರು.

Key words: 9 universities, not close, merge, DCM, DK Sivakumar

ಶಕ್ತಿ ಯೋಜನೆ ಮುಂದುವರೆಸುವ ಕುರಿತು ಮರುಪರಿಶೀಲನೆ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಅಕ್ಟೋಬರ್,31,2024 (www.justkannada.in):  ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿಯೋಜನೆ ಮರುಪರಿಶೀಲನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ನಾವು ಉಚಿತ ಬಸ್ ಕೇಳಿಲ್ಲ , ಫ್ರಿಬಸ್ ಬೇಡ ನಾವು ಹಣ  ನೀಡಿ ಟಿಕೆಟ್ ಪಡೆದು ಪ್ರಯಾಣಿಸುತ್ತೇವೆ ಎಂದು ಹಲವು ಮಹಿಳೆಯರು ಟ್ವಿಟ್ ಮೇಲ್ ಮಾಡಿದ್ದಾರೆ. ನಮಗೆ ಉಚಿತ ಬಸ್ ಪ್ರಯಾಣ ಬೇಡ ಅಂತಿದ್ದಾರೆ . ಈ ಕುರಿತು ಮರುಪರಿಶೀಲನೆ ಮಾಡಲಾಗುತ್ತದೆ ಎಂದಿದ್ದಾರೆ.

ಉಚಿತ ಬಸ್ ಪ್ರಯಾಣ ಬೇಕಿರಲಿಲ್ಲ ನಮಗೆ ಟಿಕೆಟ್ ತೆಗೆದುಕೊಂಡು ಬಸ್ ಗಳಲ್ಲಿ ಪ್ರಯಾಣ ಮಾಡುವ ಶಕ್ತಿ ಇದೆ. ಹೀಗಾಗಿ ಉಚಿತ ಬಸ್ ಪ್ರಯಾಣ ಬೇಡ ಅಂತಿದ್ದಾರೆ. ಶೇ.5ರಿಂದ 10 ರಷ್ಟು ಮಹಿಳೆಯರು ಹೀಗೆ ಹೇಳುತ್ತಿದ್ದಾರೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಜೊತೆ ಚರ್ಚಿಸುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: Review, continuation, Shakti Yojana- DCM, DK Sivakumar

ಡಿಕೆ ಶಿವಕುಮಾರ್ ವಿರುದ್ದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: CBI ತನಿಖೆ ಕುರಿತು ನಾಳೆ ತೀರ್ಪು ಪ್ರಕಟ
ಬೆಂಗಳೂರು,ಆಗಸ್ಟ್, 28,2024 (www.justkannada.in): ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ  ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದನ್ನು ಹಿಂಪಡೆದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು.  ಈ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಗೆ  ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.  ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತ್ತು.

ಡಿಕೆ ಶಿವಕುಮಾರ್ ವಿರುದ್ದ ಅಕ್ರಮ ಆಸ್ತಿ ಗಳಿಕೆ  ಪ್ರಕರಣ ಸಂಬಂಧ CBI ತನಿಖೆ ಕುರಿತು ನಾಳೆ ಹೈಕೋರ್ಟ್  ವಿಭಾಗೀಯ ನ್ಯಾಯಪೀಠ ತೀರ್ಪು ಪ್ರಕಟ ಮಾಡಲಿದೆ.

Key words: Illegal, property, case,DK Sivakumar, CBI, high court

ಕ್ಲೀನ್ ಸ್ವಾಮಿ ಎಂದು ಟೀಕಿಸಿದ ಡಿಕೆ ಶಿವಕುಮಾರ್ ಗೆ ಹೆಚ್.ಡಿಕೆ ಸವಾಲು
ಬೆಂಗಳೂರು,ಆಗಸ್ಟ್,9,2024 (www.justkannada.in):  ಕುಮಾರಸ್ವಾಮಿ ಬಹಳ ಕ್ಲೀನ್ ಸ್ವಾಮಿಯಂತೆ. ಅವರ ವಿರುದ್ಧ ಸುಮಾರು 50 ಡಿನೋಟಿಫಿಕೇಶನ್ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲವನ್ನು ಹೊರಗೆ ತರುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿಕೆ ಸವಾಲು ಹಾಕಿದ್ದಾರೆ.

ಈ ಸಂಬಂಧ ಡಿಕೆ ಶಿವಕುಮಾರ್ ವಿರುದ್ದ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್.ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಮನುಷ್ಯನಾ ಅವನು.  ಮಾಡೋದಾದ್ರೆ ಗಂಡಸ್ತನದ ರಾಜಕೀಯ ಮಾಡಬೇಕು ಎಂದು ಸವಾಲೆಸೆದರು.  ನನ್ನ ಕುಟುಂಬ ಮತ್ತು ನನ್ನ ಬಗ್ಗೆ ಚರ್ಚೆ ಮಾಡ್ತಾನಾ ಅವನು . ನಪುಂಸಕರು ಮಾಡೋ ಕೆಲಸ ಮಾಡ್ತಾ ಕೂತಿದ್ದಾನೆ ಎಂದು ತೀವ್ರ ಕಿಡಿಕಾರಿದರು.

‘ಯಾವ ಪ್ರಕರಣ ನನ್ನ ಮೇಲಿದೆ. ಯಾರು ನನ್ನ ಮೇಲೆ ಕೇಸ್ ಹಾಕಿದ್ದಾರೆ? ಸುಮ್ನೆ ಮಾತನಾಡುವುದಲ್ಲ. ಇದ್ದರೆ ಬಹಿರಂಗವಾಗಿ ಬರಲಿ. ಕೊಳ್ಳೆ ಹೊಡೆದು ಅವರು ಈಗ ಮಾತನಾಡುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಎಂದು ಹೆಚ್.ಡಿಕೆ ಹರಿಹಾಯ್ದರು.

Key words: HDK, DK Sivakumar, criticized, clean Swami