31 C
Bengaluru
Thursday, March 30, 2023
Home Tags Do not

Tag: do not

7 ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎಂಬುದು ಸುಳ್ಳು ಸುದ್ಧಿ- ಡಿ.ಕೆ ಶಿವಕುಮಾರ್.

0
ಬೆಂಗಳೂರು,ಮಾರ್ಚ್,18,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನ ಮೊದಲ ಪಟ್ಟಿ ಸಿದ್ಧವಾಗುತ್ತಿದ್ದು ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಲಿದೆ ಎನ್ನಲಾಗಿತ್ತು....

ಡಾ.ಸಿದ್ದಲಿಂಗಯ್ಯ ಅವರನ್ನು ಕೇವಲ ಪ್ರತಿಮೆಗೆ ಸೀಮಿತಗೊಳಿಸಬೇಡಿ: ಸಂಸದ ವಿ.ಶ್ರೀನಿವಾಸ್ ಪ್ರಸಾದ್

0
ಮೈಸೂರು,ಸೆಪ್ಟಂಬರ್,2,2021(www.justkannada.in) ಸಿದ್ದಲಿಂಗಯ್ಯ ಅವರನ್ನು ಕೇವಲ ಪ್ರತಿಮೆಗೆ ಸೀಮಿತಗೊಳಿಸಬೇಡಿ. ಈ ರೀತಿಯ ‌ಕಾರ್ಯಕ್ರಮ ಮೂಲಕ ಅವರ ಆಶಯ, ಚಿಂತನೆಯನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯ...

ಶೇ.95% ರಷ್ಟು ಸೋಂಕಿತರಲ್ಲಿ ಗಂಭೀರ ರೋಗ ಲಕ್ಷಣ ಇಲ್ಲದ ಕಾರಣ ಆಸ್ಪತ್ರೆ ದಾಖಲಾತಿ ಅವಶ್ಯಕತೆ...

0
ಬೆಂಗಳೂರು,ಏಪ್ರಿಲ್,16,2021(www.justkannada.in): ಶೇ.95% ರಷ್ಟು ಸೋಂಕಿತರಲ್ಲಿ ಯಾವುದೇ ಗಂಭೀರ ರೋಗಲಕ್ಷಣ ಇಲ್ಲವಾದ್ದರಿಂದ ಆಸ್ಪತ್ರೆ ದಾಖಲಾತಿ ಅವಶ್ಯಕತೆ ಇರುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿರುವ...

ಲಾಕ್ ಡೌನ್ ಬೇಡ ಅಂದ್ರೆ ಜನರು ಕೋವಿಡ್ ನಿಯಮ ಪಾಲಿಸಿ- ಸಚಿವ ಸುಧಾಕರ್

0
ಬೆಂಗಳೂರು,ಏಪ್ರಿಲ್,11,2021(www.justkannada.in):  ರಾಜ್ಯದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ಕೊರೋನಾ ಹೆಚ್ಚಿರುವ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಬೇಡ ಅಂದರೇ  ಕೋವಿಡ್...

ಬ್ಲಾಕ್ ಮೇಲ್  ಬಗ್ಗೆ ಗೌಪ್ಯತೆ ಕಾಪಾಡಬೇಡಿ: ಭಯಪಡದೇ ಪೊಲೀಸರಿಗೆ ಮಾಹಿತಿ ನೀಡಿ- ಡಿಸಿಪಿ ಡಾ.ಪ್ರಕಾಶ್‌ಗೌಡ...

0
ಮೈಸೂರು,ನವೆಂಬರ್,21,2020(www.justkannada.in): ವೈದ್ಯರೊಬ್ಬರಿಗೆ ಗ್ಯಾಂಗ್ ನಿಂದ ಬ್ಲಾಕ್ ಮೇಲ್ ಪ್ರಕರಣ ಸಂಬಂಧ, ಬ್ಲಾಕ್ ಮೇಲ್ ಬಗ್ಗೆ ಗೌಪ್ಯತೆ ಕಾಪಾಡಬೇಡಿ. ಬ್ಲಾಕ್ ಮೇಲ್ ಗೆ ಒಳಗಾದವರು ಭಯಪಡದೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮೈಸೂರು ಡಿಸಿಪಿ...

ಬಿಡುಗಡೆ ವಿಚಾರದಲ್ಲಿ ನನ್ನ ಅನುಮತಿ ಇಲ್ಲದೆ ಮಾಹಿತಿ ಕೊಡಬೇಡಿ- ಜೈಲಾಧಿಕಾರಿಗಳಿಗೆ ಪತ್ರ ಬರೆದ ಶಶಿಕಲಾ‌...

0
ಬೆಂಗಳೂರು, ಸೆಪ್ಟಂಬರ್, 25,2020(www.justkannada.in): ಅಕ್ರಮ ಆಸ್ತಿ ಗಳಿಕೆ‌ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಶಶಿಕಲಾ‌ ನಟರಾಜನ್ ಇದೀಗ ಜೈಲಾಧಿಕಾರಿಗಳಿಗೆ ಪತ್ರ ಬರೆದು ಬಿಡುಗಡೆ ವಿಚಾರದಲ್ಲಿ ನನ್ನ ಅನುಮತಿ ಇಲ್ಲದೆ ಯಾರಿಗೂ ಮಾಹಿತಿ ನೀಡಬೇಡಿ ಎಂದು...

ಸಚಿವ ಸ್ಥಾನ ಕೊಡದಿದ್ರೆ ಬೇಸರವಿಲ್ಲ- ಸಚಿವಾಕಾಂಕ್ಷಿ ಉಮೇಶ್ ಕತ್ತಿ ಹೇಳಿಕೆ…

0
ಬೆಂಗಳೂರು,ಫೆ,5,2020(www.justkannada.in): ನನಗೆ ಸಚಿವ ಸ್ಥಾನ ನೀಡದಿದ್ರೆ ಬೇಸರವಿಲ್ಲ. ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಸಚಿವಾಕಾಂಕ್ಷಿ, ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದ್ದು, ನೂತನ ಹತ್ತು...

ಡಿಕೆಶಿ ಜೈಲಿಗೆ ಕಳುಹಿಸಿದ ಬಿಜೆಪಿಗೆ ಒಕ್ಕಲಿಗರು ಮತ ಹಾಕಬೇಡಿ- ಪ್ರೊ. ಮಹೇಶ್ ಚಂದ್ರಗುರು….

0
ಮೈಸೂರು,ಅ,25,2019(www.justkannada.in):  ಮಾಜಿ ಸಚಿವ ಡಿಕೆ ಶಿವಕುಮಾರ್ ರನ್ನ  ಜೈಲಿಗೆ ಕಳುಹಿಸಿದ ಬಿಜೆಪಿಗೆ ಒಕ್ಕಲಿಗರು  ವೋಟ್  ಹಾಕಬಾರದು. ಮುಸ್ಲಿಮರು ದಲಿತರು  ಕೋಮುವಾದಿ ಬಿಜೆಪಿಯನ್ನ ತಿರಸ್ಕರಿಸಿ ಎಂದು ಪ್ರೊ.ಮಹೇಶ್ ಚಂದ್ರಗುರು ತಿಳಿಸಿದರು. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ...

ಬಾರ್ ಅಂಡ್ ರೆಸ್ಟೋರೆಂಟ್ ತೆರಯಲು ಅನುಮತಿ ನೀಡಬೇಡಿ- ಅಧಿಕಾರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು..

0
ಮೈಸೂರು,ಮೇ,22,2019(www.justkannada.in): ಬಾರ್ ಅಂಡ್ ರೆಸ್ಟೋರೆಂಟ್ ತೆರಯಲು ಅನುಮತಿ ನೀಡಬಾರದೆಂದು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮಸ್ಥರು ನಗರದ ಅಬಕಾರಿ ಡೆಪ್ಯೂಟಿ ಕಮಿಷನರ್ ಗೆ ಮನವಿ ಸಲ್ಲಿಸಿದರು. ರಾಜ್ ಕುಮಾರ್ ರಸ್ತೆಯಲ್ಲಿ ಬಾರ್ ಅಂಡ...

ಚುನಾವಣೋತ್ತರ ಸಮೀಕ್ಷೆಯಲ್ಲಿ ಸತ್ಯಾಸತ್ಯತೆ ಕಾಣುತ್ತಿಲ್ಲ: ಬಿಜೆಪಿಗೆ ಇಷ್ಟು ಸ್ಥಾನ ಬರಬಹುದಷ್ಟೆ ಎಂದ್ರು ಸಚಿವ ಎಂ.ಬಿ...

0
ವಿಜಯಪುರ,ಮೇ,20,2019(www.justkannada.in): ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನ  ಮೂರು ದಿನವಷ್ಟೇ ಬಾಕಿಯಿದ್ದು,  ಎನ್ ಡಿಎ ಮುನ್ನಡೆ ಸಾಧಿಸಲಿದೆ ಎಂದು  ಚುನಾವಣೋತ್ತರ ಸಮೀಕ್ಷೆಗಳಲ್ಲಿ ತಿಳಿದು ಬಂದಿದೆ. ಇನ್ನೂ ನಮ್ಮದೇ ಗೆಲುವು, ನಮ್ಮ ಪಕ್ಷವೇ ಗೆಲವು ಸಾಧಿಸಲಿದೆ...
- Advertisement -

HOT NEWS

3,059 Followers
Follow