21.9 C
Bengaluru
Saturday, March 25, 2023
Home Tags Doctor

Tag: doctor

ನಿಯಮ ಉಲ್ಲಂಘಿಸಿ ಹಣ ವಸೂಲಿ ಆರೋಪ: ಮೈಸೂರಿನಲ್ಲಿ ವೈದ್ಯಾಧಿಕಾರಿ ಸಸ್ಪೆಂಡ್.

0
ಮೈಸೂರು, ಡಿಸೆಂಬರ್,20,2022(www.justkannada.in): ಪ್ರಾಥಮಿಕ ಕೇಂದ್ರದಲ್ಲಿ ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ಹಾಗೂ ಔಷಧ ಕೊಡಬೇಕೆಂಬ ನಿಯಮ ಉಲ್ಲಂಘನೆ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ವೈದ್ಯಾಧಿಕಾರಿ ಡಾ ಬಿ ಜಿ ಕುಮಾರಸ್ವಾಮಿ ಎಂಬುವವರನ್ನ...

8 ತಿಂಗಳ ಮಗುವಿನ ಗಂಟಲಲಿತ್ತು ಬಾಟಲ್‌ ಮುಚ್ಚಳ: ವೈದ್ಯರಿಂದ ಯಶಸ್ವಿ ಚಿಕಿತ್ಸೆ.

0
ಬೆಂಗಳೂರು,ಡಿಸೆಂಬರ್,8,2022(www.justkannada.in):  ಆಕಸ್ಮಿಕವಾಗಿ 8 ತಿಂಗಳ ಮಗು 2 ಸೆಂ.ಮೀನ ಬಾಟಲ್‌ ನ ರಬ್ಬರ್ ಮುಚ್ಚಳವನ್ನು ನುಂಗಿದ್ದು, ಚಿಕಿತ್ಸೆ ಮೂಲಕ ರಬ್ಬರ್ ಮುಚ್ಚಿಳವನ್ನ ಯಶಸ್ವಿಯಾಗಿ ಹೊರತೆಗೆಯುವ ಮೂಲಕ ಫೋರ್ಟಿಸ್‌ ಆಸ್ಪತ್ರೆ ವೈದ್ಯರು ಆ ಮಗುವಿನ...

ತುಮಕೂರಿನಲ್ಲಿ ತಾಯಿ, ಅವಳಿ ಮಕ್ಕಳ ಸಾವು ಪ್ರಕರಣ: ವೈದ್ಯೆ ಸೇರಿ ನಾಲ್ವರು ಸಸ್ಪೆಂಡ್.

0
ತುಮಕೂರು,ನವೆಂಬರ್,4,2022(www.justkannada.in): ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ  ಕರ್ತವ್ಯಲೋಪ ಆರೋಪದಡಿ ಆಸ್ಪತ್ರೆಯ ವೈದ್ಯೆ ಸೇರಿ ನಾಲ್ವರನ್ನ ಅಮಾನತು ಮಾಡಲಾಗಿದೆ. ಅಂದು ಕರ್ತವ್ಯದಲ್ಲಿದ್ದ ವೈದ್ಯೆ ಉಷಾ ಹಾಗೂ...

ಹಿಮಾಲಯಕ್ಕೆ ಚಾರಣಕ್ಕೆಂದು ತೆರಳಿದ್ದ ವೈದ್ಯ ನಾಪತ್ತೆ.

0
ಬೆಂಗಳೂರು,ಜೂನ್,27,2022(www.justkannada.in):  ಹಿಮಾಲಯಕ್ಕೆ ಚಾರಣಕ್ಕೆಂದು ತೆರಳಿದ್ದ ಬೆಂಗಳೂರಿನ ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆಯ  ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಚಂದ್ರಮೋಹನ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.  ಹಿಮಾಲಯಕ್ಕೆ ಟ್ರೆಕಿಂಗ್ ಗೆ ಹೋಗಿದದ್ಧ  ಚಂದ್ರಮೋಹನ್ ಅವರ...

ಖ್ಯಾತ ಐದು ರೂಪಾಯಿ ಡಾಕ್ಟರ್ ಎಸ್.ಸಿ ಶಂಕರೇಗೌಡರಿಗೆ ಹೃದಯಾಘಾತ.

0
ಮೈಸೂರು,ಮೇ,24,2022(www.justkannada.in): ಮಂಡ್ಯದ ಖ್ಯಾತ ಐದು ರೂಪಾಯಿ ಡಾಕ್ಟರ್ ಎಸ್.ಸಿ ಶಂಕರೇಗೌಡ ಅವರಿಗೆ  ಹೃದಯಾಘಾತವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಲಘು ಹೃದಯಾಘಾತ ಹಿನ್ನೆಲೆ, ಶಂಕರೇಗೌಡ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯದ...

ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಹೆಸರಿನ ಔಷಧಿ ಬರೆದರೆ ಕ್ರಮ – ಆರೋಗ್ಯ ಸಚಿವ...

0
ಮೈಸೂರು,ಮಾರ್ಚ್,7,2022(www.justkannada.in): ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಹೆಸರಿನ ಔಷಧಿ ಬರೆದರೆ ಕ್ರಮ ಕೈಗೊಳ್ಳಲಾಗುವುದು  ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...

ಕೋವಿಡ್  3ನೇ ಅಲೆ ಅಷ್ಟೊಂದು ಕೆಟ್ಟದಾಗಿರುವುದಿಲ್ಲ ಎನ್ನುತ್ತಾರೆ ಬೆಂಗಳೂರಿನ ವೈದ್ಯರು.

0
ಬೆಂಗಳೂರು, ಜುಲೈ 6, 2021 (www.justkannada.in): ಕಳೆದ ಸುಮಾರು ಒಂದೂವರೆ ವರ್ಷದಿಂದ ಕೋವಿಡ್ ಸೋಂಕು ಇಡೀ ಮನುಕುಲದ ಮೇಲೆ ಹಿಂದೆಂದೂ ಕಾಣದಿರುವಂತಹ ಅತ್ಯಂತ ಕೆಟ್ಟ ಪರಿಣಾಮ ಬೀರಿ ಬಹುದೊಡ್ಡ ಪಾಠವನ್ನು ಕಲಿಸಿದೆ. ತಮ್ಮ...

ಬ್ಲಾಕ್ ಫಂಗಸ್ ಗೆ ಔಷಧ ಕೊರತೆ: ರೋಗಿಗಳ ಜೀವ ಹಿಂಡುತ್ತಿದೆ- ಸರ್ಕಾರಕ್ಕೆ ಮಣಿಪಾಲ್ ಆಸ್ಪತ್ರೆ...

0
ಬೆಂಗಳೂರು,ಜೂ,1,2021(www.justkannada.in):  ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳ ಜೀವವನ್ನೇ ಹಿಂಡುತ್ತಿದೆ. ಔಷಧ ಕೊರತೆಯಿಂದಾಗಿ ಈ ಸಮಸ್ಯೆ ಸೃಷ್ಠಿಯಾಗಿದೆ. ಇದು ಹೀಗೇ ಮುಂದುವರೆದರೆ ರೋಗಿಗಳ ಸಾವು ಖಚಿತ ಎಂದು ಮಣಿಪಾಲ್ ಆಸ್ಪತ್ರೆ ತಜ್ಞ ವೈದ್ಯ ಡಾ.ರಘುರಾಜ್...

ಕಿಮ್ಸ್ ಆಸ್ಪತ್ರೆ ವೈದ್ಯರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಆರೋಪ: ವರದಿ ಬಂದ ಬಳಿಕ ಕ್ರಮ-...

0
ಬೆಂಗಳೂರು,ಮೇ,24,2021(www.justkannada.in): ಕಿಮ್ಸ್ ಆಸ್ಪತ್ರೆ ವೈದ್ಯರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...

 ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ಗೆ ವೈದ್ಯರಿಂದ ಸಲಹೆ…

0
ರಾಮನಗರ,ಏಪ್ರಿಲ್,17,2021(www.justkannada.in): ಮಾಜಿ ಮುಖ್ಯಮಂತ್ರಿ  ಹೆಚ್.ಡಿ. ಕುಮಾರಸ್ವಾಮಿ  ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ  ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ...
- Advertisement -

HOT NEWS

3,059 Followers
Follow