doctors Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವೈದ್ಯರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ
ಬೆಂಗಳೂರು,ಮಾರ್ಚ್,11,2026 (www.justkannada.in):  ನೇಮಕಾತಿ ನಿಯಮ ತಿದ್ದುಪಡಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕರೆ ನಿಡಿದ್ದ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಇಂದು ಕರೆ ಕೊಟ್ಟಿದ್ದ ಮುಷ್ಕರವು ರದ್ದಾಗಿದೆ. ನಿನ್ನೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಜತೆಗೆ ವೈದ್ಯಾಧಿಕಾರಿಗಳ ಸಂಘವು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ಮುಷ್ಕರ ತಾತ್ಕಾಲಿಕ ಮುಂದೂಡಿಕೆಯಾಗಿದೆ.

ಕಳೆದ ಹಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದಿದ್ದ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಮುಷ್ಕರಕ್ಕೆ ಕರೆ ಕೊಟ್ಟಿತ್ತು. ಇದರ ಬೆನ್ನಲ್ಲೇ ನಿನ್ನೆ ಸಂಜೆ ವೈದ್ಯಾಧಿಕಾರಿಗಳ ಸಂಘದ ಮುಖಂಡರ ಜತೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಂಧಾನ ಸಭೆ ನಡೆಸಿದ್ದರು. ಬಹುತೇಕ ಬೇಡಿಕೆ ಈಡೇರಿಸುವ ಬಗ್ಗೆ ಆಶ್ವಾಸನೆ ನೀಡಿರುವ ಬೆನ್ನಲ್ಲೇ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರವನ್ನು ಮುಂದೂಡಿದ್ದಾರೆ.

Key words: Doctors, strike, temporarily, postponed

The post ವೈದ್ಯರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್ 11 ರಂದು ಮುಷ್ಕರಕ್ಕೆ ಮುಂದಾಗಿದ್ದು ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್, ಸರ್ಕಾರಿ ವೈದ್ಯರು ಮುಷ್ಕರ ಮಾಡೋದು ಸರಿಯಲ್ಲ.  ಈಗಾಗಲೇ ಎರಡು ಬಾರು ಅವರ ಜೊತೆ ನಾವು ಸಭೆ ನಡೆಸಿದ್ದೇವೆ. ಶುಕ್ರವಾರ ಬಜೆಟ್ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಬ್ಯುಸಿ ಇದ್ದಾರೆ.  ಬಜೆಟ್ ಮುಗಿದ ಕೂಡಲೇ ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾವಿದೆ ಎಂದರು.

ವೈದ್ಯರ ಮುಷ್ಕರದಿಂದ ಜನಸಾಮಾನ್ಯರಿಗೆ ರೋಗಿಗಳಿಗೆ ತೊಂದರೆ. ಬಹಳಷ್ಟು ತೊಂದರೆ ಆಗುತ್ತೆ ಎಂಬ ಮನವರಿಕೆ ಅವರಿಗೆ  ಇದೆ. ವೈದ್ಯರ ಜೊತೆ ಮತ್ತೆ ಸಭೆ ಮಾಡುತ್ತೇವೆ.  ಸಿಎಂ ಗಮನಕ್ಕೂ ತರುತ್ತೇವೆ ಸರ್ಕಾರಿ ಖರ್ಚಿನಲ್ಲೇ ಉನ್ನತ ವ್ಯಾಸಾಂಗದ ಬಗ್ಗೆ ಬೇಡಿಕೆ ಇಟ್ಟಿದ್ದಾರೆ. ವೈದ್ಯಾರಿಕಾರಿಗಳು ಬರೆದ ಪತ್ರ ನನ್ನ ಗಮನಕ್ಕೆ ಬಂದಿದೆ.  ಔಷಧಿ ಖರೀದಿ ಮಾಡಲ್ಲ ಎಂಬುದು ಒಳ್ಳೆಯ ಬೆಳೆವಣಿಗೆ ಅಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words:  confident, government, doctors, strike, Minister, Dinesh Gundu Rao

The post ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೈದ್ಯರು ಸಹನೆಯಿಂದ ಕೆಲಸ ಮಾಡಿ: ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು – ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಆಗಸ್ಟ್,6,2025 (www.justkannada.in):   ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ  ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು  ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಪ್ಪಳ ಕಾರ್ಯಕ್ರಮ  ಇಂದು ಮಳೆ ಕಾರಣದಿಂದ ತೆರಳಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಅನಿರೀಕ್ಷಿತ ಭೇಟಿ ನೀಡಲಾಗಿದೆ ಎಂದರು.

ಪರಿಶೀಲನೆ

ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ   ಪರಿಶೀಲಿಸಲಾಗುವುದು ಎಂದರು.

ಸರ್ಕಾರದ 108 ಆಂಬ್ಯುಲೆನ್ಸ್ ಲಭ್ಯ

ಖಾಸಗಿ ಆಂಬ್ಯುಲೆನ್ಸ್ ಅವರ ದಂಧೆ ನಡೆಯುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ  ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸರ್ಕಾರದ 108 ಆಂಬ್ಯುಲೆನ್ಸ್ ದೊರೆಯುತ್ತದೆ ಎಂದರು.

ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳು

ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ.  ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಲವಾರು ರೋಗಿಗಳನ್ನು ಭೇಟಿ ಮಾಡಿ ಮಾತನಾಡಿಸಿದೆ. ಡಾಕ್ಟರ್ ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ಹೇಳಿದರು. ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿದ್ದೇನೆಂ  ಅಂಗಾಂಗ ದಾನಕ್ಕೆ ಹೊರಗೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದರು.

300 ಹಾಸಿಗೆಗಳ ಆಸ್ಪತ್ರೆ: ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು

120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಸ್ಪತ್ರೆ ಊಟ ಖುದ್ದು ಪರಿಶೀಲಿಸಿದ ಸಿಎಂ

ಆಸ್ಪತ್ರೆಯಲ್ಲಿ ಸಮಸ್ಯೆಗಳು  ಕಂಡುಬರಲಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಜನರು ಸಮಸ್ಯೆಗಳನ್ನು ಹೇಳಲಿಲ್ಲ. ಕೆಲವರು ಆಸ್ಪತ್ರೆಗೆ ದಾಖಲಾಗಬೇಕೆಂದು ತಿಳಿಸಿದರು ಎಂದರು.

Key words: Doctors, patience, Victoria Hospital, CM Siddaramaiah

The post ವೈದ್ಯರು ಸಹನೆಯಿಂದ ಕೆಲಸ ಮಾಡಿ: ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು – ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌
ಬೆಂಗಳೂರು, ಮಾರ್ಚ್,13,2025 (www.justkannada.in):  ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ.

ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ವಿಷಯ ತಿಳಿಸಿದರು.

ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು.  ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ವೈದ್ಯರು ಗಮನ ಸೆಳೆದರು.

ಈ ವೇಳೆ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸನ್ನು ವಿಸ್ತರಿಸಲು ಸರ್ಕಾರ ಉತ್ಸುಕವಾಗಿದೆ ಎಂದು ವೈದ್ಯಕೀಯ ವೃತ್ತಿಪರರಿಗೆ ಭರವಸೆ ನೀಡಿದರು.

ಉತ್ತಮ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ನಮ್ಮ ಅನುಭವಿ ವೈದ್ಯರ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಲು, ನಾನು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ವಿಷಯವನ್ನು ಚರ್ಚಿಸುತ್ತೇನೆ ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿನ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ” ಎಂದು ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ವಿಮೆ ಸೇವೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುವ ವೈದ್ಯರಿಗೆ ಗಮನಾರ್ಹ ಸೌಲಭ್ಯಗಳನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಇದೇ ಸಂದರ್ಭದಲ್ಲಿ ಘೋಷಿಸಿದರು.

ಪ್ರಸ್ತುತ, ಈ ವೈದ್ಯರು ಯಾವುದೇ ಸರ್ಕಾರಿ ವಿಮಾ ಯೋಜನೆಯಡಿಯಲ್ಲಿ ಒಳಗೊಳ್ಳುವುದಿಲ್ಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಈಗಾಗಲೇ ಲಭ್ಯವಿರುವ ಜೀವನ ಸಂಜೀವಿನಿ ಎಂಬ ಯೋಜನೆಯನ್ನು ಜಾರಿಗೆ ತರಲು ಯೋಜಿಸುತ್ತಿದೆ ಎಂದು ತಿಳಿಸಿದರು.

ವೈದ್ಯಕೀಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು, ಜಯದೇವ ಆಸ್ಪತ್ರೆಗೆ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಪರಿಚಯಿಸಲು ಸರ್ಕಾರ ಹೆಚ್ಚುವರಿ ಹಣವನ್ನು ಮಂಜೂರು ಮಾಡುತ್ತಿದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಘೋಷಿಸಿದರು.

“ವೈದ್ಯಕೀಯ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಮುಂಚೂಣಿ ತಂತ್ರಜ್ಞಾನ ತರಲು, ಜಯದೇವ ಸಂಸ್ಥೆಯಲ್ಲಿ ಆಧುನಿಕ ಸಾಧನಗಳನ್ನು ಅಳವಡಿಸಲು ಮತ್ತು ಮೂಲಸೌಕರ್ಯ ಅಭಿವೃದ್ಧಿಪಡಿಸಲು ನಾವು ಬದ್ಧರಾಗಿದ್ದೇವೆ ಎಂದರು.

Key words: Super Specialty Hospital, Doctors, Retirement, Age, Increase, Sharan Prakash Patil

The post ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು: ವೈದ್ಯರ ವಿರುದ್ಧ ಆಕ್ರೋಶ
ಚಾಮರಾಜನಗರ,ಸೆಪ್ಟಂಬರ್,19,2024 (www.justkannada.in): ವೈದ್ಯರ ನಿರ್ಲಕ್ಷ್ಯದಿಂದ  ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

ಕಂದೇಗಾಲ ಗ್ರಾಮದ ವೀರಭದ್ರಪ್ಪ ಎಂಬುವರ ಪತ್ನಿ ಶ್ರುತಿ ಹೆರಿಗೆಗೆ  ಆಸ್ಪತ್ರೆಗೆ ದಾಖಲಾಗಿದ್ದರು. ಗರ್ಭಿಣಿ ಶೃತಿ ಅವರು ಈ ಹಿಂದಿನಿಂದಲೂ ಅಲ್ಲೇ ಪರೀಕ್ಷೆ ಮಾಡಿಸುತ್ತಿದ್ದರು. ಈ ನಡುವೆ ನಿನ್ನೆ ಹೆರಿಗೆಗೆ ಅದೇ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸಮಯಕ್ಕೆ ಸರಿಯಾಗಿ ವೈದ್ಯರಿಲ್ಲದೆ ಹೆರಿಗೆಗೂ ಮುನ್ನ ಮಗು ಸಾವನ್ನಪ್ಪಿದೆ.

ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಅರುಣ್ ರಜೆಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಬೇರೆ ವೈದ್ಯರು ಸೂಚನೆ ನೀಡಿದ್ದಾರೆ. ಈ ವೇಳೆ ಕುಟುಂಬಸ್ಥರು ಗರ್ಭಿಣಿ ಶೃತಿ ಅವರನ್ನ ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲು ಸೂಕ್ತ ಆ್ಯಂಬುಲೆನ್ಸ್ ಕೂಡ ಇಲ್ಲದೆ ಪರದಾಟ ನಡೆಸಿದ್ದಾರೆ.

ಈ ಸಮಯದಲ್ಲಿ ವೈದ್ಯಾಧಿಕಾರಿಗಳು ತಡವಾಗಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ನಮ್ಮ ಮಗು ಸಾವಿಗೀಡಾಗಿದೆ. ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಗಳ, ವೈದ್ಯರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ  ಮಗು ಕಳೆದುಕೊಂಡ ವೀರಭದ್ರಪ್ಪ ಅವರು ಡಿಎಚ್ಓ ಗೆ ದೂರು ಸಲ್ಲಿಕೆ ಮಾಡಿದ್ದಾರೆ.

ಪ್ರಸೂತಿ ತಜ್ಞ ಡಾ.ಅರಣ್ ಕುಮಾರ್ ಮೇಲೆ ದೂರು ಸಲ್ಲಿಕೆಯಾಗಿದ್ದು ಸರಿಯಾಗಿ ಸ್ಪಂದಿಸದ ವೈದ್ಯರು, ಸಿಬ್ಬಂದಿಗಳ ವಿರುದ್ಧವೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Child, dies, pregnant,Outrage, against, doctors

The post ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು: ವೈದ್ಯರ ವಿರುದ್ಧ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನ ಕೆ.ಆರ್.ಆಸ್ಪತ್ರೆ ಕಿರಿಯ-ರೆಸಿಡೆಂಟ್ ವೈದ್ಯರ ಪ್ರತಿಭಟನೆ
ಮೈಸೂರು,ಆಗಸ್ಟ್,16,2024 (www.justkannada.in): ಕೆ.ಆರ್.ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಆಗ್ರಹ, ಜತೆಗೆ  ಕಿರಿಯ‌ ಹಾಗೂ ರೆಸಿಡೆಂಟ್ ವೈದ್ಯರು ಅನುಭವಿಸುತ್ತಿರುವ‌ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಆಸ್ಪತ್ರೆ ಕಿರಿಯ-ರೆಸಿಡೆಂಟ್ ವೈದ್ಯರು ಪ್ರತಿಭಟನೆ ನಡೆಸಿದರು.

ಕಿರಿಯ ಹಾಗೂ ರೆಸಿಡೆಂಟ್ ವೈದ್ಯರ ಮುಷ್ಕರದಿಂದ ಹೊರ ರೋಗಿಗಳ ವಿಭಾಗದಲ್ಲಿ (ಒಪಿಡಿ ಸೇವೆಯಲ್ಲಿ) ವ್ಯತ್ಯಯವಾಗುವ ಸಂಭವವಿದೆ. ಮೈಸೂರು ಮೆಡಿಕಲ್‌ ಕಾಲೇಜು ಹಾಗೂ ಕೆ.ಆರ್.ಆಸ್ಪತ್ರೆ ನಿರ್ದೇಶಕರು ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ ವಹಿಸಬೇಕಿದೆ.

ಜತೆಗೆ ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನ ಖಂಡಿಸಿ, ಶೀಘ್ರ ತಪ್ಪಿತಸ್ಥರ‌‌‌ ವಿರುದ್ಧ ಕ್ರಮಕ್ಕೆ ಪ್ರತಿಭಟನೆಯಲ್ಲಿ ಕಿರಿಯ ಹಾಗೂ ರೆಸಿಡೆಂಟ್ ವೈದ್ಯರು ಆಗ್ರಹಿಸಿದರು.

ಕಳೆದ ಎರಡು ದಿನಗಳ ಹಿಂದಷ್ಟೆ ವೀಲ್ ಚೇರ್ ಪ್ರಕರಣದಿಂದ ಮುಜುಗರಕ್ಕೀಡಾಗಿದ್ದ ಈ ಘಟನೆ ಮಾಸುವ ಮುನ್ನವೇ  ಇದೀಗ ಖುದ್ದು ಕೆ.ಆರ್. ಆಸ್ಪತ್ರೆ ಕಿರಿಯ ವೈದ್ಯರೇ ಮೂಲಸವಲತ್ತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

Key words: Mysore, KR Hospital, junior-resident, doctors, protest

The post ಮೈಸೂರಿನ ಕೆ.ಆರ್.ಆಸ್ಪತ್ರೆ ಕಿರಿಯ-ರೆಸಿಡೆಂಟ್ ವೈದ್ಯರ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇರಳ ಪ್ರಕೃತಿ ವಿಕೋಪ: ಜನ ಸೇವೆಗೆ ಹೊರಟ ಮೈಸೂರು ವೈದ್ಯರ ತಂಡ
ಮೈಸೂರು,ಜುಲೈ,31,2024 (www.justkannada.in): ಕೇರಳದ ವೈನಾಡಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ್ದು,  ಅತಿ ಹೆಚ್ಚು ಮಳೆಯಿಂದಾಗಿ ಭೂಕುಸಿತ ಉಂಟಾಗಿ 200ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಜನರ ರಕ್ಷಣೆಗೆ ಜನ ಸೇವೆಗೆ ಮೈಸೂರು ವೈದ್ಯರ ತಂಡ ಕೇರಳದತ್ತ ಹೊರಟಿದೆ.

ಜನರನ್ನು ರಕ್ಷಿಸಲು, ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ತಜ್ಞ ವೈದ್ಯರು ಮತ್ತು  ತಂಡವನ್ನು ಔಷಧಿ ಗಳೊಂದಿಗೆ ನಿಯೋಜನೆ ಮಾಡಲಾಗಿದೆ .

ಈ ತಂಡವನ್ನು ಕರ್ನಾಟಕ ಮತ್ತು ಕೇರಳ ಗಡಿಭಾಗವಾದ ಬಾವಲಿ  ಚೆಕ್ ಪೋಸ್ಟ್ ನಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು  ತಹಶೀಲ್ದಾರ್  ಶ್ರೀನಿವಾಸ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ”ರವಿಕುಮಾರ್ ರವರು  ತಜ್ಞ ವೈದ್ಯ ಡಾ”ಶ್ರೀನಿವಾಸ್, ಡಾ. ನಾಗೇಶ್ ರಾವ್, ಡಾ. ಶೇಷಾದ್ರಿ, ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನು  ಕೇರಳ ವೈನಾಡಿಗೆ ಕಳುಹಿಸಿಕೊಟ್ಟರು.

ಈ ಸಂದರ್ಭದಲ್ಲಿ ಹುಣಸೂರು  ಉಪ ವಿಭಾಗಾಧಿಕಾರಿ ವೆಂಕಟರಾಜು ಮಾತನಾಡಿ, ನಮ್ಮ ಜಿಲ್ಲಾ ಆಡಳಿತ ವತಿಯಿಂದ ನುರಿತ ತಜ್ಞರನ್ನು ನಿಯೋಜನೆ ಮಾಡಿ ಕೇರಳ ವೈನಾಡಿಗೆ  ಕಳಿಸಿ ಕೊಡುತ್ತಿದ್ದೇವೆ ಹಾಗೂ ನಮ್ಮ ಜಿಲ್ಲೆಯಲ್ಲೂ ಸಹ ಅಗತ್ಯ ಔಷಧಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ , ನುರಿತ ತಜ್ಞ ವೈದ್ಯರನ್ನು ಕೇರಳದ ವೈನಾಡಿಗೆ ಜಿಲ್ಲಾಡಳಿತ ವತಿಯಿಂದ ಕಳುಹಿಸುತ್ತಿದ್ದೇವೆ, ಜೊತೆಗೆ ನಮ್ಮ ತಾಲೂಕಿನ ದೊಡ್ಡ ಬೈರನಕುಪ್ಪೆ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು ನಿಯೋಜನೆ ಮಾಡಿಕೊಂಡಿದ್ದೇವೆ. ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳನ್ನೂ ಸಿದ್ದಪಡಿಸಿಕೊಂಡಿದ್ದೇವೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ  ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಾ. ವರ್ಷ  ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರ, ರವಿರಾಜ್, RI ಗೌಸ್ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಇನ್ನಿತರರು ಹಾಜರಿದ್ದರು.

Key words: Kerala, Natural Disaster, mysore, doctors, team

The post ಕೇರಳ ಪ್ರಕೃತಿ ವಿಕೋಪ: ಜನ ಸೇವೆಗೆ ಹೊರಟ ಮೈಸೂರು ವೈದ್ಯರ ತಂಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋವಿಡ್ ಲಸಿಕೆ ಪಡೆದು ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು: ವೈದ್ಯರ ವಿರುದ್ಧ ಪ್ರತಿಭಟನೆ.
ಮೈಸೂರು,ನವೆಂಬರ್,15,2021(www.justkannada.in): ಕೋವಿಡ್ ಲಸಿಕೆ ಪಡೆದು ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ ಹಿನ್ನೆಲೆ  ಹಿನ್ನಲೆ. ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.

ಮೈಸೂರಿನ ಕೆ.ಆರ್ ಆಸ್ಪತ್ರೆಯ ಶವಗಾರದ ಬಳಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿ ವೈದ್ಯರು, ಸರ್ಕಾರದ ವಿರುದ್ದ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ವೈದ್ಯರ ನಿರ್ಲಕ್ಷ್ಯತನದಿಂದ ಸುರೇಶ್ ಸಾವಿಗೀಡಾಗಿದ್ದಾನೆಂದು ಪ್ರತಿಭಟನಾಕಾರರು ಕಿಡಿಕಾರಿದರು.

ಮೈಸೂರಿನ ಅಶೋಕಪುರಂ ಸುರೇಶ್ (39)  ಕೋವಿಡ್ ಲಸಿಕೆ ಪಡೆದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸುರೇಶ್ ಸಾವನ್ನಪ್ಪಿದ್ದು  ಲಸಿಕೆಗೂ ಅಸ್ವಸ್ಥಗೊಂಡಿದ್ದಕ್ಕೂ ಸಂಬಂಧ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಮಧ್ಯೆ ಕೋವಿಡ್ ಲಸಿಕೆ ಪಡೆದು ತಮ್ಮ ಮಗ ಅಸ್ವಸ್ಥನಾಗಿದ್ದಾನೆಂದು ಮಹದೇವಮ್ಮ ಅಶೋಕಪುರಂ ಠಾಣೆಗೆ ನೀಡಿದ್ದು ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಕೆ.ಆರ್ ಆಸ್ಪತ್ರೆ  ಶವಗಾರದ ಬಳಿ ಪ್ರತಿಭಟನೆ ನಡೆಸಿದರು.

Key words: Death – man – sick – covid vaccine-Protest- against- doctors.

The post ಕೋವಿಡ್ ಲಸಿಕೆ ಪಡೆದು ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು: ವೈದ್ಯರ ವಿರುದ್ಧ ಪ್ರತಿಭಟನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಟ ಪುನೀತ್ ಆರೋಗ್ಯದ ಸ್ಥಿತಿ ಗಂಭೀರ: ಈಗಲೇ ಏನು ಹೇಳಲು ಆಗಲ್ಲ- ವಿಕ್ರಂ ಆಸ್ಪತ್ರೆ ವೈದ್ಯರಿಂದ ಮಾಹಿತಿ.
ಬೆಂಗಳೂರು,ಅಕ್ಟೋಬರ್,29,2021(www.justkannada.in):  ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು ಅವರ ಆರೋಗ್ಯದ ಬಗ್ಗೆ ಈಗಲೇ ಏನು ಹೇಳಲು ಆಗಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ವಿಕ್ರಂ ಆಸ್ಪತ್ರೆಯ ವೈದ್ಯರು,  ನಟ ಪುನೀತ್ ರಾಜ್ ಕುಮಾರ್ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಬೆಳಿಗ್ಗೆ 11 ಗಂಟೆಗೆ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಗೆ ಬರುವಾಗಲೇ ಸ್ಥಿತಿ ಗಂಭಿರವಾಗಿತ್ತು . ಆಸ್ಪತ್ರೆಗೆ ಬಂದ ಕೂಡಲೇ ಚಿಕಿತ್ಸೆ ನೀಡಿದ್ದೇವೆ. ಏನೇನು ಚಿಕಿತ್ಸೆ ಕೊಡಬೇಕು ಎಲ್ಲವನ್ನೂ ನೀಡುತ್ತಿದ್ದೇವೆ. ಇನ್ನೂ ಆರೋಗ್ಯದ ಬಗ್ಗೆ ಏನೂ ಹೇಳುವುದಕ್ಕೆ ಆಗಲ್ಲ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

Key words: Actor- Punith rajkumar- health condition –serious-  Information – Vikram Hospital- Doctors.

The post ನಟ ಪುನೀತ್ ಆರೋಗ್ಯದ ಸ್ಥಿತಿ ಗಂಭೀರ: ಈಗಲೇ ಏನು ಹೇಳಲು ಆಗಲ್ಲ- ವಿಕ್ರಂ ಆಸ್ಪತ್ರೆ ವೈದ್ಯರಿಂದ ಮಾಹಿತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೊನಾ ಕೆಲಸ ಮಾಡಿದ ವೈದ್ಯರಿಗೆ ಸಂಬಳ‌ ನೀಡದ ಸರ್ಕಾರ: ಪ್ರತಿಭಟನೆ ಹಾದಿ ಹಿಡಿದ ವೈದ್ಯರು.
ಮೈಸೂರು,ಸೆಪ್ಟಂಬರ್,20,2021(www.justkannada.in): ಕೊರೊನಾ ಕೆಲಸ ಮಾಡಿದ ವೈದ್ಯರಿಗೆ ಸಂಬಳ‌ ಸರ್ಕಾರ ಸಂಬಳ ನೀಡದೆ 1.26 ಕೋಟಿ ಬಾಕಿ ಉಳಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಸಂಬಳ ನೀಡುವಂತೆ ಆಗ್ರಹಿಸಿ ಕಿರಿಯ ನಿವಾಸಿ ವೈದ್ಯರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

2 ಸಾವಿರಕ್ಕೂ ಹೆಚ್ಚು ವೈದ್ಯರು ಎಂ.ಬಿ.ಬಿ.ಎಸ್  ಮುಗಿಸಿ ಒಂದು ವರ್ಷ ಕಡ್ಡಾಯ ಗ್ರಾಮೀಣ ಸೇವೆಯಲ್ಲಿದ್ದರು. ಈ ನಡುವೆ ಸರ್ಕಾರ ಕೋವಿಡ್ ಕರ್ತವ್ಯಕ್ಕಾಗಿ ನಿಯೋಜನೆ ಮಾಡಿಕೊಂಡಿತ್ತು. ಮೈಸೂರು ಮೆಡಿಕಲ್ ಕಾಲೇಜಿನ 126 ಜನ ವೈದ್ಯರು ಕೋವಿಡ್ ಕರ್ತವ್ಯಕ್ಕೆ  ನಿಯೋಜನೆ ಮಾಡಿ ತಲಾ 40 ರೂ ಸಾವಿರ ಸಂಬಳ ನಿಗದಿ ಮಾಡಲಾಗಿತ್ತು. ಜೊತೆಗೆ ಕೋವಿಡ್ ವಿಶೇಷ ಕರ್ತವ್ಯಕ್ಕೆ ತಿಂಗಳಿಗೆ 10 ಸಾವಿರ ಹೆಚ್ಚುವರಿಯಾಗಿ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು.

ಆದರೆ ಎಂಎಂಸಿ ಇದರಂತೆ ಜುಲೈ ಹಾಗೂ ಆಗಸ್ಟ್ ತಿಂಗಳ ಸಂಬಳವನ್ನು ಇನ್ನು ಪಾವತಿ ಮಾಡಿಲ್ಲ. ಮೈಸೂರು ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲೇ 126 ವೈದ್ಯರಿಗೆ ತಲಾ 1 ಲಕ್ಷ ರೂಪಾಯಿಯಂತೆ 1 ಕೋಟಿ 26 ಲಕ್ಷ ಸಂಬಳವನ್ನು ಸರ್ಕಾರ ಪಾವತಿಸಬೇಕಾಗಿದೆ. ಇತ್ತ ಕಾಲೇಜು ಆಡಳಿತಮಂಡಳಿ ಕೇಳಿದರೆ ಅಧಿಕಾರಿಗಳು ಸರ್ಕಾರ ಕಡೆ ಬೊಟ್ಟು ಮಾಡುತ್ತಿದ್ದಾರೆ. ಇತ್ತ ಸಂಬಳ ಇಲ್ಲದೆ ಮನೆಯವರ ಬಳಿ ಕೈಚಾಚುವ ಪರಿಸ್ಥಿತಿ ಉಂಟಾಗಿದೆ. ಕೂಡಲೇ ಸರ್ಕಾರ ಸಮಸ್ಯೆ ಬಗೆಹರಿಸುವಂತೆ ಕಿರಿಯ ನಿವಾಸಿ ವೈದ್ಯರು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ.

Key words: government -does not- pay -doctors -worked –Corona- Doctors –protest-mysore

The post ಕೊರೊನಾ ಕೆಲಸ ಮಾಡಿದ ವೈದ್ಯರಿಗೆ ಸಂಬಳ‌ ನೀಡದ ಸರ್ಕಾರ:  ಪ್ರತಿಭಟನೆ ಹಾದಿ ಹಿಡಿದ ವೈದ್ಯರು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.