dog | Just Kannada - Daily News Updates

ನಾಯಿ ಮರಿ ನೆಲಕ್ಕೆ ಬಡಿದು ಕೊಂದು ವಿಕೃತಿ ಮೆರೆದಿದ್ದ ಮಹಿಳೆ ಅರೆಸ್ಟ್
ಬೆಂಗಳೂರು,ನವೆಂಬರ್,4,2025 (www.justkannada.in):  ಲಿಫ್ಟ್ ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು  ಕೊಂದು ವಿಕೃತಿ ಮೆರೆದಿದ್ದ  ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಪುಷ್ಪಲತಾ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.  ಬಾಗಲೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ಅಕ್ಟೋಬರ್ 31 ರಂದು ಈ ಘಟನೆ ನಡೆದಿತ್ತು.  ಲಿಫ್ಟ್ ನಲ್ಲಿ ಮನೆ ಕೆಲಸದಾಕೆ ಪುಷ್ಪಲತಾ ಅಮಾನವೀಯ ಕೃತ್ಯ ಎಸಗಿದ್ದರು. ಲಿಫ್ಟ್ ನಲ್ಲಿ ನಾಯಿ ಮರಿಯನ್ನು ಎತ್ತಿ ನೆಲಕ್ಕೆ ಬಡಿದು ಸಾಯಿಸಿ ವಿಕೃತಿ ಮೆರೆದಿದ್ದಳು.

ನಾಯಿ ನೋಡಿಕೊಳ್ಳಲೆಂದೇ ಪುಷ್ಪಾಲತಾಳನ್ನು ನೇಮಿಸಲಾಗಿತ್ತು. ನಾಯಿ ಸಾಯಿಸಿದ ಬಳಿಕ ಲಿಫ್ಟ್ ಹೊರಗೆ ಹೋಗಿ ಬಿತ್ತು ಎಂದು ಪುಷ್ಪಾಲತಾ ಕಥೆ ಕಟ್ಟಿದ್ದಳು. ಈ ಬಗ್ಗೆ ಶ್ವಾನದ ಮಾಲಕಿ ಸೆಕ್ಯೂರಿಟಿ ಬಳಿ ವಿಚಾರಿಸಿದಾಗ ಘಟನೆ ಬಯಲಾಗಿದೆ.

ಅನುಮಾನ ಬಂದು ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ನಾಯಿಮರಿಯ ಮಾಲಕಿ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.  ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪುಷ್ಪಲತಾಳನ್ನ ಪೊಲೀಸರು ಬಂಧಿಸಿದ್ದಾರೆ.

Key words: Woman, arrested , killing, Dog

ಅತ್ಯಂತ ದುಬಾರಿ ನಾಯಿ, ರೂ.20 ಕೋಟಿಗೆ ಖರೀದಿಸಿದ ಬೆಂಗಳೂರಿಗ..
ಬೆಂಗಳೂರು, ಜನವರಿ,5, 2022 (www.justkannada.in): ಇಡೀ ವಿಶ್ವದಲ್ಲೇ ಬೆಂಗಳೂರು ಮಹಾನಗರ ಅತ್ಯಂತ ದುಬಾರಿ ನಾಯಿಗಳಿರುವ ನಗರವಂತೆ! ಇದು ನಿಮಗೆ ತಿಳಿದಿತ್ತೇ?!

ಕಡಬೊಮ್ ಕೆನ್ನೆಲ್ಸ್ ಎಂಬ ಹೆಸರಿನ ಸಂಸ್ಥೆಯೊಂದರ ಮಾಲೀಕರು ಹಾಗೂ ಭಾರತೀಯ ನಾಯಿ ತಳಿಗಳ ಸಂಘದ ಸತೀಶ್ ಅವರು ಅತ್ಯಂತ ದುಬಾರಿ ನಾಯಿಗಳನ್ನು ಖರೀದಿಸುವಲ್ಲಿ ನಿಪುಣರು. ಇವರು ಇತ್ತೀಚೆಗೆ ಖರೀದಿಸಿರುವ ನಾಯಿಯ ಬೆಲೆ ಬರೋಬ್ಬರಿ ರೂ.೨೦ ಕೋಟಿಗಳಂತೆ.  ಈ ನಾಯಿ ಕಾಕೇಸಿಯನ್ ಷೆಪರ್ಡ್ ಜಾತಿಗೆ ಸೇರಿದ್ದು, ಬಹುಪಾಲು ರಷ್ಯಾ, ಟರ್ಕಿ, ಅಮೇನಿಯಾ, ಸಕಾಸ್ಸಿಯ ಹಾಗೂ ಜಿಯೋರ್ಜಿಯದಂತಹ ದೇಶಗಳಲ್ಲಿ ಮಾತ್ರ ಲಭಿಸುತ್ತದೆ. ಆದರೆ ಭಾರತದಲ್ಲಿ ಈ ಜಾತಿಯ ನಾಯಿ ಬಹಳ ಅಪರೂಪ.

ಈ ಜಾತಿಯ ನಾಯಿಗಳು, ಬಹಳ ಧೈರ್ಯ, ವಿಶ್ವಾಸ, ಭಯರಹಿತ ಹಾಗೂ ಅತ್ಯಂತ ಬುದ್ಧಿವಂತ ನಾಯಿಗಳಂತೆ. ಇವು ನೋಡಲು ಬಹಳ ದೊಡ್ಡ ಗಾತ್ರವನ್ನು ಹೊಂದಿರುತ್ತವೆ ಮತ್ತು ೧೦-೧೨ ವರ್ಷ ಜೀವಿಸುತ್ತವಂತೆ.

ಅಮೇರಿಕನ್ ಕೆನ್ನೆಲ್ ಕ್ಲಬ್‌ ನ ಪ್ರಕಾರ, ಈ ಕಾಕೇಸಿಯನ್ ಷೆಪರ್ಡ್ಸ್ ಜಾತಿಯ ನಾಯಿಗಳನ್ನು ಭೂಮಿ ಒತ್ತುವರಿಯನ್ನು ತಡೆಗಟ್ಟಲು, ಹಸು ಹಾಗೂ ಇತರೆ ಸಾಕುಪ್ರಾಣಿಗಳಂತಹ ಜಾನುವಾರುಗಳನ್ನು ನರಿ, ಚಿರತೆಗಳಂತಹ ಇತರೆ ಪ್ರಾಣಿಗಳಿಂದ ಕಾಪಾಡಿಕೊಳ್ಳಲು ಬಳಸುತ್ತಾರಂತೆ.

ಈ ಹಿಂದೆ ಸತೀಶ್ ಅವರು ‘ಕೋರಿಯನ್ ದೋಸ ಮಾಸ್ಟಿಫ್ಸ್’ ಎಂಬ ಮತ್ತೊಂದು ಅಪರೂಪದ ತಳಿಯ ನಾಯಿಯನ್ನು ರೂ.೧ ಕೋಟಿ ಕೊಟ್ಟು ಖರೀದಿಸಿದ್ದರಂತೆ. ಅದೇ ರೀತಿ ಅಲಾಶ್ಕನ್ ಮಾಲಾಮುಟೆ ರೂ.೮ ಕೋಟಿ, ಟಿಬೇಟನ್ ಮಾಸ್ಟಿಫ್ ರೂ.೧೦ ಕೋಟಿ ಕೊಟ್ಟು ಖರೀದಿಸಿದ್ದರಂತೆ. ಈ ರೂ.೨೦ ಕೋಟಿ ಬೆಲೆಯ ‘ಕಡಬೊಮ್ ಹೈದರ್’ ಈಗ ಸುಮಾರು ೧.೫ ವರ್ಷ ವಯಸ್ಸಿನದಾಗಿದ್ದು, ಇದನ್ನು ಹೈದ್ರಾಬಾದ್‌ನಲ್ಲಿರುವ ನಾಯಿಗಳ ಮಾರಾಟ ಮಾಡುವವರಿಂದ ಖರೀದಿಸಲಾಯಿತಂತೆ.

ಇತ್ತೀಚೆಗೆ ಕಡಬೊಮ್ ಹೈದರ್ ತಿರುವನಂತಪುರದಲ್ಲಿ ನಡೆದಂತಹ ಕೆನ್ನೆಲ್ ಕ್ಲಬ್‌ ನ ಕಾರ್ಯಕ್ರಮ ಹಾಗೂ ಕ್ರೌನ್ ಕ್ಲಾಸ್ಸಿಕ್ ಡಾಗ್ ಶೋನಲ್ಲಿ ಭಾಗವಹಿಸಿ, ಅತ್ಯುತ್ತಮ ತಳಿ ವರ್ಗದಡಿ ೩೨ ಪದಕಗಳನ್ನು ಗೆದ್ದಿದೆಯಂತೆ!

“ಈ ನನಗೆ ಹೈದರ್ ಇಷ್ಟೊಂದು ಪದಕಗಳು ಹಾಗೂ ಟ್ರೋಫಿಗಳನ್ನು ಗೆದ್ದಿರುವುದನ್ನು ನೋಡಿ ಆಶ್ಚರ್ಯವಾಯಿತು. ಕೇವಲ ಏಳು ದಿನಗಳಲ್ಲಿ ಈ ನಾಯಿ ೩೨ ಪದಕಗಳನ್ನು ಗೆದ್ದಿದೆ. ಈ ನಾಯಿ ನೋಡಲು ಬೃಹತ್ ಗಾತ್ರವನ್ನು ಹೊಂದಿದೆ, ಆದರೆ ಬಹಳ ಸ್ನೇಹಪರ ಜೀವಿಯಾಗಿದೆ. ಪ್ರಸ್ತುತ ಇದು ನನ್ನ ಹವಾನಿಯಂತ್ರಿತ ಮನೆಯಲ್ಲಿ ನನ್ನ ಜೊತೆಯಲ್ಲೇ ಇದೆ,” ಎಂದು ಸತೀಶ್ ತಿಳಿಸಿದರು.

“ಈ ನಾಯಿಯನ್ನು ನವೆಂಬರ್ ತಿಂಗಳಲ್ಲಿ ಬೆಂಗಳೂರಿಗರಿಗೆ ಪರಿಚಯಿಸಲು ಬಯಸಿದ್ದೆ. ಆದರೆ ಆ ಸಮಯದಲ್ಲಿ ಈ ನಾಯಿಯ ಮೈಮೇಲಿನ ಕೂದಲು ಉದುರುತಿತ್ತು. ಹಾಗಾಗಿ, ನಾನು ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದೆ. ಈಗ ಫೆಬ್ರವರಿ ತಿಂಗಳಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿ, ಅಲ್ಲಿ ಈ ನಾಯಿಯನ್ನು ಪ್ರದರ್ಶಿಸಬೇಕೆಂದು ಆಲೋಚಿಸಿದ್ದೇನೆ,” ಎಂದು ಸತೀಶ್ ವಿವರಿಸಿದರು.

ಪ್ರಸ್ತುತ, ಸತೀಶ್ ಅವರು ಇದೇ ಜಾತಿಯ ಎರಡು ಮರಿಗಳನ್ನು ರೂ.೫ ಕೋಟಿ ಕೊಟ್ಟು ಖರೀದಿಸಿದ್ದಾರಂತೆ. “ನಾನು ಈ ನಾಯಿಗಳನ್ನು ಮಾರುವುದಿಲ್ಲ, ನಾನೇ ಇಟ್ಟುಕೊಳ್ಳುತ್ತೇನೆ. ಇವುಗಳನ್ನು ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಾಗುತ್ತದೆ ಹಾಗೂ ಇದರ ಉಟೋಪಚಾರಗಳಿಗೆ ಆರೈಕೆ ಬೇಕಾಗುತ್ತದೆ. ನನ್ನ ಬಳಿ ಅದಕ್ಕೆಂದೇ ಜನರಿದ್ದಾರೆ. ಜೊತೆಗೆ ಆಗಾಗ ಇದಕ್ಕೆ ಬ್ರಷಿಂಗ್ ಮಾಡಬೇಕಾಗುತ್ತದೆ ಹಾಗೂ ಆಗಾಗ ಅದರ ಕಿವಿಗಳನ್ನು ಸ್ವಚ್ಛಗೊಳಿಸುತ್ತಿರಬೇಕು ಮತ್ತು ಉಗುರಗಳನ್ನು ಕತ್ತರಿಸುತ್ತಿರಬೇಕಾಗುತ್ತದೆ,” ಎಂದರು.

ಸುದ್ದಿ ಮೂಲ: ಬೆಂಗಳೂರ್ ಮಿರರ್

Key words:  most- expensive –dog-bought -Rs.20 Crore- Bengaluru..

ಸಿದ್ಧರಾಮಯ್ಯ ಆನೆ ಇದ್ಧಂತೆ, ಆನೆ ಹೋಗ್ತಿದ್ರೆ ನಾಯಿ ಬೊಗಳುತ್ತವೆ- ವಿರೋಧಿಗಳಿಗೆ ಈ ರೀತಿ ಟಾಂಗ್ ನೀಡಿದ್ದು ಯಾರು ಗೊತ್ತೆ..?
ಮೈಸೂರು,ಜೂನ್,28,2021(www.justkannada.in): ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಫೈಟ್ ನಡೆಯುತ್ತಿದ್ದು ಈ ಮಧ್ಯೆ ಮಾಜಿ ಸಿಎಂ ಸಿದ್ಧರಾಮಯ್ಯ ವಿರೋಧಿಗಳಿಗೆ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ  ಟಾಂಗ್ ನೀಡಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ, ಸಿದ್ಧರಾಮಯ್ಯ ಆನೆ ಇದ್ದಂತೆ. ಆನೆ  ಹೋಗ್ತಿದ್ರೆ ನಾಯಿ ಬೊಗಳುತ್ತವೆ. ಸಿದ್ಧರಾಮಯ್ಯ ಆಲದ ಮರ ಇದ್ದಂತೆ ಎಂದು ಸಿದ್ಧರಾಮಯ್ಯರನ್ನ  ಹೊಗಳಿ ವಿರೋಧಿಗಳಿಗೆ ತಿರುಗೇಟು ನೀಡಿದರು.

siddaramaih#profile..

ನಿನ್ನೆ ಸಿದ್ಧರಾಮಯ್ಯ ನಮ್ಮ ಮನೆಗೆ ಊಟಕ್ಕೆ ಬಂದಿದ್ದು ನಿಜ.  ಆದರೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ.  ಸಿದ್ದು ಆಲದ ಮರವಿದ್ದಂತೆ. ಆನೆ ಇದ್ದಂತೆ.  ಸಿದ್ಧರಾಮಯ್ಯ ಯಾರನ್ನೂ ಹೇಳಿ ಕೇಳಿ ಸಿಎಂ ಆಗಬೇಕಿಲ್ಲ ಎಂದು ಹೆಚ್.ಸಿ ಮಹದೇವಪ್ಪ ಹೇಳಿದರು.

Key words: Siddaramaiah -elephant –stands-dog-former minister-HC Mahadevappa

ಮೈಸೂರು ಡಾಗ್ ಸ್ಕ್ವಾಡ್ ಗೆ “ಬೆಲ್ಜಿಯಂ ಮಾಲಿನೋಯಿಸ್” ತಳಿಯ ವಿಶೇಷ ಶ್ವಾನ ಸೇರ್ಪಡೆ
ಮೈಸೂರು,ಮಾರ್ಚ್,08,2021(www.justkannada.in) : ಬಹುಪ್ರತಿಭೆಯ ಬೆಲ್ಜಿಯಂ ಮಾಲಿನೋಯಿಸ್ ತಳಿಯ ವಿಶೇಷ ಶ್ವಾನ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದೆ.

ಇವತ್ತಿನ ಮಾರುಕಟ್ಟೆ ಮೌಲ್ಯ 1ಲಕ್ಷದ 50ಸಾವಿರ ರೂ.

ಇದೇ ಮೊದಲ ಬಾರಿಗೆ ಮೈಸೂರು ಡಾಗ್ ಸ್ಕ್ವಾಡ್ ನಲ್ಲಿ ಈ ತಳಿಯ ನಾಯಿ ಸೇರ್ಪಡೆಯಾಗಿದೆ. ಈ ಶ್ವಾನವು ಎರಡು ತಿಂಗಳ ಮರಿಯಾಗಿದ್ದು, ನಾಯಿ ಮರಿಯ ಇವತ್ತಿನ ಮಾರುಕಟ್ಟೆ ಮೌಲ್ಯ 1ಲಕ್ಷದ 50ಸಾವಿರ ರೂ. ಆಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಈ ತಳಿಯ ನಾಯಿ ಬೆಂಗಳೂರಿನಲ್ಲಿ ಎರಡು ಹಾಗೂ ಮೈಸೂರಿನಲ್ಲಿ ಇದೊಂದು ಮಾತ್ರ ಇದೆ. ಹೆಚ್ಚು ಎಚ್ಚರಿಕೆ ಮತ್ತು ಆತ್ಮವಿಶ್ವಾಸದ ಶ್ವಾನ ಎಂದು ಗುರುತಿಸಲಾಗಿದೆ.

ಪ್ರಮೋದ್ ಅವರಿಂದ ಪೊಲಿಸ್ ಇಲಾಖೆಗೆ ಉಚಿತವಾಗಿ ಇಂದು ಹಸ್ತಾಂತರಿಸಲಾಯಿತು. ಸೇನೆಯಲ್ಲಿ ಇದರ ಬಳಕೆ ಹೆಚ್ಚಾಗಿದೆ. ನಗರ ಸಶಸ್ತ್ರ ಮೀಸಲು ಪಡೆ ಡಿಸಿಪಿ ಶಿವರಾಜ್ ಅವರಿಗೆ ಪ್ರಮೋದ್ ಅವರು ನಾಯಿ ಹಸ್ತಾಂತರ ಮಾಡಿದರು. ಈ ವೇಳೆ ಇನ್ಸ್‌ಪೆಕ್ಟರ್ ಮೂರ್ತಿ, ಸಬ್ ಇನ್ಸ್‌ಪೆಕ್ಟರ್ ಸುರೇಶ್, ಶ್ವಾನ ತರಬೇತುದಾರ ಜಿ. ಮಂಜು ಮತ್ತಿತರರು ಇದ್ದರು.

key words : Mysore-Dog Squad-“Belgium Malinois”-Breed-Special-Dog-Inclusion

“ಬೀದಿ ನಾಯಿಗಳ ದಾಳಿಗೆ ಜಿಂಕೆ ಸಾವು”
ಮೈಸೂರು,ಫೆಬ್ರವರಿ,19,2021(www.justkannada.in)  : ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಜಿಂಕೆ ಸಾವನ್ನಪ್ಪಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗೋವಿಂದೇಗೌಡ ಎಂಬುವವರ ಮನೆ ಬಳಿ ಈ ಘಟ‌ನೆ ನಡೆದಿದೆ.

ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ‌ಯನ್ನು ಕಂಡ ಬೀದಿ ನಾಯಿಗಳು ದಾಳಿ ನಡೆಸಿವೆ. ಈ ಸಂದರ್ಭ ಗ್ರಾಮಸ್ಥರು ನಾಯಿಗಳನ್ನು ಓಡಿಸಿ, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಜಿಂಕೆ ಮೃತಪಟ್ಟಿದ್ದು, ಜಿಂಕೆಯ ಮೃತದೇಹವನ್ನು ಅರಣ್ಯ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

key words : Deer-death-street-dog-attack

“ನಾಯಿ ಮೇಲೆ ಪೈಶಾಚಿಕ ಕೃತ್ಯ ಎಸಗಿದ ವಿಡಿಯೋ ವೈರಲ್” : ಆರೋಪಿ ಬಂಧನ
ಮೈಸೂರು,ಫೆಬ್ರವರಿ,16,2021(www.justkannada.in) : ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ ಹಾಗೂ ಬಲವಂತವಾಗಿ ಪೈಶಾಚಿಕ ಕೃತ್ಯ ಎಸಗಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.ನಗರದ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ.

ಯುವಕನ ವಿರುದ್ಧ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್​ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ.ಬಿ.ಹರೀಶ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ದುಷ್ಕೃತ್ಯ ಎಸಗಿರುವ ವಿಕೃತ ಯುವಕನ ವಿರುದ್ಧ ಐಪಿಸಿ ಸೆಕ್ಷನ್​ 1860 (ಯು /ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 ( ಯು/ಇಎಸ್​-11(1)(ಎ)) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ವೇಳೆ ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಬಲವಂತವಾಗಿ ಲೈಂಗಿಕ ಕಿರುಕುಳ ನೀಡುವುದನ್ನು ದಾರಿಹೋಕರೊಬ್ಬರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ದುಷ್ಕೃತ್ಯದ ವಿಡಿಯೋವನ್ನು ಈ ಬಳಿಕ ವೈರಲ್ ಮಾಡಿದ್ದರು.

ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಪಿಎಫ್​ಎ ಅಧಿಕಾರಿ ಕೆ.ಬಿ.ಹರೀಶ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಡಿಯೋ ಆಧರಿಸಿ ಕೃತ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು, ಇಂದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನಾಯಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತನಿಖೆಯ ನಂತರವಷ್ಟೇ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸತ್ಯಾಸತ್ಯತೆ ತಿಳಿಯಲಿದೆ.

key words : dog-Above-Infernal-Deed-Committed-Video viral-Arrest- accused

ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ : ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್
ಮೈಸೂರು,ನವೆಂಬರ್,01,2020(www.justkannada.in) : ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರು. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸ್ಥಾನದಿಂದ ಬಿ.ಎಸ್.ವೈ ಕೆಳಗಿಳಿದರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು’ ಎಂಬ ಸಿದ್ದು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದ್ದಾರೆ.

ಅನಾರ್ಹಗೊಂಡ ಶಾಸಕರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರು ತಿಳಿಸಲಿ. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.

ಐದು ವರ್ಷ ಆಡಳಿತ ನಡೆಸಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿ 35 ಸಾವಿರ ಅಂತರದಿಂದ ಸೋತು ಬದಾಮಿಗೆ ಓಡಿ ಹೋಗಿದ್ದ ಸಿದ್ದು ಯಾವ  ನಾಯಿ ಎಂದು ತಿಳಿಸಲಿ. ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಡುವುದನ್ನ ಸಿದ್ದರಾಮಯ್ಯ ನಿಲ್ಲಿಸಲಿ ಎಂದು ಟೀಕಿಸಿದ್ದಾರೆ.

key words : Siddaramaiah-dog-Let-me-first-inform-you-H.Vishwanath-Member-Parliament

ಮೈಸೂರಿನಲ್ಲಿ ನಾಯಿಗಳ ದಾಳಿಗೆ ಜಿಂಕೆ ಬಲಿ…
ಮೈಸೂರು,ಮಾ,3,2020(www.justkannada.in): ಆಹಾರ ಆರಿಸಿ ಬಂದ ಜಿಂಕೆ ನಾಯಿಗಳ ದಾಳಿಗೆ ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕು ಕೋಣನೂರು ಗ್ರಾಮದ ಹೊರವಲಯದಲ್ಲಿ ರೈತ ಯೋಗೇಶ್ ಜಮೀನಿನಲ್ಲಿ ಈ ಘಟನೆ ನಡೆದಿದೆ. ಜಿಂಕೆ ಕಾಡಿನಿಂದ ಕೋಣನೂರಿಗೆ ಆಹಾರ ಅರಸಿ ಬಂದಿತ್ತು. ಈ ವೇಳೆ ನಾಲ್ಕು ನಾಯಿಗಳು ದಾಳಿ ನಡೆಸಿದ್ದು ಜಿಂಕೆಯನ್ನು ಅಟ್ಟಾಡಿಸಿ ಕಚ್ಚಿ ಕೊಂದು ಹಾಕಿವೆ. ನಾಯಿಗಳ ದಾಳಿ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಇನ್ನು ನಾಯಿಗಳ ದಾಳಿಗೆ ತುತ್ತಾಗಿದ್ದ ಜಿಂಕೆಯನ್ನ ರೈತ ಯೋಗೇಶ್ ರಕ್ಷಿಸಲು ಯತ್ನಿಸಿದ್ದಾರೆ. ಈ ವೇಳೆ ನಾಯಿಗಳನ್ನು ಓಡಿಸಿದ್ದು ಅಷ್ಟರಲ್ಲಾಗಲೇ  ಜಿಂಕೆತೀವ್ರ ರಕ್ತಸ್ರಾವದಿಂದ‌ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Deer  death-dog -attacks – Mysore

ಮಲೆನಾಡು ಭಾಗದಲ್ಲಿ ಮುಂದುವರಿದ ಕಾಡಾನೆಗಳ ಹಾವಳಿ: ಒಂಟಿ ಸಲಗದ ದಾಳಿ ದೃಶ್ಯ ಮೊಬೈಲ್ ನಲ್ಲಿ ಸೆರೆ….
ಹಾಸನ,ಮಾ,2,2020(www.justkannada.in):  ಮಲೆನಾಡು ಭಾಗದಲ್ಲಿ ಕಾಡಾನೆಗಳ ಕಾಟ ಮುಂದುವರಿದಿದ್ದು. ಮನೆಯ ದನದ ಕೊಟ್ಟಿಗೆಗೆ ದಾಳಿ ನಡೆಸಿದ ಒಂಟಿಸಲಗ ಕೊಟ್ಟಿಗೆಗೆ ಹಾಕಿದ್ದ ಶೀಟ್ ಗಳನ್ನೇ  ಧ್ವಂಸಗೊಳಿಸಿದ ಘಟನೆ ಹಾಸನ ಹಿಲ್ಲೆ ಸಕಲೇಸಪುರದಲ್ಲಿ ನಡೆದಿದೆ.

ಸಕಲೇಶಪುರ ತಾಲೂಕಿನ ಹೆಗ್ಗೋವೆ ಗ್ರಾಮದಲ್ಲಿ  ಈ ಘಟನೆ ನಡೆದಿದೆ. ಒಂಟಿ ಸಲಗ ದಾಳಿ ನಡೆಸುವ ವೀಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಾಫಿ ತೋಟದೊಳಗಿದ್ದ ಆನೆ ನೋಡಿ ನಾಯಿ ಬೊಗಳಿದ್ದು, ನಾಯಿ ಅಟ್ಟಿಸಿಕೊಂಡು  ಕಾಡಾನೆ ಮನೆಯತ್ತ ನುಗ್ಗಿದೆ. ಈ ವೇಳೆ ನಾಯಿ ಹೆದರಿ ದನದ ಕೊಟ್ಟಿಗೆಯೊಳಗೆ ಬಚ್ಚಿಟ್ಟುಕೊಂಡಿದೆ. ಈ ಸಮಯದಲ್ಲಿ ಕಾಡಾನೆ ಕೊಟ್ಟಿಗೆಯ ಶೀಟ್ ದ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದೆ.

ಇದೇ ವೇಳೆ ಆನೆ ಕಂಡ ಜನರು ಕೂಗಾಡಿದ್ದು, ಜನರ ಕೂಗಾಟಕ್ಕೆ ಹೆದರಿ ಆನೆ ಮತ್ತೆ ತೋಟ ಸೇರಿತು. ಹೀಗೆ ಪ್ರತಿನಿತ್ಯ ಮನೆ ಆವರಣಕ್ಕೆ ಬಂದು ಕಾಡಾನೆಗಳು ಆತಂಕ ಸೃಷ್ಟಿಸುತ್ತಿದ್ದು, ಪ್ರತಿನಿತ್ಯ ಮಲೆನಾಡಿನ ಗ್ರಾಮಸ್ಥರು ಆತಂಕದಲ್ಲೇ ಜೀವನ ನಡೆಸುತ್ತಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಜನರ ಆಗ್ರಹಿಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Hassan- elephant- attack- dog