Donations Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಮಮಂದಿರ ದೇಣಿಗೆ ಸಂಗ್ರಹದ ವಿವರ ಬಹಿರಂಗಪಡಿಸುವಂತೆ ರೈತಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯ.
ಮೈಸೂರು,ಜೂನ್,22,2021(www.justkannada.in): ರಾಮಮಂದಿರ ದೇಣಿಗೆ ಹಣದಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಮಮಂದಿರ ದೇಣಿಗೆ ಸಂಗ್ರಹದ ವ್ಯವಹಾರ ಬಹಿರಂಗಪಡಿಸುವಂತೆ  ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ರೈತಮುಖಂಡ ಬಡಗಲಪುರ ನಾಗೇಂದ್ರ, ಭಕ್ತಿ, ಗೌರವ ಭಾವನೆಯಿಂದ ಹಲವಾರು ಜನರು ದೇಣಿಗೆ ನೀಡಿದ್ದಾರೆ. ಈ ದೇಣಿಗೆ ಹಣ ಅವ್ಯವಹಾರವಾಗಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ದೇಣಿಗೆ ಹಣದ ವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಪ್ರಕಟಿಸಬೇಕು. ರಾಮಮಂದಿರ ಟ್ರಸ್ಟ್ ನಿಂದ ದೇಣಿಗೆಯ ಸಮಗ್ರ ಮಾಹಿತಿ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಸಾಮಾನ್ಯ ಜನರಿಂದ ದೊಡ್ಡ ವ್ಯಾಪಾರಸ್ಥರವರೆಗೆ ದುಡಿಮೆಯ ಹಣವನ್ನ ನೀಡಿದ್ದಾರೆ. ದೇಣಿಗೆ ಹಣ ಅವ್ಯವಹಾರವಾಗಿರುವುದು ನಿಜವಾಗಿದ್ದರೆ, ರಾಮನ ಭಕ್ತರೆಂದು ಹೇಳಿಕೊಂಡು ದೇಣಿಗೆ ಸಂಗ್ರಹ  ಮಾಡಿರುವವರು ರಾಮನ ವಿರೋಧಿಗಳಾಗಿರುತ್ತಾರೆ. ಈ ಕಾರಣಗಳಿಂದ ಲೆಕ್ಕ ಪತ್ರದ ಮೂಲಕ ಸಾರ್ವಜನಿಕರ ಗಮನಕ್ಕೆ ತರಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ  ಒತ್ತಾಯಿಸಿದರು.

Key words: farmer leader-Badagalpura Nagendra- demands – expose -collection –rama madir-donations.

The post ರಾಮಮಂದಿರ ದೇಣಿಗೆ ಸಂಗ್ರಹದ ವಿವರ ಬಹಿರಂಗಪಡಿಸುವಂತೆ ರೈತಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಮಮಂದಿರ ದೇಣಿಗೆ ಕುರಿತು ಸಂಶಯ ಸರಿಯಲ್ಲ – ಎಚ್.ಡಿ.ಕೆ. ವಿರುದ್ಧ ಎಂಎಲ್ ಸಿ ಎನ್. ರವಿಕುಮಾರ್‌ ಆಕ್ರೋಶ
ಬೆಂಗಳೂರು,ಫೆಬ್ರವರಿ,17,2021(www.justkannada.in) : ರಾಮ ಮಂದಿರ ನಿರ್ಮಾಣಕ್ಕೆ ಇಡೀ ದೇಶದ ಜನತೆ ಸ್ವಯಂಪ್ರೇರಿತರಾಗಿ ದೇಣಿಗೆ ನೀಡುತ್ತಿದ್ದಾರೆ. ಈ ಕುರಿತು ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿ ಮಾತನಾಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್‌ ಸದಸ್ಯ ಎನ್. ರವಿಕುಮಾರ್‌ ಆಕ್ರೋಶವ್ಯಕ್ತಪಡಿಸಿದ್ದಾರೆ.ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸುತ್ತಿರುವುದರ ಕುರಿತು ಸಂಶಯ ವ್ಯಕ್ತಪಡಿಸಿ ನೀಡಿರುವ ಹೇಳಿಕೆಯನ್ನು ತಕ್ಷಣ ವಾಪಸ್‌ ಪಡೆಯಬೇಕು ಆಗ್ರಹಿಸಿದ್ದಾರೆ.

ಕೃಪೆ : internet

ರಾಮ ಮಂದಿರ ನಿರ್ಮಾಣಕ್ಕೆ ಇಡೀ ದೇಶದ ಜನತೆ ಸ್ವಯಂಪ್ರೇರಿತರಾಗಿ ದೇಣಿಗೆ ನೀಡುತ್ತಿದ್ದಾರೆ. ಈ ಕುರಿತು ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿ ಮಾತನಾಡಿರುವುದು ಸರಿಯಲ್ಲ ಎಂದಿದ್ದಾರೆ.

key words : Rama-Shrine-Donations-Doubt-Not true-Cellphone-Showroom-opposite-MLC-N.Ravikumar’s-outrage

The post ರಾಮಮಂದಿರ ದೇಣಿಗೆ ಕುರಿತು ಸಂಶಯ ಸರಿಯಲ್ಲ – ಎಚ್.ಡಿ.ಕೆ. ವಿರುದ್ಧ ಎಂಎಲ್ ಸಿ ಎನ್. ರವಿಕುಮಾರ್‌ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.