Home Tags Down

Tag: down

ವಿಶ್ವದೆಲ್ಲೆಡೆ ವಾಟ್ಸಪ್ ಸರ್ವರ್ ಡೌನ್ : ಪರದಾಡಿದ ಬಳಕೆದಾರರು.

0
ಬೆಂಗಳೂರು,ಅಕ್ಟೋಬರ್,25,2022(www.justkannada.in):  ವಿಶ್ವದಾದ್ಯಂತ ಸುಮಾರು 2 ಗಂಟೆಗಳ ಕಾಲ ವಾಟ್ಸಪ್ ಸರ್ವರ್ ಡೌನ್ ಆಗಿ ಬಳಕೆದಾರರು ಪರದಾಡಿದ್ದಾರೆ. ಮೇಸಜ್ ಕಳುಹಿಸಲು ಆಗದೇ ಬಳಕೆದಾರರು ಪರದಾಡಿದರು. ತಾಂತ್ರಿಕ ಸಮಸ್ಯೆಯಿಂದ ಸರ್ವರ್ ಡೌನ್ ಆಗಿತ್ತು ಎಂದು  ಹೇಳಲಾಗುತ್ತಿದೆ. ಮೆಟಾ ಒಡೆತನದ...

ಜೆಸಿಬಿ ಹರಿದು 3 ವರ್ಷದ ಮಗು ದುರ್ಮರಣ.

0
ಬೆಂಗಳೂರು,ಜನವರಿ,1,2022(www.justkannada.in):  ಜೆಸಿಬಿ ಹರಿದು 3 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಉಪ್ಪಾರಪೇಟೆಯ ದನ್ವಂತರಿ ರಸ್ತೆ ಬಳಿ ಈ ಘಟನೆ ನಡೆದಿದೆ. 3 ವರ್ಷದ ಸಿಮಿಯಾನ್ ಮೃತಪಟ್ಟ ಮಗು. ನಿರ್ಮಾಣ ಹಂತದ ಕಟ್ಟಡ...

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ.

0
ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಹೌದು ಇಂದು ಹೊಸದಾಗಿ 1074 ಕೋವಿಡ್ ಸೋಂಕಿನ ಪ್ರಕರಣಗಳು ದೃಢವಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,...

ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ? : ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಬಿಜೆಪಿ...

0
ಬೆಂಗಳೂರು,ಜನವರಿ,31,2021(www.justkannada.in) : ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ?, ರಾಜೀನಾಮೆ ಪತ್ರ ರೆಡಿ ಮಾಡಿಕೊಂಡು ರಾಜ್ಯಾಧ್ಯಕ್ಷರಿಗೆ, ಸಂಘಟನಾ ಕಾರ್ಯದರ್ಶಿಗೆ ನೀಡೋಣ. ನಮ್ಮ ಕ್ಷೇತ್ರದಲ್ಲಿ ನಾವೇ ರಾಜರು ಇದ್ದ ಹಾಗೆ ಎಂದು ಖಾನಾಪುರದ ಬಿಜೆಪಿ...

ರೈತರನ್ನು ಬೀದಿಗೆ ತಳ್ಳಿ ರೈತ ದಿನಾಚರಣೆ ಮಾಡುವುದು ಶೋಭೆ ತರುವುದಿಲ್ಲ :ರೈತ ಮುಖಂಡ ಕುರುಬೂರು...

0
ಬೆಂಗಳೂರು,ಡಿಸೆಂಬರ್,24,2020(www.justkannada.in): ಕೇಂದ್ರ ಸರ್ಕಾರ ದೆಹಲಿ ರೈತ ಚಳುವಳಿಯನ್ನು ದಿಕ್ಕು ತಪ್ಪಿಸಲು ವಾಮಮಾರ್ಗಗಳನ್ನು ಅನುಸರಿಸುತ್ತಿದೆ. ರೈತರನ್ನು ಬೀದಿಗೆ ತಳ್ಳಿ ರೈತ ದಿನಾಚರಣೆ ಮಾಡುವುದು ಕೇಂದ್ರ ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ...

ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಅಕ್ಟೋಬರ್,20,2020 : ಬಿಎಸ್ ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಗಿ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್...

ದಲಿತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ- ಸಿ.ಟಿ.ರವಿ ಆಕ್ರೋಶ

0
ಮೈಸೂರು,ಅಕ್ಟೋಬರ್,15,2020(www.justkannada.in) : ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಎಸ್‌ಡಿಪಿಐ ಮತಾಂಧತೆ ಕಾಂಗ್ರೆಸ್ ರಾಜಕೀಯದಿಂದ ನಡೆದಿದೆ. ಒಂದು ವೇಳೆ ಈ ಕೆಲಸ ಬಿಜೆಪಿ ಕಾರ್ಯಕರ್ತರು ಮಾಡಿದ್ದರೆ ಕಾಂಗ್ರೆಸ್‌ನವರು ಬಿಡುತ್ತಿದ್ದರಾ? ರಾಹುಲ್ ಗಾಂಧಿ ಇಲ್ಲಿಗೆ...

ಪೌರ ಕಾರ್ಮಿಕರಿಗೆ ಊಟ ಬಡಿಸಿ, ಜೊತೆಯಲ್ಲಿ ಕುಳಿತು ಊಟ ಮಾಡಿದ ಸಚಿವ ನಾರಾಯಣ ಗೌಡ

0
ಮಂಡ್ಯ,ಅಕ್ಟೊಂಬರ್,04,2020(www.justkannada.in) :ಕೊರೊನಾ ನಿಯಂತ್ರಣದಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಇದಕ್ಕೆ ಪ್ರಮುಖ ಕಾರಣ ಪೌರ ಕಾರ್ಮಿಕರು. ಈ ಕಾರಣಕ್ಕಾಗಿ ಪೌರ ಕಾರ್ಮಿಕರನ್ನ ಸನ್ಮಾನಿಸುವುದರ ಜೊತೆಗೆ ಅವರಿಗೆ ಊಟ ಬಡಿಸಿ, ಬಳಿಕ ತಾವೂ ಅವರ...

ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಡಿಸಿಎಂ ಡಾ.ಅಶ್ವತ್ ನಾರಾಯಣ್

0
ಮೈಸೂರು,ಸೆಪ್ಟೆಂಬರ್,24,2020(www.justkannada.in) : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಹೇಳಿದರು. ಕೊರೊನಾ ಆರ್ಭಟವು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಲೋಕಲ್ ಲಾಕ್ ಡೌನ್...

ಡ್ರಗ್ಸ್ ಪೆಡ್ಲರ್ ಗಳ ಜೊತೆ ಗುರುತಿಸಿಕೊಂಡವರಿಗೆ ಸಮನ್ಸ್ ಜಾರಿ ಮಾಡಲಿ – ಕೆಪಿಸಿಸಿ ಅಧ್ಯಕ್ಷ...

0
ಬೆಂಗಳೂರು,ಸೆಪ್ಟೆಂಬರ್,16,2020(www.justkannada.in) : ಡ್ರಗ್ಸ್ ಪ್ರಕರಣವು ತಲೆ ತಗ್ಗಿಸುವ ವಿಚಾರವಾಗಿದ್ದು, ಮಾತಾಡಲು ಸಾಕಷ್ಟು ವಿಷಯಗಳಿದೆ. ಆದರೆ, ಸದ್ಯಕ್ಕೆ ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು,...
- Advertisement -

HOT NEWS