Dr. Sadanand | Just Kannada - Daily News Updates

HEART ATTACK ; ಹಾಸನದ ಜನ ಪ್ಯಾನಿಕ್ ಆಗೋದು ಬೇಡ: ಡಾ.ಸದಾನಂದ್
ಮೈಸೂರು,ಜುಲೈ,2, 2025 (www.justkannada.in): ಹಾಸನ ಜನಕ್ಕೆ ಪ್ರತ್ಯೇಕವಾಗಿ ಏನೂ ಹಾರ್ಟ್ ಅಟ್ಯಾಕ್ ಆಗಲ್ಲ. ಹಾಸನ ಜನ ಪ್ಯಾನಿಕ್ ಗೆ ಒಳಗಾಗೋದು ಬೇಡ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸದಾನಂದ ಹೇಳಿದರು.

ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ,  ಹಲವೆಡೆ ಸರಣಿ ಸಾವು ಸಂಭವಿಸುತ್ತಿರುವ ಹಿನ್ನೆಲೆ  ಭಯಭೀತರಾದ ಸಾರ್ವಜನಿಕರು. ಹೃದ್ರೋಗ ಆಸ್ಪತ್ರೆಗಳತ್ತ  ದೌಡಾಯಿಸುತ್ತಿದ್ದಾರೆ. ಈ ಮಧ್ಯೆ  ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ  ಜನಜಂಗುಳಿ ತುಂಬಿದ್ದು ಸ್ವಯಂ ಪ್ರೇರಿತವಾಗಿ ಹೃದಯ ತಪಾಸಣೆಗೆ ಸಾರ್ವಜನಿಕರು ಮುಂದಾಗಿದ್ದಾರೆ.

ಸಾವಿರಾರು ಜನ ಹೊರ ರೋಗಿಗಳಾಗಿ ತಪಾಸಣೆಗೆ ಒಳಗಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಭಾಗದಿಂದ ಸಾವಿರಾರು ಜನ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸರಣಿ ಸಾವು ಹಿನ್ನಲೆ ಆತಂಕಗೊಂಡ ಹಾನಸ ಜಿಲ್ಲೆ ಜನರು ಹೆಚ್ಚಿನ ಸಂಖ್ಯೆಯಲ್ಲಿ  ಜಯದೇವೆ ಆಸ್ಪತ್ರೆಗೆ ಬರುತ್ತಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ತಪಾಸಣೆ ನಿರಂತರವಾಗಿ ನಡೆಯುತ್ತಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸದಾನಂದ, ಎದೆ ನೋವು ಕಾಣಿಸಿಕೊಂಡಾಗ ಮೈಸೂರಿಗೆ ಬರುವ ಅವಶ್ಯಕತೆ ಇಲ್ಲ. ಹತ್ತಿರದ ಆಸ್ಪತ್ರೆಗೆ ಹೋಗಿ ತೋರಿಸಿ. ಹೃದಯಾಘಾತ ಎಂದು ಖಚಿತ ಪಡಿಸಿಕೊಂಡು ಜಯದೇವ ಆಸ್ಪತ್ರೆಗೆ ಬನ್ನಿ ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿಗೆ ಹಾಸನದಲ್ಲಿ ಸರಣಿ ಸಾವು ಹಿನ್ನಲೆ. ಹಾಸನ ಜಿಲ್ಲೆಯ ಜನರೇ ಜಯದೇವ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆಗೆ ಬರುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿದಿನ 600 ರಿಂದ 700 ಜನ ತಪಾಸಣೆಗೆ ಬರ್ತಾ ಇದ್ರು ಆದರೆ, ಈಗ 1000 ಕ್ಕೂ ಹೆಚ್ಚು ಜನ ತಪಾಸಣೆಗೆ ಬರುತ್ತಿದ್ದಾರೆ. ನಮಗೂ ಕೂಡ ಒತ್ತಡ ಉಂಟಾಗುತ್ತದೆ. ಸಾವಿರಾರು ಜನ ಬಂದಾಗ ಇಲ್ಲಿ ಪರೀಕ್ಷೆ ಮಾಡಲು ಒತ್ತಡ ಆಗುತ್ತದೆ. ಪ್ರಯೋಗಾಲಯದ ಸಿಬ್ಬಂದಿ, ಯಂತ್ರಗಳಿಗೂ ಒತ್ತಡ ಉಂಟಾಗುತ್ತದೆ. ಸಾಧ್ಯವಾದಷ್ಟು ಸ್ಥಳೀಯ ತಾಲೂಕು ಆಸ್ಪತ್ರೆ ಕೇಂದ್ರಗಳಲ್ಲಿ ಹೃದಯ ಸಂಬಂಧಿ ಕಾಯಿಲೆ ಇದ್ದರೆ ಅಲ್ಲೇ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಾ. ಸದಾನಂದ ತಿಳಿಸಿದ್ದಾರೆ.

ಬದಲಾದ ಜೀವನ ಶೈಲಿ, ಒತ್ತಡದ ಬದುಕೇ ಹೃದಯಾಘಾತಕ್ಕೆ ಪ್ರಮುಖರ‌ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ 20 ರಿಂದ 40 ವರ್ಷದ ಯುವಕ ಯುವತಿಯರಿಗೂ ಹೃದಯಾಘಾತವಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಾರಣ ನಾವು ತಿನ್ನುವ ಆಹಾರ, ಜೀವನ ಶೈಲಿ, ಸೋಮಾರಿತನ ಅತೀಯಾದ ಮೊಬೈಲ್ ಬಳಕೆ, ನಿದ್ರಾಹೀನತೆ ಸೇರಿದಂತೆ ಹಲವು ಕಾರಣಗಿವೆ. ನಿಯಮಿತ ವ್ಯಾಯಮ, ಚಟುವಟಿಕೆಯ ಜೀವನ ಶೈಲಿ, ಉತ್ತಮ ಆಹಾರ ಪದ್ದತಿ ರೂಢಿಸಿಕೊಳ್ಳಬೇಕು. ಜಂಕ್ ಫುಡ್ ನಿಂದ ದೂರ ಇರಬೇಕು. ಪ್ರಸ್ತುತ ನಾವು ಸೇವಿಸುವ ಆಹಾರ ಕೂಡ ಸರಿಯಾಗಿಲ್ಲ. ಜನರು ಇದೆಲ್ಲದರಿಂದ ಎಚ್ಚೆತ್ತುಕೊಳ್ಳಬೇಕು ಎಂದು ಡಾ.ಸದಾನಂದ ಹೇಳಿದ್ದಾರೆ.

Key words: Heart attacks,  Hassan, People, Panic, Jayadeva Hospital, Dr. Sadanand

Mysore: ಪ್ರತಿನಿತ್ಯ 30-40 ಮಂದಿಗೆ ಹೃದಯ ಚಿಕಿತ್ಸೆ, ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ..!
ಮೈಸೂರು,ಜೂನ್,21,2025 (www.justkannada.in): 20 ವರ್ಷಗಳಲ್ಲಿಯೇ ನಾನು ನೋಡಿರದ ರೀತಿ ಹೃದಯಾಘಾತಗಳು ಸಂಭವಿಸುತ್ತಿವೆ. ಮೈಸೂರಿನಲ್ಲೇ ಪ್ರತಿನಿತ್ಯ 30-40 ಮಂದಿಗೆ ಹೃದಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮುಖ್ಯಸ್ಥ ಡಾ.ಸದಾನಂದ್ ಕಳವಳ ವ್ಯಕ್ತಪಡಿಸಿದರು.

ಈ‌ ಕುರಿತು ಮಾತನಾಡಿದ ಜಯದೇವ ಆಸ್ಪತ್ರೆ ವೈದ್ಯ ಡಾ.ಸದಾನಂದ್, ನಾಲ್ಕೈದು ವರ್ಷಗಳಿಂದ ಹೆಚ್ಚಾಗಿ ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಠಾತ್ ಹೃದಯಾಘಾತ ಸಂಭವಿಸಿ ಚಿಕಿತ್ಸೆಗೂ ಸಮಯ ಸಿಗುತ್ತಿಲ್ಲ. 18 ವರ್ಷ, 20 ವರ್ಷದ ಯುವಕ- ಯುವತಿಯರ ಹಠಾತ್ ಸಾವು ಶಾಕ್ ಎನಿಸಿದೆ. ಮುಂಚೆ 50-60 ವರ್ಷ ಆದ ಮೇಲೆ ಹೃದಯಾಘಾತ ಕಂಡು ಬರುತ್ತಿತ್ತು.ಈಗ ಸಣ್ಣ‌ಮಕ್ಕಳಿಗೆ ಹೃದಯಾಘಾತ ಸಂಭವಿಸುತ್ತಿದೆ. ಬದಲಾದ ಜೀವನಶೈಲಿ, ಒತ್ತಡದ ಬದುಕೇ ಪ್ರಮುಖ‌ ಕಾರಣ ಎಂದು ತಿಳಿಸಿದರು.

ಮದುವೆ ಮನೆಗಳಲ್ಲಿ, ಸಂತೋಷಕೂಟಗಳಲ್ಲಿ ,‌ಡ್ಯಾನ್ಸ್ ಮಾಡುತ್ತಲೇ ಸಾವುಗಳಾಗುತ್ತಿವೆ. ಕನ್ನಡದ ಕಾಮಿಡಿಯನ್ ರಾಕೇಶ್ ಪೂಜಾರಿ, ಗುಜರಾತಿನಲ್ಲಿನ ಸಾಲು-ಸಾಲು ಯುವಕರ ಸಾವು, ಯುವಕರ ಹಠಾತ್ ಸಾವು ಆತಂಕ‌ ಹೆಚ್ಚಿಸಿದೆ. ಎಲ್ಲರದ್ದೂ ಟೇಬಲ್ ವರ್ಕ್ ಆಗಿದೆ. ಅರ್ಧ ಗಂಟೆಯೂ ಕೂಡ ವ್ಯಾಯಾಮ‌ ಮಾಡುತ್ತಿಲ್ಲ. ಕೋವಿಡ್ ನಿಂದಲೂ ಹೃದಯಾಘಾತ ಆಗುತ್ತಿರಬಹುದು. 2020 ರಿಂದ ಹೃದಯಾಘಾತ ಪ್ರಕರಣ ಹೆಚ್ಚಾಗಿದೆ. ಕೋವಿಡ್ ನಿಂದ ರಕ್ತನಾಳ ಡ್ಯಾಮೆಜ್ ಆಗುತ್ತದೆ. ಲಾಂಗ್ ಕೋವಿಡ್ ನಿಂದಲೂ ಕೂಡ ಹೃದಯಾಘಾತ ಆಗುತ್ತಿದೆ ಎಂದು ದಯಾನಂದ್ ತಿಳಿಸಿದರು.

ಹಾಗೆಯೇ ದಿನಕ್ಕೆ 15 ನಿಮಿಷ ಸೂರ್ಯನ ಬೆಳಕಿಗೆ ಮೈ ಒಡ್ಡಬೇಕು. ಮದ್ಯಪಾನ, ಧೂಮಪಾನ ತ್ಯಜಿಸಬೇಕು. ಕರಿದ ತಿಂಡಿ ಪದಾರ್ಥಗಳ ಸೇವನೆಯೂ ಕಾರಣ ಇರಬಹುದು. ವ್ಯಾಯಾಮವನ್ನೇ ಮಾಡದೆ ಅತಿ ಹೆಚ್ಚು ವ್ಯಾಯಾಮ ಮಾಡುವುದು. ಬಲವಂತವಾಗಿ ದೇಹಕ್ಕೆ ಹೆಚ್ಚು ಒತ್ತಡ ನೀಡಿದರೆ ಸಡನ್ ಡೆತ್ ಆಗ್ತಾರೆ. ಅನ್ ಕಸ್ಟಮೈಸಡ್ ಎಕ್ಸಸೈಜ್ ನಿಂದ ಹಠಾತ್ ಸಾವು ಆಗುತ್ತವೆ. ಮೈಸೂರಿನಲ್ಲಿ ನಿತ್ಯ 30-40 ಮಂದಿಗೆ ಹೃದಯಾಘಾತದ ಚಿಕಿತ್ಸೆ ಮಾಡಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕೂಡ ಹೆಚ್ಚಾಗಿದೆ ಎಂದು  ಹೃದಯಾಘಾತ ಕುರಿತು ಡಾ.ಸದಾನಂದ್ ಆತಂಕ ವ್ಯಕ್ತಪಡಿಸಿದರು.

Key words: Mysore, 30-40 people, heart treatment every day, Dr. Sadanand