Dr. Sharanaprakash Patil Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನೀಟ್‌ ಪರೀಕ್ಷೆ ರದ್ದು ಕೇಂದ್ರದ ಬಹುದೊಡ್ಡ ಹಗರಣ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಡಾ. ಶರಣ ಪ್ರಕಾಶ ಪಾಟೀಲ್ ಆಗ್ರಹ
ಬೆಂಗಳೂರು, ಮೇ, 12,2026 (www.justkannada.in): ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ. ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ  ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.  ಶರಣಪ್ರಕಾಶ ಆರ್. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ರದ್ದುಪಡಿಸಿದ ಕೇಂದ್ರ ಸರ್ಕಾರ ನಡೆಯನ್ನು  ಸಚಿವ ಶರಣಪ್ರಕಾಶ್ ಪಾಟೀಲ್ ಟೀಕಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ  ಮಾತನಾಡಿರುವ ಅವರು, ನೀಟ್‌ ಎನ್ನುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ನೀಟ್‌ ನಲ್ಲಿ ಒಂದಲ್ಲ ಒಂದು ಗೊಂದಲಗಳು, ಅಕ್ರಮಗಳು ನಡೆಯುತ್ತಲೇ ಇವೆ. ಇದಕ್ಕೆ ಕೊನೆಯೇ ಇಲ್ಲದಂತಾಗಿದೆ. ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಮತ್ತೊಮ್ಮೆ ಬಹುದೊಡ್ಡ ಅಚಾತುರ್ಯವಾಗಿದೆ ಎಂದು ಡಾ. ಶರಣ ಪ್ರಕಾಶ್ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವೇ ಇದರ ಸಂಪೂರ್ಣ ಹೊಣೆ ಹೊರಬೇಕಾಗಿದೆ. ತಪ್ಪಿತಸ್ಥರನ್ನು ಕಾನೂನಿನ ಕಟಕಟೆಗೆ ತಂದು ನಿಲ್ಲಿಸಬೇಕಾಗಿದೆ. ಇದು ಕೇಂದ್ರ ಸರ್ಕಾರ ಅಸಮರ್ಥತೆಗೆ ಸಾಕ್ಷಿಯಾಗಿದೆ. ಇದರಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈಗ ಮತ್ತೊಮ್ಮೆ ಪರೀಕ್ಷೆ ನಡೆಸುವುದರಿಂದ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾದಂತಾಗುತ್ತದೆ. ವಿದ್ಯಾರ್ಥಿಗಳು, ಕುಟುಂಬದವರಿಗೆ ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತದೆ. ಮಾನಸಿಕ ಒತ್ತಡವೂ ಹೆಚ್ಚಾಗಲಿದೆ ಎಂದು ಡಾ. ಶರಣ ಪ್ರಕಾಶ್ ಪಾಟೀಲ್‌ ವಿವರಿಸಿದ್ದಾರೆ.

ಪ್ರತಿ ವರ್ಷ ಆಗುತ್ತಿರುವ ಪ್ರಮಾದವನ್ನು ಸರಿ ಮಾಡಲು ಕೇಂದ್ರ ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ ಇದು ನಿಜಕ್ಕೂ ಅಸಮರ್ಥ ಸರ್ಕಾರವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ ಎಂದರೆ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತಿದೆ ಎಂದೇ ಅರ್ಥ. ಕೇಂದ್ರ ಬಿಜೆಪಿ ಭ್ರಷ್ಟ ಸರ್ಕಾರವಾಗಿದೆ. ಎಂದಿದ್ದಾರೆ.

ಪ್ರಧಾನಿ ದೊಡ್ಡ ದೊಡ್ಡ ಭಾಷಣ ಮಾಡುವುದಲ್ಲ, ಪರಿಹಾರ ಕೊಡಿಸಲಿ

ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಭಾಷಣ ಮಾಡುವುದಲ್ಲ. ಇಂಥ ಸಮಸ್ಯೆಗಳಿಗೆ ಕೂಡಲೇ ಪರಿಹಾರ ದೊರಕಿಸಿಕೊಡಬೇಕು. “ಪರೀಕ್ಷಾ ಪೇ ಚರ್ಚಾ” ಮಾಡುವವರು ಈ ಪರೀಕ್ಷೆಯಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಲಿ ಎಂದು ಡಾ. ಶರಣ ಪ್ರಕಾಶ್ ಪಾಟೀಲ್‌ ಹೇಳಿದ್ದಾರೆ.

ಕರ್ನಾಟಕದಲ್ಲಿ ನಾವು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿದಾಗ ಇಂಥ ಯಾವುದೇ ಪ್ರಮಾದ ನಡೆದಿಲ್ಲ. ನಮ್ಮ ಪರೀಕ್ಷಾ ಮಾದರಿಯು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಡಾ. ಶರಣಪ್ರಕಾಶ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ, ಪ್ರಧಾನಿಗೆ ಪರೀಕ್ಷೆ ನಡೆಸುವ ಗಂಧ ಗಾಳಿ ಗೊತ್ತಿಲ್ಲ. ಅದಕ್ಕಾಗಿ ಪ್ರತಿ ವರ್ಷ ತಪ್ಪುಗಳ ಮೇಲೆ ತಪ್ಪು ಎಸಗುತ್ತಲೇ ಇದೆ. ಇಂಥವರಿಗೆ ಜನರು ತಕ್ಕ ಪಾಠ ಕಲಿಸಬೇಕಾಗಿದೆ ಎಂದು ವಿವರಿಸಿದ್ದಾರೆ.

ವಿದ್ಯಾರ್ಥಿಗಳು ನೀಟ್‌ ಗಾಗಿ ಸಾಕಷ್ಟು ಪರಿಶ್ರಮ ಪಟ್ಟು ಮಾನಸಿಕ ಒತ್ತಡದಿಂದ ಮುಕ್ತರಾಗಿದ್ದರು. ಈಗ ಪರೀಕ್ಷೆ ರದ್ದು ಮಾಡಿದ್ದರಿಂದ ಅವರ ಮೇಲೆ ಒತ್ತಡ ಹೇರಿದಂತಾಗಿದೆ. ಆದರೆ ವಿದ್ಯಾರ್ಥಿಗಳು ಈ ಜೀವನ ಕಷ್ಟಕಾಲದಲ್ಲಿ ಯಾವುದೇ ಆತಂಕಕ್ಕೆ ಒಳಗಾಗದೇ ಮುಂದಿನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗೆ ಸಿದ್ಧರಾಗಬೇಕಾಗಿದೆ. ಇದೇ ನನ್ನ ಆತ್ಮೀಯ ಸಲಹೆ ಎಂದು ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದ್ದಾರೆ.

ಕೋಚಿಂಗ್‌ ಸೆಂಟರ್‌ ಗಳ ದಂಧೆ

ರಾಜಸ್ಥಾನ, ಹರಿಯಾಣದಲ್ಲಿರುವ ಕೋಚಿಂಗ್‌ ಸೆಂಟರ್‌ ಗಳು ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯನ್ನು ಮಾಡಿಸಿ ತಮ್ಮ ಇಮೇಜ್‌ ಹೆಚ್ಚಿಸಿಕೊಳ್ಳುತ್ತಿವೆ. ಕೇಂದ್ರ ಸರ್ಕಾರದವರು ಕೂಡ ಇದರಲ್ಲಿ ಪಾಲುದಾರರಾಗಿದ್ದಾರೆ. ಸಂಬಂಧಪಟ್ಟ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಸಚಿವ ಶರಣ ಪ್ರಕಾಶ್ ಡಾ. ಪಾಟೀಲ್‌ ಒತ್ತಾಯಿಸಿದ್ದಾರೆ.

ಅಕ್ರಮದಲ್ಲಿ ತೊಡಗುವ ಇಂಥ ಕೋಚಿಂಗ್‌ ಸೆಂಟರ್‌ ಗಳ ಮೇಲೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಡಾ. ಶರಣ ಪ್ರಕಾಶ ಪಾಟೀಲ್‌  ಹೇಳಿದ್ದಾರೆ.

ENGLISH SUMMARY..

NEET Cancellation Is Central Government’s Biggest Scandal: Dr.Sharanaprakash Patil

Karnataka Demands Resignation Of Union Education Minister

Urges PM Modi To Act, Not Just Speak

BENGALURU, May 12: Karnataka Minister for Medical Education, Skill Development, Livelihood and Raichur District In-charge, Dr. Sharanaprakash R. Patil, has strongly condemned the Central Government’s cancellation of the NEET examination, calling it a grave injustice to lakhs of aspiring medical students across the country.

The National Testing Agency (NTA) cancelled the NEET examination held on May 3 & announcing reexamination following the leakage of question papers, throwing the futures of hundreds of thousands of students into uncertainty.

Speaking to media here on Tuesday, Dr. Patil said the NEET fiasco is the Central Government’s biggest scandal. “For the past four to five years, irregularities and controversies in NEET have been a recurring phenomenon with no end in sight. The BJP government at the Centre is entirely responsible for this mess,” he said.

The Minister pointed out that despite repeated representations to the Central Government and the concerned ministry, no corrective action was taken, leading to yet another massive failure.

“The Central Government must take full responsibility. The guilty must be brought to justice. This is a testament to the incompetence of the BJP-led government at the Centre. Where there is question paper leakage, crores of rupees are changing hands — this is nothing but corruption,” Dr. Patil said.

Dr. Patil expressed deep concern for the mental well-being of students who had prepared sincerely and diligently for the examination. “Conducting the examination all over again is deeply unfair to honest, hardworking students. It causes immense stress and hardship to students and their families,” he said.

He urged students not to lose hope or succumb to anxiety, and to focus on their future. “My heartfelt advice to every student is to stay strong, keep their future goals in mind, and prepare for the re-examination with confidence,” Dr. Patil added.

PM MODI MUST DELIVER SOLUTIONS, NOT SPEECHES

Dr. Patil took a sharp dig at Prime Minister Narendra Modi, saying, “The Prime Minister must stop making grand speeches and instead provide immediate solutions to problems like these. The man who hosts ‘Pariksha Pe Charcha’ must first resolve the chaos in this very examination.”

He further noted that Karnataka’s own Common Entrance Test (CET) has been conducted without a single such lapse, and asserted that Karnataka’s examination model stands as a benchmark for the entire nation. “The Central Government and the Prime Minister clearly have no understanding of how to conduct a credible examination. That is why mistakes are being repeated year after year. The people of this country must hold them accountable,” he said.

COACHING CENTRES MUST BE REINED IN

Dr. Patil alleged that coaching centres in Rajasthan and Haryana are actively orchestrating question paper leaks to boost their own reputation and business. “Elements within the Central Government are complicit in this racket. The Union Minister concerned must resign immediately,” he demanded.

He called for strict regulatory action against coaching centres indulging in such malpractices, and urged the Central Government to break up the nexus between coaching industries and examination authorities.

Key words: NEET, Cancellation, Biggest Scandal, Dr.Sharanaprakash Patil

The post ನೀಟ್‌ ಪರೀಕ್ಷೆ ರದ್ದು ಕೇಂದ್ರದ ಬಹುದೊಡ್ಡ ಹಗರಣ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಡಾ. ಶರಣ ಪ್ರಕಾಶ ಪಾಟೀಲ್ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಸಿದ್ದತೆ ಮಾಹಿತಿ ಪಡೆದ ಸಚಿವ ಶರಣ ಪ್ರಕಾಶ್ ಪಾಟೀಲ್
ಮೈಸೂರು,ಅಕ್ಟೋಬರ್,16,2025 (www.justkannada.in): ರಾಜ್ಯದಲ್ಲಿ ಉದ್ಯೋಗ ಕ್ರಾಂತಿ ಉಂಟು ಮಾಡಲು ಸಂಕಲ್ಪ ತೊಟ್ಟ ಕೌಶಲ್ಯಾಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಕಡೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಶುಕ್ರವಾರ(ನಾಳೆ) ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ “ಬೃಹತ್‌ ಉದ್ಯೋಗ ಮೇಳ” ಆಯೋಜಿಸಿದೆ.

ಮೈಸೂರಿನ ಜಿಲ್ಲೆಯ ಮಹಾರಾಜ ಕಾಲೇಜು‌ ಮೈದಾನದಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ. ಉದ್ಯೋಗ ಮೇಳದ ಕುರಿತು ಮಾಹಿತಿ ಪಡೆದುಕೊಂಡಿರುವ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವಡಾ. ಶರಣಪ್ರಕಾಶ್ ಆರ್‌ ಪಾಟೀಲ್, ಆಕಾಂಕ್ಷಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ.

ನೋಂದಣಿ ಮಾಡಿಕೊಳ್ಳಿ

ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿಯೂ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

45000 ಉದ್ಯೋಗ ದೊರೆಯುವ ನಿರೀಕ್ಷೆ

ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದೆ. ಸುಮಾರು 45000 ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳ ವಿವರವನ್ನು ಸಹ ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು.

ಉದ್ಯೋಗ ಮೇಳದ ಯಶಸ್ವಿ

ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿದ 6 ಉದ್ಯೋಗ ಮೇಳದಲ್ಲಿ 12966 ಅಭ್ಯರ್ಥಿಗಳು ಉದ್ಯೋಗ ಪಡೆದುಕೊಂಡಿದ್ದಾರೆ. ಕಾಲೇಜುಗಳ ಸಹಯೋಗದೊಂದಿಗೆ ನಡೆಸಿದ 3 ಉದ್ಯೋಗ ಮೇಳದಲ್ಲಿ 1177 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ.

ENGLISH SUMMARY…

Mega Job Fair in Mysuru

Dr. Sharanaprakash R. Patil reviews preparations

24,000 candidates and 221 companies registered

Minister directs officials to ensure all facilities for job seekers

Aiming to usher in an employment revolution in the state, the Department of Skill Development is organizing job fairs across Karnataka. On Friday, a “Mega Job Fair” will be held in the cultural capital, Mysuru.

The division-level job fair, to be held at the Maharaja College Grounds in Mysuru, has already seen registration from 24,000 candidates and 221 participating companies.

Minister for Medical Education, Skill Development, Entrepreneurship and Livelihood and Raichur District In-charge Dr. Sharanaprakash R. Patil reviewed the preparations and directed officials to ensure that all necessary facilities are provided to the job aspirants.

A total of 221 companies have registered to participate, and around 45,000 job openings are expected to be available. Details of candidates who do not secure employment at the fair will also be collected, and they will be offered training in relevant skill areas to improve their employability. Candidates can also register directly at the venue on the day of the event to participate in the job fair.

In the six job fairs organized earlier at the taluk and district levels, 12,966 candidates secured employment. Additionally, 1,177 candidates got jobs through three job fairs conducted in collaboration with various colleges.

Key words: Job Fair, Mysore, preparations, Dr. Sharanaprakash Patil

The post ನಾಳೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ:  ಸಿದ್ದತೆ ಮಾಹಿತಿ ಪಡೆದ ಸಚಿವ ಶರಣ ಪ್ರಕಾಶ್ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.