Dr Sudhakar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಹೆಸರಿನ ಔಷಧಿ ಬರೆದರೆ ಕ್ರಮ – ಆರೋಗ್ಯ ಸಚಿವ ಡಾ ಸುಧಾಕರ್ ಎಚ್ಚರಿಕೆ.
ಮೈಸೂರು,ಮಾರ್ಚ್,7,2022(www.justkannada.in): ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಹೆಸರಿನ ಔಷಧಿ ಬರೆದರೆ ಕ್ರಮ ಕೈಗೊಳ್ಳಲಾಗುವುದು  ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಜನೌಷಧ ಎಲ್ಲಾ ರೀತಿಯಲ್ಲೂ ಪರಿಣಾಮಕಾರಿಯಾಗಿದೆ. ಜೊತೆಗೆ ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನ ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನೌಷಧವನ್ನ ತೆಗೆದುಕೊಂಡು ಹೋಗಲಾಗವುದು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಜನೌಷಧ ಲಭ್ಯವಿರುವಂತೆ ನೋಡಿಕೊಳ್ಳಲಾಗುವುದು.

ಜನೌಷಧ ಬಳಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿ ಇದೆ. ಮುಂದೆ ಮೊದಲ ಸ್ಥಾನ ಪಡೆಯಲು ಇನ್ನೂ ಹೆಚ್ಚಿನ ಕೇಂದ್ರ ತೆರಯಲಾಗುವುದು. ಕೆಲವರು ಧರಸಿಲು ಬ್ರಾಂಡೆಡ್ ಬಟ್ಟೆಯೇ ಬೇಕು ಅಂತಹವರು ಬೇರೆ ಬ್ರಾಂಡ್ ಔಷಧಿ ಖರೀದಿ ಮಾಡುತ್ತಿದ್ದಾರೆ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: government -doctor -Minister Dr Sudhakar -warns.

ENGLISH SUMMARY….

Govt. doctors who prescribe pvt. company medicines will have to face action: Health Minister Dr. K. Sudhakar

Mysuru, March 7, 2022 (www.justkannada.in): Health and Medical Education Minister Dr. K. Sudhakar has warned doctors who are serving in government hospitals will have to face action if they prescribe private company medicines to the patients.

Speaking to the presspersons in Mysuru today, Minister Dr. K. Sudhakar expressed his view that the Janaushad is very effective in all ways. “Medicine sold at Janaushad kendras are also available at cheaper rates. But only a few people are utilizing it. We have plans to open Janaushad kendras at the village level. Every Primary Healthcare Centre will have a Janaushad kendra in the coming days,” he observed.

He also mentioned that Karnataka is in the third place in the country concerning using of Janaushad kendras. “More Janaushad kendras will be opened to ensure that our state will emerge on the top. A few people like to wear only branded clothes, such people also prefer branded medicine only,” he added.

Keywords: Health Minister Dr. K. Sudhakar/ Janaushad kendras/ village-level

The post ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಹೆಸರಿನ ಔಷಧಿ ಬರೆದರೆ ಕ್ರಮ – ಆರೋಗ್ಯ ಸಚಿವ ಡಾ ಸುಧಾಕರ್ ಎಚ್ಚರಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯೇ ಇಲ್ಲ ಎಂದ ಆರೋಗ್ಯ ಸಚಿವ ಡಾ.ಸುಧಾಕರ್: ಲಸಿಕೆ ವಿಚಾರದಲ್ಲಿ ಸುಳ್ಳು ಹೇಳಿದ್ರಾ..?
ಮೈಸೂರು,ಜೂನ್,29,2021(www.justkannada.in): ಈ ತಿಂಗಳು ರಾಜ್ಯಕ್ಕೆ ಹೆಚ್ಚಿನ ಕೋವಿಡ್ ಲಸಿಕೆ ಬರಬೇಕಿತ್ತು. ಆದರೆ ಕೋವಿಡ್ ಲಸಿಕೆ ಬರುವುದು ವಿಳಂಬವಾಗಿದೆ. ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನ ಭೇಟಿಯಾಗಿ ಹೆಚ್ಚಿನ ಲಸಿಕೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ಬೆಳಿಗ್ಗೆಯಷ್ಟೇ ಹೇಳಿಕೆ ನೀಡಿದ್ಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇದೀಗ ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯೇ ಇಲ್ಲ ಎಂದಿದ್ದಾರೆ.

ಈ ಮಧ್ಯೆ ಮೈಸೂರು ಜಿಲ್ಲೆಯಲ್ಲಿ ವ್ಯಾಕ್ಸಿನ್ ಕೊರತೆಯಿಂದಾಗಿ ಸರ್ಕಾರಿ ಲಸಿಕೆ ಕೇಂದ್ರಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ನಮ್ಮಲ್ಲಿ ವ್ಯಾಕ್ಸಿನ್ ಕೊರತೆ ಇಲ್ಲ ಎಂದು ಹೇಳುತ್ತಿದ್ದಾರೆ.

ಈ  ಕುರಿತು ಮೈಸೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ್. ದಿನಕ್ಕೆ ಈಗಲೂ ಎರಡ್ಮೂರು ಲಕ್ಷ ವಾಕ್ಸಿನ್ ಕೊಡುತ್ತಿದ್ದೇವೆ. ಈಗಲು ನಮ್ಮ ಬಳಿ ಐದು ಲಕ್ಷ ವಾಕ್ಸಿನ್ ದಾಸ್ತಾನು ಇದೆ. ರಾಜ್ಯದಲ್ಲಿ ಡ್ರೈ ಎನ್ನುವ ಪರಿಸ್ಥಿತಿಯೇ ಬಂದಿಲ್ಲ. ಕೇಂದ್ರದವರ ಜೊತೆ ನಾವು ಮಾತನಾಡಿದ್ದೇವೆ. ನಾಳೆ ಮತ್ತಷ್ಟು ವಾಕ್ಸಿನ್ ರಾಜ್ಯಕ್ಕೆ ಬರಲಿದೆ. ದೇಶದಲ್ಲೇ ಅತೀ ಹೆಚ್ಚು ವಾಕ್ಸಿನ್ ಕೊಟ್ಟ ರಾಜ್ಯ ನಮ್ಮದು ಎಂದರು.

ರಾಜ್ಯದಲ್ಲಿ ಒಟ್ಟು ನಗರ ಪ್ರದೇಶದಲ್ಲಿ 20 ಕೊರೊನಾ ಹಾಟ್ ಸ್ಪಾಟ್ ಗುರುತಿಸಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ 20 ಕೊರೊನಾ ಹಾಟ್‌ಸ್ಪಾಟ್. ಮೈಸೂರಿನಲ್ಲಿ ಒಟ್ಟು 5 ಕೊರೊನಾ ಹಾಟ್ ಸ್ಪಾಟ್ ಇದೆ. ಪಿರಿಯಾಪಟ್ಟಣ ಬನ್ನೂರು ಹನಗೋಡು ಸೀಹಳ್ಳಿ ಹಾಗೂ ಆಸ್ಪತ್ರೆ ಕಾವಲು ಹಾಟ್ ಸ್ಪಾಟ್ ಆಗಿದೆ. ಇದನ್ನ ಕಂಟೋನ್ಮೆಂಟ್ ಜೋನ್ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಲ್ಯಾಬ್ ಆರಂಭಕ್ಕೆ ಸಿದ್ದತೆ ಮಾಡುತ್ತಿದ್ದೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಮುಖ್ಯಮಂತ್ರಿಯೇ ಹೇಳಿದ ಮೇಲೆ ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಏನಿಲ್ಲ ಎಂದು ಹೇಳುವ ಮೂಲಕ ಮಾಧ್ಯಮದವರ ಪ್ರಶ್ನೆಗೆ ವಿವರಣೆ ನೀಡಲು ಸಚಿವ ಸುಧಾಕರ್ ನಿರಾಕರಿಸಿದರು.

Key words: no shortage –covid-vaccines – state-Health Minister -Dr Sudhakar-mysore

The post ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯೇ ಇಲ್ಲ ಎಂದ ಆರೋಗ್ಯ ಸಚಿವ ಡಾ.ಸುಧಾಕರ್: ಲಸಿಕೆ ವಿಚಾರದಲ್ಲಿ ಸುಳ್ಳು ಹೇಳಿದ್ರಾ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಜ್ಞರ ಸಲಹೆ ಆಧರಿಸಿ ಅನ್ ಲಾಕ್ ಸ್ವರೂಪ ನಿರ್ಧಾರ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜೂನ್ 9, 2021 : (www.justkannada.in news) ಒಂದೇ ಬಾರಿಗೆ ಎಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಬಹುದು. ಅನ್ ಲಾಕ್ ಸ್ವರೂಪದ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಲ ಚಟುವಟಿಕೆಗೆ ನಿರ್ಬಂಧ ಹೇರಿ, ಇನ್ನೂ ಕೆಲ ಚಟುವಟಿಕೆಗಳಿಗೆ ಅವಕಾಶ ನೀಡಬಹುದು. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಲಾಗುವುದು. ಮುಖ್ಯಮಂತ್ರಿಗಳು ಎಲ್ಲರೊಂದಿಗೆ ಚರ್ಚಿಸಿ ಅನ್ ಲಾಕ್ ಯಾವ ರೀತಿ ಇರಬೇಕೆಂದು ತೀರ್ಮಾನ ಮಾಡುತ್ತಾರೆ. ಪಾಸಿಟಿವಿಟಿ ದರ ಶೇ.5 ಕ್ಕಿಂತ ಕಡಿಮೆ, 5 ಸಾವಿರಕ್ಕಿಂತ ಕಡಿಮೆ ಪ್ರಕರಣ ಇದ್ದರೆ ಅನ್ ಲಾಕ್ ಮಾಡಬಹುದೆಂಬ ಅಭಿಪ್ರಾಯ ಇದೆ ಎಂದರು.

ಅನ್ ಲಾಕ್ ಬಗ್ಗೆ ಯಾವುದೇ ಗೊಂದಲ ಇಲ್ಲ. ಮಹಾರಾಷ್ಟ್ರದಲ್ಲಿ ಪ್ರಕರಣ ಇಳಿಕೆಯಾದ ಬಳಿಕ ಅನ್ ಲಾಕ್ ಕಡೆಗೆ ಹೋಗಿದ್ದಾರೆ. ಆ ರಾಜ್ಯಕ್ಕಿಂತ ಬಹಳ ಬೇಗ ನಮ್ಮಲ್ಲಿ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಚರ್ಚಿಸಲಿದ್ದಾರೆ. ಕೆಲ ದೇಶಗಳಲ್ಲಿ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೀವ್ರ ಸಮಸ್ಯೆಯಾಗಿಲ್ಲ. ಅನೇಕ ಮಕ್ಕಳಿಗೆ ಮನೆ ಆರೈಕೆ ಮಾಡಲಾಗಿದೆ ಏಮ್ಸ್ ನಿರ್ದೇಶಕರು ಹೇಳಿದ್ದಾರೆ. ಆದರೂ ರಾಜ್ಯದಲ್ಲಿ ಮಕ್ಕಳ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ರಾಜ್ಯದಲ್ಲಿ ಕಪ್ಪು ಶಿಲೀಂಧ್ರದ 2,281 ಪ್ರಕರಣಗಳಿದ್ದು, 1,948 ಮಂದಿಗೆ ಚಿಕಿತ್ಸೆ ನೀಡುತ್ತಿದ್ದು, 102 ಮಂದಿ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.

key words : karnataka-bjp-dr.sudhakar-health-minister-unlock

The post ತಜ್ಞರ ಸಲಹೆ ಆಧರಿಸಿ ಅನ್ ಲಾಕ್ ಸ್ವರೂಪ ನಿರ್ಧಾರ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲಾ ಜಿಲ್ಲಾ, ತಾಲ್ಲೂಕಿನಲ್ಲಿ ಪತ್ರಕರ್ತರಿಗೆ ವ್ಯಾಕ್ಸಿನೇಷನ್‌: ಆರೋಗ್ಯ ಸಚಿವ ಡಾ.ಸುಧಾಕರ್ ಸೂಚನೆ…
ಬೆಂಗಳೂರು,ಮೇ,10,2021(www.justkannada.in): ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್‌ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಎಲ್ಲಾ ವಯೋಮಾನದ ಪತ್ರಕರ್ತರಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ  ಸಚಿವ ಡಾ.ಸುಧಾಕರ್ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಿಎಂ ಆದೇಶ ಮಾಡಿದ್ದರೂ, ಕೆಲವು ಜಿಲ್ಲೆಯಲ್ಲಿ ಸಮಸ್ಯೆ, ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ  ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ( KUWJ ) ಅಧ್ಯಕ್ಷ ಶಿವಾನಂದ ತಗಡೂರು ಅವರು ಸಚಿವ ಸುಧಾಕರ್ ಅವರನ್ನ ಭೇಟಿ ಮಾಡಿ ಗಮನಕ್ಕೆ ತಂದ ಕೂಡಲೇ, ಹಿರಿಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲರಿಗೂ ವ್ಯಾಕ್ಸಿನೇಷನ್‌ ಮಾಡಿಸುವುದು ನಮ್ಮ ಜವಾಬ್ದಾರಿ. ಆ ಕೆಲಸವನ್ನು ಮಾಡುವುದಾಗಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅಭಿನಂದನೆ :

ಸಮಸ್ಯೆ ವಿವರವಾಗಿ ಆಲಿಸಿ, ಕೂಡಲೇ ಸ್ಪಂದಿಸಿ, ಪತ್ರಕರ್ತರಿಗೆ ವ್ಯಾಕ್ಸಿನೇಷನ್‌ ಗೆ ಸೂಚನೆ ನೀಡಿರುವ ಸಚಿವ ಡಾ.ಸುಧಾಕರ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ ಸಲ್ಲಿಸಿದೆ.

Key words: Vaccine- Journalists -All District- Taluk-Health Minister –Dr. Sudhakar

The post ಎಲ್ಲಾ ಜಿಲ್ಲಾ, ತಾಲ್ಲೂಕಿನಲ್ಲಿ ಪತ್ರಕರ್ತರಿಗೆ ವ್ಯಾಕ್ಸಿನೇಷನ್‌: ಆರೋಗ್ಯ ಸಚಿವ ಡಾ.ಸುಧಾಕರ್ ಸೂಚನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೊನಾ ಎರಡನೇ ಅಲೆ, ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ : ಸಚಿವ ಡಾ.ಸುಧಾಕರ್ ಆದೇಶ
ಬೆಂಗಳೂರು,ಮಾರ್ಚ್,21,2021(www.justkannada.in) : ಕೊರೊನಾ ಎರಡನೇ ಅಲೆ ಹಿನ್ನಲೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಆದೇಶ ಹೊರಡಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ.

ಏ.1 ರಿಂದ ಸೆ.30 ರವರೆಗೆ ಸೇವಾವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

key words : Coroner’s-second-wave-outsourcing-doctors-staff-Minister-Dr. Sudhakar-order

The post ಕೊರೊನಾ ಎರಡನೇ ಅಲೆ, ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ : ಸಚಿವ ಡಾ.ಸುಧಾಕರ್ ಆದೇಶ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ವಿಶ್ವ ಮರುಬಳಕೆ ದಿವಸ” ಪ್ಲಾಸ್ಟಿಕ್ ಬಳಕೆ ಕುರಿತು ಸಚಿವ ಡಾ.ಸುಧಾಕರ್ ಕರೆ ನೀಡಿದ್ದು ಹೀಗೆ…
ಬೆಂಗಳೂರು,ಮಾರ್ಚ್,18,2021(www.justkannada.in) : ಪ್ಲಾಸ್ಟಿಕ್ ಕಡಿಮೆ ಬಳಸಿ. ಸಾಧ್ಯವಾದಸ್ಟು ವಸ್ತುಗಳನ್ನು ಮರು ಬಳಕೆ ಮಾಡಿ. ಈ ವಿಶ್ವ ಮರುಬಳಕೆ ದಿವಸದಂದು, ಜವಾಬ್ದಾರಿಯುತವಾಗಿ ನಡೆದುಕೊಂಡು ಭೂಮಿಯನ್ನ ಉಳಿಸಲು ಸಂಕಲ್ಪ ಮಾಡೋಣ  ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ತಯಾರಾದ 91% ಪ್ಲಾಸ್ಟಿಕ್ ಸದ್ಯದ ಪರಿಸ್ಥಿತಿಯಲ್ಲಿ ಮರುಬಳಕೆಯಾಗುತ್ತಿಲ್ಲ. ಜವಾಬ್ದಾರಿಯುತರಾಗಿರಿ.

ತ್ಯಾಜ್ಯ ಹಾಗೂ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ. ನಿಮಗೆ ಯಾವುದೆಲ್ಲಾ ಸಾಧ್ಯವೋ ಅವನ್ನು ಮತ್ತೆ ಬಳಸಿ ಉಜ್ವಲ ಭವಿಷ್ಯಕ್ಕಾಗಿ ಮರುಬಳಕೆ ಮಾಡಿ ಎಂದು ತಿಳಿಸಿದ್ದಾರೆ.

key words : World-Recycling-Day-use-plastic-About-Minister-Dr.Sudhakar-called

The post “ವಿಶ್ವ ಮರುಬಳಕೆ ದಿವಸ” ಪ್ಲಾಸ್ಟಿಕ್ ಬಳಕೆ ಕುರಿತು ಸಚಿವ ಡಾ.ಸುಧಾಕರ್ ಕರೆ ನೀಡಿದ್ದು ಹೀಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆ ಜಾಗೃತಿ : ಆರೋಗ್ಯ ಸಚಿವ ಡಾ.ಸುಧಾಕರ್ ಮೆಚ್ಚುಗೆ
ಬೆಂಗಳೂರು,ಮಾರ್ಚ್,14,2021(www.justkannada.in) : ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವಿಟರ್ ನಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.ಗದಗ ಜಿಲ್ಲೆಯ ಜಕ್ಕಲಿ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಲಸಿಕೆ ಕುರಿತು ಜಾಗೃತಿ ಮೂಡಿಸಲಾಗಿದ್ದು, ಈ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಕುರಿತು ಜನಾಂದೋಲನವಾಗಬೇಕು ಎಂದಿದ್ದಾರೆ. ಅದರಂತೆ ಹಳ್ಳಿಗಳಲ್ಲಿ ಲಸಿಕೆ ಜಾಗೃತಿಗಾಗಿ ಸಾಂಪ್ರದಾಯಿಕ ವಿಧಾನಗಳನ್ನು ಬಳಸುತ್ತಿರುವುದು ಸ್ಪೂರ್ತಿದಾಯಕವಾಗಿದೆ ಎಂದು ತಿಳಿಸಿದರು.

key words : Dangura-Preaching-way-Corona Vaccine-Awareness-Minister-Health-Dr.Sudhakar-Appreciation

The post ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆ ಜಾಗೃತಿ : ಆರೋಗ್ಯ ಸಚಿವ ಡಾ.ಸುಧಾಕರ್ ಮೆಚ್ಚುಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ 11ನೇ ಘಟಿಕೋತ್ಸವ : ಸಚಿವ ಡಾ.ಸುಧಾಕರ್ ಚಾಲನೆ
ಮೈಸೂರು,ನವೆಂಬರ್,11,2020(www.justkannada.in) : ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 11ನೇ ಘಟಿಕೋತ್ಸವಕ್ಕೆ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಮಠದ ಆವರಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಸಾನಿಧ್ಯದಲ್ಲಿ ಪದವಿ ಪ್ರಧಾನ ಮಾಡಲಾಯಿತು.

ಒಟ್ಟು 1436ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ. 52ವಿದ್ಯಾರ್ಥಿಗಳಿಗೆ ಪದಕ, 42ವಿದ್ಯಾರ್ಥಿಗಳಿಗೆ ಪಿಹೆಚ್‌ಡಿ, 5 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಪದವಿ ವಿತರಣೆ. ಕೊರೊನಾ ಹಿನ್ನೆಲೆ ಪದಕ ಗೆದ್ದ ವಿದ್ಯಾರ್ಥಿಗಳಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.

ವರ್ಚುವಲ್ ಲೈವ್ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ಜೆಎಸ್ಎಸ್ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಬೆಠಸೂರು ಮಠ್, ಸಮಕುಲಾಧಿಪತಿ ಡಾ‌.ಬಿ.ಸುರೇಶ್, ಕುಲಪತಿ ಸುರೀಂದರ್ ಸಿಂಗ್ ಭಾಗಿಯಾಗಿದ್ದಾರೆ.

english summary…

Minister Dr. Sudhakar inaugurates the 11th Convocation of JSS Higher Education and Research Academy

Mysuru, Nov. 11, 2020 (www.justkannada.in): Medical Education Minister Dr. Sudhakar inaugurated the 11th Convocation of the JSS Higher Education and Research Academy, in the divine presence of Paramapujya Jagadguru Sri Shivarathri Deshikendra Mahaswamiji, held at the Suttur Math premises, at the foothills of chamundi in Mysuru today.

A total number 1436 students were conferred degree certificates. While 52 students were given medals, 42 students were conferred with Ph.D and 5 students were conferred with Medical Super speciality certificates. Arrangements have been made for a virtual telecast of the convocation. Sri Betsurmath, Executive Secretary, JSS MVP, Dr. B. Suresh, and Surinder Singh participated.

key words : JSS-Higher-Education-Research-Academy-1th-Anniversary-Minister-Dr.Sudhakar

The post ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ 11ನೇ ಘಟಿಕೋತ್ಸವ : ಸಚಿವ ಡಾ.ಸುಧಾಕರ್ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗೋಮಾಂಸ ರಪ್ತು ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ : ಡಾ.ಸುಧಾಕರ್ ಹೇಳಿಕೆ
ಬೆಂಗಳೂರು, ಆಗಸ್ಟ್, 30, 2020(www.justkannada.in) : ಗೋವುಗಳು ರೈತನ ಬೆನ್ನೆಲುಬು. ಗೋವುಗಳನ್ನು ಹತ್ಯೆ ಮಾಡುವುದು ಸರಿಯಲ್ಲ. ದೇಶದಲ್ಲಿ ಗೋಮಾಂಸ ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಡ್ರಗ್ಸ್ ಮಾಫಿಯ ಅತ್ಯಂತ ಭಯನಾಕವಾಗಿದ್ದು, ಈಗಲೇ ಡ್ರಗ್ಸ್ ದಂಧೆ ಮಟ್ಟಹಾಕಬೇಕು. ಇಲ್ಲವಾದಲ್ಲಿ ಇದೊಂದು ಅಪಾಯಕಾರಿ. ಇದು ಸಮಾಜಕ್ಕೆ ಮಾರಕವಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ಶುರುವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗಿದ್ದು, ಹೆಚ್ಚು ಜನ ಗುಣಮುಖರಾಗುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

key words : Petition-Center-Prohibit-Exports-Beef-Dr.Sudhakar

The post ಗೋಮಾಂಸ ರಪ್ತು ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ : ಡಾ.ಸುಧಾಕರ್ ಹೇಳಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಷ್ಕರ ಹಿಂಪಡೆದ ಹಿನ್ನೆಲೆ ವೈದ್ಯರಿಗೆ ಸಚಿವ.ಡಾ.ಸುಧಾಕರ್ ಧನ್ಯವಾದ
ಬೆಂಗಳೂರು, ಆಗಸ್ಟ್, 23, 2020(www.justkannada.in) ; ಮುಷ್ಕರ ಹಿಂಪಡೆದ ಹಿನ್ನೆಲೆಯಲ್ಲಿ ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ  ಸರಕಾರಕ್ಕೆ ಅರಿವಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದಿರುವುದುಕ್ಕೆ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ.

Key words : doctor—strike-withdrawn-Thank-Minister-Dr.Sudhakar

The post ಮುಷ್ಕರ ಹಿಂಪಡೆದ ಹಿನ್ನೆಲೆ ವೈದ್ಯರಿಗೆ ಸಚಿವ.ಡಾ.ಸುಧಾಕರ್ ಧನ್ಯವಾದ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.