Tag: Dr. Venkatesh
ಗ್ರಾಮಾಂತರ ಭಾಗದಲ್ಲಿ ಹೋಂ ಕ್ವಾರಂಟೈನ್ ಗೆ ಅವಕಾಶ ಇಲ್ಲ- ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್
ಮೈಸೂರು,ಜು,7,2020(www.justkannada.in): ಹಳ್ಳಿಗಳಲ್ಲಿ ಸೋಂಕಿತ ಪ್ರಕರಣಗಳಿಗೆ ಕ್ವಾರಂಟೈನ್ ಮಾಡಲು ಆಗಲ್ಲ. ಗ್ರಾಮಾಂತರ ಭಾಗದ ಸೋಂಕಿತರಿಗೆ ಹೋಂ ಕ್ವಾರಂಟೈನ್ ಇಲ್ಲ. ಗ್ರಾಮಾಂತರ ಭಾಗದ ಸೋಂಕಿತರು ಕೋವಿಡ್ ಆಸ್ಪತ್ರೆಗೆ ದಾಖಲಾಗಲೇ ಬೇಕು ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ...
ಮೈಸೂರಿನಲ್ಲಿ ಈವರೆಗೆ ಯಾವುದೇ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ- ಡಿಎಚ್ಓ ಡಾ. ವೆಂಕಟೇಶ್ ಸ್ಪಷ್ಟನೆ…
ಮೈಸೂರು,ಮಾ,18,2020(www.justkannada.in): ಕೊರೋನಾ ವೈರಸ್ ಹರಡದಂತೆ ಈಗಾಗಲೇ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮೈಸೂರಿನಲ್ಲಿ ಇಲ್ಲಿಯವರೆಗೂ ಯಾವುದೇ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಡಿಎಚ್ಓ ಡಾ. ವೆಂಕಟೇಶ್ ತಿಳಿಸಿದರು.
ಮೈಸೂರಿನಲ್ಲಿ ಕೊರೋನಾ ವೈರಸ್ ಕುರಿತು ಕೈಗೊಳ್ಳಲಾಗಿರುವ...
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ಲಭ್ಯ: ಪ್ರತಿ ತಾಲ್ಲೂಕಿನಲ್ಲೂ ಆಯುಷ್ ಕ್ಯಾಂಪ್-...
ಮೈಸೂರು,ನ,12,2019(www.justkannada.in): ಆಯುಷ್ಮಾನ್ ಯೋಜನೆ ಮೈಸೂರಿನ 21 ಖಾಸಗಿ ಆಸ್ಪತ್ರೆಗಳಲ್ಲಿ 26 ಸರ್ಕಾರಿ ಆಸ್ಪತ್ರೆಗಳಲ್ಲಿ ಜಾರಿಯಲ್ಲಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮಾಹಿತಿ ನೀಡಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಹೆಚ್ ಓ ಡಾ.ವೆಂಕಟೇಶ್,...
ನಿಫಾ ವೈರಸ್ ಬಗ್ಗೆ ಜಿಲ್ಲೆಯಲ್ಲಿ ಆತಂಕ ಪಡುವ ಅಗತ್ಯವಿಲ್ಲ- ಮೈಸೂರು ಜಿಲ್ಲಾ ಆರೋಗ್ಯ ಮತ್ತು...
ಮೈಸೂರು,ಜೂ,7,2019(www.justkannada.in): ಕೇರಳದಲ್ಲಿ ನಿಫಾ ವೈರೆಸ್ ಆತಂಕ ಹಿನ್ನಲೆ, ಮೈಸೂರು ಜಿಲ್ಲೆಯಲ್ಲಿ ಇದುವರೆಗೂ ನಿಫಾ ವೈರೆಸ್ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬೇಕಿಲ್ಲ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...