drug network Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕ ಎಂಬ ಬಿಜೆಪಿ ಆರೋಪ ಖಂಡನೀಯ, ಆಕ್ಷೇಪಾರ್ಹ- ಹೆಚ್.ಎ ವೆಂಕಟೇಶ್
ಬೆಂಗಳೂರು,ಡಿಸೆಂಬರ್,30,2025 (www.justkannada.in): ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗುತ್ತಿದೆ ಎಂಬ ಬಿಜೆಪಿ ಪಕ್ಷದ ಆರೋಪ ಖಂಡನೀಯ ಮತ್ತು ಆಕ್ಷೇಪಾರ್ಹ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಗುಡುಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್,  ವಾಸ್ತವವಾಗಿ ಬಿಜೆಪಿ  ಅಧಿಕಾರದಲ್ಲಿರುವ ಉತ್ತರ ಭಾರತದ ಅನೇಕ ರಾಜ್ಯಗಳು ಮಾದಕ ವಸ್ತು ಬಿಕರಿ ಮತ್ತು ತಯಾರಿಕೆಯ ಮೂಲಸ್ಥಾನಗಳಾಗಿವೆ ಎನ್ನುವುದಕ್ಕೆ ರಾಶಿ ರಾಶಿ ದಾಖಲೆಗಳಿವೆ. ಪಂಜಾಬ್, ಹರಿಯಾಣ, ಗುಜರಾತ್, ಬಿಹಾರ,  ಉತ್ತರಪ್ರದೇಶ ಮುಂತಾದ ರಾಜ್ಯಗಳ ಯುವಜನತೆ ಡ್ರಗ್ಸ್ ವ್ಯಸನಿಗಳಾಗಲು ಬಿಜೆಪಿ ದುರಾಡಳಿತ ಮತ್ತು ಈ ಪಕ್ಷದ ನಾಯಕರ ಹಣದಾಸೆ ಕಾರಣ ಎನ್ನುವುದನ್ನು ನಮ್ಮ ರಾಜ್ಯದ ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ಮರೆಮಾಚಿದಂತಿದೆ ಎಂದು ಬಿಜೆಪಿ ನಾಯಕರಿಗೆ ಕುಟುಕಿದ್ದಾರೆ.

ಕರ್ನಾಟಕದಲ್ಲಿ ಪತ್ತೆಯಾಗಿರುವ ಎಲ್ಲಾ  ಡ್ರಗ್ಸ್ ಪ್ರಕರಣಗಳ ಹಿಂದೆ ಗುಜರಾತ್, ಉತ್ತರಪ್ರದೇಶ, ಮಹಾರಾಷ್ಟ್ರ,  ಬಿಹಾರದವರ ಕೈವಾಡ  ಹೆಚ್ಚು ಇರುವುದನ್ನು  ಸಮರ್ಥ ಗೃಹ ಸಚಿವ ಮತ್ತು ಹಿರಿಯ ದಲಿತ ನಾಯಕ ಡಾ.ಜಿ.  ಪರಮೇಶ್ವರ್ ಬಯಲಿ ಗೆಳೆದಿದ್ದಾರೆ. ಇದರಿಂದ ಬೆಚ್ಚಿಬಿದ್ದಿರುವ ಬಿಜೆಪಿ,  ಈ ವಾಸ್ತವಾಂಶ ಮುಚ್ಚಿಡಲು ದಲಿತರೇ ಆಗಿರುವ  ಛಲವಾದಿ ನಾರಾಯಣಸ್ವಾಮಿ ಅವರ ಮೂಲಕ ಪೋಸ್ಟರ್ ಬಿಡುಗಡೆ ಮಾಡಿಸಿ ಇವರನ್ನು ರಕ್ಷಾ ಕವಚದಂತೆ  ಬಳಸಿಕೊಳ್ಳುತ್ತಿರುವುದು ವಿಷಾದದ ಸಂಗತಿ.     ಛಲವಾದಿ ನಾರಾಯಣ ಸ್ವಾಮಿಯವರೂ ಸಹ  ಉದ್ದೇಶಪೂರ್ವಕವಾಗಿ ಸತ್ಯಾಂಶಗಳನ್ನು  ಮರೆಮಾಚಿ ಆತ್ಮ ವಂಚನೆ ಮಾಡಿಕೊಂಡಿದ್ದಾರೆ ಎನ್ನುವುದು ಸತ್ಯ ಸಂಗತಿ ಎಂದು ಹೆಚ್.ಎ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್ ನಲ್ಲಿ ಉದ್ಯಮಿ ಅದಾನಿಗೆ ಸೇರಿದ ಮಂದರಾ ಬಂದರಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ಎಷ್ಟು ಲಕ್ಷ ಕೋಟಿ ಮೌಲ್ಯದ ಎಷ್ಟು ಟನ್  ಡ್ರಗ್ಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಲೋಕಸಭೆ,  ರಾಜ್ಯಸಭೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರವೇ ಅಧಿಕೃತ ಅಂಕಿ ಅಂಶ ನೀಡಿದೆ. ಇದನ್ನು ಛಲವಾದಿ ಸೇರಿದಂತೆ ಇತರ ಬಿಜೆಪಿ ನಾಯಕರು ಗಮನಿಸಿದರೆ ಇವರಿಗೆ ಜ್ಞಾನೋದಯ ವಾದೀತು!

ಗುಜರಾತ್ ಸೇರಿದಂತೆ ದೇಶ ವ್ಯಾಪಿ ಮಾದಕ ವಸ್ತು ಜಾಲ ಹರಡಲು ಮಂದರಾ ಬಂದರು ಮೂಲ ಕಾರಣವಾಗಿದೆ. ಆದರೂ ಈ ಉದ್ಯಮಿಯ ಮೇಲೆ  ಇಡಿ, ಸಿಬಿಐ, ಐಟಿ ಮುಂತಾದ ಸಂಸ್ಥೆಗಳ ದಾಳಿ ಇರಲಿ,  ಸ್ಥಳೀಯ ಪೊಲೀಸರ ತನಿಖೆ ಸಹ ನಡೆದಿಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ.  ಇಂತಹ ಅತಿದೊಡ್ಡ ಮಾದಕ ವಸ್ತು ಜಾಲದ ಮುಕ್ತ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಟ್ಟಿರುವ ಕೇಂದ್ರ ಹಾಗೂ ಗುಜರಾತ್  ಬಿಜೆಪಿ ಸರ್ಕಾರದ ಬಗ್ಗೆ ಛಲವಾದಿ ಮತ್ತು ತಂಡ ಮೊದಲು ದನಿ ಎತ್ತಬೇಕಿತ್ತು. ಆದರೆ ಇದನ್ನು ವ್ಯವಸ್ಥಿತವಾಗಿ  ಮುಚ್ಚಿಡಲಾಗಿದೆ ಎಂದು ಹೆಚ್.ಎ ವೆಂಕಟೇಶ್ ಕಿಡಿಕಾರಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗೃಹ ಸಚಿವರು ಬಿಜೆಪಿ ಆಡಳಿತವಿರುವ ಹೊರ ರಾಜ್ಯಗಳಿಂದ ಇಲ್ಲಿಗೆ ಬಂದು,  ವಾತಾವರಣ ಹದಗೆಡಿಸುತ್ತಿರುವ ಡ್ರಗ್  ಪೆಡ್ಲರ್ ಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಇದರಿಂದ ರಾಜ್ಯ ಬಿಜೆಪಿ ನಾಯಕರು ತಳಮಳಿಸುವಂತಾಗಿದೆ. ಈ ನಗ್ನ ಸತ್ಯದ ಅರಿವಿದ್ದರೂ ಸಹ ಗೃಹ ಸಚಿವರ ಬಗ್ಗೆ ಮಾತನಾಡುವ ಮೂಲಕ, ಛಲವಾದಿ ನಾರಾಯಣಸ್ವಾಮಿ ತಮಗೆ ಯಾವ ನೈತಿಕತೆಯೂ ಇಲ್ಲ. ತಾವು ಬಹಳ ನಿರ್ಲಜ್ಜರು ಎನ್ನುವುದನ್ನು ಮತ್ತೆ ಸಾಬೀತು ಮಾಡಿಕೊಂಡಿದ್ದಾರೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಎಚ್.ಎ. ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: BJP, allegation, drug network, state, condemnable, H.A. Venkatesh

The post ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕ ಎಂಬ ಬಿಜೆಪಿ  ಆರೋಪ ಖಂಡನೀಯ, ಆಕ್ಷೇಪಾರ್ಹ- ಹೆಚ್.ಎ ವೆಂಕಟೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡ್ರಗ್ಸ್ ಜಾಲ ತಡೆಗೆ ಟಾಸ್ಕ್ ಫೋರ್ಸ್ ರಚನೆ: ಕಾನೂನು ತಿದ್ದುಪಡಿಗೆ ಕ್ರಮ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,18,2024 (www.justkannada.in):  ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ  ಮಾಡಲಾಗಿದ್ದು ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಟಾಸ್ಕ್ ಫೋರ್ಸ್ ನಲ್ಲಿ ಇರುತ್ತಾರೆ. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು SP ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಇವರ ವಿರುದ್ಧವೇ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದರು.

ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ

ಅಗತ್ಯಬಿದ್ದರೆ ಹೊಸ ಕಾನೂನು ಮಾಡ್ತೇವೆ. ಇರುವ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡ್ತೇವೆ. ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ಕೈಗೊಳ್ಳಲಾಗುತ್ತದೆ. NCC, NGO ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಡ್ರಗ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು  ನಿರ್ಧರಿಸಲಾಗಿದೆ ಎಂದರು.

ಡ್ರಗ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್  ಹಾಕಲು ಪೊಲೀಸರಿಗೆ free hand ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳುತ್ತೇವೆ. ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ‌ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ. ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ. ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು EAST ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ. ಒಡಿಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಸರಬರಾಜಾಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

Key words: Formation, task force, stop, drug network, CM Siddaramaiah

The post ಡ್ರಗ್ಸ್ ಜಾಲ ತಡೆಗೆ ಟಾಸ್ಕ್ ಫೋರ್ಸ್ ರಚನೆ: ಕಾನೂನು ತಿದ್ದುಪಡಿಗೆ ಕ್ರಮ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.