Tag: drugs-Actress
ನಟಿ ಸಂಜನಾಗೆ ಷರತ್ತುಬದ್ಧ ಜಾಮೀನು ಮಂಜೂರು….
ಬೆಂಗಳೂರು,ಡಿಸೆಂಬರ್, 11,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್ ಶುಕ್ರವಾರ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ...