Tag: Drugs
ಡ್ರಗ್ಸ್ ಮಾರುತ್ತಿದ್ದ ನಾಲ್ವರು ಆರೋಪಿಗಳ ಬಂಧನ.
ಬೆಂಗಳೂರು,ಜನವರಿ,18,2023(www.justkannada.in): ಡ್ರಗ್ಸ್ ಮಾರುತ್ತಿದ್ದ ನಾಲ್ವರು ಆರೋಪಿಗಳನ್ನ ನಗರದ ವಿದ್ಯಾರಣ್ಯಪುರಂ ಠಾಣಾ ಬಂಧಿಸಿದ್ದಾರೆ.
ಶೇಖ್ ಆಲಿ , ಶೇಖ್ ಸಲ್ಮಾನ್, ಮುಜಾಮಿಲ್ , ವಿನೋದ್ ಕುಮಾರ್ ಬಂಧಿತ ಆರೋಪಿಗಳು. ನಾಲ್ವರು ಸಣ್ಣ ಸಣ್ಣ ಪ್ಯಾಕ್ ಗೆ...
ಬೆಂಗಳೂರಿನಲ್ಲಿ ಸುಮಾರು 7 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ: ನಾಲ್ವರ ಬಂಧನ.
ಬೆಂಗಳೂರು,ಸೆಪ್ಟಂಬರ್,27,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 7 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದು ನಾಲ್ವರನ್ನ ಬಂಧಿಸಿದ್ದಾರೆ.
ನಾಲ್ವರು ಮಹಿಳೆ ಸೇರಿ ಓರ್ವ ವಿದೇಶಿ ಪ್ರಜೆಯನ್ನ ಬಂಧಿಸಲಾಗಿದೆ. ಬಂಧಿತರಿಂದ 7...
ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ.
ಬೆಂಗಳೂರು,ಮೇ,23,2022(www.justkannada.in): ಕಾಲೇಜು ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮನೋರಂಜಿತ್ ಸೇರಿ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಐಷಾರಾಜಿ...
ಮಂಗಳೂರು ವಿವಿ ಬಳಿ ಅಕ್ರಮ ಡ್ರಗ್ಸ್ ಸಾಗಾಟ ಜಾಲ ಪತ್ತೆ.
ಮಂಗಳೂರು,ಫೆಬ್ರವರಿ,25,2022(www.justkannada.in): ಮಂಗಳೂರು ವಿವಿ ಬಳಿ ಅಕ್ರಮ ಡ್ರಗ್ಸ್ ಸಾಗಾಟ ಜಾಲ ಪತ್ತೆಯಾಗಿದ್ದು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಅಮೀರ್, ಫರ್ವೀಜ್, ಅನ್ನಿಫ್ ಮೂವರನ್ನ ಬಂಧಿಸಲಾಗಿದೆ. ಬಂಧಿತರಿಂದ 3.60 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಬಂಧಿತ...
ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಸೇರಿ ಇಬ್ಬರ ಬಂಧನ.
ಬೆಂಗಳೂರು,ಅಕ್ಟೋಬರ್,8,2021(www.justkannada.in): ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಸೇರಿ ಇಬ್ಬರನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾ ಪ್ರಜೆ ಸೇರಿ ಇಬ್ಬರು ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಮಾಹಿತಿ ತಿಳಿದು...
ಮನೆಯಲ್ಲೇ ಡ್ರಗ್ಸ್ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್.
ಬೆಂಗಳೂರು,ಸೆಪ್ಟಂಬರ್,16,2021(www.justkannada.in): ಬಾಡಿಗೆ ಮನೆಯಲ್ಲೇ ಡ್ರಗ್ಸ್ ತಯಾರಿಸಿ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನ ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜಾನ್ ಬಂಧಿತ ಆರೋಪಿ. ಈತ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬಾಡಿಗೆಗೆ ಮನೆ ಪಡೆದಿದ್ದ. ಮನೆಯನ್ನೇ ಸಿಂಥೆಟಿಕ್...
ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಮತ್ತೆ ಸಂಕಷ್ಟ: ಡ್ರಗ್ಸ್ ಸೇವಿಸಿರುವುದು ಎಫ್ ಎಸ್ ಎಲ್...
ಬೆಂಗಳೂರು,ಆಗಸ್ಟ್,24,2021(www.justkannada.in): ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.
ಹೌದು, ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಡ್ರಗ್ಸ್ ಸೇವಿಸಿದ್ಧು...
ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹ, ರಿಯಲ್ ಎಸ್ಟೇಟ್, ಡ್ರಗ್ಸ್ ಗೆ ಕಡಿವಾಣ ಹಾಕಲು ಸೂಚನೆ- ಗೃಹ...
ಶಿವಮೊಗ್ಗ,ಆಗಸ್ಟ್,21,2021(www.justkannada.in): ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹಿಸಲು ಹಾಗೂ ರಿಯಲ್ ಎಸ್ಟೇಟ್, ಡ್ರಗ್ಸ್ ಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಗೃಹ ಸಚಿವ ಆರಗ...
ಡ್ರಗ್ಸ್ ಮಾರುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು: 6.5 ಲಕ್ಷ ಮೌಲ್ಯದ...
ಬೆಂಗಳೂರು,ಜುಲೈ,31,2021(www.justkannada.in): ಬಾಣಸವಾಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಅಂತರರಾಜ್ಯ ಹಾಗೂ ಸ್ಥಳೀಯ ಇಬ್ಬರು ಆರೋಪಿಗಳ ಬಂಧಿಸಲಾಗಿದ್ದು, ಓರ್ವ ಬಿಹಾರ ಮೂಲದವನಾಗಿದ್ದು ಮತ್ತೋರ್ವ ಸ್ಥಳೀಯ ಆರೋಪಿ ಎನ್ನಲಾಗಿದೆ. ಬಂಧಿತರಿಂದ 6.5...
ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ
ಬೆಂಗಳೂರು,ಏಪ್ರಿಲ್,13,2021(www.justkannada.in) : ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಎಚ್.ಎಸ್.ಆರ್.ಬಡಾವಣೆ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡಿನ ಮೊಹಮ್ಮದ್ ಮುಸ್ತಾಕ್ (31), ಮೊಹ್ಮದ್ ಆಶೀಕ್ (19),...