Dry Run Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಳೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ವ್ಯಾಕ್ಸಿನ್ ಡ್ರೈ ರನ್…
ಬೆಂಗಳೂರು,ಜನವರಿ,7,2021(www.justkannada.in):  ಕಳೆದ ಮೂರ್ನಾಲ್ಕು ದಿನಗಳ ಹಿಂದೆ ರಾಜ್ಯದ 5 ಜಿಲ್ಲೆಗಳ ಆಯ್ದ ಕೇಂದ್ರಗಳಲ್ಲಿ ನಡೆದ ಕೊರೋನಾ ವ್ಯಾಕ್ಸಿನ್ ಡ್ರೈರನ್ ಯಶಸ್ವಿಯಾದ ಬೆನ್ನಲ್ಲೆ ಇದೀಗ ನಾಳೆ ಮತ್ತೊಮ್ಮೆ ಲಸಿಕೆ ತಾಲೀಮಿಗೆ ಸಿದ್ದತೆ ನಡೆಸಲಾಗುತ್ತಿದೆ.

ನಾಳೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕೊರೊನಾ ವ್ಯಾಕ್ಸಿನ್ ಡ್ರೈರನ್ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಈಗಾಗಲೇ ಪ್ರಾಯೋಗಿಕವಾಗಿ ಐದು ಜಿಲ್ಲೆಗಳಲ್ಲಿ ಡ್ರೈರನ್(ಪೂರ್ವಾಭ್ಯಾಸ) ಯಶಸ್ವಿಯಾಗಿ ಮುಗಿದಿರುವ ಬೆನ್ನಲ್ಲೇ ನಾಳೆಯಿಂದ ರಾಜ್ಯ ಸರ್ಕಾರ 30 ಜಿಲ್ಲೆಗಳಲ್ಲೂ ಪೂರ್ವಾಭ್ಯಾಸ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಪ್ರತಿ ಜಿಲ್ಲೆಯ 5 ಕೇಂದ್ರಗಳಲ್ಲಿ  ಕೊರೋನಾ ಲಸಿಕೆ ಡ್ರೈ ರನ್ ನಡೆಯಲಿದೆ ಎನ್ನಲಾಗುತ್ತಿದೆ.

ಜನವರಿ 2 ರಂದು ರಾಜ್ಯದ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲ್ಬುರ್ಗಿ ಸೇರಿ 5 ಜಿಲ್ಲೆಗಳ 16 ಕೇಂದ್ರಗಳಲ್ಲಿ ಡ್ರೈ ರನ್  ನಡೆದಿತ್ತು.

Key words: Corona Vaccine- Dry run – all districts -across -state -tomorrow.

The post ನಾಳೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ವ್ಯಾಕ್ಸಿನ್ ಡ್ರೈ ರನ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೊದ‌ಲ‌ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ಪ್ರಯೋಗ: ಕೋವಿಡ್ ಲಸಿಕೆ ಡ್ರೈ ರನ್‌ ಗೆ ಚಾಲನೆ ನೀಡಿದ ಡಿಸಿ ರೋಹಿಣಿ ಸಿಂಧೂರಿ….
ಮೈಸೂರು,ಜನವರಿ,2,2020(www.justkannada.in): ಮೊದ‌ಲ‌ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು, ಲಸಿಕಾ ಕೇಂದ್ರಗಳು ಸಕ‌ಲ ರೀತಿಯಲ್ಲಿ ಸಜ್ಜಾಗಿವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಮೈಸೂರಿನ ಜಯನಗರ ಆಸ್ಪತ್ರೆಯಲ್ಲಿ  ಕೋವಿಡ್ ಲಸಿಕೆ ಡ್ರೈರನ್‌ ಗೆ  ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಚಾಲನೆ ನೀಡಿದರು. 25 ಮಂದಿ ಕೊರೋನಾ ವಾರಿಯರ್ಸ್‌ ಗೆ ಲಸಿಕೆ ನೀಡುವ ತಾಲೀಮು ಕೋವಿಡ್ ಲಸಿಕೆ ಡ್ರೈ ರನ್‌ ನಡೆಸಲಾಗುತ್ತಿದ್ದು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಮರನಾಥ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಕೊರೋನಾ ವ್ಯಾಕ್ಸಿನ್ ಡ್ರೈರನ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಡಿಸಿ ರೋಹಿಣಿ ಸಿಂಧೂರಿ,  ಲಸಿಕಾ ಕೇಂದ್ರಗಳು ಸಕ‌ಲ ರೀತಿಯಲ್ಲಿ ಸಜ್ಜಾಗಿವೆ. ಮೊದ‌ಲ‌ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ. 32 ಸಾವಿರ ಮಂದಿ ಕೊರೋನಾ ವಾರಿಯರ್ಸ್‌ ಇದ್ದು,  ಆದ್ಯತೆ ಮೇರೆಗೆ ಇವರಿಗೆ ಲಸಿಕೆ ನೀಡುವಂತೆ ಕೇಂದ್ರದ ನಿರ್ದೇಶನ ಬಂದಿದೆ. ಬಳಿಕ ಸಾಧಕ ಬಾಧಕಗಳನ್ನ ಅನುಸರಿಸಿ ಸಾರ್ವಜನಿಕರಿಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಲಸಿಕೆ ದಾಸ್ತಾನಿಗೆ ಈಗಿರುವ ಕೋಲ್ಡ್‌ ಸ್ಡೋರೇಜ್ ಬಳಕೆ ಮಾಡಲಾಗುತ್ತದೆ. ಪ್ರತ್ಯೇಕ ಕೋಲ್ಡ್ ಸ್ಟೋರೇಜ್ ಅವಶ್ಯವಿಲ್ಲ ಎಂದು ತಿಳಿಸಿದರು.

ಇನ್ನು ಮಕ್ಕಳು ವಯೋವೃದ್ದರು ಗಂಭೀರ‌ ಖಾಯಿಲೆಯಿಂದ ಬಳಲುತ್ತಿರುವವರನ್ನ ಹೊರತುಪಡಿಸಿ ಲಸಿಕೆ ಕೊಡಲಾಗುವುದು. ಸಾರ್ವಜನಿಕರೆಲ್ಲರಿಗೂ ಲಸಿಕೆ ನೀಡಬೇಕೆ ಬೇಡವೇ ಎಂಬುದನ್ನು ಕೇಂದ್ರ ಸರ್ಕಾರ‌ ನಿರ್ದೇಶನ ನೀಡಲಿದೆ. ಲಸಿಕೆ ಯಾವ ಪ್ರಮಾಣದಲ್ಲಿ ಪೂರೈಕೆ ಆಗುತ್ತೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಆದರೆ ಪೂರೈಕೆಯಾದ ಲಸಿಕೆಯನ್ನ ಸಮರ್ಪಕ ವಿತರಣೆಗೆ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಡಿಸಿ ರೋಹಿಣಿ ಸಿಂಧೂರಿ ತಿಳಿಸಿದರು.

ಬ್ರಿಟನ್‌ ಕೊರೋನ ವೈರಸ್ ಸೋಂಕಿತರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿ ರೋಹಿಣಿ ಸಿಂಧೂರಿ,  ಈ ಬಗ್ಗೆ ಜಿಲ್ಲಾಡಳಿತಕ್ಕೆ ರಿಪೋರ್ಟ್ ಕುರಿತ ನಿಖರ ಬಂದಿಲ್ಲ‌. ಒಂದೊಮ್ಮೆ ಪಾಸಿಟೀವ್ ಆಗಿದ್ರೆ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್‌ ಮಾಡಬೇಕಾಗಿತ್ತು. ಆ ರೀತಿಯ ಯಾವುದೇ ಸೂಚನೆ ಬಂದಿಲ್ಲದ ಕಾರಣ ಬ್ರಿಟನ್ ವೈರಸ್ ನೆಗೆಟೀವ್ ಇರಬಹುದು ಎಂದು ತಿಳಿಸಿದರು.

Key words: Vaccine trial – health department –staff-mysore-DC Rohini Sindhuri -covid Vaccine- Dry Run.

The post ಮೊದ‌ಲ‌ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ಪ್ರಯೋಗ:  ಕೋವಿಡ್ ಲಸಿಕೆ ಡ್ರೈ ರನ್‌ ಗೆ ಚಾಲನೆ ನೀಡಿದ ಡಿಸಿ ರೋಹಿಣಿ ಸಿಂಧೂರಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಕೊರೋನಾ ವ್ಯಾಕ್ಸಿನ್ ಡ್ರೈ ರನ್ ಆರಂಭ…
ಬೆಂಗಳೂರು,ಜನವರಿ,2,2020(www.justkannada.in):  ಕೋವಿಡ್ -19 ಸೋಂಕಿಗೆ ಲಸಿಕೆ ನೀಡುವ ಪ್ರಾಯೋಗಿಕ ಕಾರ್ಯಕ್ರಮ – ಕೊರೋನಾ ಡ್ರೈ ರನ್ ಇಂದಿನಿಂದ ದೇಶಾದ್ಯಂತ ಆರಂಭವಾಗಿದ್ದು, ರಾಜ್ಯದಲ್ಲಿ ಇಂದು 5 ಜಿಲ್ಲೆಗಳಲ್ಲಿ ಕೋವಿಡ್-19 ಲಸಿಕೆ ಅಣಕು ಕಾರ್ಯಾಚರಣೆ ನಡೆಯುತ್ತಿದೆ.

ರಾಜ್ಯದ ಮೈಸೂರು, ಬೆಂಗಳೂರು,ಕಲ್ಬುರ್ಗಿ, ಶಿವಮೊಗ್ಗ, ಬೆಳಗಾವಿ ಈ 5 ಜಿಲ್ಲೆಗಳ 15 ಕೇಂದ್ರಗಳಲ್ಲಿ  ಕೋವಿಡ್ ವ್ಯಾಕ್ಸಿನ್ ಡ್ರೈ  ರನ್ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಹಲವು ಕಡೆಗಳಲ್ಲಿ ಕೊರೋನಾ ವ್ಯಾಕ್ಸಿನ್ ಡ್ರೈರನ್ ಆರಂಭವಾಗಿದೆ.

ಬೆಳಗಾವಿಯ ವಂಟಮೂರಿಯ ಪ್ರಾಥಮಿಕ ಆರೋಗ್ಯ ಕೇಂದ್ರ,  ಶಿವಮೊಗ್ಗ ನಗರದ ಮೆಡಿಕಲ್ ಕಾಲೇಜು, ಕಲ್ಬುರ್ಗಿಯ ಅಶೋಕನಗರ ಆರೋಗ್ಯಕೇಂದ್ರದಲ್ಲಿ ಡ್ರೈ ರನ್ ಆರಂಭವಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಿಬಿಎಂಪಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕೆ ಅಣಕು ಕಾರ್ಯಾಚರಣೆಗೆ ಬಿಬಿಎಂಪಿ ವಿಶೇಷ ಆಯುಕ್ತ ರಾಜೇಂದ್ರ ಜೋಳನ್ ಚಾಲನೆ ನೀಡಿದರು.

ಇನ್ನು ಮೈಸೂರು ಜಿಲ್ಲೆಯ ಜಯನಗರ ಆಸ್ಪತ್ರೆ, ಹುಣಸೂರು ತಾಲ್ಲೂಕು ಬಿಳಿಕೆರೆ ಆರೋಗ್ಯ ಕೇಂದ್ರ, ಕೆ.ಆರ್ ನಗರ ತಾಲ್ಲೂಕು ಆಸ್ಪತ್ರೆಯನ್ನ ಕೊರೋನಾ ವ್ಯಾಕ್ಸಿನ್ ಡ್ರೈನ್ ರನ್ ಕಾರ್ಯಚರಣೆಗೆ ಆಯ್ಕೆ ಮಾಡಲಾಗಿದೆ.

Key words: Start -Corona Vaccine -Dry Run – state.

ENGLISH SUMMARY

Dry run for Corona vaccination begins in study

Bengaluru, Jan. 02, 2021 (www.justkannada.in): The dry run for the vaccination drive against the COVID-19 pandemic began across the country from today. The mock round of COVID-19 vaccination was conducted in 5 districts in the state.

The dry run (mock vaccination drive) was held in 15 centers in Mysuru, Bengaluru, Kalaburagi, Shivamogga, Belagavi Districts. The centers where this mock drive was held include the Primary Health Centre in Vantamoori in Belagavi, Medical College in Shivamogga, and Health Centre in Ashokanagara in Kalaburagi. BBMP Special Commissioner Rajendra Cholan launched the COVID-19 dry run at the BBMP health center in Kamakshipalya, in Bengaluru.

The Jayanagara Hospital in Mysuru district, Bilikere Health Centre in Hunasuru, Taluk Hospital in K.R. Nagara have been selected to conduct the dry run.

Keywords: COVID-10 vaccination/ dry run/ mock vaccination drive

The post ರಾಜ್ಯದಲ್ಲಿ ಕೊರೋನಾ ವ್ಯಾಕ್ಸಿನ್ ಡ್ರೈ ರನ್ ಆರಂಭ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.