DYSP Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಲೈಂಗಿಕ ದೌರ್ಜನ್ಯ ಪ್ರಕರಣ: DYSP ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
ತುಮಕೂರು,ಜನವರಿ,4,2025 (www.justkannada.in):  ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ  ಮಧುಗಿರಿ ಉಪವಿಭಾಗದ ಡಿವೈ ಎಸ್ ಪಿ ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆ ಎಂ ಎಫ್ ಸಿ ಕೋರ್ಟ್ ಆದೇಶಿಸಿದೆ.

ಪ್ರಕರಣ ಸಂಬಂಧ ಇಂದು ಡಿವೈಎಸ್ ಪಿ ರಾಮಚಂದ್ರಪ್ಪರನ್ನು ಮಧುಗಿರಿ ಜೆ ಎಂ ಎಫ್ ಸಿ ಕೋರ್ಟ್ ಗೆ  ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ಆರೋಪಿ ಡಿವೈಎಸ್ ಪಿ ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಜಮೀನು ವ್ಯಾಜ್ಯ ವಿಚಾರವಾಗಿ ದೂರು ನೀಡಲು ಬಂದಿದ್ದ ಪಾವಗಡ ಮೂಲದ ಮಹಿಳೆಯನ್ನು ಮಾತುಕತೆಗೆ ಎಂದು ಕಚೇರಿಗೆ ಕರೆಸಿಕೊಂಡಿದ್ದ ಡಿವೈಎಸ್ ಪಿ ರಾಮಚಂದ್ರಪ್ಪ , ಮಹಿಳೆಯನ್ನು ಪುಸಲಾಯಿಸಿ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ವೈರಲ್ ಆಗಿತ್ತು.  ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿನ್ನೆ ರಾತ್ರಿ ಡಿವೈ ಎಸ್ ಪಿ ರಾಮಚಂದ್ರಪ್ಪ ಬಂಧನವಾಗಿತ್ತು.

Key words: DYSP, Ramachandrappa, 14 days,  judicial custody

The post ಲೈಂಗಿಕ ದೌರ್ಜನ್ಯ ಪ್ರಕರಣ: DYSP ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಆತ್ಮಹತ್ಯೆಗೆ ಶರಣು….
ಬೆಂಗಳೂರು, ಡಿಸೆಂಬರ್,17,2020(www.justkannada.in):  ಮಹಿಳಾ ಡಿವೈಎಸ್ ಪಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ (33) ಆತ್ಮಹತ್ಯೆ ಶರಣಾದವರು. ಅನ್ನಪೂರ್ಣೇಶ್ವರಿ ನಗರದ ಸ್ನೇಹಿತನ ಮನೆಯಲ್ಲಿ  ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ನೇಹಿತನ ಮನೆಗೆ ಪಾರ್ಟಿಗೆ ಹೋಗಿದ್ಧ ಡಿವೈಎಸ್ ಪಿ ಲಕ್ಷ್ಮಿ ಪಾರ್ಟಿ ಬಳಿಕ ರೂಮ್ ಲಾಕ್ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿವೈಎಸ್ಪಿ ಲಕ್ಷ್ಮಿ ಅವರು 2014ರ ಬ್ಯಾಚ್​ನ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಸದ್ಯ ಸಿಐಡಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಪತಿ ಹೈದರಾಬಾದ್ ನಲ್ಲಿ ಅಮೇಜಾನ್ ನಲ್ಲಿ ಕೆಲಸ ಮಾಡುತ್ತಿದ್ದರು.  ಲಕ್ಷ್ಮೀ ಅವರ ಆತ್ಮಹತ್ಯೆಗೆ ಡಿಪ್ರೆಷನ್ ಮತ್ತು  ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದೆ.

ಪುತ್ರಿ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ  ತಂದೆ ವೆಂಕಟೇಶ್,  ನನ್ನ ಮಗಳು ಯಾವುದೇ ಡಿಪ್ರೆಷನ್ ಗೆ ಒಳಗಾಗಿಲ್ಲ. ಅವಳಿಗೆ ಮನೆ, ಕಾರು, ಹಣ ಎಲ್ಲವೂ ಇದೆ. ಹೀಗಾಗಿ ಏಕೆ ಡಿಪ್ರೇಷನ್ ಗೆ ಹೋಗುತ್ತಾಳೆ..? ನನಗೆ  ನನ್ನ ಪುತ್ರಿ ಸಾವಿನ ಬಗ್ಗೆ ಅನುಮಾನವಿದೆ.  ಲಕ್ಷ್ಮೀ ಸ್ನೇಹತರಾದ ಮನು ಪ್ರಜ್ವಲ್ ಮೇಲೆ ಅನುಮಾನ ಇದೆ. ಹೀಗಾಗಿ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

English summary….

Woman DySP commits suicide in Bengaluru

Bengaluru, Dec. 17, 2020 (www.justkannada.in): P. Lakshmi (33), Deputy Superintendent of Police, CID Division has committed suicide.

She was found hanging at one of her friend’s house in Annapoorneshwarinagar. She was a 2014 batch KPSC officer and joined the services in the year 2017. Presently she was serving as CID DySP. Her husband is working at Amazon in Hyderabad. It is suspected that depression and family disputes as the reasons for her suicide.

However, her father Venkatesh has expressed suspicion and has lodged a complaint against her friend Manu Prajwal.

Keywords: P. Lakshmi/ DySP/ suicide

Key words: Woman –DYSP- surrenders – suicide – Bangalore

The post ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಆತ್ಮಹತ್ಯೆಗೆ ಶರಣು…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.