ears Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬೊಮ್ಮಾಯಿ ಮಂಡಿಸಿದ್ದು ಬಿಸಿಲುಕುದುರೆ ಬಜೆಟ್, ಜನರ ಕಿವಿಗೆ ಹೂವು ಇಡುವ ಬಜೆಟ್- ಡಿ.ಕೆ ಶಿವಕುಮಾರ್ ಲೇವಡಿ.
ಬೆಂಗಳೂರು,ಫೆಬ್ರವರಿ,17,2023(www.justkannada.in): ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ 2023-24ನೇ ಸಾಲಿನ ಬಜೆಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕೆ ವ್ಯಕ್ತಪಡಿಸಿದ್ದಾರೆ.

ಬಜೆಟ್ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್,  ಇದು ಕೇವಲ ಅಶ್ವಾಸನೆಯ ಬಜೆಟ್.  ಸಿಎಂ ಬೊಮ್ಮಾಯಿ ಮಂಡಿಸಿರುವುದು ಬಿಸಿಲು ಕುದುರೆ ಬಜೆಟ್.  ರಾಜ್ಯದ ಜನರ ಕಿವಿಗೆ ಹೂವು ಇಡುವ ಬಜೆಟ್ ಆಗಿದೆ. ಬಜೆಟ್ ಜಾತ್ರೆಯ ಕನ್ನಡಕದಂತೆ.  ಈ ಬಜೆಟ್ ನಿಂದ ಉಪಯೋಗವಿಲ್ಲ. ಜಾತ್ರೆ ಕನ್ನಡದಂತೆ ಈ ಬಜೆಟ್ ನಲ್ಲಿ ಏನು ಕಾಣಲ್ಲ ಎಂದು ಲೇವಡಿ ಮಾಡಿದರು.

ಬಜೆಟ್ ಓದಲು ಸಿಎಂ ಬೊಮ್ಮಾಯಿಗೆ ಸ್ವರ ಇರಲಿಲ್ಲ. ಬೊಮ್ಮಾಯಿ ಮಂಡಿಸಿದ ಬಜೆಟ್ ಯಾರ ಕೈಗೂ ಸಿಗಲ್ಲ. ಇದು ಬಾಯ್ ಬಾಯ್ ಬಜೆಟ್ , ಶೋ ಬಜೆಟ್ ಎಂದು ಡಿ.ಕೆ ಶಿವಕುಮಾರ್ ವ್ಯಂಗ್ಯವಾಡಿದರು.

Key words: CM-Bommai-budget – puts- flowers -people’s- ears – D.K Shivakumar

The post ಬೊಮ್ಮಾಯಿ ಮಂಡಿಸಿದ್ದು ಬಿಸಿಲುಕುದುರೆ ಬಜೆಟ್, ಜನರ ಕಿವಿಗೆ ಹೂವು ಇಡುವ ಬಜೆಟ್- ಡಿ.ಕೆ ಶಿವಕುಮಾರ್ ಲೇವಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಣಿತ ಶಿಕ್ಷಕರಿಂದ ಕಪಾಳಮೋಕ್ಷ: 6ನೇ ತರಗತಿ ಬಾಲಕನ ಕಿವಿ, ಕಣ್ಣಿನ ದೃಷ್ಟಿಗೆ ಹಾನಿ.
ಬೆಂಗಳೂರು, ಜುಲೈ 5, 2022 (www.justkannada.in): ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಒಂದು ಖಾಸಗಿ ಅನುದಾನರಹಿತ ಶಾಲೆಯಲ್ಲಿ ಗಣಿತ ಶಿಕ್ಷಕರೊಬ್ಬರು, ನೋಟ್ ಪುಸ್ತಕ ತರಲಿಲ್ಲ ಎಂಬ ಕಾರಣಕ್ಕಾಗಿ 6ನೇ ತರಗತಿ ವಿದ್ಯಾರ್ಥಿಗೆ ಕಪಾಳಮೋಕ್ಷ ಕರುಣಿಸಿದ ಕಾರಣದಿಂದಾಗಿ ಆ ವಿದ್ಯಾರ್ಥಿಯ ಕಿವಿ ಹಾಗೂ ಕಣ್ಣಿನ ದೃಷ್ಟಿಗೆ ತೀವ್ರ ಹಾನಿಯಾಗಿರುವ ಘಟನೆ ವರದಿಯಾಗಿದೆ.

ಆಸ್ಪತ್ರೆಯಲ್ಲಿ 12 ವರ್ಷದ ಬಾಲಕನಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿರುವಂತೆ ಶುಕ್ರವಾರ ಶಿಕ್ಷಕರು ಆತನ ಮೇಲೆ ಕೈ ಮಾಡಿರುವುದರ ಪರಿಣಾಮವಾಗಿ ಬಾಲಕನಿಗೆ ಶ್ರವಣ ಹಾಗೂ ದೃಷ್ಟಿ ಹಾನಿಯಾಗಿದೆ. ಈ ಘಟನೆಯ ಕುರಿತು ಬಾಲಕನ ಪೋಷಕರಿಗೆ ಅದೇ ರಾತ್ರಿ ತಿಳಿದು ಬಂದಿದೆ.

ಈ ಘಟನೆಯ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಬಾಲಕನ ತಂದೆ ಲಕ್ಷ್ಮಿ ನರಸಿಂಹ ಅವರು, “ನಾನು ಮನೆ ತಲುಪಿದಾಗ ಆತನ ಕೆನ್ನೆಯ ಮೇಲೆ ಬೆರಳುಗಳ ಗುರುತಿರುವುದನ್ನು ಗಮನಿಸಿದೆ. ವಿಚಾರಿಸಿದಾಗ ಶಿಕ್ಷಕರೊಬ್ಬರು ಆತನನ್ನು ಥಳಿಸಿದ ವಿಷಯ ಗೊತ್ತಾಯಿತು. ಕೂಡಲೇ ನಾನು ಪ್ರಾಂಶುಪಾಲರಿಗೆ ಕರೆ ಮಾಡಿ ವಿಚಾರ ತಿಳಿಸಿದೆ. ಅವರೂ ಸಹ ನನ್ನ ಜೊತೆ ಆಸ್ಪತ್ರೆಗೆ ಬಂದರು. ನಾವು ಮೆಡಿಕೊ-ಲೀಗಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದಾಗ ಶಾಲೆಯ ಪ್ರಾಂಶುಪಾಲರು ನಮ್ಮನ್ನು ಬೈಯಲು ಆರಂಭಿಸಿ ಯಾವುದೇ ಸಹಾಯ ಮಾಡಲು ನಿರಾಕರಿಸಿದರು. ಅಂತಿಮವಾಗಿ, ಅನಗತ್ಯ ತೊಂದರೆಗಳನ್ನು ತಪ್ಪಿಸುವ ಸಲುವಾಗಿ ನಾವು ನಮ್ಮ ಮಗನನ್ನು ವಾಣಿ ವಿಲಾಸ ಆಸ್ಪತ್ರೆಗೆ ಕರೆದೊಯ್ದೆವು,” ಎಂದು ವಿವರಿಸಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸ್ಥಳೀಯ ಅಧಿಕಾರಿಗಳು ಘಟನೆಯ ಕುರಿತು ವಿಚಾರಣೆ ನಡೆಸಲು ಶಾಲೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. “ವಿವರಣೆ ನೀಡುವಂತೆ ನಾವು ಆ ಶಾಲೆಗೆ ಒಂದು ನೋಟಿಸ್ ನೀಡುತ್ತೇವೆ,” ಎಂದು ಅಧಿಕಾರಿ ತಿಳಿಸಿದ್ದಾರೆ.

ಶಾಲೆಯ ಪ್ರಾಂಶುಪಾಲ ರಾಜೇಶ್ ಇದು ದೈಹಿಕ ಶಿಕ್ಷಣದ ಪ್ರಕರಣ ಎಂಬುದನ್ನು ನಿರಾಕರಿಸಿದ್ದಾರೆ. “ಇದು ಕೇವಲ ಒಂದು ತಪ್ಪು ಅಷ್ಟೇ. ಆ ಬಾಲಕ ನಮ್ಮ ಶಾಲೆಯಲ್ಲಿ ಪ್ರಾಥಮಿಕ ಪೂರ್ವದಿಂದಲೂ ಇದ್ದು, ಆ ಶಿಕ್ಷಕರು ಕಳೆದ ನಾಲ್ಕು ವರ್ಷಗಳಿಂದಲೂ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದು ನಮ್ಮ ಶಾಲೆಯಲ್ಲಿ ಈ ರೀತಿಯ ಮೊದಲ ಘಟನೆ. ನಾವು ಬಾಲಕನ ಚಿಕಿತ್ಸೆಗೆ ಹಾಗೂ ಇಲಾಖೆ ನಡೆಸುತ್ತಿರುವ ವಿಚಾರಣೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದ್ದೇವೆ,” ಎಂದಿದ್ದಾರೆ.

ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಬಾಲಕನ ತಂದೆ ನೀಡಿರುವ ದೂರನ್ನು ಆಧರಿಸಿ ಬಾಲಕನನ್ನು ಥಳಿಸಿದ ಆರೋಪ ಎದುರಿಸುತ್ತಿರುವ ಗಣಿತ ಶಿಕ್ಷಕ ಮಾದೇಶ್ ವಿರುದ್ಧ ಚಂದ್ರ ಲೇಔಟ್ ಪೋಲಿಸ್ ಠಾಣೆಯಲ್ಲಿ ಬಾಲನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮಾದೇಶ್ ಅನಾರೋಗ್ಯಪೀಡತರಾಗಿದ್ದು, ಅವರನ್ನು ವಿಚಾರಣೆಗೆ ಕರೆದು, ಆತನ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್

Key words:  slap –teacher-student-ears – eyes -injury

The post ಗಣಿತ ಶಿಕ್ಷಕರಿಂದ ಕಪಾಳಮೋಕ್ಷ:  6ನೇ ತರಗತಿ ಬಾಲಕನ ಕಿವಿ, ಕಣ್ಣಿನ ದೃಷ್ಟಿಗೆ ಹಾನಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ನಿಮ್ಮ ಕಣ್ಣು, ಕಿವಿ, ನಾಲಿಗೆಗಳನ್ನು ಪರೀಕ್ಷೆಗೊಳಪಡಿಸಿ” : ರಾಜ್ಯ ಕಾಂಗ್ರೆಸ್ ಟ್ವೀಟ್
ಬೆಂಗಳೂರು,ಮಾರ್ಚ್,24,2021(www.justkannada.in) : ಬಿಜೆಪಿ ಸಿದ್ಧಾಂತದ ಪ್ರಕಾರ ಅಸಹಾಯಕ ಹೆಣ್ಣುಮಗಳೊಬ್ಬಳಿಗೆ ಉದ್ಯೋಗ ನೀಡುವ ಆಮಿಷ ತೋರಿ ಬಳಸಿಕೊಂಡವನು ಮಹಾನಾಯಕ. ನೊಂದವರಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸುವವರು ಸಂಚುಕೋರರು. ನಿಮ್ಮ ಕಣ್ಣು, ಕಿವಿ, ನಾಲಿಗೆಗಳನ್ನು ಪರೀಕ್ಷೆಗೊಳಪಡಿಸಿಕೊಳ್ಳಿ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದೆ.

ಅಭಿವೃದ್ಧಿ ಮಾಡಿ ಎಂದರೆ ಲಂಚ ಕೊಡಿ ಎನ್ನುವರು. ಉದ್ಯೋಗ ಕೊಡಿ ಎಂದರೆ ಮಂಚ ಹತ್ತಿ ಎನ್ನವರು. ಕಾರ್ಮಿಕರ ಪರ ನಿಲ್ಲಿ ಎಂದರೆ ಕಾಮುಕರ ಪರ ನಿಲ್ಲುವರು  ನೆರೆ ಪರಿಹಾರ ಕೊಡಿ ಎಂದರೆ ರಾಸ್ಕಲ್ ಎನ್ನುವರು. ರೈತರ ಸಾಲ ಮನ್ನಾ ಮಾಡಿ ಎಂದರೆ ನೋಟ್ ಪ್ರಿಂಟಿಂಗ್ ಮಷಿನ್ ಇಟ್ಟಿಲ್ಲ ಎನ್ನುವರು ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.

ರೈತರ ಕಷ್ಟ ಬಗೆಹರಿಸಿ ಎಂದರೆ “ಅವರು ಹೇಡಿಗಳು” ಎನ್ನುವರು.ಭ್ರಷ್ಟಾಚಾರ ನಿಲ್ಲಿಸಿ ಎಂದರೆ “ಅದೆಲ್ಲ ಕಾಮನ್ ಬಿಡಿ”ಎನ್ನುವರು. ಅಕ್ರಮ ಗಣಿಗಾರಿಕೆ ನಿಲ್ಲಿಸಿ ಎಂದರೆ “ನಾವೆನ್ ಮಾಡಕ್ಕಾಗತ್ತೆ”, GST ಬಾಕಿ ತನ್ನಿ ಎಂದರೆ ಸಾಲ ಮಾಡ್ತೀವಿ ಎನ್ನುತ್ತಾರೆ. ಬಜೆಟ್‌ನಲ್ಲಿ ಏನಿದೆ ಕೇಳಿದರೆ ತೆರಿಗೆ ಹಾಕಿಲ್ಲ ಎನ್ನುತ್ತಾರೆ ಎಂದು ಕಿಡಿಕಾರಿದೆ.

key words : Your-eyes-ears-tongues-Test-State-Congress-tweet

The post “ನಿಮ್ಮ ಕಣ್ಣು, ಕಿವಿ, ನಾಲಿಗೆಗಳನ್ನು ಪರೀಕ್ಷೆಗೊಳಪಡಿಸಿ” : ರಾಜ್ಯ ಕಾಂಗ್ರೆಸ್ ಟ್ವೀಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಣ್ಣು, ಕಿವಿ, ಹೃದಯವಿಲ್ಲದ ಬಿಜೆಪಿ ಸರ್ಕಾರ ; ಡಿ.ಕೆ.ಶಿವಕುಮಾರ್ ಆಕ್ರೋಶ
ಬೆಂಗಳೂರು,ಅಕ್ಟೋಬರ್,24,2020(www.justkannada.in) : ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ಕೊರೊನ ಪರಿಸ್ಥಿತಿ ನಿರ್ಲಕ್ಷಿಸಿದ್ದರಿಂದ ಆಟೋ, ಟ್ಯಾಕ್ಸಿ ಚಾಲಕರ ಬದುಕು ಬೀದಿಗೆ ಬಿದ್ದಿದೆ. ಹೀಗಿದ್ದರೂ, ಕಣ್ಣು, ಕಿವಿ, ಹೃದಯವಿಲ್ಲದ ಬಿಜೆಪಿ ಸರ್ಕಾರಗಳಿಗೆ ಅವರ ದುಃಸ್ಥಿತಿ ಕಾಣಿಸಲೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ.

ಕೋವಿಡ್ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್​ಡೌನ್ ಘೋಷಿಸಿ, ದೇಶದ ಜನರು ಸಹಕಾರ ನೀಡುವಂತೆ ಕೋರಿತು. ಅಂತೆಯೇ ದಿನದ ಬದುಕು ಕಳೆದುಕೊಳ್ಳುವ ಭೀತಿಯಲ್ಲಿಯೂ ಆಟೋ, ಟ್ಯಾಕ್ಸಿ ಚಾಲಕರು ಸಂಪೂರ್ಣ ಸಹಕಾರ ನೀಡಿದರು. ಹೀಗಿದ್ದರೂ ಕಣ್ಣು, ಕಿವಿ, ಹೃದಯ ಇಲ್ಲದ ಬಿಜೆಪಿ ಸರ್ಕಾರಗಳಿಗೆ ಅವರ ದುಃಸ್ಥಿತಿ ಕಾಣಿಸಲಿಲ್ಲ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ಪ್ರತಿ ಚಾಲಕರಿಗೆ ತಿಂಗಳಿಗೆ 10,000 ಕೊಡುವಂತೆ ನಾವು ಮಾಡಿದ ಮನವಿಗೂ ಸರ್ಕಾರ ಸ್ಪಂದಿಸಲಿಲ್ಲ. ತಾವೇ ಘೋಷಿಸಿದಂತೆ  5000 ಹಣವನ್ನೂ ನೀಡಲಿಲ್ಲ. ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ ಎಂದು ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.

key words : BJP-government-without-eyes-ears-heart-D.K.Shivakumar- outrage

The post ಕಣ್ಣು, ಕಿವಿ, ಹೃದಯವಿಲ್ಲದ ಬಿಜೆಪಿ ಸರ್ಕಾರ ; ಡಿ.ಕೆ.ಶಿವಕುಮಾರ್ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.