Tag: easy – face – exam – diligence – concentration
ಶ್ರದ್ಧೆ, ಶ್ರಮ, ಏಕಾಗ್ರತೆಯಿಂದ ಓದಿದರೇ ಪರೀಕ್ಷೆ ಎದುರಿಸುವುದು ಸುಲಭ- ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು.
ನವದೆಹಲಿ,ಜನವರಿ,27,2023(www.justkannada.in): ಶ್ರದ್ಧೆ,ಶ್ರಮ ಏಕಾಗ್ರತೆಯಿಂದ ಓದಿದರೇ ಪರೀಕ್ಷೆ ಎದುರಿಸುವುದು ಸುಲಭ ಎಂದು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದರು.
ನವದೆಹಲಿಯ ತಾಲ್ ಕಟೋರಾ ಸ್ಟೇಡಿಯಂನಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ...