Tag: education
ಶಿಕ್ಷಣದಲ್ಲಿ ಜಾಗತಿಕ ಮಟ್ಟದ ಸಹಭಾಗಿತ್ವ ಮುಖ್ಯ- ಸಚಿವ ಅಶ್ವತ್ ನಾರಾಯಣ್
ಬೆಂಗಳೂರು,ಡಿಸೆಂಬರ್,16,2022(www.justkannada.in): ಶಿಕ್ಷಣ ವ್ಯವಸ್ಥೆಯಲ್ಲಿ ಹೊಸತನದ ಚಿಂತನೆಗಳು ಇಂದು ನಿರ್ಣಾಯಕವಾಗಿದೆ. ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಮತ್ತು ವೈವಿಧ್ಯಮಯವಾಗಿ ಚಿಂತಿಸಬೇಕಾಗಿದೆ. ಇದು ಸಾಧ್ಯವಾಗಬೇಕು ಎಂದರೆ, ಜಾಗತಿಕ ಮಟ್ಟದ ವಿ.ವಿ.ಗಳೊಂದಿಗೆ ಸಹಭಾಗಿತ್ವ ಅನಿವಾರ್ಯವಾಗಿದೆ ಎಂದು ಉನ್ನತ ಶಿಕ್ಷಣ...
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು- ಸಂಸದ ಶ್ರೀನಿವಾಸ ಪ್ರಸಾದ್.
ಮೈಸೂರು,ನವೆಂಬರ್,10,2022(www.justkannada.in): ಇಂದು ಉನ್ನತ ಶಿಕ್ಷಣ ಮಾಡುತ್ತಿರುವ ಎಷ್ಟೋ ಮಕ್ಕಳಿಗೆ ಸರಿಯಾಗಿ ಮಾತನಾಡಲು ಬರುವುದಿಲ್ಲ. ವರ್ಷದಿಂದ ವರ್ಷಕ್ಕೆ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಜಾಸ್ತಿ ಆಗುತ್ತಿದೆ. ಆದರೆ ಗುಣಮಟ್ಟದ ವಿದ್ಯಾರ್ಥಿಗಳು ಹೊರ ಬರುತ್ತಿಲ್ಲ ಎಂದು ಸಂಸದ...
ಯುವಕರಿಗೆ ಶಿಕ್ಷಣ, ಉದ್ಯೋಗದ ಬದಲು ಧರ್ಮರಕ್ಷಣೆ, ಗೋರಕ್ಷಣೆ ಬಿರುದು ನೀಡುತ್ತಿದ್ದಾರೆ- ಸರ್ಕಾರದ ವಿರುದ್ಧ ಪ್ರಿಯಾಂಕ್...
ಬೆಂಗಳೂರು,ಅಕ್ಟೋಬರ್,18,2022(www.justkannada.in): ರಾಜ್ಯ ಬಿಜೆಪಿ ಸರ್ಕಾರ ಯುವಕರಿಗೆ ಶಿಕ್ಷಣ, ಶಿಕ್ಷಣ, ಉದ್ಯೋಗ ನೀಡುತ್ತಿಲ್ಲ. ಬದಲಾಗಿ ಧರ್ಮರಕ್ಷಣೆ, ಗೋರಕ್ಷಣೆ ಬಿರುದು ನೀಡುತ್ತಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಪ್ರಿಯಾಂಕ್ ಖರ್ಗೆ, ಯುವಕರ...
ಇನ್ಫೋಸಿಸ್ ಜತೆ ಉನ್ನತ ಶಿಕ್ಷಣ ಇಲಾಖೆಯ ಒಡಂಬಡಿಕೆಗೆ ಅಂಕಿತ.
ಬೆಂಗಳೂರು,ಸೆಪ್ಟಂಬರ್,6,2022(www.justkannada.in): ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ...
ಪ.ಬಂಗಾಳದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಬಂಧನ.
ಕೊಲ್ಕತ್ತಾ,ಜುಲೈ,23,2022(www.justkannada.in): ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿಯನ್ನ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ವೇಳೆ ನಡೆದಿದ್ದ ಹಗರಣದಲ್ಲಿ ಪಾರ್ಥ ಚಟರ್ಜಿ...
ಪೌರಕಾರ್ಮಿಕರ ಸಂರಕ್ಷಣೆ, ಆರೋಗ್ಯ, ಶಿಕ್ಷಣದ ಬಗ್ಗೆ ಕಾನೂನನ್ನು ರಚಿಸಬೇಕು- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಜುಲೈ,2,2022(www.justkannada.in): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಪೌರಕಾರ್ಮಿಕರ ಸಂರಕ್ಷಣೆ, ಆರೋಗ್ಯ, ಶಿಕ್ಷಣದ ಬಗ್ಗೆ ಕಾನೂನನ್ನು ರಚಿಸಬೇಕು ಎಂದಿದ್ದಾರೆ.
ಈ ಬಗ್ಗೆ...
ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಇಂದು ಅಥವಾ ನಾಳೆ ಅಂತ್ಯ- ಮಾಜಿ ಶಿಕ್ಷಣ ಸಚಿವ ಸುರೇಶ್...
ಮೈಸೂರು,ಜೂನ್,1,2022(www.justkannada.in): ರಾಜ್ಯದಲ್ಲಿ ಉಂಟಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಇಂದು ಅಥವಾ ನಾಳೆ ಅಂತ್ಯ ಸಿಗಲಿದೆ. ಎಲ್ಲಾ ಸಮಸ್ಯೆಗಳನ್ನ ಮುಖ್ಯಮಂತ್ರಿಗಳು ಮುಕ್ತ ಮನಸ್ಸಿನಿಂದ ಆಲಿಸಿ ಬಗೆಹರಿಸುತ್ತಾರೆ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್...
ಇಂದಿನಿಂದ ಶಾಲೆಗಳು ಆರಂಭ: ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣ- ಸಿಎಂ ಬೊಮ್ಮಾಯಿ.
ಬೆಂಗಳೂರು,ಮೇ16,2022(www.justkannada.in): ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗುತ್ತಿದ್ದು ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣೆ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,...
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ವಿದ್ಯಾರ್ಥಿ ಸಮೂಹಕ್ಕೆ ಅಪಮಾನ: ಕ್ಷಮೆಗೆ ಆಗ್ರಹಿಸಿದ ಡಿ.ಕೆ...
ಬೆಂಗಳೂರು,ಮಾರ್ಚ್,2,2022(www.justkannada.in): ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ 90% ವಿದ್ಯಾರ್ಥಿಗಳು ಭಾರತದಲ್ಲಿ ಅರ್ಹತಾ ಪರೀಕ್ಷೆಯಲ್ಲಿ ವಿಫಲರಾದರು ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ...
ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಪರತೆಯೇ ಜರೂರು: ಸಚಿವ ಅಶ್ವತ್ ನಾರಾಯಣ್
ಬೆಂಗಳೂರು,ಜನವರಿ,14,2022(www.justkannada.in): ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ತಂದರೆ ಉಳಿದ ಕ್ಷೇತ್ರಗಳು ತಮ್ಮಿಂದ ತಾವೇ ಸರಿ ಹೋಗುತ್ತವಲ್ಲದೆ, ಇಡೀ ದೇಶ ಅಭಿವೃದ್ಧಿ ಹೊಂದುತ್ತದೆ. ಆದ್ದರಿಂದ ಶಿಕ್ಷಣ ಕ್ಷೇತ್ರವು ಸಂಪೂರ್ಣ ವೃತ್ತಿಪರವಾಗಬೇಕಾಗಿದ್ದು, ತಂತ್ರಜ್ಞಾನ ಮತ್ತು ಅನ್ವೇಷಣೆಗಳನ್ನು...