educational institutions Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡನಾರ್ಹ-ಹೆಚ್.ಎ ವೆಂಕಟೇಶ್
ಮೈಸೂರು,ಮೇ,21,2025 (www.justkannada.in): ರಾಜ್ಯದ ಗೃಹ ಸಚಿವರೂ ಆಗಿರುವ ಹಿರಿಯ ರಾಜಕಾರಣಿ ಡಾ.ಜಿ. ಪರಮೇಶ್ವರ ಅವರ ನೇತೃತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ  ದಾಳಿ ಖಂಡನಾರ್ಹ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಕಿಡಿಕಾರಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಚ್.ಎ ವೆಂಕಟೇಶ್, ಕೇಂದ್ರದ ಬಿಜೆಪಿ ಸರ್ಕಾರದ ರಾಜಕೀಯ ಅಜೆಂಡಾಗಳನ್ನು ಜಾರಿಗೆ ತರಲು, ಕೃಪಾಪೋಷಿತ ನಾಟಕ ಮಂಡಳಿಯಂತೆ ಇಡಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದ ಸಂಗತಿ.  ರಾಜಕೀಯವಾಗಿ ತನ್ನ ವಿರೋಧಿಗಳನ್ನು ಹತ್ತಿಕ್ಕಲು ಬಿಜೆಪಿ ನಾಯಕರು ಇಡಿ, ಐಟಿ, ಸಿಬಿಐ ಮುಂತಾದ ಸಂಸ್ಥೆಗಳನ್ನು ಬಹುವಾಗಿ ದುರ್ಬಳಕೆ  ಮಾಡಿಕೊಳ್ಳುತ್ತಿದ್ದಾರೆ ಎನ್ನುವುದು ಸರ್ವ ವೇದ್ಯ. ಹಿರಿಯ ದಲಿತ ನಾಯಕರು ಆಗಿರುವ ಪರಮೇಶ್ವರ್ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಉನ್ನತಿಯನ್ನು ಸಹಿಸದೆ ಬಿಜೆಪಿ ನಾಯಕರು ಅಸೂಯೆಯಿಂದ ಈ ದ್ವೇಷದ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯೂ ಸಿದ್ದಾರ್ಥ ಸಂಸ್ಥೆಗಳ ಮೇಲೆ ಇಡಿ ಐಟಿ ಇತ್ಯಾದಿಗಳ ಪ್ರಾಯೋಜಿತ ದಾಳಿ ನಡೆದಿತ್ತು, ಆದರೆ ಯಾವುದೇ ಅಕ್ರಮ ಬಯಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಹಟಕ್ಕೆ ಬಿದ್ದಂತೆ ಮತ್ತೆ ದಾಳಿ ನಡೆಸಿರುವುದು ಆಡಳಿತಗಾರರ ಕುತ್ಸಿತ ಮನೋಭಾವವನ್ನು ಬಹಿರಂಗಪಡಿಸಿದೆ.  ಇದು ರಾಜಕೀಯ ಪ್ರೇರಿತ ದಾಳಿ ಎಂಬ ಅರಿವಿದ್ದರೂ, ರಾಜಕೀಯಕ್ಕಾಗಿಯೇ ಗೃಹ ಸಚಿವರ ರಾಜೀನಾಮೆ ಕೇಳಿರುವ ಬಿಜೆಪಿ ನಾಯಕ ಆರ್.  ಅಶೋಕ್ ಅವರ ನಡೆ ಅಕ್ಷೇಪಾರ್ಹ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಮತ್ತು ಸರ್ಕಾರದಲ್ಲಿ ಹಿರಿಯ ದಲಿತ ನಾಯಕರಾಗಿರುವ ಪರಮೇಶ್ವರ್ ಅವರ ಸಕ್ರಿಯ ಭಾಗವಹಿಸುವಿಕೆ ಬಿಜೆಪಿ ನಾಯಕರ ಕಣ್ಣು ಕುಕ್ಕುತ್ತಿದೆ, ಇದಕ್ಕಾಗಿಯೇ ಇವರು ಅಡ್ಡ ದಾರಿಯಲ್ಲಿ ಪರಮೇಶ್ವರ್ ಅವರಿಗೆ ಕೆಟ್ಟ ಹೆಸರು ತರಲು ಕಸರತ್ತು ಮಾಡುತ್ತಿದ್ದಾರೆ, ಇಂತಹ ನೂರಾರು ಯತ್ನಗಳು ನಡೆದರೂ ಪರಮೇಶ್ವರ್ ಅವರ ಹೋರಾಟದ ಹಾದಿಗೆ ಕಪ್ಪುಮಸಿ ಬಳಿಯಲು ಸಾಧ್ಯವಿಲ್ಲ, ಬದಲಾಗಿ ಬಿಜೆಪಿಯವರ ಕೀಳು ಮಟ್ಟದ ರಾಜಕೀಯ ರಾಜ್ಯದ ಜನರೆದುರು ಮತ್ತೆ ಬಯಲಾಗಿದೆ. ಇದಕ್ಕೆ ಈ ಪಕ್ಷದ ನಾಯಕರು ಮುಂದೆ ದೊಡ್ಡಬೆಲೆ ತೆರಬೇಕಾಗುತ್ತದೆ.

ಇಂತಹ ಯಾವುದೇ ದಾಳಿ ಇತ್ಯಾದಿ ಬೆದರಿಕೆಗಳಿಗೆ ಪರಮೇಶ್ವರ್ ಎಂದಿಗೂ ಎದೆಗುಂದುವುದಿಲ್ಲ, ಅವರೊಟ್ಟಿಗೆ ಇಡೀ ಸಮುದಾಯ, ರಾಜ್ಯದ ಜನತೆ ಮತ್ತು ಕಾರ್ಯಕರ್ತ ವರ್ಗವಿದೆ ಎನ್ನುವುದನ್ನು ತಿಳಿಸಬಯಸುವೆ ಎಂದು ಎಚ್.ಎ. ವೆಂಕಟೇಶ್  ತಿಳಿಸಿದ್ದಾರೆ.

Key words: ED, raids , Parameshwar, educational institutions, H.A. Venkatesh

The post ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡನಾರ್ಹ-ಹೆಚ್.ಎ ವೆಂಕಟೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲಾ ಜಾತಿ, ಧರ್ಮದ ಬಡವರಿಗಾಗಿ ಹಾಸ್ಟೆಲ್, ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ- ಸಿ.ಎಂ ಸಿದ್ದರಾಮಯ್ಯ
ಚಾಮರಾಜನಗರ ಏಪ್ರಿಲ್, 25,2025 (www.justkannada.in):  ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು.

ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಸಾಮಾಜಿಕ ಸಮೀಕ್ಷೆ:

ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು.

ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು. ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದರು.

ಚಾಮರಾಜನಗರ ಇಷ್ಟವಾದ ಜಿಲ್ಲೆ

ನನಗೆ ಚಾಮರಾಜನಗರ ಅತ್ಯಂತ ಇಷ್ಟವಾದ ಜಿಲ್ಲೆ. ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದರು.

Key words: Build, hostels, educational institutions, poor, CM Siddaramaiah

The post ಎಲ್ಲಾ ಜಾತಿ, ಧರ್ಮದ ಬಡವರಿಗಾಗಿ ಹಾಸ್ಟೆಲ್, ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ- ಸಿ.ಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿದ್ಯಾಸಂಸ್ಥೆಗಳು ವಿಜ್ಞಾನ ಕೇಂದ್ರಗಳಾಗಬೇಕು : ಪ್ರೊ.ಕೆ.ಪಿ.ಜೆ ರೆಡ್ಡಿ.
ಬೆಂಗಳೂರು, ಡಿಸೆಂಬರ್,14,2024 (www.justkannada.in):  “ಪ್ರತಿ ವಿದ್ಯಾಸಂಸ್ಥೆಗಳು ವಿಜ್ಞಾನ ಕೇಂದ್ರಗಳಾಗಬೇಕು, ವಿದ್ಯಾರ್ಥಿಗಳು ಅದರ ಸದುಪಯೋಗಪಡಿಸಿಕೊಂಡು ಪ್ರತಿಯೊಂದು ವಸ್ತುಗಳಲ್ಲೂ ಹೊಸತನ್ನು ಹುಡುಕುವಂತಹ ಮನಸ್ಥಿತಿ ಬೆಳೆಸಿಕೊಳ್ಳಬೇಕು, ಆಗಲೇ ವಿಜ್ಞಾನದ ಬೆಳವಣಿಗೆ ಸಾಧ್ಯ” ಎಂದು ಬೆಂಗಳೂರು ಐಐಎಸ್ ಇ ಪ್ರಾಧ್ಯಾಪಕರಾದ ಪ್ರೊ.ಕೆ.ಪಿ.ಜೆ.ರೆಡ್ಡಿ ಕರೆ ನೀಡಿದರು.

ಬಿ. ವಿ.ಜಗದೀಶ್ ವಿಜ್ಞಾನ ಕೇಂದ್ರ ಮತ್ತು ಇಸ್ರೋ ಸಹಭಾಗಿತ್ವದಲ್ಲಿ ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ `ಸೈನ್ಸ್ ಇನ್ ಆ್ಯಕ್ಷನ್’ ವಿಜ್ಞಾನ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಇದೇ ವೇಳೆ ಮಾತನಾಡಿದ ಇಸ್ರೋದ ಹಿರಿಯ ವಿಜ್ಞಾನಿ ಡಾ.ಟಿ.ಕೆ.ಅನುರಾಧ  “ಸ್ಯಾಟಲೈಟ್ ಗಳು ದೇಶದಲ್ಲಿ ಅಭಿವೃದ್ಧಿ ಪರ ಬದಲಾವಣೆಗಳಾಗುವುದಕ್ಕೆ ಪ್ರಮುಖ ಕೊಡುಗೆ ನೀಡಿವೆ. ಸಾಮಾನ್ಯ ಮನುಷ್ಯನವರೆಗೂ ಇಂದು ತಂತ್ರಜ್ಞಾನ ತಲುಪಿದೆ ಎಂದರೆ ಅದು ವಿಜ್ಞಾನದ ಸಾಧನೆ” ಎಂದು  ಅಭಿಪ್ರಾಯಪಟ್ಟರು.

ಇನ್ನು ಎರಡು ದಿನಗಳ  ಕಾಲ ನಡೆಯುವ ವಿಜ್ಞಾನ ಮೇಳದಲ್ಲಿ ನೂರಾರು ಸಂವಾದಾತ್ಮಕ ವಿಜ್ಞಾನ ಮಾದರಿಗಳು, ವಿದ್ಯಾರ್ಥಿಗಳೇ ತಯಾರಿಸಿರುವ ಹಲವು ಕ್ರಿಯಾತ್ಮಕ  ಮಾದರಿಗಳು, ಇಸ್ರೋದ ಉಪಗ್ರಹಗಳ ಸ್ಕೇಲ್ಡ್ ಮಾದರಿಗಳ ಪ್ರದರ್ಶನ ಇರಲಿದೆ.

ಕಾರ್ಯಕ್ರಮದಲ್ಲಿ ಡಾ.ಎಚ್.ಎನ್.ಸುಬ್ರಮಣ್ಯ, ಸಿಲಿಕಾನ್ ವ್ಯಾಲಿ ಅಮೆರಿಕದ ಪ್ರವರ್ತಕ ಬಿ.ವಿ. ಜಗದೀಶ್, ಎನ್ ಇಎಸ್ ಆಫ್ ಕರ್ನಾಟಕ ಗೌರವ ಕಾರ್ಯದರ್ಶಿ, ಡಾ.ಎಚ್. ಎನ್. ಎನ್.ಇಂಜಿನಿಯರಿಂಗ್ ಕಾಲೇಜಿನ ಚೇರ್ಮನ್ ವಿ.ವೆಂಕಟಶಿವಾ ರೆಡ್ಡಿ, ಕಾರ್ಯದರ್ಶಿ ಬಿ.ಎಸ್.ಅರುಣ್ ಕುಮಾರ್, ಚೇರ್ಮನ್ ಡಾ. ಪಿ.ಎಲ್.ವೆಂಕಟರಾಮ ರೆಡ್ಡಿ, ಖಜಾಂಚಿ ತಲ್ಲಮ್ ದ್ವಾರಕನಾಥ್, ಪ್ರಾಂಶುಪಾಲರಾದ ಪಿ.ಎಲ್.ರಮೇಶ್, ಎಚ್.ಎನ್.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಯದೇವಪ್ಪ, ಪ್ರೊ.ಮಮತಾ, ಕಾಲೇಜ್ ಕೌನ್ಸಿಲ್ ಸೆಕ್ರೆಟರಿ ಪ್ರೊ.ಚೆಲುವಪ್ಪ, ಅಧ್ಯಾಪಕರು ಭಾಗವಹಿಸಿದ್ದರು.

Key words: Educational institutions, science centers, K.P.J. Reddy

The post ವಿದ್ಯಾಸಂಸ್ಥೆಗಳು ವಿಜ್ಞಾನ ಕೇಂದ್ರಗಳಾಗಬೇಕು : ಪ್ರೊ.ಕೆ.ಪಿ.ಜೆ ರೆಡ್ಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ; ಸೂಕ್ತ ಕ್ರಮವಹಿಸಲು ಡಿಜಿಗೆ ಸಿಎಂ ಸಿದ್ದರಾಮಯ್ಯ ಸೂಚನೆ.
ಬೆಂಗಳೂರು,ಫೆಬ್ರವರಿ,9,2024(www.justkannada.in):  ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಸಂಬಂಧ ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿ, ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.

ಮಾದಕ ವ್ಯಸನಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದ ಶಾಸಕ ದಿನೇಶ್‌ ಗೂಳಿಗೌಡ ಅವರು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು  ಎಚ್ಚರಿಸಿದ್ದರು.

ಗಾಂಜಾ ಮತ್ತು ಮಾದಕವಸ್ತುಗಳ ಹಾವಳಿ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ವಿಶೇಷ ದಳ ರಚನೆ ಸೇರಿ ಹಲವು ಕ್ರಮ ಕೈಗೊಳ್ಳಲು ಪತ್ರದಲ್ಲಿ ಮನವಿ ಮಾಡಿದ್ದರು.

ಶಿಕ್ಷಣ ಸಂಸ್ಥೆಗಳ ಸಮೀಪ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಹೆಚ್ಚುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್‌ ಮಹಾ ನಿರ್ದೇಶಕರು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿ, ಈ ಬಗ್ಗೆ ಪರಿಶೀಲನೆ ನಡೆಸಲು ನಿರ್ದೇಶನ ನೀಡಿದ್ದಾರೆ.

ಮಕ್ಕಳು ಭವಿಷ್ಯದ ರೂವಾರಿಗಳಾಗಿದ್ದು, ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳ ಸಮೀಪದಲ್ಲಿಯೇ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಸಂಬಂಧ ಕ್ರಮ ವಹಿಸಬೇಕು. ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಶಾಸಕ ದಿನೇಶ್‌ ಗೂಳಿಗೌಡ ಪತ್ರದಲ್ಲೇನಿದೆ?

“ಮಕ್ಕಳು ದೇವರ ರಾಜ್ಯದ ಪ್ರಜೆಗಳು”. ರಾಷ್ಟ್ರಕವಿ ಕುವೆಂಪು ಅವರ ಈ ಮಾತು ಅಕ್ಷರಶಃ ಸತ್ಯ. ಆದರೆ, ಈ ನಾಡಿನಲ್ಲಿ ನಿಜಕ್ಕೂ ಏನಾಗುತ್ತಿದೆ? ಮಕ್ಕಳು ನೀತಿವಂತರಾಗಿ, ಸುಸಂಸ್ಕೃತರಾಗಿ, ದುಶ್ಚಟಗಳಿಲ್ಲದೇ ಕಲಿಕೆ ಮಾಡುತ್ತಿದ್ದಾರೆಯೇ? ಅಂಥದ್ದೊಂದು ಸುಂದರ ಜೀವನ ಅವರದ್ದಾಗಿದೆಯೇ? ಎಂಬ ಪ್ರಶ್ನೆಯನ್ನು ಕೇಳಿಕೊಂಡಾಗ, ಸಿಗುವ ಉತ್ತರ “ಇಲ್ಲ”. ನಾನಿಂದು ಅತ್ಯಂತ ವಿಷಾದ ಹಾಗೂ ನೋವಿನಿಂದ ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಅದೂ ನೊಂದ ಮಕ್ಕಳ ಹಾಗೂ ಅವರ ಪೋಷಕರ ಪರವಾಗಿ ಸರ್ಕಾರದ ಗಮನಕ್ಕೆ ತರಲು ಬಯಸುತ್ತಿದ್ದೇನೆ. ಮಾದಕ ವ್ಯಸನಗಳಿಗೆ ಇಂದು ಅನೇಕ ಮಕ್ಕಳು ಬಲಿಯಾಗುತ್ತಿದ್ದಾರೆ. ಬದುಕನ್ನು ಕಟ್ಟಿಕೊಳ್ಳಬೇಕಾದ ಈ ಸಮಯದಲ್ಲಿ ಗಾಂಜಾ ಮತ್ತಿತರೆ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಇದನ್ನು ನಾವೀಗ ತಪ್ಪಿಸಬೇಕಿದೆ. ಮಕ್ಕಳಿಗೆ ಸುಸ್ಥಿರ ಬದುಕನ್ನು ಕಟ್ಟಿಕೊಡಲು  ಬಲಿಷ್ಠ ಹಾಗೂ ಬಲಾಢ್ಯ ಕಾನೊನು ರೂಪಿಸಬೇಕಿದೆ.

ಹಾಗಂತ ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ಹಲವು ದಶಕಗಳಿಂದ ಬೆನ್ನು ಹತ್ತಿರುವ ಪೆಡಂಭೂತವಾಗಿದೆ. ಈ ಮಧ್ಯೆ ಅನೇಕ ಸರ್ಕಾರಗಳು ಆಳಿ ಹೋಗಿವೆ. ಅದೆಷ್ಟೋ ದಕ್ಷ ಅಧಿಕಾರಿಗಳ ಅವಧಿಗಳು ಮುಗಿದು ಹೋಗಿವೆ. ಆದರೆ, ಇದುವರೆಗೂ ಇಂಥ ಸಮಸ್ಯೆಯನ್ನು ಬೇರು ಸಮೇತ ಕಿತ್ತೊಗೆಯಲು ಸಾಧ್ಯವೇ ಆಗಿಲ್ಲ. ‌ಮಾದಕ ವ್ಯಸನಗಳಿಗೆ, ಗಾಂಜಾ ವಹಿವಾಟಿಗೆ ಪದೇ ಪದೇ ಮಕ್ಕಳು ಟಾರ್ಗೆಟ್ ಆಗುತ್ತಿರುವ ಬಗ್ಗೆ ನನಗೆ ಸಾಕಷ್ಟು ದೂರುಗಳು ಬಂದಿವೆ. ಅನೇಕ ಪಾಲಕರ  ಅಳಲು  ಹೀಗಾಗಿ ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುವುದು ಈಗಿನ ತುರ್ತು ಕ್ರಮಗಳಲ್ಲಿ ಒಂದು ಎಂಬುದು ನನ್ನ ಭಾವನೆಯಾಗಿದೆ.

ಏಕೆಂದರೆ ಗಾಂಜಾ ಹಾವಳಿ ದೊಡ್ಡ ಪಿಡುಗಿನಂತೆ ವ್ಯಾಪಿಸಿದೆ. ಇದರ ಸುಳಿಗೆ ಯುವಜನತೆ ದೊಡ್ಡ ಸಂಖ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಶೈಕ್ಷಣಿಕ ಬದುಕು ಮೂರಾಬಟ್ಟೆಯಾಗಿದೆ. ಗಾಂಜಾ ಖರೀದಿಗೆ ಹಣವಿಲ್ಲದೆ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಳ್ಳತನ, ಸುಲಿಗೆಗಳಿಗೆ ಕೆಲವರು ಇಳಿದಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಇದು ಪೋಷಕರನ್ನು ಕಂಗೆಡಿಸಿದೆ. ಈ ಸಕ್ರಿಯ ಜಾಲಕ್ಕೆ ಕೊನೆ ಹಾಡಲೇಬೇಕಿದೆ.

ಇದನ್ನು ಕೂಲಂಕಷವಾಗಿ ನೋಡುತ್ತಾ ಹೋದರೆ ಪೊಲೀಸರಿಗೆ ಮಾಹಿತಿ ಇದ್ದರೂ ಏಕೆ ಸುಮ್ಮನಿದ್ದಾರೆ ಎಂಬ ಪ್ರಶ್ನೆಯನ್ನು ಮಾಡುತ್ತಿದ್ದಾರೆ. ಆದರೆ, ಇನ್ನು ಮುಂದೆ ಹಾಗಾಗದೇ ಗಾಂಜಾ ಮಾರಾಟ ಹಾಗೂ ಸೇವನೆ ಜಾಲವನ್ನು ಬೇರು ಸಮೇತ ಕಿತ್ತೊಗೆಯಲು ತಾವು ಮುಂದಾಗಬೇಕು. ಇದಕ್ಕಾಗಿ ವಿಶೇಷ ತಂಡವನ್ನು ರಚನೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನಡಿ ಕ್ರಮವನ್ನು ಜರುಗಿಸಬೇಕು.

ಸರ್ಕಾರ ತಗೆದುಕೊಳ್ಳಬಹುದಾದ ಕ್ರಮಗಳು

ಜಿಲ್ಲಾ ಮಟ್ಟದಲ್ಲಿ ವಿಶೇಷ ದಳವನ್ನು ರಚಿಸುವುದು. ಆ ದಳಕ್ಕೆ ಮುಕ್ತ ಅಧಿಕಾರ ಮತ್ತು ಬೆಂಬಲ ನೀಡುವುದು.

ಸಾರ್ವಜನಿಕರ ಸಹಕಾರ ಪಡೆಯಲು ಸಹಾಯವಾಣಿಯನ್ನು ಆರಂಭಿಸುವುದು.

ಜನರು ಮುಕ್ತವಾಗಿ ಮಾಹಿತಿ ನೀಡುವಂತಾಗಲು ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿ ಇಡುವುದಾಗಿ ಮನವರಿಕೆ ಮಾಡುವುದು.

ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಶೇಷ ಗಸ್ತು ವ್ಯವಸ್ಥೆ ಮಾಡುವುದು.

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು.

ಇಂಥ ಜಾಲದ ಬಗ್ಗೆ ಗಮನಕ್ಕೆ ಬಂದರೆ ಶಾಲಾ ಮುಖ್ಯಸ್ಥರು, ಇಲ್ಲವೇ ಪೋಷಕರ ಗಮನಕ್ಕೆ ತರುವಂತೆ ಮನವರಿಕೆ ಮಾಡುವುದು.

ಕೂಡಲೇ ನಮ್ಮ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಡಬೇಕು. ಈ ನಿಟ್ಟಿನಲ್ಲಿ ಕೈಗೊಳ್ಳಲು ಮನವಿ ಎಂದು ಪತ್ರದಲ್ಲಿ ದಿನೇಶ್‌ ಗೂಳಿಗೌಡ ತಿಳಿಸಿದ್ದರು.

Key words: marijuana- educational institutions-Dinesh guligowda-CM Siddaramaiah -action.

The post ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ; ಸೂಕ್ತ ಕ್ರಮವಹಿಸಲು ಡಿಜಿಗೆ ಸಿಎಂ ಸಿದ್ದರಾಮಯ್ಯ ಸೂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ.
ಬೆಂಗಳೂರು,ಡಿಸೆಂಬರ್,19,2022(www.justkannada.in): ಐಟಿ, ಇಡಿ ಬಳಿಕ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ.

ಇಂದು ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ  ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರ್ ಆರ್ ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಮೇಲೆ ಸಿಬಿಐ ಅಧಿಕಾರಿಗಳು ದಾಳಿ  ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ದಾಳಿ ನಡೆದಿದೆ ಎನ್ನಲಾಗಿದೆ.

Key words: CBI –raids- KPCC president -DK Shivakumar- educational institutions

The post ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಿಕ್ಷಣ ಸಂಸ್ಥೆಗಳ ಮೇಲೆ ಮೂರನೇ ದಿನವೂ ಮುಂದುವರೆದ ಐಟಿ ದಾಳಿ, ಪರಿಶೀಲನೆ….
ಬೆಂಗಳೂರು,ಫೆಬ್ರವರಿ, 19,2021(www.justkannada.in):  ಶಿಕ್ಷಣ ಸಂಸ್ಥೆಗಳ ಮೇಲೆ ಮೂರನೇ ದಿನವೂ ಐಟಿ ದಾಳಿ ಮುಂದುವರೆದಿದ್ದು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರುಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಆಕಾಶ್ ಮೆಡಿಕಲ್ ಕಾಲೇಜು, ಕುಂಬಳಗೋಡಿವಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆ, ತುಮಕೂರು  ಜಿಲ್ಲೆ ಶಿರಾಗೇಟ್ ಬಳಿ ಇರುವ  ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ಅಧಿಕಾರಿಗಳು ಕಳೆದ ಮೂರು ದಿನಗಳ ಹಿಂದೆ ದಾಳಿ ನಡೆಸಿದ್ದರು.

ಇದೀಗ ಇಂದು ಕೂಡ 3ನೇ ದಿನ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Key words: Continued- IT- attack – educational institutions – third day.

The post ಶಿಕ್ಷಣ ಸಂಸ್ಥೆಗಳ ಮೇಲೆ ಮೂರನೇ ದಿನವೂ ಮುಂದುವರೆದ ಐಟಿ ದಾಳಿ, ಪರಿಶೀಲನೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.