Tag: elected
ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ.
ಬೆಂಗಳೂರು,ಮೇ,24,2023(www.justkannada.in): ರಾಜ್ಯ ವಿಧಾನಸಭೆ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿಎಂ ಮತ್ತು ಡಿಸಿಎಂ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಮೇ 23ರಿಂದ ಅಧಿವೇಶನ ಕರೆಯಾಗಿತ್ತು. ಹಂಗಾಮಿ...
ಕಲ್ಬುರ್ಗಿ ಪಾಲಿಕೆ ಬಿಜೆಪಿ ತೆಕ್ಕೆಗೆ: ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆ.
ಕಲ್ಬುರ್ಗಿ,ಮಾರ್ಚ್,23,2023(www.justkannada.in): ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೇರಿದ್ದು, ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆಯಾಗಿದ್ದಾರೆ.
ಕಲ್ಬುರ್ಗಿ ಪಾಲಿಕೆ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ವಿಶಾಲ್ ದರ್ಗಿ ಉಪಮೇಯರ್ ಆಗಿ ಶಿವಾನಂದ ಪಿಸ್ತಿ...
ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ: ಸಿಎಂ ಬೊಮ್ಮಾಯಿ ಅಭಿನಂದನೆ.
ಬೆಳಗಾವಿ,ಡಿಸೆಂಬರ್,21,2022(www.justkannada.in): ವಿಧಾನ ಪರಿಷತ್ತಿನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವರ ಹಿರಿತನವನ್ನು ಪರಿಗಣಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಅವರ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸದ ಕಾರಣ ಸುಮಾರು ಮೂರು ದಶಕಗಳ ನಂತರ ಬಸವರಾಜ...
ಎಐಸಿಸಿ ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆ.
ನವದೆಹಲಿ,ಅಕ್ಟೋಬರ್,19,2022(www.justkannada.in): ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಇಂದು ಪ್ರಕಟವಾಗಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ...
ಮೈಸೂರು ನಗರ ಪಾಲಿಕೆಯಲ್ಲಿ ಅರಳಿದ ಕಮಲ: ನೂತನ ಮೇಯರ್ ಆಗಿ ಸುನಂದ ಪಾಲನೇತ್ರಾ ಆಯ್ಕೆ.
ಮೈಸೂರು,ಆಗಸ್ಟ್,25,2021(www.justkannada.in): ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ಈ ಮೂಲಕ ಪಾಲಿಕೆಯಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೇರಿದೆ.
ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಬಿಜೆಪಿ ಅಭ್ಯರ್ಥಿ ಸುನಂದಾ...
ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎನ್.ನಾಗೇಶ್ ಆಯ್ಕೆ.
ಮೈಸೂರು,ಆಗಸ್ಟ್,23,2021(www.justkannada.in): ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎನ್.ನಾಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ನಂಜುಂಡೇಗೌಡ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ ಅವಿರೋಧ ಆಯ್ಕೆ….
ಬೆಂಗಳೂರು,ಏಪ್ರಿಲ್,6,2021(www.justkannada.in): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಶಾಸಕ ಜಿ.ಟಿ ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಾಕಾರಿ ಕ್ಷೇತ್ರದಲ್ಲಿ ಶಾಸಕ ಜಿ.ಟಿ ದೇವೇಗೌಡರ ನಾಗಾಲೋಟ ಮುಂದುವರೆದಿದ್ದು, 5 ನೇ ಬಾರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ...
ಮತ್ತೆ ಹೆಚ್.ಡಿಕೆಗೆ ಶಾಸಕ ಜಿಟಿಡಿ ಟಕ್ಕರ್: ಮೈಮುಲ್ ಅಧ್ಯಕ್ಷರಾಗಿ ಪ್ರಸನ್ನ ಅವಿರೋಧವಾಗಿ ಆಯ್ಕೆ…
ಮೈಸೂರು,ಮಾರ್ಚ್,30,2021(www.justkannada.in): ಮೈಸೂರು ಮೈಮುಲ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಗೆ ಶಾಸಕ ಜಿ.ಟಿ.ದೇವೇಗೌಡ ಮತ್ತೆ ಟಕ್ಕರ್ ಕೊಟ್ಟಿದ್ದಾರೆ.
ಪಿರಿಯಾಪಟ್ಟಣ ಶಾಸಕ ಮಹದೇವ್ ಪುತ್ರ ಪ್ರಸನ್ನರಿಗೆ ಮೈಮುಲ್ ಅಧ್ಯಕ್ಷ ಸ್ಥಾನ ಒಲಿದಿದೆ....
ವಿಧಾನಪರಿಷತ್ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ…
ಬೆಂಗಳೂರು,ಜನವರಿ,29,2021(www.justkannada.in): ರಾಜ್ಯ ವಿಧಾನಪರಿಷತ್ ನ ಉಪಸಭಾಪತಿಯಾಗಿ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ.
ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ ಪ್ರಾಣೇಶ್, ಕಾಂಗ್ರೆಸ್ ನಿಂದ ಕೊಂಡಯ್ಯ ಸ್ಪರ್ಧಿಸಿದ್ದರು. ಈ ನಡುವೆ ಎಂ.ಕೆ ಪ್ರಾಣೇಶ್ 41...
“ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ” : ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ...
ಬೆಂಗಳೂರು,ಜನವರಿ,07,2021(www.justkannada.in) : ರಾಜ್ಯದ ವಿವಿಧ ಇಲಾಖೆಗಳ SDA/FDA ಹುದ್ದೆಗಳಿಗೆ 2017ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರ ಈವರೆಗೆ ನೇಮಕಾತಿ ಆದೇಶ ನೀಡದೆ, ಅವರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ...