Home Tags Election

Tag: election

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಗೊಂದಲಕ್ಕೆ ತೆರೆ ಎಳೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

0
ಬೆಂಗಳೂರು,ಜುಲೈ,25,2023(www.justkannada.in):  ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯಾಗುವ ಸಾಧ್ಯತೆ ಇದೆ ಎಂದು ಚರ್ಚೆಯಾಗಿತ್ತು. ಆದರೆ ಇದಕ್ಕೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ತೆರೆ ಎಳೆದಿದ್ದಾರೆ. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿ ಈ...

ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ-ಬೇಸರ ಹೊರ ಹಾಕಿದ ಮಾಜಿ ಸಚಿವ ಎಂಟಿಬಿ ನಾಗರಾಜ್...

0
ಬೆಂಗಳೂರು,ಜೂನ್,26,2023(www.justkannada.in): ಕಳೆದ ರಾಜ್ಯ ವಿಧಾನಸಭಾ  ಚುನಾವಣೆಯಲ್ಲಿ ಸೋತ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ ಹೊರ ಹಾಕಿದ್ದಾರೆ. ನಿನ್ನೆ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ತಮ್ಮ ಸೋಲಿನ ಬಗ್ಗೆ ಮಾತನಾಡಿದ...

ಲೋಕಸಭಾ  ಎಲೆಕ್ಷನ್ ಮೇಲೆ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಭಾವ ಬೀರಲಿದೆ- ಮಲ್ಲಿಕಾರ್ಜುನ ಖರ್ಗೆ.

0
ಕಲಬುರಗಿ,ಮೇ,22,2023(www.justkannada.in):  ಮುಂದಿನ ಲೋಕಸಭೆ ಚುನಾವಣೆ ಮೇಲೆ ಕರ್ನಾಟಕ ರಾಜ್ಯ ವಿಧಾನಸಭೆ ಚುಣಾವಣೆ ಪ್ರಭಾವ ಬೀರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,...

ತಿಪ್ಪರಲಾಗ ಹೊಡೆದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ- ಆರ್.ಅಶೋಕ್.

0
ಬೆಂಗಳೂರು,ಮೇ,11,2023(www.justkannada.in): ರಾಜ್ಯದಲ್ಲಿ ತಿಪ್ಪರಲಾಗ ಹೊಡೆದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ...

ಚುನಾವಣಾಧಿಕಾರಿಗಳ ಕಾರ್ಯಾಚರಣೆ: ರಾಜ್ಯದಲ್ಲಿ ಈವರೆಗೆ 147 ಕೋಟಿ ರೂ. ನಗದು ಜಪ್ತಿ..

0
ಬೆಂಗಳೂರು,ಮೇ,9,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮವನ್ನು ತಡೆಗಟ್ಟಲು ಚುನಾವಣಾಧಿಕಾರಿಗಳು ಸಾಕಷ್ಟು ಪ್ರಯತ್ನಿಸಿದ್ದಾರೆ. ರಾಜ್ಯಾದ್ಯಂತ ಚುನಾವಣಾಧಿಕಾರಿಗಳು, ಐಟಿ ಅಧಿಕಾರಿಗಳ  ದಾಳಿ ವೇಳೆ ಮತ್ತು ಚೆಕ್​ ಪೋಸ್ಟ್​ಗಳಲ್ಲಿ ಈವರೆಗೆ ಬರೋಬ್ಬರಿ 147...

ಈ  ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ- ಶಾಸಕ ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟನೆ.

0
ಮಂಡ್ಯ,ಏಪ್ರಿಲ್,1,2023(www.justkannada.in): ಈ ಬಾರಿ ಚುನಾವಣೆಯಲ್ಲಿ ವರುಣಾ  ಸೇರಿದಂತೆ ಯಾವ ಕ್ಷೇತ್ರದಿಂದಲೂ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ​ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ತಂದೆ, ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ, ಯತೀಂದ್ರ...

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್, ಎಲೆಕ್ಷನ್ ಬಳಿಕ ಬಿಜೆಪಿಯಿಂದ ಅಪರೇಷನ್- ಮಾಜಿ ಸಿಎಂ ಹೆಚ್.ಡಿಕೆ ಟೀಕೆ.

0
ಯಾದಗಿರಿ,ಮಾರ್ಚ್,24,2023(www.justkannada.in): ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನವರು ಅಪರೇಷನ್ ಹಸ್ತ ಮಾಡಿದರೇ ಚುನಾವಣೆ ಬಳಿಕ ಬಿಜೆಪಿಯವರು ಅಪರೇಷನ್ ಕಮಲ ಮಾಡುತ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದರು. ಯಾದಗಿರಿ ಗುರುಮಠಕಲ್ ನಲ್ಲಿ ಮಾತನಾಡಿದ ಹೆಚ್.ಡಿ...

ಯಾವ ಕ್ಷಣದಲ್ಲಾದ್ರೂ ಚುನಾವಣಾ ವೇಳಾಪಟ್ಟಿ ಘೋಷಣೆ: ತುರ್ತು ಕಾರ್ಯಗಳನ್ನ ಪೂರ್ಣಗೊಳಿಸುವಂತೆ ಡಿಸಿಗಳಿಗೆ ಸೂಚನೆ.

0
ಬೆಂಗಳೂರು,ಮಾರ್ಚ್,24,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಯಾವ ಕ್ಷಣದಲ್ಲಾದ್ರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಬಹುದು. ತುರ್ತು ಕಾರ್ಯಗಳನ್ನ ಪೂರ್ಣಗೊಳಿಸುವಂತೆ ರಾಜ್ಯದ...

ಸ್ಥಾಯಿ ಸಮಿತಿ ಚುನಾವಣೆ ನಡೆಸಲಾಗದ ಮೈಸೂರು ಮೇಯರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ- ಅಯೂಬ್...

0
ಮೈಸೂರು,ಮಾರ್ಚ್,13,2023(www.justkannada.in): ಮೈಸೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆ ನಡೆಸಲಾಗದ ಮೇಯರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮೇಯರ್ ಅಯೂಬ್ ಖಾನ್ ಒತ್ತಾಯಿಸಿದರು. ಮೈಸೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ...

ಟಿಪ್ಪು-ಸಾವರ್ಕರ್ ನಡುವಿನ ಎಲೆಕ್ಷನ್ ಎಂಬ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಡಿ.ಕೆ ಶಿವಕುಮಾರ್ ತಿರುಗೇಟು.

0
ಬೆಂಗಳೂರು,ಫೆಬ್ರವರಿ,10,2023(www.justkannada.in): ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಬದಲಾಗಿ  ಸಾವರ್ಕರ್ ಮತ್ತು ಟಿಪ್ಪು ಸಿದ್ಧಾಂತದ ನಡುವೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ  ನಳೀನ್...
- Advertisement -

HOT NEWS