21.9 C
Bengaluru
Tuesday, September 27, 2022
Home Tags Electric

Tag: electric

ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ವಿತರಣೆ  ಮಾಡಿದ ಸಿಎಂ ಬೊಮ್ಮಾಯಿ.

0
ಬೆಂಗಳೂರು, ಸೆಪ್ಟೆಂಬರ್, 16,2022(www.justkannada.in):  ದ್ವಿಚಕ್ರ ವಾಹನಗಳ  ಯೋಜನೆ ಹತ್ತು ಮಹಾನಗರ ಪಾಲಿಕೆಗಳಿಗೆ ವಿಸ್ತರಣೆ ಆಗಿದೆ. ಒಟ್ಟು 600 ಜನರಿಗೆ ಒದಗಿಸಲಾಗುತ್ತಿದ್ದು,  ಮೊದಲ ಹಂತದಲ್ಲಿ 400 ಜನರಿಗೆ  ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ವಿದ್ಯುತ್ ತಂತಿ ತಗುಲಿ ಶಾಲೆಯಲ್ಲಿ ವಿದ್ಯಾರ್ಥಿ ಸಾವು.

0
ರಾಯಚೂರು,ಜುಲೈ,26,2022(www.justkannada.in): ಶಾಲೆಯಲ್ಲಿ ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ(15) ಮೃತಪಟ್ಟ ಬಾಲಕ. ಶಾಲಾ...

ಶೀಘ್ರದಲ್ಲೇ ಕೆಎಸ್‌ ಆರ್‌ ಟಿಸಿಗೆ ಸೇರ್ಪಡೆಗೊಳ್ಳಲಿದೆ ವಿದ್ಯುತ್ ಚಾಲಿತ ಬಸ್ಸುಗಳು.

0
ಬೆಂಗಳೂರು, ಮೇ 9, 2022(www.justkannada.in): ಬೆಂಗಳೂರು ಮಹಾನಗರದ ವಿವಿಧ ಮಾರ್ಗಗಳಲ್ಲಿ ಓಡಾಟವನ್ನು ಆರಂಭಿಸಿರುವ ವಿದ್ಯುತ್ ಚಾಲಿತ ಸರ್ಕಾರಿ ಬಸ್ಸುಗಳು ಶೀಘ್ರದಲ್ಲೇ ರಾಜ್ಯದ ಇತರೆ ನಗರಗಳಿಗೂ ಪ್ರಯಾಣ ಬೆಳೆಸಲಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

ವಿದ್ಯುತ್ ತಂತಿ ತಗುಲಿ ರೈತ ಬಲಿ: ಜಮೀನು ಮಾಲೀಕನನ್ನು ಹೊಡೆದು ಕೊಂದ ಸ್ಥಳೀಯರು.

0
ಚಿಕ್ಕಬಳ್ಳಾಪುರ.ನವೆಂಬರ್,25,2021(www.justkannada.in): ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ರೈತ ಬಲಿಯಾದ ಹಿನ್ನೆಲೆ ರೊಚ್ಚಿಗೆದ್ಧ ಸ್ಥಳೀಯರು ಜಮೀನು ಮಾಲೀಕನನ್ನೆ ಹೊಡೆದು ಕೊಂದಿರುವ ಘಟನೆ  ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಸಂತರಾವ್ ವಿದ್ಯುತ್ ಬೇಲಿಗೆ ಬಲಿಯಾದ...

ಅರಮನೆ ನಗರಿಯಲ್ಲಿ ಝಗಮಗಿಸುವ ದೀಪಾಲಂಕಾರಕ್ಕೆ ಸಿದ್ಧತೆ: ವಿದ್ಯುತ್ ಬೆಳಕಿನಿಂದ ಕಂಗೊಳಿಸಲಿವೆ 100 ಕಿ.ಮೀ. ವ್ಯಾಪ್ತಿಯ...

0
ಮೈಸೂರು,ಅಕ್ಟೋಬರ್,1,2021(www.justkannada.in):  ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದ ನೀರಜ್ ಚೋಪ್ರಾ ಪ್ರತಿಕೃತಿ ಈ ಬಾರಿಯ ನಾಡಹಬ್ಬ ದಸರಾ ದೀಪಾಲಂಕಾರದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು, ಒಟ್ಟು 100 ಕಿ.ಮೀ. ವ್ಯಾಪ್ತಿಯಲ್ಲಿ 80 ವೃತ್ತಗಳು ವಿದ್ಯುತ್ ಬೆಳಕಿನಿಂದ ಕಂಗೊಳಿಸಲಿವೆ. ಕಳೆದ...

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ವ್ಯವಸ್ಥೆ ಕಡ್ಡಾಯ :...

0
ಬೆಂಗಳೂರು,ಫೆಬ್ರವರಿ,22,2021(www.justkannada.in) : ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್‌ ವಾಹನಗಳನ್ನು ಚಾರ್ಜ್‌ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ...

 ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್ ಗೆ ಬೆಂಕಿ: ನಾಲ್ವರು ಸಾವು…

0
ಚೆನ್ನೈ, ಜನವರಿ 12,2021(www.justkannada.in):  ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್  ನಲ್ಲಿ ಬೆಂಕಿ ಕಾಣಿಸಿಕೊಂಡು  ನಾಲ್ವರು ಪ್ರಯಾಣಿಕರು  ಮೃತಪಟ್ಟಿರುವ ಘಟನೆ  ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ. ತಂಜಾವೂರಿನ ತಿರುವೈಯಾರು ಬಳಿ ಈ ಘಟನೆ...

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

0
ಮೈಸೂರು,ನವೆಂಬರ್,07,2020(www.justkannada.in) : ಜಿಲ್ಲೆ ನಂಜನಗೂಡು ತಾಲೂಕಿನ ಉಸ್ಕೂರು ಗ್ರಾಮದಲ್ಲಿ ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ್ದಾರೆ.ಉಸ್ಕೂರು ಗ್ರಾಮದ ಗೌರಮ್ಮ(54) ಮೃತ ದುರ್ದೈವಿಯಾಗಿದ್ದು, ತಡರಾತ್ರಿ...

ವಿದ್ಯುತ್ ತಂತಿ ತಗುಲಿ 4 ವರ್ಷದ ಬಾಲಕ ಸಾವು…

0
ಹಾಸನ, ಸೆಪ್ಟಂಬರ್,9,2020(www.justkannada.in): ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದೆ. 4 ವರ್ಷದ ಬಾಲಕ ಧನುಷ್...

ವಿದ್ಯುತ್ ತಂತಿ ತುಳಿದು ಬಾಲಕ ಸಾವು

0
ಚಿಕ್ಕಬಳ್ಳಾಪುರ, ಆಗಸ್ಟ್, 23, 2020(www.justkannada.in) : ಸ್ನೇಹಿತರೊಂದಿಗೆ ಗಣಪತಿ ಹಬ್ಬ ಸಂಭ್ರಮದಲ್ಲಿದ್ದ ಬಾಲಕ ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ‌ ನಡೆದಿದೆ. ಗ್ರಾಮದ ಉಮಾಶಂಕರ್‌ ಅವರ...
- Advertisement -

HOT NEWS

3,059 Followers
Follow