Tag: Electricity
ಕಾಂಗ್ರೆಸ್ ನ ಉಚಿತ ವಿದ್ಯುತ್ ಘೋಷಣೆ ಬಗ್ಗೆ ಸಚಿವ ಗೋವಿಂದ ಕಾರಜೋಳ ಟೀಕೆ.
ಬೆಂಗಳೂರು,ಜನವರಿ,12,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಡಿ.ಕೆ ಶಿವಕುಮಾರ್ ಮಾಡಿದ್ಧ ಘೋಷಣೆ ಬಗ್ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟೀಕಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ...
ಇಂದಿನಿಂದ ವಿದ್ಯುತ್ ದರ ಏರಿಕೆ: ಹೋಟೆಲ್ ಮಾಲೀಕರ ಸಂಘದಿಂದ ವಿರೋಧ.
ಬೆಂಗಳೂರು,ಅಕ್ಟೋಬರ್,1,2022(www.justkannada.in): ವಿದ್ಯುತ್ ದರ ಏರಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಪ್ರತಿ ಯೂನಿಟ್ ಗೆ 43 ಪೈಸೆ ಹೆಚ್ಚಳವಾಗಲಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಈ ನಡುವೆ ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರದ...
ವಿದ್ಯುತ್ ದರ ಏರಿಕೆಗೆ ಕಾರಣ ಕೊಟ್ಟ ಇಂಧನ ಸಚಿವ ಸುನೀಲ್ ಕುಮಾರ್.
ಉಡುಪಿ,ಸೆಪ್ಟಂಬರ್,24,2022(www.justkannada.in): ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ವಿದ್ಯುತ್ ದರ ಏರಿಕೆಗೆ ಸರ್ಕಾರ ಮುಂದಾಗಿದ್ದು ದರ ಏರಿಕೆಗೆ ಇಂಧನ ಸಚಿವ ಸುನೀಲ್ ಕುಮಾರ್ ಕಾರಣ ತಿಳಿಸಿದ್ದಾರೆ.
ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್,...
ಉಚಿತ ವಿದ್ಯುತ್ ಯೋಜನೆ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಖಂಡನೆ.
ಬೆಂಗಳೂರು,ಸೆಪ್ಟಂಬರ್,5,2022(www.justkannada.in): ರಾಜ್ಯ ಸರ್ಕಾರ ಕೃಷಿ ಪಂಪ್ ಸೆಟ್ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ...
ವಿದ್ಯುತ್ ದರ ಏರಿಕೆಗೆ ಸರ್ಕಾರದ ವಿರುದ್ಧ ಆಕ್ರೋಶ: ಟ್ವಿಟ್ ಮಾಡಿ ಜನಾಂದೋಲನದ ಎಚ್ಚರಿಕೆ ಕೊಟ್ಟ...
ಬೆಂಗಳೂರು,ಜೂನ್,28,2022(www.justkannada.in): ವಿದ್ಯುತ್ ದರ ಏರಿಕೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ...
‘ಓಸಿ’ ಇಲ್ಲದೆ ವಿದ್ಯುತ್ ಸಂಪರ್ಕ ನೀಡಲು ಸರ್ಕಾರದಿಂದ ನಿಯಮಗಳ ಬದಲಾವಣೆ.
ಬೆಂಗಳೂರು, ಮಾರ್ಚ್ 25, 2022 (www.justkannada.in): ಆಕ್ಯುಪೆನ್ಸಿ ಸರ್ಟಿಫಿಕೆಟ್ ಇಲ್ಲದಿರುವ ಕಾರಣದಿಂದಾಗಿ ಕಳೆದ ಹಲವು ವರ್ಷಗಳಿಂದ ವಿದ್ಯುತ್ ಸಂಪರ್ಕಗಳನ್ನು ಪಡೆಯಲು ಹೆಣಗಾಡುತ್ತಿದ್ದಂತಹ ಬೆಂಗಳೂರು ಮಹಾನಗರದಲ್ಲಿರುವ ಸುಮಾರು ಐದು ಲಕ್ಷ ಕಟ್ಟಡ ಮಾಲೀಕರಿಗೆ ಇಲ್ಲೊಂದು...
ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವು: ಓರ್ವನಿಗೆ ಗಾಯ.
ಮೈಸೂರು,ಸೆಪ್ಟಂಬರ್,8,2021(www.justkannada.in): ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವನ್ನಪ್ಪಿ ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಬೋಗಾದಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಮೂಲದ ಹನುಮಂತ ಮೃತಪಟ್ಟ ಕೂಲಿ ಕಾರ್ಮಿಕ. ಕಟ್ಟಡ ನಿರ್ಮಾಣ...
ಧ್ವಜಸ್ತಂಭ ನಿಲ್ಲಿಸುವ ವೇಳೆ ದುರಂತ: ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು.
ತುಮಕೂರು,ಆಗಸ್ಟ್,15,2021(www.justkannada.in): ಧ್ವಜಸ್ತಂಭ ನಿಲ್ಲಿಸುವ ವೇಳ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಕರೀಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಚಂದನ್(16) ಮೃತಪಟ್ಟ ಬಾಲಕ. ಇಂದು 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ...
“ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ”
ಮೈಸೂರು,ಏಪ್ರಿಲ್,12,2021(www.justkannada.in) : ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಆಗ್ರಹಿಸಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಚೇರಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಕಾರರು ಬೇಡಿಕೆ...
ವಿದ್ಯುತ್ ದರ ಹೆಚ್ಚಳ ಜನವಿರೋಧಿ ನಿರ್ಧಾರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ
ಬೆಂಗಳೂರು,ನವೆಂಬರ್,09,2020(www.justkannada.in) : ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಕೈಗಾರಿಕೆಗಳ, ರೈತರ, ವರ್ತಕರ, ಉದ್ಯಮಗಳ ವಿರೋಧಿ ನಿರ್ಧಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ...