encounter Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಟೋರಿಯಸ್ ಮವೋವಾದಿ ಮಡ್ವಿ ಹಿಡ್ಮಾ ಸೇರಿ 6 ಮಂದಿ ನಕ್ಸಲರು ಎನ್ ಕೌಂಟರ್ ಗೆ ಬಲಿ
ಮಾರೇಡುಮಿಲ್ಲಿ,ನವಂಬರ್,18,2025 (www.justkannada.in):  ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ಗೆ ನಟೋರಿಯಸ್ ಮವೋವಾದಿ ಮಡ್ವಿ ಹಿಡ್ಮಾ ಸೇರಿದಂತೆ 6 ಮಂದಿ ಬಲಿಯಾಗಿದ್ದಾರೆ.

ಛತ್ತೀಸ್ಗಢ-ಆಂಧ್ರಪ್ರದೇಶ ಗಡಿಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಛತ್ತೀಸ್ ಗಢಕ್ಕೆ ಪರಾರಿಯಾಗುತ್ತಿದ್ದ  ನಕ್ಸಲೀಯ ಹಿಡ್ಮಾ ಸೇರಿ 6 ಮಂದಿ ನಕ್ಸಲಿಯರನ್ನ ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮಾರೇಡುಮಿಲ್ಲಿ ಪ್ರದೇಶದಲ್ಲಿ ಬೆಳಿಗ್ಗೆ 6 ರಿಂದ 7 ಗಂಟೆಯ ನಡುವೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.  ಗುಂಡಿನ ಚಕಮಕಿಯಲ್ಲಿ ಆರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಡ್ವಿ ಹಿಡ್ಮಾ 2010ರ ದಾಂತೆವಾಡ ನಕ್ಸಲ್ ದಾಳಿಯಲ್ಲಿ ಭಾಗಿಯಾಗಿದ್ದ. 26  ಶಸ್ತ್ರಸಜ್ಜಿತ ದಾಳಿಯಲ್ಲಿ ಮಡ್ವಿ ಹಿಡ್ಮಾ ಪಾಲ್ಗೊಂಡಿದ್ದನು. 2021 ರ ಏಪ್ರಿಲ್ ನಲ್ಲಿ ಛತ್ತೀಸ್ ಗಢದಲ್ಲಿ 22 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ದಾಳಿಯಲ್ಲಿ ಮಾವೋವಾದಿ ನಾಯಕ ಪ್ರಮುಖ ಶಂಕಿತನಾಗಿದ್ದನು ಎನ್ನಲಾಗಿದೆ.

Key words: Notorious, Madvi Hidma, 6 Naxals,  encounter

The post ನಟೋರಿಯಸ್ ಮವೋವಾದಿ ಮಡ್ವಿ ಹಿಡ್ಮಾ ಸೇರಿ 6 ಮಂದಿ ನಕ್ಸಲರು ಎನ್ ಕೌಂಟರ್ ಗೆ ಬಲಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಕ್ರಂ ಗೌಡ ಹತ್ಯೆ: ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್ ಕೌಂಟರ್- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 20,2024 (www.justkannada.in):  ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ  ಅವರು ಎನ್ ಕೌಂಟರ್ ನಲ್ಲಿ  ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ  ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು.

ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ

ನವದೆಹಲಿ ಪ್ರವಾಸದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ,  ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.

Key words: Vikram Gowda,  Encounter, curb, Naxal activity, CM Siddaramaiah

The post ವಿಕ್ರಂ ಗೌಡ ಹತ್ಯೆ:  ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್ ಕೌಂಟರ್- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕವಲಂದೆಯಲ್ಲಿ ಛೋಟಾ ಪಾಕಿಸ್ತಾನ್ ಘೋಷಣೆ ಕೂಗಿದ ಆರೋಪಿಗಳನ್ನ ಎನ್ ಕೌಂಟರ್ ಮಾಡಿ ಬಿಸಾಕಿ- ಪ್ರಮೋದ್ ಮುತಾಲಿಕ್ ಆಗ್ರಹ.
ಮೈಸೂರು,ಮೇ,7,2022(www.justkannada.in): ಕವಲಂದೆ ಗ್ರಾಮದಲ್ಲಿ ಛೋಟಾ ಪಾಕಿಸ್ತಾನ್ ಎಂದು ಘೋಷಣೆ ಕೂಗಿದ ಆರೋಪಿಗಳನ್ನ ಎನ್ ಕೌಂಟರ್ ಮಾಡಿ ಬಿಸಾಕಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಪ್ರಮೋದ್ ಮುತಾಲಿಕ್, ಛೋಟಾ ಪಾಕಿಸ್ತಾನ ಘೋಷಣೆ ಹಿಂದೆ ಮೌಲ್ವಿಯ ಕೈವಾಡ ಇದೆ.  ಮೌಲ್ವಿಯ ಪ್ರಚೋದನಾಕಾರಿ ಭಾಷಣದಿಂದಲೇ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಘೋಷಣೆ ಕೂಗಿದವರನ್ನ ಎನ್ ಕೌಂಟರ್ ಮಾಡಿ ಬಿಸಾಕಿ ಎಂದು ಹೇಳಿದರು. ಇನ್ನು ಸುಪ್ರಭಾತ ಅಭಿಯಾನ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.

ರಂಜಾನ್ ಹಬ್ಬದ ವೇಳೆ ಸಾಮೂಹಿಕ ಪ್ರಾರ್ಥನೆ ನಂತರ ಮೈಸೂರು ಜಿಲ್ಲೆ ನಂಜನಗೂಡು ಸಮೀಪದ ಕವಲಂದೆ ಗ್ರಾಮದಲ್ಲಿ ಛೋಟಾ ಪಾಕಿಸ್ತಾನ್ ಎಂದು ಘೋಷಣೆ ಕೂಗಿದ್ಧ ವಿಡಿಯೋವೊಂದು ವೈರಲ್ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿ ನಿನ್ನೆ ಇಬ್ಬರನ್ನ ಬಂಧಿಸಲಾಗಿತ್ತು.

Key words:  Encounter -shouted -Chhota Pakistan-mysore-Pramod Muthalik

The post ಕವಲಂದೆಯಲ್ಲಿ ಛೋಟಾ ಪಾಕಿಸ್ತಾನ್ ಘೋಷಣೆ ಕೂಗಿದ ಆರೋಪಿಗಳನ್ನ ಎನ್ ಕೌಂಟರ್ ಮಾಡಿ ಬಿಸಾಕಿ- ಪ್ರಮೋದ್ ಮುತಾಲಿಕ್ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರದಿಂದ ಬಿಟ್ ಕಾಯಿನ್ ಆರೋಪಿ ಶ್ರೀಕಿ ಎನ್ ಕೌಂಟರ್ ಮಾಡುವ ಸಾಧ್ಯತೆ –ಕಾಂಗ್ರೆಸ್ ಗಂಭೀರ ಆರೋಪ.
ಬೆಂಗಳೂರು,ನವೆಂಬರ್,16,2021(www.justkannada.in): ಬಿಟ್ ಕಾಯಿನ್ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಇದೀಗ ಮತ್ತೊಂದು ಗಂಭೀರ ಆರೋಪ ಮಾಡಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ ಹೆಸರು ಬಲವಾಗಿ ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಹ್ಯಾಕರ್ ಶ್ರೀಕಿಯನ್ನು ಬಿಜೆಪಿ ಸರ್ಕಾರ ಎನ್ ಕೌಂಟರ್ ಮಾಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ವಕ್ತಾರ ಸಂಕೇತ್ ಏಣಗಿ  ಆರೋಪ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಕೇತ್ ಏಣಗಿ, ಉತ್ತರ ಪ್ರದೇಶದ ಅಪರಾಧಗಳಲ್ಲಿಯ ತನ್ನ ಪಾತ್ರ ಬಹಿರಂಗವಾಗದಂತೆ  ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಪೊಲೀಸ್ ಎನ್ ಕೌಂಟರ್ ಮುಖೇನ ಆರೋಪಿ ವಿಕಾಸ ದುಬೆ ಹತ್ಯೆಯಂತೆಯೇ ಕರ್ನಾಟಕದ ಬಿಜೆಪಿ ಸರ್ಕಾರ ತನ್ನ ಪಕ್ಷದವರ ರಕ್ಷಣೆಗೋಸ್ಕರ ಬಿಟ್ ಕಾಯಿನ್ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ಪೊಲೀಸ್ ಎನ್ ಕೌಂಟರ್ ಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

Key words: Bitcoin -accused – Shriki – government –encounter-Congress – serious allegation.

ENGLISH SUMMARY…

“Govt. may encounter Bitcoin case accused Shreeki”: State Congress makes serious allegations on BJP Govt.

Bengaluru, November 16, 221 (www.justkannada.in): Continuing their tirade against the BJP government over the Bitcoin case, the Congress leaders have made another serious allegation.

The Congress party has alleged that there are chances of the BJP government encountering hacker Sreeki, in the Bitcoin case.

In his tweet, Sanketh Enagi has mentioned that the BJP Government in Uttar Pradesh Government had also encountered Vikas Dubey, in order to protect from its involvement in several criminal activities. Hence, there are all chances of the BJP government encountering Srikrishna alias Sreeki similarly.

Keywords: Congress/ allegations/ BJP government/ encounter/ Sreeki/ Bitcoin case

The post ಸರ್ಕಾರದಿಂದ ಬಿಟ್ ಕಾಯಿನ್ ಆರೋಪಿ ಶ್ರೀಕಿ ಎನ್ ಕೌಂಟರ್ ಮಾಡುವ ಸಾಧ್ಯತೆ –ಕಾಂಗ್ರೆಸ್ ಗಂಭೀರ ಆರೋಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರತ ಸೇನೆಯಿಂದ ಎನ್ ಕೌಂಟರ್ : ಮೂವರು ಉಗ್ರರು ಫಿನೀಶ್.
ಶ್ರೀನಗರ,ಆಗಸ್ಟ್,21,2021(www.justkannada.in):   ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಮೂವರು ಉಗ್ರರು ಫಿನೀಶ್ ಆಗಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಯು  ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಅವಂತಿಪೋರಾದ ನಾಗಬರೇನ್ ಟ್ರಾಲ್​​ನಲ್ಲಿ ಜೈಶ್​-ಇ-ಮೊಹಮ್ಮದ್​ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಫಿನೀಶ್ ಮಾಡಿದ್ದಾರೆ.

ಸ್ಥಳದಲ್ಲಿ ಇನ್ನೂ ಕಾಶ್ಮೀರದ ಪೊಲೀಸರು ಮತ್ತು ಭಾರತೀಯ ಸೇನಾಪಡೆಗಳಿಂದ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ.  ಹತ್ಯೆಯಾದ ಮೂವರು ಉಗ್ರರು ಜೈಷ್​-ಇ-ಮೊಹಮ್ಮದ್​ ಸಂಘಟನೆಗೆ ಸೇರಿದವರಾಗಿದ್ದು, ಈ ಪೈಕಿ ಇಬ್ಬರು ಉಗ್ರರು ಜುಲೈ 23ರಂದು ಕಾಶ್ಮೀರದ ಸರ್ಕಾರಿ ಹೈಸ್ಕೂಲ್​​ ಜವಾನನ್ನು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

Key words: enCounter – Army – India-three –terrorist-Finnish.

The post ಭಾರತ ಸೇನೆಯಿಂದ ಎನ್ ಕೌಂಟರ್ : ಮೂವರು ಉಗ್ರರು ಫಿನೀಶ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೊಲೀಸರನ್ನ ಹತ್ಯೆ ಮಾಡಿದ್ದ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ ಕೌಂಟರ್ ಗೆ ಬಲಿ
ಕಾನ್ಪುರ,ಜು,10,2020(www.justkannada.in): ಉತ್ತರ ಪ್ರದೇಶದ ಕಾನ್ಪುರ್ ಬಳಿ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ. ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ ವೇಳೆಯಲ್ಲಿ ಹತ್ಯೆ ಮಾಡಲಾಗಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ 8 ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್ ಸ್ಟರ್ ವಿಕಾಸ್ ದುಬೆಯನ್ನು ಉಜ್ಜಯಿನಿಯಲ್ಲಿ ಬಂಧಿಸಲಾಗಿತ್ತು. ಆತನನ್ನು ಕಾನ್ಪುರ್ ಗೆ ಕರೆದೊಯ್ಯುವ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದೆ.

ಕಾರ್ ಪಲ್ಟಿಯಾದ ವೇಳೆ ಪೊಲೀಸರ ಬಳಿ ಗನ್ ಕಸಿದು ವಿಕಾಸ್ ದುಬೆ ಪರಾರಿಗೆ ಪ್ರಯತ್ನಿಸಿದ್ದು ಪರಾರಿ ವೇಳೆಯಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ವಿಕಾಸ್ ದುಬೆ ಬಲಿಯಾಗಿದ್ದಾನೆ.

Key words: Gangstar -Vikas Dubey –encounter-kanpur

The post ಪೊಲೀಸರನ್ನ ಹತ್ಯೆ ಮಾಡಿದ್ದ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ ಕೌಂಟರ್ ಗೆ ಬಲಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ವಿಚಾರ: ಕಾನೂನಿನ ಪ್ರಕಾರವೇ ಕ್ರಮ ಆಗಿದೆ-ಡಿಸಿಎಂ ಗೋವಿಂದ ಕಾರಜೋಳ…
ಬೆಂಗಳೂರು,ಡಿ,6,2019(www.justkannada.in):  ಪಶುವೈದ್ಯೆ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಎನ್ ಕೌಂಟರ್ ಮಾಡಿದ ಪೊಲೀಸರ ಕಾರ್ಯವನ್ನ ಡಿಸಿಎಂ ಗೋವಿಂದ ಕಾರಜೋಳ ಸ್ವಾಗತಿಸಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿರುವ ಡಿಸಿಎಂ ಗೋವಿಂದ ಕಾರಜೋಳ, ಕಾನೂನಿನ ಪ್ರಕಾರವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.  ಮಾಹಿತಿ ಪ್ರಕಾರ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ವಿರುದ್ದವೇ ಆರೋಪಿಗಳು ತಿರುಗಿ ಬಿದ್ದಿದ್ದು, ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಅನಿವಾರ್ಯವಾಗಿ ಎನ್ ಕೌಂಟರ್ ಮಾಡಿದ್ದಾರೆ. ಇದು ಅತ್ಯಾಚಾರಿಗಳಿಗೆ ತಕ್ಕ ಪಾಠವಾಗಲಿ ಎಂದು ನುಡಿದರು.

Key words: veterinary doctor-rape –accused- enCounter –reaction-DCM Govinda Karajola

The post ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್  ವಿಚಾರ: ಕಾನೂನಿನ ಪ್ರಕಾರವೇ ಕ್ರಮ ಆಗಿದೆ-ಡಿಸಿಎಂ ಗೋವಿಂದ ಕಾರಜೋಳ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಈಗ ನನ್ನ ಪುತ್ರಿ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದೆ- ನಾಲ್ವರು ಆರೋಪಿಗಳ ಎನ್ ಕೌಂಟರ್ ಬಗ್ಗೆ ಮೃತ ಪಶುವೈದ್ಯೆ ತಂದೆ ಪ್ರತಿಕ್ರಿಯೆ…
ಹೈದರಾಬಾದ್,ಡಿ,6,2019(www.justkannada.in): ಹೈದರಬಾದ್ ಬಳಿ ಪಶುವೈದ್ಯೆ ಮೇಲೆ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ಪೊಲೀಸರು ಎನ್ ಕೌಂಟರ್ ಮಾಡಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಮೃತ ದಿಶಾ ತಂದೆ, ಈಗ ನನ್ನ ಪುತ್ರಿ ದಿಶಾ ಆತ್ಮಕ್ಕೆ ಶಾಂತಿ ಸಿಕ್ಕಿದೆ. ಪೊಲೀಸರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನನ್ನ ಮಗಳು ತೀರಿಕೊಂಡು 10 ದಿನಗಳು ಕಳೆದಿವೆ. ಈಗ ಆರೋಪಿಗಳನ್ನ ಎನ್ ಕೌಂಟರ್ ಮಾಡಿದ್ದು ನನ್ನ ಪುತ್ರಿ ಆತ್ಮಕ್ಕೆ ಶಾಂತಿ ಸಿಕ್ಕಿದೆ. ಇದಕ್ಕಾಗಿ ನಾನು ಪೊಲೀಸ್ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಮಗಳ ಆತ್ಮವು ಈಗ ಸಮಾಧಾನವಾಗಿರಬೇಕು ಎಂದು ಹೇಳಿದ್ದಾರೆ.

ತೆಲಂಗಾಣದ ಹೈದರಾಬಾದ್‌ ಹೊರವಲಯದ ಶಂಶಾಬಾದ್‌ ಬಳಿ ಪಶುವೈದ್ಯೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ  ಆರೋಪಿಗಳಾದ ಮಹಮ್ಮದ್‌ ಆರೀಫ್‌, ಜೊಲ್ಲು ಶಿವ, ಚನ್ನಕೇಶವಲು ಹಾಗೂ ಜೊಲ್ಲು ನವೀನ್‌ ಬಂಧಿಸಲಾಗಿತ್ತು. ಆರೋಪಿಗಳನ್ನ ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋದ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ನಾಲ್ವರು ಆರೋಪಿಗಳನ್ನ ಎನ್ ಕೌಂಟರ್ ಮಾಡಿದ್ದಾರೆ.  ಇಂದು ಮುಂಜಾನೆ 3:30 ರ ಸುಮಾರಿಗೆ ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ ನೇತೃತ್ವದ ಪೊಲೀಸ್ ಕಮಿಷನರ್ ತಂಡ  ಎನ್‌ಕೌಂಟರ್‌ ಕಾರ್ಯಾಚರಣೆ ನಡೆಸಿತು.

Key words:  hydarabad- veterinarian doctor- rape-murder-case- accused –encounter-police

The post ಈಗ ನನ್ನ ಪುತ್ರಿ ಆತ್ಮಕ್ಕೆ  ಶಾಂತಿ ಸಿಕ್ಕಂತಾಗಿದೆ- ನಾಲ್ವರು ಆರೋಪಿಗಳ ಎನ್ ಕೌಂಟರ್ ಬಗ್ಗೆ ಮೃತ ಪಶುವೈದ್ಯೆ ತಂದೆ ಪ್ರತಿಕ್ರಿಯೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.