enforced Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೊರೋನಾ ಹೆಚ್ಚಳ ಹಿನ್ನೆಲೆ: ದೆಹಲಿಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ.
ನವದೆಹಲಿ,ಜನವರಿ,4,2022(www.justkannada.in):  ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ  ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಈ ಕುರಿತು ದೆಹಲಿ ಸರ್ಕಾರ ಆದೇಶ ಹೊರಡಿಸಿದ್ದು ವೀಕೆಂಡ್ ಶನಿವಾರ ಮತ್ತು ಭಾನುವಾರ ಫುಲ್ ಲಾಕ್ ಆಗಲಿದೆ.  ಹಾಗೆಯೇ ದೆಹಲಿಯಲ್ಲಿ 50:50 ನಿಯಮ ಜಾರಿ ಮಾಡಲಾಗಿದ್ದು,  ವಾಣಿಜ್ಯ  ಚಟುವಟಿಕೆಗಳು ಹಾಗೂ ಸರ್ಕಾರಿ ಕಚೇರಿಗ:ಳಿಗೂ ಶೇ.50% ನಿಯಮ ಅನ್ವಯವಾಗಲಿದೆ. ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್ ಗೆ ಅವಕಾಶ ನೀಡಲಾಗಿದೆ.

ಶನಿವಾರ ಭಾನುವಾರ  ವೀಕೆಂಡ್ ಲಾಕ್ ಡೌನ್ ಹಿನ್ನೆಲೆ ಪಬ್ ಬಾರ್ ರೆಸ್ಟೋರೆಂಟ್ ಎಲ್ಲವೂ  ಬಂದ್ ಆಗಲಿದ್ದು ಈ ಮೂಲಕ ಕೊರೋನಾ ತಡೆಗಾಗಿ ದೆಹಲಿ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದೆ.

Key words: Corona-increase-Weekend-curfew –enforced-again – Delhi.

The post ಕೊರೋನಾ ಹೆಚ್ಚಳ ಹಿನ್ನೆಲೆ: ದೆಹಲಿಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭೂ ಅಕ್ರಮ ತನಿಖೆಗೆ ರೋಹಿಣಿ ನೇಮಿಸಿ; ವಿಶ್ವನಾಥ್ ಸಲಹೆಗೆ ಸೋಮಶೇಖರ್ ಸಮ್ಮತಿ.
ಮೈಸೂರು,ಜೂನ್,10,2021(www.justkannada.in):  ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ.ಮಹೇಶ್  ನಡುವಿನ ಆರೋಪ- ಪ್ರತ್ಯಾರೋಪ ಬೇರೆ. ರೋಹಿಣಿ ಸಿಂಧೂರಿ ಆದೇಶಗಳು ಡೆಫನೆಟ್ಲಿ ಜಾರಿ ಆಗುತ್ತೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಏನು ಮಾಹಿತಿ ಕೊಟ್ಟಿದ್ದಾರೋ ಅದರ ಬಗ್ಗೆ ತನಿಖೆ ನಡೆಯುತ್ತೆ. ಹಿಂದಿನ ಡಿಸಿ ಆದೇಶಗಳನ್ನು ಈಗಿನ ಡಿಸಿ ಕಂಟಿನ್ಯೂ ಮಾಡ್ತಾರೆ. ಮುಖ್ಯ ಕಾರ್ಯದರ್ಶಿಗಳ ವರದಿ ಆಧಾರದ ಮೇಲೆ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಲಾಗಿದೆ.  ನಾನು ಅವತ್ತೆ ಹೇಳಿದ್ದೆ, ಸಿಎಸ್ ಏನು ವರದಿ ಕೊಡ್ತಾರೋ ಅದರ ಮೇಲೆ‌ ಕ್ರಮ ಆಗುತ್ತೆ ಅಂತ ಎಂದರು.

ಭೂ ಅಕ್ರಮ‌ ತನಿಖೆಗೆ ರೋಹಿಣಿ ಸಿಂಧೂರಿ ನೇಮಕಕ್ಕೆ ಎಂಎಲ್ ಸಿ ಹೆಚ್. ವಿಶ್ವನಾಥ್ ಒತ್ತಾಯ ಮಾಡಿರುವ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್,  ವಿಶ್ವನಾಥ್ ಸೀನಿಯರ್ ಲೀಡರ್, ರಾಜಕಾರಣದಲ್ಲಿ ಮೇಧಾವಿ. ಅವರ ಸಲಹೆಯನ್ನ ಸ್ವೀಕಾರ ಮಾಡ್ತೀವಿ ಎಂದು ಹೇಳಿದರು.

ಲಾಕ್‌ ಡೌನ್ ವಿಸ್ತರಣೆ ಸುಳಿವು ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರಿನಲ್ಲಿ ಸೋಂಕು ಕಡಿಮೆ ಆಗ್ತಿದೆ. ವೈದ್ಯರ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮ ಯಶಸ್ವಿ ಆಗುತ್ತಿದೆ. ಲಾಕ್‌ಡೌನ್ ಜಾರಿ ಸಂಬಂಧ ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ಸಭೆ ಕರೆದಿದ್ದೇನೆ. ಒಂದು ವಾರ ಲಾಕ್‌ ಡೌನ್ ವಿಸ್ತರಣೆಗೆ ಅನುಮತಿ ಕೇಳಿದ್ದೇವೆ. ಸಭೆಯಲ್ಲಿ ಚರ್ಚಿಸಿ ಸಿಎಂಗೆ ಅಭಿಪ್ರಾಯ ತಿಳಿಸುತ್ತೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಮೈಸೂರು ಮೇಯರ್ ಚುನಾವಣೆ ಹಿನ್ನೆಲೆ ಈ ಬಗ್ಗೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಪಕ್ಷದ ನಿಲುವು ಏನು ಅಂತ ನನಗೆ ಗೊತ್ತಿಲ್ಲ. ಇಂದು ಮಧ್ಯಾಹ್ನ ಪಕ್ಷದ ಸಭೆ ಇದೆ, ಪಕ್ಷದ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎಂದರು.

Key words: Rohini Sindhuri -orders – definetly –enforced- Minister- ST Somashekhar-mysore

The post ಭೂ ಅಕ್ರಮ ತನಿಖೆಗೆ ರೋಹಿಣಿ ನೇಮಿಸಿ; ವಿಶ್ವನಾಥ್ ಸಲಹೆಗೆ ಸೋಮಶೇಖರ್ ಸಮ್ಮತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ…
ನವದೆಹಲಿ,ಏಪ್ರಿಲ್,15,2021(www.justkannada.in): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ತಡೆಗಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು ನಾಳೆಯಿಂದಲೇ ವೀಕೆಂಡ್ ಲಾಕ್ ಡೌನ್ ಜಾರಿಯಾಗುತ್ತದೆ ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ. ಮಾರ್ಕೆಟ್, ಮಾಲ್ ಜಿಮ್ ಗಳು ಬಂದ್ ಆಗಲಿವೆ. ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಅವಕಾಶವಿರುತ್ತದೆ.  ಮದುವೆಗಳಲ್ಲಿ ಪಾಲ್ಗೊಳ್ಳಲು ಪಾಸ್ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

Key words: Weekend -curfew -enforced – national capital- New Delhi.

The post ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಪಾರ್ಟ್‌ಮೆಂಟ್‌ ನಲ್ಲಿ ಎಸ್‌ ಟಿಪಿ ಅಳವಡಿಕೆ ಸಂಬಂಧ ಕಾನೂನು ಜಾರಿಗೆ ತರಲಾಗುತ್ತೆ – ಡಿಸಿಎಂ ಡಾ.ಜಿ. ಪರಮೇಶ್ವರ್
ಬೆಂಗಳೂರು,ಜೂ,21,2019(www.justkannada.in):  ಹೊಸದಾಗಿ ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಎಸ್‌ಟಿಪಿ ಅಳವಡಿಸಿಕೊಳ್ಳುವ ಸಂಬಂಧ ನೂತನ ಕಾನೂನು ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸುವರ್ಣ ಭವನದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಬಳಿಕ  ಡಿಸಿಎಂ ಪರಮೇಶ್ವರ್ ಮಾತನಾಡಿದರು. ಬೆಂಗಳೂರಿಗೆ ನೀರಿನ‌ ಬವಣೆ ನೀಗಿಸಲು ಆಯಾ ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್‌ಟಿಪಿ ನಿರ್ಮಾಣ ಮಾಡಿಕೊಳ್ಳುವುದರಿಂದ ನೀರಿನ ಸಮಸ್ಯೆ ತಲೆದೂರುವುದಿಲ್ಲ. ಹೀಗಾಗಿ ಈ ಸಂಬಂಧ ಕಾನೂನು ತರುವುದು ಎಂದು ಹೇಳಿದರು.

ನಗರದಲ್ಲಿರುವ 1.3 ಕೋಟಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಿದೆ. ಕಾವೇರಿ ಬಿಟ್ಟರೆ ಬೇರೆ ಯಾವ ಮೂಲವು ಇಲ್ಲ. ಪ್ರಸ್ತುತ 5,500 ಕೋಟಿ ವೆಚ್ಚದಲ್ಲಿ 5ನೇಹಂತದ ಕಾವೇರಿ ನೀರು ತರಲಾಗುತ್ತಿದೆ. ತಿಪ್ಪಗೊಂಡನಹಳ್ಳಿ ಡ್ಯಾಂನನ್ನು ೩೪೦ ಕೋಟಿ ರು.ವೆಚ್ಚದಲ್ಲಿ ಪುನಶ್ಚೇತನ ಮಾಡಲಾಗುತ್ತಿದೆ. ಜೊತೆಗೆ 1300 ಕೋಟಿ ವೆಚ್ಚದಲ್ಲಿ  ಎತ್ತಿನಹೊಳೆ ಯೋಜನೆ ಮೂಲಕ 2.5 ಟಿಎಂಸಿ ನೀರು ತರಲಾಗುತ್ತದೆ. ಈ ಮೂಲವೂ ಕೂಡ ಸಾಲದು. ಲಿಂಗನಮಕ್ಕಿಯಿಂದ ನೀರು ತರಲು ಡಿಪಿಆರ್‌ ಮಾಡಲು ಸೂಚಿಸಿದ್ದೇನೆ. ವಿದ್ಯುತ್‌ ಉತ್ಪಾದನೆಯಾದ ನೀರು ಸಮುದ್ರಕ್ಕೆ ಹೋಗಲಿದೆ.‌ ಈ ನೀರನ್ನು ಬೆಂಗಳೂರಿಗೆ ತರಲು ಯೋಜಿಸಿದ್ದೇವೆ. ಮುಂದಿನ ದಿನದಲ್ಲಿ ಕನಿಷ್ಠ 10ಟಿಎಂಸಿ ನೀರನ್ನು ತರಲಾಗುತ್ತೆ.‌ಆದರೆ ಇದಕ್ಕೂ ವಿರೋಧ ವ್ಯಕ್ತವಾಗಿದೆ. ಅವರ ಮನವೊಲಿಸಿಯೇ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದರು.

ಬೆಂಗಳೂರಿಗೆ ನೀರು ತರಲು ಎಲ್ಲಾ ಮೂಲಗಳಿಂದಲೂ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು. ಬೆಂಗಳೂರಿನ‌ ಸರ್ವಾಂಗೀಣ ಅಭಿವೃದ್ಧಿಗೆ ಐದು ವರ್ಷದಲ್ಲಿ 50 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದೇವೆ. 2050 ರೊಳಗೆ 3.5 ಕೋಟಿ ಜನಸಂಖ್ಯೆ ಆಗಲಿದೆ. ಈ ಎಲ್ಲರಿಗೂ ನೀರು ಪೂರೈಕೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಶಾಸಕ ಡಾ.ಸಿ. ಅಶ್ವತ್ಥ ನಾರಾಯಾಣ ಅವರ ಬೇಡಿಕೆಯಂತೆ ಸುವರ್ಣ ಭವನದಲ್ಲಿ ಚೌಡಯ್ಯ ಭವನದ ಮಾದರಿಯಲ್ಲಿ ನಿರ್ಮಾಣ ಮಾಡಲು 10 ಕೋಟಿ ರು. ಮೊತ್ತ ನೀಡುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಡಾ.‌ಅಶ್ವತ್ಥನಾರಾಯಣ,  ಬಿಬಿಎಂಪಿ ಸದಸ್ಯ ಜಯಪಾಲ್ , ಜಲಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್ ಉಪಸ್ಥಿತರಿದ್ದರು.

Key words: STP- adoption -law – enforced – apartment- DCM Dr.G. Parameshwar

The post ಅಪಾರ್ಟ್‌ಮೆಂಟ್‌ ನಲ್ಲಿ ಎಸ್‌ ಟಿಪಿ ಅಳವಡಿಕೆ ಸಂಬಂಧ  ಕಾನೂನು ಜಾರಿಗೆ ತರಲಾಗುತ್ತೆ – ಡಿಸಿಎಂ ಡಾ.ಜಿ. ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.