engineers Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜೆಡಬ್ಲ್ಯುಜಿಸಿ ಇಂಜಿನಿಯರ್ಸ್ ಗಾಲ್ಫಿಂಗ್ ಅಸೋಸಿಯೇಷನ್ ಗಾಲ್ಫ್ ಪಂದ್ಯಾವಳಿಗೆ ಚಾಲನೆ
ಮೈಸೂರು,ಫೆಬ್ರವರಿ,13,2021(www.justkannada.in) : ಜೆಡಬ್ಲ್ಯುಜಿಸಿ ಇಂಜಿನಿಯರ್ಸ್ ಗಾಲ್ಫಿಂಗ್ ಅಸೋಸಿಯೇಷನ್ ಗಾಲ್ಫ್ ಪಂದ್ಯಾವಳಿಗೆ ಸಂಘದ ಸದಸ್ಯ ಹೇಮಂತ್ ಗಾಲ್ಫ್ ಆಟವಾಡುವ ಮೂಲಕ ಚಾಲನೆ ನಿಡಿದರು.

​​ ಜೆಡಬ್ಲ್ಯುಜಿಸಿ ಇಂಜಿನಿಯರ್ಸ್ ಗಾಲ್ಫಿಂಗ್ ಅಸೋಸಿಯೇಷನ್ ಕಳೆದ 18 ವರ್ಷಗಳಿಂದ ಮೈಸೂರಿನಲ್ಲಿ ಯಶಸ್ವಿಯಾಗಿ ಗಾಲ್ಫ್ ಪಂದ್ಯಾವಳಿಯನ್ನುನಡೆಸುತ್ತಿದೆ.

ಈ ಸಂದರ್ಭ ಎಸ್.ಎನ್. ಸಹ ಸಂಘದ ಅಧ್ಯಕ್ಷ ಜಿ.ಎನ್.ಮೂರ್ತಿ, ಗೌರವ ಕಾರ್ಯದರ್ಶಿ ರಮೇಶ್.ಎಂ ಮತ್ತು ಜೆಡಬ್ಲ್ಯೂ ಗಾಲ್ಫ್ ಕ್ಲಬ್ ಅಧ್ಯಕ್ಷ ರವಿಶಂಕರ್, ಗೌರವ ಕಾರ್ಯದರ್ಶಿ ತಿಮ್ಮಪ್ಪ ಗೌಡ ಮತ್ತು ಕ್ಯಾಪ್ಟನ್ ಅರುಣ್ ಕುಮಾರ್ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

key words : JWGC-Engineers-Golfing-Association-Golf-tournament-Drive

The post ಜೆಡಬ್ಲ್ಯುಜಿಸಿ ಇಂಜಿನಿಯರ್ಸ್ ಗಾಲ್ಫಿಂಗ್ ಅಸೋಸಿಯೇಷನ್ ಗಾಲ್ಫ್ ಪಂದ್ಯಾವಳಿಗೆ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್.ಎಂ.ವಿಶ್ವೇಶ್ವರಯ್ಯ ಅವರ ಮಾದರಿಯಂತೆ ತಂತ್ರಜ್ಞಾನ ಪರಿಣಿತಿ ಅಳವಡಿಸಿಕೊಳ್ಳಿ- ಇಂಜಿನಿಯರ್‍ ಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಕರೆ…
ಬೆಂಗಳೂರು. ಸೆಪ್ಟಂಬರ್,15,2020(www.justkannada.in): ವಿಶ್ವಕಂಡ ಮಹಾನ್ ಇಂಜಿನಿಯರ್ ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ಅವರ ತತ್ವ, ಸಿದ್ದಾಂತ,  ಆದರ್ಶ ಹಾಗೂ ತಂತ್ರಜ್ಞಾನವನ್ನು ಎಲ್ಲಾ ಇಂಜಿನಿಯರ್ ಗಳು ಅಳವಡಿಸಿಕೊಂಡು  ದೇಶದ ಅಭಿವೃದ್ಧಿಗಾಗಿ ಅವರ ಮಾದರಿಯಂತೆ ಶ್ರಮಿಸಬೇಕು ಎಂದು ಉಪಮುಖ್ಯಮಂತ್ರಿಗಳಾದ  ಗೋವಿಂದ ಎಂ ಕಾರಜೋಳ ಅವರು ಕರೆ ನೀಡಿದರು.

ಇಂಜಿನಿಯರ್ ಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕೆ.ಆರ್. ವೃತ್ತದ ಬಳಿ ಇರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸರ್ ಎಂ. ವಿಶ್ವೇಶ್ವರಯ್ಯ ಅವರ ಕೊಡುಗೆ ಅಪರಿಮಿತವಾದುದು.  ಮೈಸೂರಿನ ಕೆ.ಆರ್. ಸಾಗರ, ಹಿರಿಯೂರಿನ ವಾಣಿವಿಲಾಸ ಸಾಗರ, ಸೇರಿದಂತೆ ಅನೇಕ ಅಣೆಕಟ್ಟುಗಳನ್ನು ನಿರ್ಮಿಸಿದ್ದಾರೆ. ಕುಡಿಯುವ ನೀರಿಗಾಗಿ ವಿಜಯಪುರ ಸೇರಿದಂತೆ ಅನೇಕ ಕೆರೆಗಳನ್ನು ನಿರ್ಮಿಸಿದ್ದಾರೆ. ಅವರು ಅಂದು ನಿರ್ಮಿಸಿದ ಅಣೆಕಟ್ಟು, ಕೆರೆಗಳು ಇಂದಿಗೂ ಸುಭದ್ರವಾಗಿದ್ದು, ನೀರಾವರಿ ಹಾಗೂ ಕುಡಿಯುವ ನೀರಿನ ಮೂಲಕ್ಕೆ ಆಧಾರವಾಗಿವೆ. ಅಂತಹ ಪರಿಣಿತ ತಂತ್ರಜ್ಞಾನ ಹಾಗೂ ಪೂರಕ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಶಾಶ್ವತವಾಗಿರುವಂತಹ ಕಾಮಗಾರಿಗಳನ್ನು ಕೈಗೊಂಡು ಅಜರಾಮರವಾಗಿ, ವಿಶ್ವವಿಖ್ಯಾತರಾಗಿದ್ದಾರೆ. ಇಂದಿನ ಇಂಜಿನಿಯರ್‍ ಗಳು ಅಂತಹ ತಂತ್ರಜ್ಞಾನದ ಪರಿಣಿತಿ ಪಡೆಯಬೇಕು ಎಂದು ಸಲಹೆ ನೀಡಿದರು.

ಇಂಜಿನಿಯರ್‍ ಗಳು ತಮ್ಮ ಉದ್ಯೋಗವನ್ನು  ಕೇವಲ ಸರ್ಕಾರ ಸೇವೆ ಎಂದು ಭಾವಿಸದೇ, ದೇಶದ ಅಭಿವೃದ್ಧಿಗಾಗಿ ಉನ್ನತಿಗಾಗಿ ಶ್ರಮಿಸಬೇಕು.  ನೂತನ ಆವಿಷ್ಕಾರ, ಮೂಲಭೂತಸೌಕರ್ಯಗಳ ಅಭಿವೃದ್ಧಿ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ದೇಶ ದಾಪುಗಾಲಿಡಲು ಹೆಮ್ಮೆಯ ಇಂಜಿನಿಯರ್‍ಗಳು ಕೊಡುಗೆ ಅಪರಿಮಿತ ಎಂದು ಸ್ಮರಿಸಿದ ಡಿಸಿಎಂ, ಇಂಜಿನಿಯರ್‍ಗಳಿಗೆ ಶುಭಾಶಯಗಳನ್ನು ಕೋರಿದರು.   ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಶ್ರೀ ಬಿ. ಗುರುಪ್ರಸಾದ್, ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Adopt –technology- expertise – modeled – engineers-Sir M. Vishweshwaraiah-DCM -Govinda Karajola

The post ಸರ್.ಎಂ.ವಿಶ್ವೇಶ್ವರಯ್ಯ ಅವರ ಮಾದರಿಯಂತೆ ತಂತ್ರಜ್ಞಾನ ಪರಿಣಿತಿ ಅಳವಡಿಸಿಕೊಳ್ಳಿ- ಇಂಜಿನಿಯರ್‍ ಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಕರೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.