equipment Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸೆಸ್ಕಾಂ ನಿರ್ಲಕ್ಷ್ಯ: ಕೃಷಿ ಪರಿಕರ,ಬೆಳೆ ಬೆಂಕಿಗಾಹುತಿ..!
ಮೈಸೂರು,ಮೇ,12,2025 (www.justkannada.in): ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕೃಷಿ ಪರಿಕರ, ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರು ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದ್ದು ಇದಕ್ಕೆ ಸೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆರೋಪಿಸಿದ್ದಾರೆ.

ಜಮೀನಿನಲ್ಲಿ ವಿದ್ಯುತ್ ಕಂಬಗಳು ಹಾದು ಹೋಗಿದ್ದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತುಕೊಂಡಿದೆ. ಬಿರುಗಾಳಿಗೆ ಸಾರ್ಟ್ ಸರ್ಕ್ಯೂಟ್‌ಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಪರಿಣಾಮ ಬೆಳೆ, ಕೃಷಿ ಪರಿಕರಗಳು ಬೆಂಕಿಗಾಹುತಿಯಾಗಿವೆ.

ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ರೈತರಿಗೆ ಸೇರಿದ ಡ್ರಿಪ್ ಪೈಪ್ ಗಳು, ಡ್ರಮ್ ಗಳು, ಟೊಮೆಟೊ ಬೆಳೆ ಬೆಂಕಿಗಾಹುತಿಯಾಗಿವೆ.

ನಮ್ಮ ಜಮೀನಿನ ಪಕ್ಕದಲ್ಲಿರುವ ವಿದ್ಯುತ್ ತಂತಿಗಳು ಜೋತು ಬಿದ್ದಿವೆ. ವಿದ್ಯುತ್ ತಂತಿ ಸರಿಪಡಿಸುವಂತೆ ಚೆಸ್ಕಾಂ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಲಾಖೆಯ ಅಧಿಕಾರಿಗಳು ಹಾಗೂ ಲೈನ್ ಮ್ಯಾನ್ ಗಳ ನಿರ್ಲಕ್ಷ್ಯದಿಂದ ಘಟನೆಗಳು ದಿನನಿತ್ಯ ನಡೆಯುತ್ತಲೇ ಇವೆ. ಈ ಸಂಬಂಧ ಕರೆ ಮಾಡಿದರೆ ಯಾವೊಬ್ಬ ಅಧಿಕಾರಿಯು ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯ ವಹಿಸಿದ್ದಾರೆ. ತುಂಡಾಗಿ ಬಿದ್ದ ತಿಂತಿಗಳನ್ನ ತುಳಿದರೆ ಏನು ಗತಿ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು  ಘಟನೆಯಿಂದ ಹಾನಿಯಾಗಿರುವುದಕ್ಕೆ ತಕ್ಷಣವೇ ಪರಿಹಾರ ನೀಡಬೇಕು. ಜೋತು ಬಿದ್ದಿರುವ ತಂತಿಗಳನ್ನ ಸರಿಪಡಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

Key words: SESCOM, negligence, Agricultural, equipment, crops, burnt

The post ಸೆಸ್ಕಾಂ ನಿರ್ಲಕ್ಷ್ಯ: ಕೃಷಿ ಪರಿಕರ,ಬೆಳೆ ಬೆಂಕಿಗಾಹುತಿ..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಕ್ರೀಡಾ ಸಾಮಗ್ರಿಗಳ ವಿತರಣೆ.
ಹುಣಸೂರು,ಆಗಸ್ಟ್,13,2022(www.justkannada.in): ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೀಡಾ ಸಾಮಗ್ರಿಗಳನ್ನು ಮತ್ತು ಸಮವಸ್ತ್ರ ವಿತರಣೆ ಮಾಡಿದರು.

ಇದೇ ಸಮಯದಲ್ಲಿ  10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು. ಮೊದಲ ಬಹುಮಾನ 5,000, ಎರಡನೇ ಬಹುಮಾನ 3000, ಮೂರನೇ ಬಹುಮಾನ 25000ಗಳನ್ನು ನೀಡಲಾಯಿತು.

ಬಳಿಕ ಮಾತನಾಡಿದ  ಲಾ ಗೈಡ್ ಕಾನೂನು ಮಾಸಪತ್ರಿಕೆ ಸಂಪಾದಕರಾದ ವೆಂಕಟೇಶ್, ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ  ನೀಡಿದರು. ಹಾಗೆಯೇ ಪ್ರತಿವರ್ಷ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೂರು ವಿದ್ಯಾರ್ಥಿಗಳಿಗೆ ಎಂ ಬಿ ಲಲಿತಮ್ಮ ಹಾಗೂ ನಿಂಗೇಗೌಡ ಅವರ ನೆನಪಿನಾರ್ಥವಾಗಿ ಬಹುಮಾನ ನೀಡಲಾಗುವುದು ಎಂದು  ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಅವರು ಮಾತನಾಡಿ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದು ಬಹು ಮುಖ್ಯ. ಸೋಲು ಗೆಲುವುಗಳನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸುವುದರೊಂದಿಗೆ ಕ್ರೀಡಾಭಿಮಾನವನ್ನು ಮೆರೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದಾರಾ ಮಹೇಶ್,  ಮಾಜಿ ಚೇರ್ಮನ್ ಮರಿಲಿಂಗೇಗೌಡ, ರಮೇಶ್ ವೀರಣ್ಣ ಕರಡಿ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Key words: Distribution -free uniforms, -sports- equipment –students-Law Guide – magazine

The post ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಕ್ರೀಡಾ ಸಾಮಗ್ರಿಗಳ ವಿತರಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಎಸ್ ಐ ಆಸ್ಪತ್ರೆಗೆ ಉಪಕರಣ ಮತ್ತು ಸಿಬ್ಬಂದಿ ಕೊರತೆ ನೀಗಿಸುವಂತೆ ಸಚಿವ ಶಿವರಾಂ ಹೆಬ್ಬಾರ್ ಗೆ ಸಂಸದ ಪ್ರತಾಪ್ ಸಿಂಹ ಮನವಿ…
ಮೈಸೂರು,ಫೆಬ್ರವರಿ,26,2021(www.justkannada.in): ಮೈಸೂರಿನ ಕೆ.ಆರ್ ಎಸ್ ರಸ್ತೆಯಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಅವಶ್ಯವಿರುವ ಉಪಕರಣ ಒದಗಿಸುವಂತೆ ಹಾಗೂ ಸಿಬ್ಬಂದಿ ಕೊರತೆಯನ್ನ ನೀಗಿಸುವಂತೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು.

ಇಂದು ಸಂಸದ ಪ್ರತಾಪ್ ಸಿಂಹ ಮೈಸೂರು ಕೆ.ಆರ್.ಎಸ್. ರಸ್ತೆಯಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಅವಶ್ಯಕವಿರುವ ಸುಮಾರು ರೂ.8,58,65,000/-ಗಳ ವೈದ್ಯಕೀಯ ಉಪಕರಣಗಳನ್ನು ಒದಗಿಸುವಂತೆ ಹಾಗೂ ಸಿಬ್ಬಂದಿ ಕೊರತೆ ಪೂರೈಸುವಂತೆ ಕಾರ್ಮಿಕ ಸಚಿವ ಎ ಶಿವರಾಮ್ ಹೆಬ್ಬಾರ್  ಅವರಲ್ಲಿ ಮನವಿ ಮಾಡಿದರು.

ಇದಕ್ಕೆ ಕೂಡಲೆ ಸ್ಪಂದಿಸಿದ ಸಚಿವ ಶಿವರಾಂ ಹೆಬ್ಬಾರ್,  ಸುಮಾರು ರೂ.8,58,65,000/-ಗಳ ವೈದ್ಯಕೀಯ ಉಪಕರಣಗಳಿಗೆ ಅನುಮೋದನೆ ನೀಡಿದ್ದು, ಕೂಡಲೇ ಸಿಬ್ಬಂದಿಯ ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಕುಶಾಲನಗರದಲ್ಲಿ 100 ಹಾಸಿಗೆಗಳ ESI ಆಸ್ಪತ್ರೆ ತೆರೆಯುವಂತೆ ಮನವಿ…

ಹಾಗೆಯೇ  ಕೊಡಗಿನ ಕುಶಾಲನಗರದಲ್ಲಿ 100 ಹಾಸಿಗೆಗಳ ಇಎಸ್ ಐ ಆಸ್ಪತ್ರೆ ತೆರೆಯುವಂತೆ ಸಚಿವ ಶಿವರಾಮ್ ಹೆಬ್ಬಾರ್ ಅವರಿಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದು, ಸಂಸದರ ಮನವಿಗೆ ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಕೋಲಾರ ಸಂಸದರಾದ ಮುನಿಸ್ವಾಮಿಯವರೂ ಜತೆಗಿದ್ದರು.

Key words: MP Pratap simha- appeals -Minister -Shivaram Hebbar -supply -equipment -staff -ESI hospital

The post ಇಎಸ್ ಐ ಆಸ್ಪತ್ರೆಗೆ ಉಪಕರಣ ಮತ್ತು ಸಿಬ್ಬಂದಿ ಕೊರತೆ ನೀಗಿಸುವಂತೆ ಸಚಿವ ಶಿವರಾಂ ಹೆಬ್ಬಾರ್ ಗೆ ಸಂಸದ ಪ್ರತಾಪ್ ಸಿಂಹ ಮನವಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.