30.8 C
Bengaluru
Friday, June 2, 2023
Home Tags Escape

Tag: escape

ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡೇಟು.

0
ಬೆಂಗಳೂರು,ನವೆಂಬರ್,23,2022(www.justkannada.in):  ಪೊಲೀಸರ ಮೇಲೆಯೇ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ  ದರೋಡೆಕೋರನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್​ಶಿಫ್ಟ್​...

ಗೃಹಿಣಿ ಅನುಮಾನಾಸ್ಪದ ಸಾವು: ಪತಿ ನಾಪತ್ತೆ…

0
ಮೈಸೂರು,ನವೆಂಬರ್,8,2021(www.justkannada.in): ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿ ಆಕೆಯ ಪತಿರಾಯ ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದೆ. ಕೊಳ್ಳೆಗಾಲದ ಮಧು (26) ಮೃತಪಟ್ಟವರು. ಒಂದೂವರೆ ವರ್ಷದ ಹಿಂದೆ ಕೊಳ್ಳೆಗಾಲದ...

“ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು”

0
ಮೈಸೂರು,ಫೆಬ್ರವರಿ,10,2021(www.justkannada.in) : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಹಂದನಹಳ್ಳಿ...

ಪರಾರಿಗೆ ಯತ್ನಿಸಿದ ಸುಲಿಗೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧನ 

0
ಬೆಂಗಳೂರು,ನವೆಂಬರ್,08,2020(www.justkannada.in) :  ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಸುಲಿಗೆಕೋರ ಅರ್ಬಾಜ್ ಖಾನ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಎಚ್.ಆರ್.ಬಿ.ಆರ್.ಲೇಔಟ್ ನಲ್ಲಿ ನಡೆದಿದೆ.ಬಾಣಸವಾಡಿ ಇನ್ ಸ್ಪೆಕ್ಟರ್...

ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರಿಂದ ಗುಂಡು

0
ಹಾಸನ,ನವೆಂಬರ್,04,2020(www.justkannada.in) : ಗ್ರಾಮಾಂತರ ಠಾಣೆ ಪಿಎಸ್‌ಐ ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್ ಸುನಿಲ್ ಎಂಬಾತನ‌ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.ನಗರದ ಹೊರವಲಯದ ಕೃಷ್ಣ ನಗರದಲ್ಲಿ ಮಂಗಳವಾರ ರಾತ್ರಿ‌ ಗ್ರಾಮಾಂತರ...

ಕೊರೋನಾ ಸೋಂಕಿತ ಕೈದಿ ಕೋವಿಡ್ ಆಸ್ಪತ್ರೆಯಿಂದ ಎಸ್ಕೇಪ್….

0
ಮೈಸೂರು,ಆ,3,2020(www.justkannada.in):  ಕೊರೋನಾ ಸೋಂಕಿತ ವಿಚಾರಣಾಧೀನ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊರೊನಾ ಸೋಂಕಿತ 21 ವರ್ಷದ ವಿಚಾರಣಾಧೀನ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ವಿಚಾರಣಾಧೀನ ಕೈದಿಯಾಗಿದ್ದ ಈತನನ್ನು ಶನಿವಾರ ರಾತ್ರಿಯಷ್ಟೇ...

ಮೈಸೂರಿನಲ್ಲಿ ಮೂವರು ಕೊರೋನಾ ಸೋಂಕಿತ ವ್ಯಕ್ತಿಗಳು ನಾಪತ್ತೆ…

0
ಮೈಸೂರು,ಜು,24,2020(www.justkannada.in):  ಕೊರೋನಾ ಪಾಸಿಟಿವ್ ಬಂದ ಮೂವರು ವ್ಯಕ್ತಿಗಳು ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಅಗ್ರಹಾರದ ರಾಮಾನುಜಾ ರಸ್ತೆ ಅಡ್ರೆಸ್ ಕೊಟ್ಟಿರುವ ಮೂವರು ಸೋಂಕಿತ ವ್ಯಕ್ತಿಗಳು  ನಾಪತ್ತೆಯಾಗಿದ್ದಾರೆ. ಈ ಕುರಿತು ಸ್ಥಳಿಯ ಕಾರ್ಪೋಟರ್ ಬಿ.ವಿ....

ಅನ್ ಲಾಕ್ ಬೆನ್ನಲ್ಲೆ ಶುರುವಾಯ್ತ ಸರಗಳ್ಳರ ಕೈಚಳಕ:  ಮಹಿಳೆಯ ಸರ ಕಸಿದು ಎಸ್ಕೇಪ್…

0
ಮೈಸೂರು,ಜೂ,1,2020(www.justkannada.in): ಮಹಾಮಾರಿ ಕೊರೋನಾ ಅಟ್ಟಹಾಸದಿಂದ ಲಾಕ್ ಡೌನ್ ಮಾಡಿದ್ದ  ವೇಳೆ ಕಡಿಮೆಯಾಗಿದ್ದ ಅಪರಾಧ ಪ್ರಕರಣಗಳು ಇದೀಗ ಅನ್‌ಲಾಕ್ ಬೆನ್ನೆಲ್ಲೇ  ಹೆಚ್ಚಾಗಿದೆ. ಮೈಸೂರಿನಲ್ಲಿ ಸರಗಳ್ಳರು ತಮ್ಮ ಕೈಚಳಕ ಶುರುಮಾಡಿದ್ದು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿರುವ...

ಕೊರೋನಾ ಶಂಕೆ ಹಿನ್ನೆಲೆ: ಆಸ್ಪತ್ರೆಗೆ  ದಾಖಲಾಗಿದ್ದ ವ್ಯಕ್ತಿ ಪರಾರಿ….

0
ಬೆಂಗಳೂರು,ಮಾ,17,2020(www.justkannada.in):  ಕೊರೋನಾ ಮಹಾಮಾರಿ ಭೀತಿಗೆ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಈ ನಡುವೆ ಕೊರೋನಾ ಶಂಕೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊರೋನಾ ಶಂಕೆ ಹಿನ್ನೆಲೆ ಇತ್ತೀಚೆಗೆ ಅಮೆರಿಕಾದಿಂದ...

ದರೋಡೆ ಮಾಡಿ ಎಸ್ಕೇಪ್ ಆಗುತ್ತಿದ್ದವರನ್ನ ಸಿನಿಮೀಯ ರೀತಿ ಚೇಸ್ ಮಾಡಿ ಹಿಡಿದು ಪೊಲೀಸರಿಗೊಪ್ಪಿಸಿದ ನಟ…

0
ಬೆಂಗಳೂರು,ಡಿ,27,2019(www.justkannada.in):   ದರೋಡೆ ಮಾಡಿ ಎಸ್ಕೇಪ್ ಆಗುತ್ತಿದ್ದ ದರೋಡೆಕೋರರನ್ನ ನಟರೊಬ್ಬರು ಸಿನಿಮೀಯ ರೀತಿ ಚೇಸ್ ಮಾಡಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಟ ರಘುಭಟ್  ಎಂಬುವವರು ದರೋಡೆ ಕೋರರನ್ನ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.  ಅಬ್ದುಲ್ ಮತ್ತು...
- Advertisement -

HOT NEWS

3,059 Followers
Follow