Tag: evening
ಸಂಜೆ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ: ಬೆಳಗಾವಿಯಲ್ಲಿ ಅಂತಿಮದರ್ಶನಕ್ಕೆ ಸಿದ್ಧತೆ.
ಬೆಳಗಾವಿ,ಸೆಪ್ಟಂಬರ್,7,2022(www.justkannada.in): ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಸಂಜೆ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ.
ಸಂಜೆ 5 ಗಂಟೆಗೆ ತಂದೆ ತಾಯಿ ಸಮಾಧಿ...
ಬೆಂಗಳೂರಿನಲ್ಲಿ ಮಳೆ ಅವಾಂತರ ಹಿನ್ನೆಲೆ: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್.
ಬೆಂಗಳೂರು,ಸೆಪ್ಟಂಬರ್,1,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಠಿಯಾಗಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.
ಸಂಜೆ 4 ಗಂಟೆಗೆ...
ಸಂಜೆಯೊಳಗೆ ಎಂಇಎಸ್ ನಿಷೇಧಿಸಿ: ಇಲ್ಲದಿದ್ರೆ ಕರ್ನಾಟಕ ಬಂದ್- ವಾಟಾಳ್ ನಾಗರಾಜ್ ಎಚ್ಚರಿಕೆ.
ಬೆಂಗಳೂರು,ಡಿಸೆಂಬರ್,20,2021(www.justkannada.in): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಎಂಇಎಸ್ ಅನ್ನು ಸಂಜೆಯೊಳಗೆ ನಿಷೇಧಿಸದಿದ್ದರೇ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ...
ಪೌರ ಕಾರ್ಮಿಕನ ಮೇಲೆ ಹಲ್ಲೆ: ಸಂಜೆಯೊಳಗೆ ಆರೋಪಿಗಳನ್ನ ಬಂಧಿಸುವಂತೆ ಎಸ್ಪಿಗೆ ಸಚಿವ ಕೆ.ಎಸ್ ಈಶ್ವರಪ್ಪ...
ಶಿವಮೊಗ್ಗ,ನವೆಂಬರ್,17,2021(www.justkannada.in): ಶಿವಮೊಗ್ಗದಲ್ಲಿ ಪೌರಕಾರ್ಮಿಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಸಂಜೆಯೊಳಗೆ ಆರೋಪಿಗಳನ್ನ ಬಂಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಖಡಕ್ ಸೂಚನೆ ನೀಡಿದರು.
ಹಲ್ಲೆಯಿಂದ ಗಾಯಗೊಂಡು ಪೌರಕಾರ್ಮಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ...
ನಾಳೆ ಸಂಜೆ ಮೈಸೂರು ದಸರಾ ಹೈಪವರ್ ಕಮಿಟಿ ಸಭೆ.
ಮೈಸೂರು,ಸೆಪ್ಟಂಬರ್,2,2021(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಕುರಿತು ನಾಳೆ ಬೆಂಗಳೂರಿನಲ್ಲಿ ಹೈ ಪವರ್ ಕಮಿಟಿಯ ಮೊದಲ ಸಭೆ ನಡೆಯಲಿದೆ.
ನಾಳೆ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನಾ...
ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ- ಸಿಎಂ ಬಿಎಸ್ ಯಡಿಯೂರಪ್ಪ.
ಬೆಳಗಾವಿ,ಜುಲೈ25,2021(www.justkannada.in): ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ. ಸಂದೇಶ ನೋಡಿಕೊಂಡು ಸೂಕ್ತ ತೀರ್ಮಾನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿಯ ನೆರೆಹಾನಿ ಪ್ರದೇಶಕ್ಕೆ ಭೇಟಿ ನೀಡಲು ಇಂದು ಬೆಳಗಾವಿ...
ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆ ಸಂಜೆ ಸರ್ವಪಕ್ಷ ಸಭೆ…
ಬೆಂಗಳೂರು,ಏಪ್ರಿಲ್,19,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅದನ್ನ ತಡೆಗಟ್ಟುವ ಕುರಿತು ಚರ್ಚಿಸಲು ನಾಳೆ ಸಂಜೆ ಸರ್ವಪಕ್ಷ ನಾಯಕರ ಸಭೆ ಕರೆಯಲಾಗಿದೆ.
ನಾಳೆ ಸಂಜೆ 4.30ಕ್ಕೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ...
“ಡಿ.ಕೆ.ಶಿ ವಾಸ್ತವ್ಯ ಹೂಡಿರುವ ಹೋಟೆಲ್ ಗೆ ಬಿಗಿ ಬಂದೋಬಸ್ತ್” : ಸಂಜೆ ಬೈ ಎಲೆಕ್ಷನ್...
ಬೆಳಗಾವಿ,ಮಾರ್ಚ್,28,2021(www.justkannada.in) : ಬೈ ಎಲೆಕ್ಷನ್ ಹಿನ್ನೆಲೆ ಬೆಳಗಾವಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಜೆ ಪಕ್ಷದ ಆಯ್ದ ಕೆಲವು ಮುಖಂಡರೊಂದಿಗೆ ಕಾಂಗ್ರೆಸ್ ಭವನದಲ್ಲಿ ಚುನಾವಣೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ.
ಪೊಲೀಸ್ ಬಿಗಿಬಂದೋಬಸ್ತ್ ನಡುವೆ ಏರ್...
ನಾಳೆ ಸಂಜೆ 7 ರಿಂದ 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ: ಒಬ್ಬ...
ಬೆಂಗಳೂರು,ಜನವರಿ,12,2021(www.justkannada.in): ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು ಸಿಎಂ ಬಿಎಸ್ ವೈ ಸಂಪುಟಕ್ಕೆ ನೂತನ ಸಚಿವರು ಸೇರ್ಪಡೆಯಾಗಲಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಾಳೆ 7ರಿಂದ...
ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ- ಸಿಎಂ ಬಿಎಸ್...
ಬೆಂಗಳೂರು,ಜನವರಿ,12,2021 (www.justkannada.in): ಅಂತೂ ಇಂತೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಮಯ ನಿಗದಿಯಾಗಿದ್ದು, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು...