exam fee Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಗೃಹಲಕ್ಷ್ಮೀ ಹಣದಿಂದ ಪರೀಕ್ಷೆ ಶುಲ್ಕ ಕಟ್ಟಿದ ವಿದ್ಯಾರ್ಥಿ: ಸಂತಸ ವ್ಯಕ್ತಪಡಿಸಿ ಶುಭಹಾರೈಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್,19,2024 (www.justkannada.in): ಬಿ.ಇಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ತಾಯಿಗೆ ಬಂದ ಗೃಹಲಕ್ಷ್ಮೀ ಯೋಜನೆ ಹಣದಿಂದ ಪರೀಕ್ಷಾ ಶುಲ್ಕ ಕಟ್ಟಿದ್ದು ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ವಿದ್ಯಾರ್ಥಿಯ ಪೋಸ್ಟ್ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ.

ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ ಇಂದು ಮುಖ್ಯಮಂತ್ರಿಯಾಗಿ ಕೋಟ್ಯಂತರ ಕನ್ನಡಿಗರ ಸೇವೆ ಮಾಡುವ ಭಾಗ್ಯ ನನ್ನದಾಗುತ್ತಿರಲಿಲ್ಲ. ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಯೋಜನೆ ನಿಜವಾಗಿ ತಲುಪಬೇಕಿರುವುದು ಮತ್ತು ತಲುಪುತ್ತಿರುವುದು ಇಂತಹ ಜನರನ್ನೆ. ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಕಡುಬಡತನದಲ್ಲೂ ಕೂಡಿಟ್ಟು ಮಗನ ಶಿಕ್ಷಣಕ್ಕಾಗಿ ಕೊಟ್ಟ ಆ ತಾಯಿಯ ಪ್ರೀತಿ – ಕಾಳಜಿಗೆ ಧನ್ಯವಾದ. ಬಿ.ಇಡಿ ಶಿಕ್ಷಣ ಮುಗಿಸಿ ಶಿಕ್ಷಕನಾಗಿ ನೂರಾರು ಮಕ್ಕಳ ಬದುಕು ರೂಪಿಸುವಂತಾಗು. ಇಂದು ನೀನು ಧನ್ಯವಾದ ತಿಳಿಸಿದ್ದಕ್ಕಿಂತ ಹೆಚ್ಚು ಖುಷಿ ಅಂದು ನನಗಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ.

ಗೃಹಲಕ್ಷ್ಮೀ ಹಣದಿಂದ ಪರೀಕ್ಷಾ ಶುಲ್ಕ ಕಟ್ಟಿರುವ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದ  ವಿದ್ಯಾರ್ಥಿ, ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ. ಕುಟುಂಬ ಸಾಲದ ಸುಳಿಯಲ್ಲಿದೆ ತಂದೆ ಬಳಿ ಹಣ ಕೇಳೋಕೆ ಆಗದೆ ತಾಯಿ ಉಳಿಸಿಟ್ಟಿದ್ದ ಯೋಜನೆಯ ಹಣ ಸಹಾಯಕ್ಕೆ ಬಂದಿದೆ. ಸಂಕಷ್ಟದ ಸಮಯದಲ್ಲಿ ನನ್ನನ್ನ ಕಾಪಾಡಿದೆ. ಸಿದ್ದರಾಮಯ್ಯ ಅವರಿಗೆ ಎಷ್ಟ್ ಧನ್ಯವಾದ ಹೇಳಿದ್ರು ಸಾಲಲ್ಲ ಎಂದು ಬರೆದುಕೊಂಡಿದ್ದರು.

Key words: CM Siddaramaiah, student, exam fee, Grihalakshmi,  money

The post ಗೃಹಲಕ್ಷ್ಮೀ ಹಣದಿಂದ ಪರೀಕ್ಷೆ ಶುಲ್ಕ ಕಟ್ಟಿದ ವಿದ್ಯಾರ್ಥಿ: ಸಂತಸ ವ್ಯಕ್ತಪಡಿಸಿ ಶುಭಹಾರೈಸಿದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ವಿವಿ: ಪದವಿ 3, 5 ನೇ ಸೆಮಿಸ್ಟರ್ ಪರೀಕ್ಷೆ ಶುಲ್ಕ‌ ಕಟ್ಟಲು ಸೂಚನೆ.
ಮೈಸೂರು,ಜನವರಿ,29,2022(www.justkannada.in):  ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ನಡೆಯಲಿರುವ 3 ಮತ್ತು 5ನೇ ಸೆಮಿಸ್ಟರ್‌ ನ (CBCS-Freshers) ಹಾಗೂ 1, 3 ಮತ್ತು 5ನೇ ಸೆಮಿಸ್ಟರ್‌ ನ (CBCS-Repeaters & Non CBCS-Repeaters) ಎಲ್ಲಾ ಸ್ನಾತಕ ಪದವಿಯ ಪರೀಕ್ಷೆಗಳ ಸಂಬಂಧ ಕೆಳಕಂಡಂತೆ ದಿನಾಂಕಗಳನ್ನು ಪರಿಷ್ಕರಿಸಿ ಕುಲಸಚಿವರು (ಪರೀಕ್ಷಾಂಗ) ಆದೇಶ ಹೊರಡಿಸಿದ್ದಾರೆ.

2004 ರಿಂದ (Semester Scheme) ಪದವಿಯ ಎರಡುಪಟ್ಟು ಅವಧಿ ಮುಗಿದ ನಂತರವು ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ಒಂದು ಅವಕಾಶ ನೀಡಿರುವುದರಿಂದ ಈ ವಿದ್ಯಾರ್ಥಿಗಳಿಂದ ಸಹ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಷ್ಕೃತ ಅಂತಿಮ ದಿನಾಂಕಗಳೆಂದರೆ:

ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಭರ್ತಿಮಾಡಿದ ಅರ್ಜಿಗಳನ್ನು ಕಾಲೇಜಿಗೆ ಸಲ್ಲಿಸಲು ಫೆ.5ರಂದು ಕೊನೇ ದಿನ. ಆನ್‌ ಲೈನ್‌ ಮೂಲಕ ಪರೀಕ್ಷಾ ಅರ್ಜಿಗಳನ್ನು ಕಾಲೇಜಿನವರು ಭರ್ತಿ ಮಾಡಲು ಫೆ.10ರಂದು ಅಂತಿಮ ದಿನ. ಪರೀಕ್ಷಾ ಶುಲ್ಕವನ್ನು ಡಿ.ಡಿ ಮೂಲಕ ಪರೀಕ್ಷಾ ಖಾತೆಗೆ ಪರೀಕ್ಷಾ ಖಾತೆ ಸಂಖ್ಯೆ: 54007591200 (Examination Account) SBI, University Campus Branch, Mysuru ಇವರಿಗೆ ಪಾವತಿಸಿ ಚಲನ್ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸಲು ಫೆ.14ರಂದು ಅಂತಿಮ ದಿನ.

ಪ್ರವೇಶ ಪತ್ರಗಳ ಮುದ್ರಣದ ನಂತರ ವಿಶ್ವವಿದ್ಯಾನಿಲಯದ ಅನುಮೋದನೆ ಪಡೆಯಲು [ಆನ್‌ಲೈನ್ ಮೂಲಕ ಅಭ್ಯರ್ಥನಾ ಪಟ್ಟಿಯನ್ನು ಮುದ್ರಿಸಿ ಪ್ರಾಂಶುಪಾಲರ ಸಹಿ ಪಡೆದು ಒಂದು ಪ್ರತಿಯನ್ನು ಪ್ರವೇಶ ಪತ್ರಗಳ ಜೊತೆಯಲ್ಲಿ ಕುಲಸಚಿವ (ಪರೀಕ್ಷಾಂಗ) ಇವರಿಗೆ ಸಲ್ಲಿಸಬೇಕು] ಫೆ.18ರೊಳಗೆ ಸಲ್ಲಿಸಬೇಕು

ಆನ್‌ಲೈನ್ ಮೂಲಕ C & C (continuous assessment) ಅಂಕಗಳನ್ನು ನಮೂದಿಸಲು ಫೆಬ್ರವರಿ 21 ಹಾಗೂ‌ ಪ್ರಾಯೋಗಿಕ ಪರೀಕ್ಷೆಗಳನ್ನು ಪೂರ್ಣಗೊಳಿಸುವ ದಿನಾಂಕ ಲಿಖಿತ ಪರೀಕ್ಷೆಗಳು ಫೆಬ್ರವರಿ21ರಿಂದ ಪ್ರಾರಂಭವಾಗುತ್ತದೆ.

Key words: Mysore university-degree- exam fee

ENGLISH SUMMARY….

UoM asks 3, 5th semester degree students to pay exam fee

Mysuru, January 29, 2022 (www.justkannada.in): The Registrar (Exams) of the University of Mysore has issued orders revising the dates of graduate and post-graduate exams including the 3rd and 5th semester (CBCS-Freshers) exams and 1, 3, and 5th semester (CBCS-Repeaters & Non CBCS-Repeaters) to be held in February/March.

In a press statement, he has informed that several students have failed to pass the degree exams even after completion of twice the duration of graduation (semester scheme) from 2004. Such students have been allowed to appear for the exams who are allowed to pay the exam fee.

The details of the revised final dates are as follows:

The last date to pay the examination fee and submit the filled-up application forms to the College is February 5. The last date to submit exam applications online is February 10. The exam fee can be paid through DD in the name of the examination account No.: 54007591200 (Examination Account), SBI, University Campus Branch, Mysuru. The last date to pay the fee and submit the fee paid challan to the College is February 14.

Keywords: University of Mysore/ Exam fee/ revised date

The post ಮೈಸೂರು ವಿವಿ: ಪದವಿ 3, 5 ನೇ ಸೆಮಿಸ್ಟರ್ ಪರೀಕ್ಷೆ ಶುಲ್ಕ‌ ಕಟ್ಟಲು ಸೂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.