20.8 C
Bengaluru
Monday, December 5, 2022
Home Tags Exam

Tag: exam

ಮೈಸೂರು ವಿವಿ: ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ.

0
ಮೈಸೂರು:,ಸೆಪ್ಟಂಬರ್,19,2022(www.justkannada.in):  2022-23ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಮೈಸೂರು ವಿಶ್ವವಿದ್ಯಾನಿಲಯದ ವಿವಿಧ ಅಧ್ಯಯನ ವಿಭಾಗಗಳು/ ಸ್ನಾತಕೋತ್ತರ ಕೇಂದ್ರಗಳು/ಘಟಕ ಕಾಲೇಜುಗಳು ಸಂಯೋಜಿತ ಕಾಲೇಜುಗಳಲ್ಲಿ ನಡೆಸುವ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶಾತಿ ಪರೀಕ್ಷೆಯು ಎಲ್ಲಾ...

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್:  ನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ..

0
ಬೆಂಗಳೂರು,ಆಗಸ್ಟ್,8,2022(www.justkannada.in):  ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುಡ್ ನ್ಯೂಸ್ ನೀಡಿದ್ದು,  ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ( ಶಿಕ್ಷಕರ ಅರ್ಹತಾ ಪರೀಕ್ಷೆ) ಪರೀಕ್ಷೆ ನಡೆಸುವುದಾಗಿ...

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆಗೆ ಉತ್ತಮ ಫಲಿತಾಂಶ: ಈ ಬಾರಿಯೂ...

0
ಮೈಸೂರು,ಮೇ,19,2022(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದ್ದು ಈ ಬಾರಿಯೂ ಹೆಣ್ಣುಮಕ್ಕಳೆ ಮೇಲುಗೈ ಸಾಧಿಸಿದ್ದಾರೆ ಎಂದು ಮೈಸೂರು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಹೇಳಿದರು. ಈ ಕುರಿತು...

ಪಿಎಸ್ ಐ ನೇಮಕಾತಿ ಅಕ್ರಮ ಬೆನ್ನಲ್ಲೆ ಎಚ್ಚೆತ್ತ ಸರ್ಕಾರ: ಬಿಗಿ ಭದ್ರತಾ ಕ್ರಮಗಳೊಂದಿಗೆ ಶಿಕ್ಷಕರ...

0
ಬೆಂಗಳೂರು,ಮೇ,10,2022(www.justkannada.in):  ರಾಜ್ಯದಲ್ಲಿ ಪಿಎಸ್ ಐ ನೇಮಕಾತಿ ಅಕ್ರಮ ಹಗರಣ ಬೆಳಕಿಗೆ ಬಂದ ಬೆನ್ನಲ್ಲೆ ಇದೀಗ ಎಚ್ಚೆತ್ತಿರುವ ರಾಜ್ಯ ಸರ್ಕಾರ ಮೇ 21 ಮತ್ತು 22 ರಂದು ನಡೆಯುವ 15 ಸಾವಿರ ಶಿಕ್ಷಕರ ನೇಮಕಾತಿ...

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ.

0
ಶಿವಮೊಗ್ಗ,ಮಾರ್ಚ್,28,2022(www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು ಈ ನಡುವೆ  ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿ ಪೋಷಕರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ...

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು- ಮಾಜಿ ಸಿಎಂ ಹೆಚ್.ಡಿ...

0
ಬೆಂಗಳೂರು,ಮಾರ್ಚ್,28,2022(www.justkannada.in):  ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ,  ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ...

 ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶಕ್ಕಾಗಿ ಗ್ರಾಮ ವಾಸ್ತವ್ಯ: ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದ...

0
ಮೈಸೂರು,ಮಾರ್ಚ್,10,2022(www.justkannada.in): ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಮೀಪಿಸುತ್ತಿದ್ದು  ಈ ನಡುವೆ  ಉತ್ತಮ ಫಲಿತಾಂಶಕ್ಕಾಗಿ ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳು ಗ್ರಾಮವಾಸ್ತವ್ಯ ಮಾಡಿ ವಿದ್ಯಾರ್ಥಿಗಳಿಗೆ , ಪೋಷಕರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಮೈಸೂರು ಜಿಲ್ಲೆಯಲ್ಲಿ  ಕ್ಷೇತ್ರಶಿಕ್ಷಣಾಧಿಕಾರಿ...

ಗಂಗೋತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಪುಸ್ತಕ ವಿತರಣೆ.

0
ಮೈಸೂರು,ಫೆಬ್ರವರಿ,26,2022(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ಸಂಶೋಧಕರ ಒಕ್ಕೂಟ ಹಾಗೂ ರೋಟ್ರ್ಯಾಕ್ಟ್ ಮೈಸೂರು ಇವರ ನೆರವಿನೊಂದಿಗೆ ಮಾನಸಗಂಗೋತ್ರಿ ಆವರಣದಲ್ಲಿರುವ ಗಂಗೋತ್ರಿ ಶಾಲೆಯ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶನಿವಾರ ಪರೀಕ್ಷಾ...

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ.

0
ಬೆಂಗಳೂರು,ಫೆಬ್ರವರಿ,8,2022(www.justkannada.in):  ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪ್ರಕಟಣೆಯಂತೆ ಏಪ್ರಿಲ್​ 16...

70 ಅಂಕಗಳ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ 89 ಅಂಕಗಳನ್ನು ನೀಡಿದ ಬೆಂಗಳೂರು ವಿಶ್ವವಿದ್ಯಾಲಯ.

0
ಬೆಂಗಳೂರು, ಜನವರಿ 27, 2022 (www.justkannada.in): ಬೆಂಗಳೂರು ವಿಶ್ವವಿದ್ಯಾಲಯ ವಿವಾದಗಳಿಗೆ ಹೊಸತೇನಲ್ಲ. ಆದರೆ ಈಗ ಬಿ.ಕಾಂ. ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ದೊಡ್ಡ ತಪ್ಪನ್ನು ಮಾಡುವ ಮೂಲಕ ಮತ್ತೊಂದು ತೊಂದರೆಗೆ ಸಿಲುಕಿದೆ. ವಿದ್ಯಾರ್ಥಿಗಳ ಉತ್ತರ...
- Advertisement -

HOT NEWS

3,059 Followers
Follow