Tag: examination
5 ಮತ್ತು 8 ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ.
ಬೆಂಗಳೂರು,ಡಿಸೆಂಬರ್,13,2022(www.justkannada.in): ರಾಜ್ಯದಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮಕ್ಕಳ ಕಲಿಕಾ ಕೊರತೆ ನೀಗಿಸುವ ಸಲುವಾಗಿ ಶಿಕ್ಷಣ ಇಲಾಖೆ ಈ ಆದೇಶ...
ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷಾ ಅಕ್ರಮ ಪ್ರಕರಣ: ಮತ್ತೆ ನಾಲ್ವರ ಬಂಧನ.
ಬೆಳಗಾವಿ, ನವೆಂಬರ್,16,2022(www.justkannada.in): ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.
ಮಂಜುನಾಥ್ ರಾಮಪ್ಪ, ಪುಂಡಲಿಕ ಫಕೀರಪ್ಪ, ಬನಜ , ಮಹದೇವ ದಾಸನಾಳ ಬಂಧಿತ ಆರೋಪಿಗಳು....
SSC ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆಗೆ ಅವಕಾಶ ನೀಡಿ, ಕನ್ನಡಿಗರನ್ನೇ ನೇಮಿಸಿ-ಕೇಂದ್ರಕ್ಕೆ ಮಾಜಿ ಸಿಎಂ...
ಬೆಂಗಳೂರು,ಅಕ್ಟೋಬರ್,7,2022(www.justkannada.in): ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಿ. ಕರ್ನಾಟಕದಲ್ಲಿ ಕನ್ನಡಿಗರನ್ನೇ ನೇಮಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಪದವಿ ಶಿಕ್ಷಕರ ನೇಮಕಾತಿ ಪರೀಕ್ಷೆ: ಎಲ್ಲರ ಕಿವಿ ಹಾಗೂ ಕಣ್ಣುಗಳು ದಾವಣಗೆರೆಯತ್ತ..
ದಾವಣಗೆರೆ, ಮೇ 13, 2022 (www.justkannada.in): ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳಲ್ಲಿ ನಕಲು ಮಾಡುವ ಪದ್ಧತಿಗಳು ಎಷ್ಟರ ಮಟ್ಟಿಗೆ ತಾಂತ್ರಿಕವಾಗಿ ಆಧುನಿಕತೆಯನ್ನು ಪಡೆದುಕೊಂಡಿದೆ ಎಂದರೆ ನಕಲು ಮಾಡುವವರನ್ನು ಪತ್ತೆಹಚ್ಚಲು ಅಸಾಮಾನ್ಯವಾದ ವಿಧಾನಗಳನ್ನು ಆವಿಷ್ಕರಿಸಬೇಕಾಗುತ್ತಿದೆ.
ಉದಾಹರಣೆಗೆ, ದಾವಣಗೆರೆಯಲ್ಲಿ...
ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ : ಸರ್ಕಾರದಿಂದ ತಯಾರಿ: ವಿದ್ಯಾರ್ಥಿಗಳಿಗೆ ಸಲಹೆ...
ಹುಬ್ಬಳ್ಳಿ,ಮಾರ್ಚ್,27,2022(www.justkannada.in): ನಾಳೆಯಿಂದ ಎಸ್.ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳು ಭಯ ಇಲ್ಲದೆ ಪರೀಕ್ಷೆ ಬರೆಯಬೇಕು ಎಂಧು ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿಎಂ...
ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ.
ಬೆಂಗಳೂರು,ಅಕ್ಟೋಬರ್,11,2021(www.justkannada.in): ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಇಂದು ಎಸ್...
ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ- ಶಿಕ್ಷಣ ಸಚಿವ ಬಿ ಸಿ...
ಬೆಂಗಳೂರು, ಆಗಸ್ಟ್ 13,2021(www.justkannada.in): ಆಗಸ್ಟ್ -ಸೆಪ್ಟೆಂಬರ್ 20 21ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಬಗ್ಗೆ...
ಮೈಸೂರು ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆಯ ಉತ್ತರ ಪತ್ರಿಕೆ ಜೆರಾಕ್ಸ್ ಪ್ರತಿಗಾಗಿ ಮತ್ತು ಚಾಲೆಂಜ್...
ಮೈಸೂರು,ಜುಲೈ,29,2021(www.justkannada.in): ಫೆಬ್ರವರಿ/ಮಾರ್ಚ್/ಏಪ್ರಿಲ್ 2021ರಲ್ಲಿ ನಡೆದ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಯ ಜೆರಾಕ್ಸ್ ಪ್ರತಿಗಾಗಿ ಮತ್ತು ಚಾಲೆಂಜ್ ವ್ಯಾಲುಯೇಷನ್ ಗೆ ಅರ್ಜಿ ಸಲ್ಲಿಸಲು ಮೈಸೂರು ವಿಶ್ವ ವಿದ್ಯಾನಿಲಯ ಅವಕಾಶ ಕಲ್ಪಿಸಿದೆ.
ಈ ಕುರಿತು ಪ್ರಕಟಣೆ...
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲಾ ಜಿಲ್ಲೆಗಳಲ್ಲಿ ಸಿದ್ಧತೆ ಪೂರ್ಣ – ಶಿಕ್ಷಣ...
ಬೆಂಗಳೂರು,ಜುಲೈ.14,2021(www.justkannada.in): ಜುಲೈ 19 ಮತ್ತು 22ರಂದು ನಿಗದಿಯಾಗಿರುವಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ...
ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿ- ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಜುಲೈ,13,2021(www.justkannada.in): ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬ್ಯಾಂಕಿಂಗ್ ಸಿಬ್ಬಂದಿ...