exemption | Just Kannada - Daily News Updates

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಜುಲೈ 6 ಗಡುವು
ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ. 20ರಷ್ಟು ಹೆಚುವರಿ ವ್ಯತ್ಯಾಸದ ಮಿತಿಯೊಂದಿಗೆ)  ಅಳತೆಯ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭ ಪ್ರಮಾಣಪತ್ರ (ಒಸಿ) ವಿನಾಯಿತಿ ನೀಡಲಾಗಿದ್ದು, ಜಿ+3 ಅಥವಾ ಸಿಲ್ಟ್‌ ಪಾರ್ಕಿಂಗ್‌ + 4 ಮಹಡಿಗಳಿರುವ ವಸತಿ ಕಟ್ಟಡಗಳ ಮಾಲೀಕರು ಜುಲೈ 6, 2026ರೊಳಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಬೆಸ್ಕಾಂ ಮನವಿ ಮಾಡಿದೆ.

ಮೇ 31, 2026ರಂದು ಅಥವಾ ಅದಕ್ಕೂ ಮೊದಲು ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯವಾಗುವಂತೆ 2400(+ಶೇ.20ರಷ್ಟು ಹೆಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ಒಸಿ ಇಲ್ಲದೆ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಲು ಒಂದು ಬಾರಿಯ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಸೋಮವಾರ (ಜೂನ್‌ 22) ರಂದು ಆದೇಶ ಹೊರಡಿಸಿ 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು.

ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ವ್ಯಾಪ್ತಿಯೊಳಿಗಿರುವ ವಸತಿ ಕಟ್ಟಡಗಳಿಗೆ ಮಾತ್ರ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬೆಸ್ಕಾಂ ಈಗಾಗಲೇ ಚಾಲನೆ ನೀಡಿದ್ದು, ಸಾರ್ವಜನಿಕರು ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗಳಿಗೆ ಭೇಟಿ ನೀಡಿ, ಅಥವಾ ಬೆಸ್ಕಾಂ ಆನ್ಲೈನ್ ಜಾಲತಾಣದ ಮೂಲಕ ಜುಲೈ 6ರೊಳಗೆ ಅರ್ಜಿ ಸಲ್ಲಿಸಿ ಯೋಜನೆಯ ಉಪಯೋಗ ಪಡೆಯಲು ಬೆಸ್ಕಾಂ ವಿನಂತಿಸಿದೆ.

ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಾರ್ವತ್ರಿಕ ರಜೆ ದಿನಗಳಾದ ಜೂನ್‌ 26 (ಮೊಹರಂ ಕೊನೆದಿನ), ಜೂನ್‌ 27 (ನಾಲ್ಕನೇ ಶನಿವಾರ), 28 (ಭಾನುವಾರ) ಹಾಗೂ ಜುಲೈ 5 (ಭಾನುವಾರ) ರಂದು  ಬೆಸ್ಕಾಂನ ಉಪ ವಿಭಾಗ ಕಚೇರಿಗಳು ಕಾರ್ಯನಿರ್ವಹಿಸುತ್ತವೆ.

ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಮಾರ್ಗಸೂಚಿ

ಶಾಶ್ವತ ಸಂಪರ್ಕ ಕೋರಿರುವ ಅರ್ಜಿಗಳು:  ಮೇ 31, 2026ರೊಳಗೆ ಕಟ್ಟಡ ಪೂರ್ಣಗೊಂಡು, ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಮಾಲೀಕರು ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರು/ಮಾಲೀಕರು ಸೇವಾ ಸಂಪರ್ಕ ಕಲ್ಪಿಸುವ ಅಧಿಕಾರಿಗಳ ಸಮ್ಮುಖದಲ್ಲಿ ಕಟ್ಟಡದ ಜಿಯೋ ಟ್ಯಾಗ್ ಆಧರಿತ ಫೋಟೋವನ್ನು ಸಲ್ಲಿಸಿ ಶಾಶ್ವತ ವಿದ್ಯುತ್ ಸಂಪರ್ಕವನ್ನು ಪಡೆಯಬೇಕು.

ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಮಾತ್ರ ಪಡೆದ ಪ್ರಕರಣಗಳು: ಮೇ 31, 2026ರೊಳಗೆ ಕಟ್ಟಡ ಪೂರ್ಣಗೊಂಡು, ತಾತ್ಕಾಲಿಕ ವಿದ್ಯುತ್‌ ಸಂಪರ್ಕದಲ್ಲಿದ್ದು, ಶಾಶ್ವತ ಸಂಪರ್ಕಕ್ಕೆ ಅರ್ಜಿ ಸಲ್ಲಿಸದಿದ್ದಲ್ಲಿ, ಅರ್ಜಿದಾರರು/ಮಾಲೀಕರು ಕಟ್ಟಡದ ಸಮ್ಮುಖದಲ್ಲಿ ತೆಗೆಸಿದ ಜಿಯೋ ಟ್ಯಾಗ್ ಆಧರಿತ ಫೋಟೋವನ್ನು ಸಲ್ಲಿಸಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಭೇಟಿ ನೀಡಿ ಅಥವಾ ಬೆಸ್ಕಾಂ ಆನ್ಲೈನ್ ಜಾಲತಾಣದ ಮೂಲಕ ಅರ್ಜಿ ನೋಂದಣಿ ಮಾಡಿಕೊಳ್ಳಬೇಕು.

ತಾತ್ಕಾಲಿಕ / ಶಾಶ್ವತ ಸಂಪರ್ಕ ಪಡೆಯದ ಪ್ರಕರಣಗಳು:  ಮೇ 31,2026ರೊಳಗೆ ವಸತಿ ಕಟ್ಟಡ ಪೂರ್ಣಗೊಂಡಿದ್ದರೂ ಯಾವುದೇ ತಾತ್ಕಾಲಿಕ ಅಥವಾ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸದಿದ್ದರೆ ಅರ್ಜಿದಾರರು/ಮಾಲೀಕರು ಕಟ್ಟಡದ ಸಮ್ಮುಖದಲ್ಲಿ ತೆಗೆಸಿದ ಜಿಯೋ ಟ್ಯಾಗ್ ಆಧರಿತ ಫೋಟೋವನ್ನು ಸಲ್ಲಿಸಿ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಭೇಟಿ ನೀಡಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ನೋಂದಣಿ ಮಾಡಿಕೊಳ್ಳಬೇಕು.

ENGLISH SUMMARY..

OC Exemption: Apply for permanent power supply by July 6, 2026

Bengaluru, June 24: Bangalore Electricity Supply Company (BESCOM) has requested the consumers to apply for permanent power supply by July 6, 2026 for the residential buildings with G+3 or Stilt Parking + 4 floors, constructed on sites measuring up to 2400 square feet (with an allowable additional deviation limit of +20%) within the BESCOM jurisdiction, which have been exempted from the Occupancy Certificate (OC).

This scheme is available for residential buildings constructed on plots up to 2,400 sq. ft. (with an additional 20% permissible variation) and having G+3 floors or stilt parking + 4 floors. The scheme applies only to buildings completed on or before May 31, 2026.

The state government in its order on June 22, 2026, has granted a one-time relaxation allowing permanent electricity connections to residential buildings built without an OC on plots up to 2,400 sq. ft. (with 20% variation) and asked applicants to submit applications within 15 days.

BESCOM has already begun implementing the scheme for buildings that fall within the government guidelines. Applicants are requested to visit their nearest BESCOM sub-division office or visit BESCOM online website and apply within the deadline to avail the benefit.

To facilitate the public, BESCOM offices will remain open on the following public holidays. June 26 (Muharram – last day), June 27 (Fourth Saturday), June 28 (Sunday) and July 5 (Sunday)

Guidelines for permanent power supply

Pending Permanent Connection Applications: Owners who completed construction by May 31, 2026, and have already applied for permanent power supply to provide application number and date. A geo-tagged photograph of the building must be submitted in the presence of the applicant/owner and concerned BESCOM officer for availing permanent connection.

Temporary Connections Applications (Not yet applied for Permanent): If the building was completed by May 31, 2026, but is still running on a temporary connection, A geo-tagged photo of the building must be taken in the presence of the applicant/owner and submit it at BESCOM sub division or online for applying for permanent power connection.

No Prior Connection (Neither Temporary nor Permanent): For residential buildings completed by May 31, 2026, that have never applied for either a temporary or permanent connection, A geo-tagged photo of the building must be taken in the presence of the applicant/owner and submit it at the nearest BESCOM sub division office for applying for permanent power connection.

Key words: OC, Exemption, Apply, permanent, power supply , July 6, 2026

ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ
ಮೈಸೂರು, ಜೂನ್,24, 2026 (www.justkannada.in):  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕವನ್ನು ಪಡೆಯಲು ಸ್ವಾಧೀನ ಪ್ರಮಾಣಪತ್ರ(Occupancy Certificate) ನೀಡುವುದರಿಂದ ಒಂದು ಬಾರಿಯ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಮತ್ತು ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 2400 ಚದರ ಅಡಿಗಳವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಕಿಲ್ಟ್ ಪಾರ್ಕಿಂಗ್+4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳು ಪೂರ್ಣಗೊಂಡು, ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ 31.5.2026ರ ಒಳಗಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೆ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಈ ಆದೇಶ ಹೊರಡಿಸಿದೆ.

ಆದೇಶ ಪ್ರಕಟಗೊಂಡ ದಿನದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ, ಸ್ವಾಧೀನಾನುಭವ ಪ್ರಮಾಣಪತ್ರ(OC) ಪಡೆಯುವುದರಿಂದ ಒಂದು ಬಾರಿಗೆ ವಿನಾಯಿತಿ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ ಇವುಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಆದ್ದರಿಂದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್)‌ದ ವ್ಯಾಪ್ತಿಯ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸೆಸ್ಕ್‌ ಉಪ ವಿಭಾಗ ಕಚೇರಿಗಳನ್ನು ಸಂಪರ್ಕಿಸುವಂತೆ ಸೆಸ್ಕ್‌ ಪ್ರಕಟಣೆಯಲ್ಲಿ ತಿಳಿಸಿದೆ.

Key words: Exemption, OC, new electricity, connections, CESC

ಕೋವಿಡ್ ನಿಯಂತ್ರಣ ಸಂಬಂಧ ಸಿಎಂ ಮಹತ್ವದ ಸಭೆ ಆರಂಭ: ವಿನಾಯಿತಿ ನೀಡುವ ಬಗ್ಗೆ ಇಂದು ನಿರ್ಧಾರ ಸಾಧ್ಯತೆ.
ಬೆಂಗಳೂರು,ಸೆಪ್ಟಂಬರ್,24,2021(www.justkannada.in):  ಕೋವಿಡ್ 3ನೇ ಅಲೆ ನಿಯಂತ್ರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಇಂದಿನ ಸಭೆಯಲ್ಲಿ ಹಲವು ವಲಯಗಳಿಗೆ ವಿನಾಯಿತಿ ನೀಡುವ ಸಾಧ್ಯತೆ ಇದೆ.

ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಆರೋಗ್ಯ ಸಚಿವ ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್,  ಮುಖ್ಯ ಕಾರ್ಯದರ್ಶಿ ರವಿಕುಮಾರ್, ಹಿರಿಯ ಅಧಿಕಾರಿಗಳು ಟಾಸ್ಕ್ ಫೋರ್ಸ್ ಸದಸ್ಯರು ಭಾಗಿಯಾಗಿದ್ದಾರೆ.

ಕೋವಿಡ್ 3ನೇ ಅಲೆ ತಡೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದ್ದು ಇದೇ ವೇಳೆ ಶೇ.50 ರಷ್ಟು ವಿನಾಯಿತಿ ನೀಡಿರುವ ವಲಯಗಳಿಗೆ ಶೇ.100 ರಷ್ಟು ವಿನಾಯಿತಿ ನೀಡುವ ಬಗ್ಗೆ ಚರ್ಚಿಲಾಗುತ್ತದೆ. ಇನ್ನು ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನಗಳ ಭರ್ತಿ ಬಗ್ಗೆಯೂ ಚರ್ಚಿಸಿ ಇಂದು  ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Key words: CM- Meeting – covid -Control- Today- decision -exemption

2021-22ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಿದ ಬಿಬಿಎಂಪಿ….
ಬೆಂಗಳೂರು,ಏಪ್ರಿಲ್ ,30,2021(www.justkannada.in): 2021 -22 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ  ಆದೇಶ ಹೊರಡಿಸಿದೆ.

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2021-22 ನೇ ಸಾಲಿಗೆ ಸಂಬಂಧಪಟ್ಟಂತೆ ಆರ್ಥಿಕ ವರ್ಷದ ಪೂರ್ಣ ಆಸ್ತಿ ತೆರಿಗೆಯನ್ನು ದಿನಾಂಕ 30-4-2021ರ ಒಳಗೆ ಪಾವತಿಸಿದ್ದಲ್ಲಿ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲು ಅವಕಾಶ ನೀಡಲಾಗಿದೆ.

2021-22 ನೇ ಸಾಲಿನ ಆಸ್ತಿ ತೆರಿಗೆ ಸಂಗ್ರಹಣೆಯು ಏಪ್ರಿಲ್  2021 ರ ಮಾಹೆಯಿಂದ ಪ್ರಾರಂಭಗೊಂಡಿದೆ. ಈ ನಡುವೆ ದೇಶದ್ಯಾಂತ ಹಾಗೂ ಬೆಂಗಳೂರು ಮಹಾನಗರದಲ್ಲಿ ಕೊರೋನಾ / ಕೋವಿಡ್-19 ಸಮುದಾಯಕ್ಕೆ ವ್ಯಾಪಕವಾಗಿ ಹರಡಿದ್ದು, ಪರಿಸ್ಥಿತಿಯು ಗಂಭೀರವಾದ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ದಿನಾಂಕ : 27-04-2021 ರಿಂದ 14 ದಿನಗಳ ಕಾಲ ನಿಷೇಧಾಜ್ಞೆ ಅಥವಾ ಲಾಕ್ ಡೌನ್ ಜಾರಿ ಮಾಡಿದೆ.

ಈ ಅವಧಿಯಲ್ಲಿ ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿಯೂ ಅನಗತ್ಯವಾಗಿ ಹೊರಬಾರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು, ಸರ್ಕಾರ ಆದೇಶಿಸಿದೆ. ಇಂತಹ  ಸಂದರ್ಭದಲ್ಲಿ ತೆರಿಗೆದಾರರು ಬ್ಯಾಂಕ್‌ ಗಳಿಗೆ ಭೇಟಿ ನೀಡಿ  ಆಸ್ತಿ ತೆರಿಗೆ ಪಾವತಿಸುವುದು ಕಷ್ಟಸಾಧ್ಯವಾಗುತ್ತದೆ.

ಅದುದ್ದರಿಂದ ತೆರಿಗೆದಾರರ ಅನುಕೂಲಕ್ಕಾಗಿ 2021-22 ಸಾಲಿಗೆ ಪೂರ್ಣವಾಗಿ  ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ. 5ರಷ್ಟು ರಿಯಾಯಿತಿ  ಅವಧಿಯನ್ನು ವಿಸ್ತರಿಸಿ ದಿನಾಂಕ : 31-05-2021ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: BBMP-  extended – property tax –exemption- period – 2021-22.

5 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ: ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಲ್ಲ…
ನವದೆಹಲಿ,ಜು,5,2019(www.justkannada.in): ತೆರಿಗೆದಾರರಿಗೆ ಕೇಂದ್ರ ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಲಾಗಿದೆ. . 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.  ಹಾಗೆಯೇ ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಲ್ಲ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

ಬಜೆಟ್ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,  ತೆರಿಗೆ ಪಾವತಿಸುವವರು ಪ್ರಾಮಾಣಿಕ ನಾಗರಿಕರು. ಹೀಗಾಗಿ ಜನರ ಮೇಲೆ ತೆರಿಗೆ ಹೊರೆ ಹೊರಿಸುವುದಿಲ್ಲ. ನೇರ ತೆರಿಗೆ 11 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇನ್ನು 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಜತೆಗೆ  ತೆರಿಗೆ ಪಾವತಿಗೆ ಇನ್ನು ಪ್ಯಾನ್‌ ಕಾರ್ಡ್‌ ಅಥವಾ ಆಧಾರ್‌ ಕಾರ್ಡ್‌ ಇದ್ದರೆ ಸಾಕು . ತೆರಿಗೆ ಪಾವತಿಗೆ ಪ್ಯಾನ್‌ ಕಾರ್ಡ್‌ ಕಡ್ಡಾಯವಲ್ಲ. ಐಟಿ ರಿಟರ್‌ನ್ಸ್‌ ಸಲ್ಲಿಸಲು ಆಧಾರ್‌ ಕಾರ್ಡ್‌ ಸಾಕು ಎಂದು ಹೇಳಿದರು.

ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗದವರ ಗೃಹ ಸಾಲಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. 7 ಲಕ್ಷದ ವರೆಗಿನ ಗೃಹ ಸಾಲಕ್ಕೆ 15 ವರ್ಷ ತೆರಿಗೆ ವಿನಾಯಿತಿ ನೀಡಲಾಗಿದೆ. 2 ರಿಂದ 5 ಕೋಟಿ ಆದಾಯ ಹೊಂದಿದವರಿಗೆ ಶೇಕಡಾ 3 ರಷ್ಟು ಸರ್‌ಚಾರ್ಜ್‌ 5 ರಿಂದ 10 ಕೋಟಿಗೆ 7 % ಹೆಚ್ಚುವರಿ ತೆರಿಗೆ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಎಲೆಕ್ಟ್ರಿಕ್‌ ವಾಹನಗಳ ಮೇಲೆ ಜಿಎಸ್‌ಟಿ ಇಳಿಕೆ

ಎಲೆಕ್ಟ್ರೀಕ್‌ ವಾಹನಗಳ ಉತ್ಪಾದನೆಯಲ್ಲಿ ಭಾರತ ಗ್ಲೋಬಲ್‌ ಹಬ್‌ ಆಗಲಿದೆ. ಎಲೆಕ್ಟ್ರಿಕ್‌ ವಾಹನಗಳ ಮೇಲೆ ಜಿಎಸ್‌ಟಿ ಶೇಕಡಾ 12 ರಿಂದ 5 ಕ್ಕೆ ಇಳಿಕೆ ಮಾಡಲಾಗಿದೆ.  ಇನ್ನು ವಾರ್ಷಿಕ 400 ಕೋಟಿ ಆದಾಯ ಹೊಂದಿದ ಉದ್ಯಮಗಳಿಗೆ 25 ಶೇಕಡಾ ತೆರಿಗೆ  ವಿಧಿಸಲಾಗುತ್ತದೆ. 10 ಲಕ್ಷ ಮೌಲ್ಯದ ಎಲೆಕ್ಟ್ರಿಕ್‌ ವಾಹನ ಖರೀದಿಗೆ 1.25 ಲಕ್ಷ ಸಬ್ಸಿಡಿ ನೀಡಲಾಗುತ್ತದೆ ಎಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದರು.

Key words: 5 lakhs- Income- tax –exemption-PAN card -centralbudget