expand Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಲಿ- ಎನ್. ದೇವಕುಮಾರ್
ಮೈಸೂರು,ಫೆಬ್ರವರಿ,28,2026 (www.justkannada.in): ‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಬೇಕು. ರೈತರ ವ್ಯವಸಾಯ ಜ್ಞಾನ ದಾಖಲಾಗಬೇಕು. ಕೃಷಿ ವಿಜ್ಞಾನ ಮಾಹಿತಿ ಹೆಚ್ಚು ಹೆಚ್ಚು ರೈತರಿಗೆ ತಲುಪುವಂತಾಗಲಿ ಎಂದು ಕೃಷಿ ವಿಜ್ಞಾನಿ ಎನ್. ದೇವಕುಮಾರ್ ಆಶಿಸಿದರು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು) ಆವರಣದಲ್ಲಿ ನಡೆಯುತ್ತಿರುವ ಕಿಸಾನ್ ಸ್ವರಾಜ್ ಸಮ್ಮೇಳನದ ‘ಕೃಷಿ ಮಾಧ್ಯಮ ಕೇಂದ್ರ ಮತ್ತು ಬುಕ್ಸ್‌ ಲೋಕ ಮಳಿಗೆಯಲ್ಲಿ ಬೆಂಗಳೂರಿನ ನದಿ ಪ್ರಕಾಶನ ಪ್ರಕಟಿಸಿರುವ ಡಾ. ಗಣೇಶ ಹೆಗಡೆ ನೀಲೇಸರ ಅವರ ‘ಮರ ಮೇವು’ ಮತ್ತು ಕೇಶವ ಎಚ್‌. ಕೊರ್ಸೆ ಅವರ ‘ನೆಲ ಮುಗಿಲ ಮಾತು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಎನ್. ದೇವಕುಮಾರ್ ಅವರು ಮಾತನಾಡಿದರು.

ಮರ–ಮೇವು ಕೃತಿಯಲ್ಲಿ ಮೇವು ನೀಡುವ ವಿವಿಧ ಮರಗಳ ಕುರಿತ ಮಾಹಿತಿ ಇದೆ. ಈ ಕೃತಿ ಪಶುವೈದ್ಯಕೀಯ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಹೆಚ್ಚಾಗಿ ತಲುಪಬೇಕು. ಹೈನುಗಾರಿಕೆ ಕೈಗೊಳ್ಳುತ್ತಿರುವ ರೈತರಿಗೆ ಇದು ತಲುಪುವಂತಾಗಬೇಕು. ಹೈನುಗಾರಿಕೆ ಕುರಿತು ತರಬೇತಿ ನೀಡುವ ಸಂಸ್ಥೆಗಳನ್ನು ಈ ಪುಸ್ತಕವನ್ನು ರೈತರಿಗೆ ತಲುಪಿಸುವ ಪ್ರಯತ್ನ ಮಾಡಬಹುದು ಎಂದು ಸಲಹೆ ನೀಡಿದರು.

ಮರ–ಮೇವು ಕೃತಿಯ ಲೇಖಕ ಡಾ. ಗಣೇಶ ಹೆಗಡೆ ನೀಲೇಸರ ಮಾತನಾಡಿ, ‘ಕೃತಿಯಲ್ಲಿ 59 ಮೇವಿನ ಮರಗಳ ಕುರಿತು ಸಚಿತ್ರ ಮಾಹಿತಿ ಇದೆ. ಮೇವು–ಮರ ಕುರಿತ ವೈಜ್ಞಾನಿಕ ಮಾಹಿತಿಯನ್ನು ಕಥನ ರೂಪದಲ್ಲಿ ನಿರೂಪಿಸಿದ್ದೇನೆ’ ಎಂದು ತಿಳಿಸಿದರು.

ಪತ್ರಕರ್ತ ಗಾಣಧಾಳು ಶ್ರೀಕಂಠ ಕೃತಿಗಳನ್ನು ಪರಿಚಯಿಸಿದರು. ಕೃಷಿ ಬರಹಗಾರ ಮಲ್ಲಿಕಾರ್ಜುನ ಹೊಸಪಾಳ್ಯ ಕಾರ್ಯಕ್ರಮ ನಿರೂಪಿಸಿದರು. ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ಸಂಚಾಲಕ ಜಿ. ಕೃಷ್ಣಪ್ರಸಾದ್, ಸಾವಯವ ಕೃಷಿಕ ಅಂದನೂರು ಎಚ್. ಆಂಜನೇಯ, ಕೃಷಿಕ ಆನಂದತೀರ್ಥ ಪ್ಯಾಟಿ, ಬುಕ್ಸ್‌ಲೋಕದ ಫಣೀಶ್– ಭಾರ್ಗವಿ ಫಣೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Key words: agricultural science, literature ,Kannada, expand, N. Devakumar, Mysore

The post ‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಲಿ- ಎನ್. ದೇವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಶೀಘ್ರದಲ್ಲೇ ಜಿಟಿಸಿಸಿ ಸ್ಥಾಪನೆ
ಬೆಂಗಳೂರು, ಮೇ,12,2025 (www.justkannada.in):  ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು (ಜಿಟಿಟಿಸಿ) ಆಫ್ರಿಕಾದ ನಮೀಬಿಯಾದಲ್ಲಿ ಸ್ಥಾಪಿಸುವ ಕುರಿತು ಉನ್ನತ ಮಟ್ಟದ ಮಾತುಕತೆ ನಡೆದಿದೆ. ವೃತ್ತಿಪರ ತರಬೇತಿಯಲ್ಲಿ ಭಾರತ-ಆಫ್ರಿಕಾ ಸಹಕಾರವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಆಫ್ರಿಕಾ ಇಂಡಿಯಾ ಎಕನಾಮಿಕ್ ಫೌಂಡೇಶನ್ (ಎಐಇಎಫ್) ನಮ್ಮ ಕರ್ನಾಟಕದ ಜಿಟಿಟಿಸಿಯನ್ನು ಪ್ರಮುಖ  ಜ್ಞಾನ ಮತ್ತು ತಂತ್ರಜ್ಞಾನ ಪಾಲುದಾರ ಸಂಸ್ಥೆಯಾಗಿ ಮಾಡಿಕೊಳ್ಳಲು ಮುಂದೆ ಬಂದಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿದೆ.

ಈ ಪ್ರಸ್ತಾವನೆ ಅತ್ಯಂತ ಸ್ವಾಗತಾರ್ಹವಾಗಿದೆ.  ಈ ಚರ್ಚೆಗಳನ್ನು ಸಕ್ರಿಯವಾಗಿ ಮುಂದುವರಿಸಲು ಅಧಿಕಾರಿಗಳಿಗೆ  ಸೂಚನೆ ನೀಡಲಾಗಿದೆ. ಈ ಉಪಕ್ರಮವು ಕರ್ನಾಟಕವನ್ನು ಜಾಗತಿಕ ಕೌಶಲ್ಯ ಕೇಂದ್ರವಾಗಿಸುತ್ತದೆ. ಉಪಕರಣ ತಯಾರಿಕೆ ಮತ್ತು ಉತ್ಪಾದನಾ ಕೌಶಲ್ಯಗಳಲ್ಲಿ ಜಿಟಿಟಿಸಿಯ ಪರಿಣತಿಯು ಈಗ ಜಾಗತಿಕ ಪ್ರಭಾವವನ್ನು ಸೃಷ್ಟಿಸಲು ಸಜ್ಜಾಗಿದೆ” ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಜಿಟಿಟಿಸಿಯನ್ನು, ಆಫ್ರಿಕಾದ ಕೈಗಾರಿಕಾ ತರಬೇತಿ ಅಗತ್ಯಗಳಿಗೆ ದೃಢವಾದ ಮಾದರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಐದು ದಶಕಗಳಿಗೂ ಹೆಚ್ಚು ಕಾಲದ ಪರಂಪರೆಯನ್ನು ಹೊಂದಿರುವ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿದ್ದು, ರಾಜ್ಯದಾದ್ಯಂತ 20 ಕ್ಕೂ ಹೆಚ್ಚು ಕೇಂದ್ರಗಳನ್ನು ಹೊಂದಿದೆ ಎಂದು ಶರಣ್‌ ಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಸಾವಿರಾರು ಜನರಿಗೆ ನಿಖರ ಉಪಕರಣಗಳು, ಸಿಎನ್‌ಸಿ ಕಾರ್ಯಾಚರಣೆಗಳು, ಮೆಕಾಟ್ರಾನಿಕ್ಸ್ ಮತ್ತು ರೊಬೊಟಿಕ್ಸ್‌ನಲ್ಲಿ ತರಬೇತಿ ನೀಡಲಾಗುತ್ತದೆ. ಜಿಟಿಟಿಸಿ 5 ಲಕ್ಷಕ್ಕೂ ಹೆಚ್ಚು ಕೌಶಲ್ಯಪೂರ್ಣ ವೃತ್ತಿಪರರನ್ನು ಈಗಾಗಲೇ ಪರಿಚಯಿಸಿದೆ. ನೈಜ-ಸಮಯದ ಕೈಗಾರಿಕಾ ಬೇಡಿಕೆಗಳು ಮತ್ತು ಆಳವಾಗಿ ಬೇರೂರಿರುವ ಉದ್ಯಮ ಸಂಪರ್ಕಗಳಿಗೆ ಹೊಂದಿಕೊಂಡಂತೆ ಪಠ್ಯಕ್ರಮವನ್ನು ರೂಪಿಸಲಾಗಿದೆ ಎಂದು ಎಂದು ಎಐಇಎಫ್‌ ಪ್ರಧಾನ ಕಾರ್ಯದರ್ಶಿ ಅನಿಲ್ ಸಿಂಧೆ ಹೇಳಿದರು.

ಇದರ ಕಾರ್ಯಾಚರಣೆಯ ಪರಿಣತಿಯನ್ನು ಆಫ್ರಿಕನ್ ಸಂದರ್ಭಗಳಿಗೆ ಸರಾಗವಾಗಿ ಅಳವಡಿಸಿಕೊಳ್ಳಬಹುದು ಎಂದು ವಿವರಿಸಿದರು.

ಭಾರತ ಮತ್ತು 54 ಆಫ್ರಿಕನ್ ರಾಷ್ಟ್ರಗಳ ನಡುವೆ ಜ್ಞಾನ, ತಂತ್ರಜ್ಞಾನ, ವ್ಯಾಪಾರ ಮತ್ತು ಹೂಡಿಕೆಯ ಕಾರ್ಯತಂತ್ರದ ಏಕೀಕರಣವನ್ನು ಉತ್ತೇಜಿಸಲು ಎಐಇಎಫ್‌ ರಚಿಸಲಾಗಿದೆ. ಇದರ ಉಪಕ್ರಮಗಳು ಆಫ್ರಿಕನ್ ಒಕ್ಕೂಟದಿಂದ ಅನುಮೋದನೆಯನ್ನು ಪಡೆದಿವೆ, ಇದು ಅಡಿಸ್ ಅಬಾಬಾದಲ್ಲಿ 2020ರಲ್ಲಿ ನಡೆದ ಶೃಂಗಸಭೆಯಲ್ಲಿ ಪ್ರತಿಷ್ಠಾನದ ಪ್ರಸ್ತಾಪಗಳನ್ನು ಚರ್ಚಿಸಲಾಗಿತ್ತು.

ಇದರ ಆಧಾರದ ಮೇಲೆ IIT ಮದ್ರಾಸ್ 2023 ರಲ್ಲಿ ಜಾಂಜಿಬಾರ್‌ ನಲ್ಲಿ ಆಫ್‌ ಶೋರ್ ಕ್ಯಾಂಪಸ್ ಅನ್ನು ಸ್ಥಾಪಿಸಿತು. ಇದು ಭಾರತೀಯ ತಂತ್ರಜ್ಞಾನ ಸಂಸ್ಥೆಯ ಮೊದಲ ಘಟಕವಾಗಿದೆ. “ಇದು ಆಫ್ರಿಕಾದಾದ್ಯಂತ ಶಿಕ್ಷಣ ಮತ್ತು ಕೌಶಲ್ಯದಲ್ಲಿ ದೀರ್ಘಕಾಲೀನ ಸಹಯೋಗದ ಬದ್ಧತೆಗೆ ಸಾಕ್ಷಿಯಾಗಿದೆ” ಎಂದು ಸಿಂಧೆ ಹೇಳಿದರು.

ನಮೀಬಿಯಾ ಜೊತೆಗಿನ ಸಹಭಾಗಿತ್ವಕ್ಕೆ ಸಹಕಾರ

ಎಐಇಎಫ್‌ ಜಂಟಿ ಕಾರ್ಯದರ್ಶಿ ಆರ್. ಕಾಂಚನವೇಲು, ನಮೀಬಿಯಾದಲ್ಲಿ ಯುರೇನಿಯಂ, ವಜ್ರಗಳು, ಚಿನ್ನ ಮತ್ತು ಅಪರೂಪದ ಭೂಮಿಯ ಖನಿಜಗಳು ಸೇರಿದಂತೆ ಹೇರಳ ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದಿದೆ ಎಂದು ಹೇಳಿದರು.

ನಮೀಬಿಯಾವು ಸಮುದ್ರ ಕೈಗಾರಿಕೆಗಳು, ಇಂಧನ, ಕೃಷಿ ವ್ಯವಹಾರ, ಲಾಜಿಸ್ಟಿಕ್ಸ್ ಮತ್ತು ಪ್ರವಾಸೋದ್ಯಮದಂತಹ ಕ್ಷೇತ್ರಗಳಲ್ಲಿಯೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ.  ರಾಜಕೀಯವಾಗಿ ಸ್ಥಿರವಾಗಿದೆ. ಇಲ್ಲಿ ಆರಂಭಿಸುತ್ತಿರುವ ಯೋಜನೆ ಭಾರಿ ಸಹಯೋಗಕ್ಕೆ ಸಹಕಾರಿಯಾಗಲಿದೆ ಎಂದು ವಿವರಿಸಿದರು.

ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಡಾ. ವೈ.ಕೆ. ದಿನೇಶ್ ಕುಮಾರ್ ಮಾತನಾಡಿ, ಈ ಪಾಲುದಾರಿಕೆಯ ಮೂಲಕ ಆಫ್ರಿಕಾದಾದ್ಯಂತ ಜಿಟಿಟಿಸಿ ಹಳೆಯ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತದೆ. ಕರ್ನಾಟಕ ಮೂಲದ ಎಂಎಸ್‌ಎಂಇಗಳಿಗೆ ಹೊಸ ಮಾರುಕಟ್ಟೆ ತೆರೆಯುತ್ತದೆ ಮತ್ತು ಕರ್ನಾಟಕದ ಕೌಶಲ್ಯ ಮಾದರಿ ಜಾಗತಿಕವಾಗಿ  ಮಟ್ಟದಲ್ಲಿ ಪ್ರವೇಶಿಸುತ್ತದೆ ಎಂದರು.

“ಇದು ಕೇವಲ ತರಬೇತಿ ಅಲ್ಲ; ಶಿಕ್ಷಣ ರಾಜತಾಂತ್ರಿಕತೆಯ ಮೂಲಕ ಕರ್ನಾಟಕದ ಶಕ್ತಿಯನ್ನು ಸಬಲೀಕರಣಗೊಳಿಸುವ ಪ್ರಯತ್ನವಾಗಿದೆ” ಎಂದು ಅವರು ಹೇಳಿದರು. ಎಐಇಎಫ್‌ ನ ಸಹ ಸದಸ್ಯ ಎಂಎಸ್ ಜಹೇದ್  ಹಾಜರಿದ್ದರು.

ENGLISH SUMMARY..

India-Africa Partnership in Skilling: State-run GTTC to Expand Footprint in Namibia

*Karnataka’s flagship training model set to go global through collaboration with Africa India Economic Foundation

Bangalore, May 12: In a significant step towards strengthening India-Africa cooperation in vocational training, the Africa India Economic Foundation (AIEF) has proposed to establish a Government Tool & Training Centre (GTTC) in Namibia, with Karnataka’s GTTC as the knowledge and technology partner.

The AIEF, in a recent meeting with Karnataka’s minister for medical education and skill development Dr. Sharan Prakash Patil, highlighted GTTC’s potential to serve as a robust model for Africa’s industrial training needs. GTTC, a state-run institution with a legacy of over five decades, operates 20 plus centers across Karnataka, training thousands in precision tools, CNC operations, mechatronics, and robotics.

“GTTC boasts a strong alumni base of over 5 lakh skilled professionals, a curriculum aligned with real-time industrial demands and deep-rooted industry linkages,” said Anil Sinde, general secretary of AIEF. “Its operational expertise can be seamlessly adapted to African contexts.”

The AIEF was created to promote strategic integration of knowledge, technology, trade and investment between India and 54 African nations. Its initiatives have gained endorsement from the African Union, which welcomed the foundation’s proposals at the AU Summit 2020 in Addis Ababa.

Following this vision, IIT Madras set up an offshore campus in Zanzibar in 2023 — the first ever by an Indian Institute of Technology. “This shows India’s commitment to long-term collaboration in education and skilling across Africa,” added Sinde.

R. Kanchanavelu, joint secretary of AIEF emphasized Namibia’s potential as a partner, citing its rich endowment of natural resources including uranium, diamonds, gold, and rare earth minerals. “Namibia is also developing rapidly in sectors such as marine industries, energy, agribusiness, logistics, and tourism. It is politically stable, English-speaking and business-friendly – making it an ideal choice for such collaboration.”

Dr. YK Dinesh Kumar, managing director of GTTC noted that the partnership would create employment avenues for GTTC alumni across Africa, open up new markets for Karnataka-based MSMEs, and project Karnataka’s skilling model globally. “This is not just about training; it’s about empowering Karnataka’s soft power through education diplomacy,” he said.

Welcoming the proposal, Minister Dr. Patil directed officials to pursue the discussions actively. “This initiative positions Karnataka as a global skilling hub. GTTC’s expertise in toolmaking and advanced manufacturing skills is now set to create global impact,” he stated.

MS Zahed, associate member of AIEF, was also present during the meeting.

Key words: India-Africa, Partnership, Skilling, GTTC, Expand, Namibia

The post ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಶೀಘ್ರದಲ್ಲೇ ಜಿಟಿಸಿಸಿ ಸ್ಥಾಪನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ- ಸಿಎಂ ಸಿದ್ದರಾಮಯ್ಯ ಕರೆ
ಮೈಸೂರು ಸೆಪ್ಟಂಬರ್, 20,2024 (www.justkannada.in): ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು.  ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ‌ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ” ವನ್ನು ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮಕರಣಗೊಂಡು 50 ವರ್ಷದ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಮಾಡಬೇಕಿತ್ತು. ಅವರು ಮಾಡಲಿಲ್ಲ. ಹೀಗಾಗಿ ನಾನು ಸುವರ್ಣ ಸಂಭ್ರಮವನ್ನು ಬಜೆಟ್ ನಲ್ಲೇ ಘೋಷಿಸಿ ಇದನ್ನು ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಕರ್ನಾಟಕ ಮತ್ತು ಕನ್ನಡ ಏಳು ಕೋಟಿ ಜನರ ಉಸಿರಾಗಲಿ. ಇಲ್ಲಿ ಬದುಕನ್ನು ಕಟ್ಟಿಕೊಂಡಿರುವ ಇತರೆ ಭಾಷಿಕರು ಕನ್ನಡ ಮಾತಾಡುವಂತಾದರೆ ಒಳ್ಳೆಯದು. ನಾವು ಯಾವ ಭಾಷೆಗೂ ದ್ವೇಷಿಗಳಲ್ಲ. ಸಾಧ್ಯವಿರುವಷ್ಟು ಭಾಷೆಗಳನ್ನೆಲ್ಲಾ ಕಲಿತರೆ ಒಳ್ಳೆಯದೆ. ಆದರೆ ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಿಸಿ ಕನ್ನಡವನ್ನು ಪೂರ್ತಿಯಾಗಿ ಬಳಸಬೇಕು. ಇದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದರು.

ತಮಿಳುನಾಡಿನಲ್ಲಿ ತಮಿಳಿನಲ್ಲಿ, ಕೇರಳದಲ್ಲಿ ಮಲಯಾಳಂನಲ್ಲಿ, ಆಂಧ್ರದಲ್ಲಿ ತೆಲುಗಿನಲ್ಲಿ, ಮಹಾರಾಷ್ಟ್ರದಲ್ಲಿ ಮರಾಠಿಯಲ್ಲೇ ವ್ಯವಹರಿಸುತ್ತಾರೆ. ಆದರೆ ನಮ್ಮಲ್ಲಿ ಕನ್ನಡ ಬಿಟ್ಟು ಅವರವರ ಭಾಷೆಯಲ್ಲೇ ಹೆಚ್ಚು ವ್ಯವಹರಿಸಲು ಉತ್ಸುಕರಾಗಿ ಉದಾರಿ ಅನ್ನಿಸಿಕೊಂಡಿದ್ದೇವೆ. ಇದು ಅಷ್ಟು ಸರಿಯಲ್ಲ. ಕನ್ನಡದ ವಾತಾವರಣವನ್ನು ಗಟ್ಟಿಗೊಳಿಸಬೇಕು ಎಂದು  ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಬಹುತ್ವದ ಬೀಡು

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಕನ್ನಡ ನಾಡು ಬಹುತ್ವದ ಬೀಡು. ಇಲ್ಲಿ ಮನುಷ್ಯ ಪ್ರೀತಿಯ ಬಹುತ್ವ ಆಚರಿಸಲ್ಪಡುತ್ತದೆ. ಆದರೆ ವಿದ್ಯಾವಂತರೇ ಬಹುತ್ವ, ಜಾತ್ಯತೀತತೆ ಕೈಬಿಟ್ಟು ತಾರತಮ್ಯ , ಕಂದಾಚಾರವನ್ನು ಆಚರಿಸುತ್ತಿರುವುದು ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ್ದು ಬಸವಣ್ಣನವರ ವೈಚಾರಿಕ ನಿಲುವುಗಳನ್ನು ನಾವು ಪಾಲಿಸಬೇಕು  ಎನ್ನುವ ಉದ್ದೇಶದಿಂದ. ಸರ್ಕಾರಕ್ಕೆ ಕಿರೀಟ ಸಿಗುತ್ತದೆ ಎನ್ನುವ ಕಾರಣಕ್ಕೆ  ಘೋಷಣೆ ಮಾಡಿದ್ದಲ್ಲ. ಬಸವಣ್ಣನ ಆಶಯಗಳು, ವಿಚಾರಗಳು, ವೈಚಾರಿಕತೆ ಯುವ ಪೀಳಿಗೆಗೆ ಹೆಚ್ಚೆಚ್ಚು ಗೊತ್ತಾಗಬೇಕು.

ಈ ಮಣ್ಣಿನ ಕನ್ನಡ-ಕರ್ನಾಟಕ-ಬಹುತ್ವ-ವೈಚಾರಿಕತೆ ಎಲ್ಲವೂ ಸೇರಿ ಆಗಿರುವ ಕನ್ನಡತನ ರೂಪುಗೊಂಡಿದೆ. ಈ ಕನ್ನಡತನವನ್ನು, ಇದು ರೂಪುಗೊಂಡ ಚರಿತ್ರೆಯನ್ನು ನಾವು ಈ ತಲೆಮಾರಿಗೆ ದಾಟಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ಚಿಂತನಾ ಸಮಾವೇಶವನ್ನು ಆಯೋಜಿಸಲಾಗಿದೆ. ನಿಮ್ಮಂಥಾ ವಿಚಾರವಾದಿಗಳು ಒಟ್ಟಾಗಿ ಸೂಕ್ತವಾದ ಸಾಂಸ್ಕೃತಿಕ‌ ಮುನ್ನೋಟವನ್ನು ನೀಡುತ್ತೀರಿ ಎನ್ನುವ ವಿಶ್ವಾಸವಿದೆ ಎಂದರು.

“ಸುವರ್ಣ ಸಂಭ್ರಮ ಕರ್ನಾಟಕ-50: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ದ ಅಂಗವಾಗಿ ಚಿಂತನಾ ಸಮಾವೇಶ ಆಯೋಜಿಸಲಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕನಕದಾಸ ಅಧ್ಯಯನ ಕೇಂದ್ರದ  ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ, ಗ್ಯಾರಂಟಿ ಅನುಷ್ಠಾನ‌ ಸಮಿತಿ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಮುಕ್ತ ವಿವಿ‌ ಕುಲಪತಿಗಳಾದ ಪ್ರೊ.ಶರಣಪ್ಪ ವಿ.ಹಲ್ಸೆ, ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ, ವಿಧಾನ ಪರಿಷತ್ ಸದಸದಯರಾದ ಡಾ.ತಿಮ್ಮಯ್ಯ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಅರ್ಧ ಶತಮಾನದಿಂದ ಕನ್ನಡದ ವಿವೇಕವನ್ನು ವಿಸ್ತರಿಸುತ್ತಿರುವ ಹಿರಿಯ ಸಾಹಿತಿಗಳು, ಬರಹಗಾರರು, ಲೇಖಕರು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ನಾನಾ ಚಳವಳಿಗಳ ಕಾರ್ಯಕರ್ತರು, ಮುಖಂಡರುಗಳು ಚಿಂತನಾ ಸಮಾವೇಶದಲ್ಲಿ ಭಾಗವಹಿಸಿದ್ದರು.

ರೈತ-ದಲಿತ-ಕಾರ್ಮಿಕ-ಮಹಿಳಾ ಮತ್ತು ಕೋಮುಸೌಹಾರ್ಧ ಹಾಗೂ ಸಂವಿಧಾನ ಉಳಿಸಿ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಲವು ಮಹನೀಯರುಗಳು ಚಿಂತನಾ ಸಮಾವೇಶದಲ್ಲಿ ಉಪಸ್ಥಿತರಿದ್ದು ತಮ್ಮ ತಮ್ಮ ವಿಚಾರಗಳನ್ನು ಮಂಡಿಸಿದರು.

Key words: expand, strengthen, Kannada atmosphere, CM Siddaramaiah

The post ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ- ಸಿಎಂ ಸಿದ್ದರಾಮಯ್ಯ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶೀಘ್ರವೇ ಸಂಪುಟ ವಿಸ್ತರಣೆ ಸುಳಿವು ನೀಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.
ಬೆಂಗಳೂರು,ಡಿಸೆಂಬರ್,4,2021(www.justkannada.in):  ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದ ನಂತರ ಮೊದಲ ಬಾರಿಗೆ ಸಂಪುಟ ಪುನಾರಚನೆ ವಿಷಯ ಮುನ್ನಲೆಗೆ ಬಂದಿದ್ದು, ಈ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡಿದ್ದಾರೆ.

ಹೌದು ಈ ಬಗ್ಗೆ ಸ್ವತಃ ಅವರೇ ಮಾತನಾಡಿದ್ದು, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡುತ್ತಾರೆ. ಇಷ್ಟರಲ್ಲೇ  ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳುವ ಮೂಲಕ ಸುಳಿವು ನೀಡಿದ್ದಾರೆ.

ರಾಜ್ಯದ 20 ಸ್ಥಳೀಯ ಸಂಸ್ಥೆಗಳ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯಲಿದ್ದು,  ಪರಿಷತ್ ಚುನಾವಣೆ ನಂತರ ಸಂಪುಟ ಪುನಾರಚನೆಗೆ ಬೊಮ್ಮಾಯಿ ಕೈ ಹಾಕಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಡಿಸೆಂಬರ್ 10ರ ಪರಿಷತ್ ಚುನಾವಣೆ ನಂತರ ಸಂಪುಟದಲ್ಲಿ ಬದಲಾವಣೆ ಸಾಧ್ಯತೆ ಇದೆ. ಅಧಿವೇಶನ ಮುಗಿಯುತ್ತಿದ್ದಂತೆ ಸಂಪುಟಕ್ಕೆ ಹೊಸ ಮುಖಗಳ ಪರಿಚಯವಾಗಲಿದೆ. ಹೊಸ ವರ್ಷಕ್ಕೆ ಬೊಮ್ಮಾಯಿ ಸಂಪುಟ ಪುನಾರಚನೆ ಬಹುತೇಕ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

Key words: Former CM- BS Yeddyurappa -hinted -soon – expand -cabinet

The post ಶೀಘ್ರವೇ ಸಂಪುಟ ವಿಸ್ತರಣೆ ಸುಳಿವು ನೀಡಿದ ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಆಯುಷ್ಮಾನ್ ಆರೋಗ್ಯ ಕಾರ್ಡ್ ಸೌಲಭ್ಯ, ಗ್ರಾಮಾಂತರ ಪತ್ರಕರ್ತರಿಗೂ ವಿಸ್ತರಿಸಿ” : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮನವಿ
ಬೆಂಗಳೂರು,ಜನವರಿ,01,2021(www.justkannada.in) : ಆಯುಷ್ಮಾನ್ ಆರೋಗ್ಯ ಕಾರ್ಡ್ ಸೌಲಭ್ಯ ಸರ್ಕಾರದ ಮಾನ್ಯತೆ ಪಡೆದ ಪರ್ತಕರ್ತರಿಗೆ ಕೊಡುತ್ತಿರುವುದು ಶ್ಲಾಘನೀಯ. ಹಾಗೆಯೇ ತಾಲ್ಲೂಕು ಮಟ್ಟದ ಗ್ರಾಮಾಂತರ ಪತ್ರಕರ್ತರಿಗೂ ವಿಸ್ತರಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಸಚಿವ ಸಿ.ಸಿ.ಪಾಟೀಲ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಸೋಮವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿತು.

ಶಿವಾನಂದ ತಗಡೂರು ಅವರ ಮನವಿ ಸ್ವೀಕರಿಸಿ, ಸ್ಪಂದಿಸಿದ ಸಚಿವರು, ತಾಲ್ಲೂಕು ಮಟ್ಟದ ಪತ್ರಕರ್ತರಿಗೂ ಈ ಸೌಲಭ್ಯ ಸಿಗಲೇಬೇಕು. ಈ ನಿಟ್ಟಿನಲ್ಲಿ ಶೀಘ್ರವೇ ಈ ಸಂಬಂಧ ಆದೇಶ ನೀಡುವುದಾಗಿ ಭರವಸೆ ನೀಡಿದರು.

ನಿಯೋಗದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ಸಂಜೀವರಾವ್ ಕುಲಕರ್ಣಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಮೈಸೂರಿನ ಎಂ.ಆರ್.ಸತ್ಯನಾರಾಯಣ, ಕಲಬುರ್ಗಿ ಸಂಘದ ಅಧ್ಯಕ್ಷ ಭವಾನಿ ಸಿಂಗ್ ಠಾಕೂರ್, ಸಮಿತಿ ಸದಸ್ಯರಾದ ದೇವೇಂದ್ರಪ್ಪ ಕಪನೂರ್, ಜಿಲ್ಲಾ ಖಜಾಂಚಿ ರಾಜೀವ್ ದೇಶಮುಖ್, ಉತ್ತರ ಕನ್ನಡದ ಜಿ.ಸುಬ್ರಾಯ ಭಟ್ ಬಕ್ಕಳ ಇತರರು ಇದ್ದರು.

key words : Ayushman-Health-Card-Facility-countryside-journalists-well-Expand-State-executive-Journalists-Association-President-Shivananda Tagadur-Appeal

The post “ಆಯುಷ್ಮಾನ್ ಆರೋಗ್ಯ ಕಾರ್ಡ್ ಸೌಲಭ್ಯ, ಗ್ರಾಮಾಂತರ ಪತ್ರಕರ್ತರಿಗೂ ವಿಸ್ತರಿಸಿ” : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ಸಂಪುಟ ವಿಸ್ತರಣೆಗೆ ನಿರ್ಧಾರ- ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿಕೆ…
ಬೆಂಗಳೂರು,ಡಿ,12,2019(www.justkannada.in):  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ  ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಸದ್ಯ ಅಮಿತ್ ಶಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಇನ್ನು ನಾಲ್ಕು ದಿನಗಳ ಕಾಲ ದೆಹಲಿಗೆ ಹೋಗಲ್ಲ. ಅಮಿತ್ ಶಾ ಪ್ರಚಾರ ಮುಗಿಸಿ ವಾಪಸ್ ಬಂದ ಬಳಿಕ ದೆಹಲಿಗೆ ಹೋಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಅಮಿತ್ ಶಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಹಿನ್ನೆಲೆ ಈ ತಿಂಗಳಲ್ಲಿ ಸಂಪುಟ ವಿಸ್ತರಣೆ ಅನುಮಾನವಾಗಿದ್ದು ಮುಂದಿನ ತಿಂಗಳು ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

Key words: After -discussing -Amit Sha- decision –cabinat-expand -CM BS Yeddyurappa.

The post ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ಸಂಪುಟ ವಿಸ್ತರಣೆಗೆ ನಿರ್ಧಾರ- ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.