Tag: expansion..
NAMMA METRO : ಬೆಂಗಳೂರಿಂದ ಹೊಸೂರಿಗೂ ವಿಸ್ತಾರ..?
ಬೆಂಗಳೂರು, ಜೂನ್.9, 2022 (www.justkannada.in): ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತದ (ಬಿಎಂಆರ್‌ಸಿಎಲ್) ನಮ್ಮ ಮೆಟ್ರೊ ರೈಲು ಸೇವೆಗಳನ್ನು ಬೊಮ್ಮಸಂದ್ರಿಂದ ತಮಿಳುನಾಡಿನ ಹೊಸೂರಿನವರೆಗೂ ವಿಸ್ತರಿಸುವ ಕುರಿತು ಕಾರ್ಯಸಾಧ್ಯತೆಯ ಪರಿಶೋಧನೆಯನ್ನು ಪರಿಶೀಲಿಸಲಿದೆ.
ತಮಿಳುನಾಡಿನ ಕೃಷ್ಣಗಿರಿಯ ಲೋಕಸಭಾ...
ಅಮಿತ್ ಶಾ, ಅರುಣ್ ಸಿಂಗ್ ಜತೆ ಮಾತನಾಡಿದ್ದೇನೆ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ- ಸಿಎಂ...
ಬೆಂಗಳೂರು,ಮೇ,21,2022(www.justkannada.in): ಹೈಕಮಾಂಡ್ ಬುಲಾವ್ ಹಿನ್ನೆಲೆ ನಿನ್ನೆ ದಿಢೀರ್ ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ...
ಸಂಪುಟ ವಿಸ್ತರಣೆ ವಿಚಾರ: ಏನೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ- ಬಿವೈ ವಿಜಯೇಂದ್ರ.
ದಾವಣಗೆರೆ,ಮೇ,12,2022(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಸಂಬಂಧ ನನಗೆ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಹರಿಹರಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ...
ಬೆಂಗಳೂರಿನಲ್ಲಿ ಜ.31ರವರೆಗೂ 144 ಸೆಕ್ಷನ್ ವಿಸ್ತರಣೆ.
ಬೆಂಗಳೂರು,ಜನವರಿ,17,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊವೀಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಜನವರಿ 31ರವರೆಗೂ 144 ಸೆಕ್ಷನ್ ವಿಸ್ತರಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಕೋರೋನಾ...
ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ.
ಹುಬ್ಬಳ್ಳಿ, ಡಿಸೆಂಬರ್ 06,2021(www.justkannada.in): ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ...
ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಸಮಯ ವಿಸ್ತರಣೆ.
ಬೆಂಗಳೂರು, ಜುಲೈ 21,2021 (www.justkannada.in): ಕರ್ನಾಟಕ ಸರ್ಕಾರ ಬೆಂಗಳೂರು ನಗರದಲ್ಲಿನ 'ನಮ್ಮ ಮೆಟ್ರೊ' ಸೇವೆಗಳನ್ನು ಮಂಗಳವಾರದಿMದ ರಾತ್ರಿ 9.೦೦ ಗಂಟೆಯವರೆಗೆ ವಿಸ್ತರಿಸಿದೆ.
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.1ಕ್ಕಿಂತ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಅನ್ನು...
ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರ: ತಮ್ಮ ಹೆಸರು ಕೇಳಿ ಬಂದಿರುವ ಕುರಿತು ಸಂಸದ...
ಶಿವಮೊಗ್ಗ,ಜುಲೈ,7,2021(www.justkannada.in): ಇಂದು ಸಂಜೆ 6 ಗಂಟೆಗೆ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು 20 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ಕೇಂದ್ರ ಮಂತ್ರಿಗಿರಿ ಸ್ಥಾನಕ್ಕೆ ತಮ್ಮ...
ಬೆಂಗಳೂರು ಆಚೆ ಐಟಿ ಉದ್ಯಮ ವಿಸ್ತರಣೆ: 5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗ...
ಮಂಗಳೂರು,ಫೆಬ್ರವರಿ,24,2021(www.justkannada.in): ರಾಜಧಾನಿ ಬೆಂಗಳೂರಿನಿಂದ ಹೊರಗೆ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ದೊಡ್ಡ ಪ್ರಯತ್ನ ಮಾಡುತ್ತಿರುವ ರಾಜ್ಯ ಸರಕಾರವು ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್ ಆಗಿ ಗುರುತಿಸಿದೆ ಎಂದು ಐಟಿ-ಬಿಟಿ ಸಚಿವರೂ ಆದ...
“ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಪಾತ್ರ ಏನು ಇಲ್ಲ: “ : ಎಂಎಲ್ ಸಿ ಎಚ್.ವಿಶ್ವನಾಥ್
ಮೈಸೂರು,ಜನವರಿ,20,2021(www.justkannada.in) : ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಪಾತ್ರ ಏನು ಇಲ್ಲ. ಹೈಕಮಾಂಡ್ ತೀರ್ಮಾನ ಎಂದು ಹೇಳುತ್ತಿದ್ದಾರೆ ಅಷ್ಟೇ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಗ್ಗೆ ಹೈಮಾಂಡ್...
“ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ” : ಸಿಎಂ ಬಿ.ಎಸ್.ಯಡಿಯೂರಪ್ಪ
ಮೈಸೂರು,ಜನವರಿ,11,2021(www.justkannada.in) : ಸಚಿವ ಸಂಪುಟ ವಿಸ್ತರಣೆ ಸಂಬಂಧಿಸಿದಂತೆ ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ. ಅದು ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಅದು ಅವತ್ತಿಗೆ ಗೊತ್ತಾಗಲಿದೆ ಎಂದು ಸಿಎಂ...