Tag: explosion
ಬೆಂಗಳೂರಿನಲ್ಲಿ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟ.
ಬೆಂಗಳೂರು,ಡಿಸೆಂಬರ್, 24,2021(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಸೀದಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹೊತ್ತಿ ಉರಿದಿದೆ.
ಬೆಂಗಳೂರಿನ ಹೆಬ್ಬಾಳದಲ್ಲಿರುವ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಅಡುಗೆ ಅನಿಲ ಸೋರಿಕೆಯಿಂದಾಗಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ...
ಸಿಲಿಂಡರ್ ಸ್ಪೋಟ: 7 ಮಂದಿಗೆ ಗಾಯ.
ಬೆಂಗಳೂರು,ನವೆಂಬರ್,6,2021(www.justkannada.in): ಸಿಲಿಂಡರ್ ಸ್ಪೋಟಗೊಂಡು 7ಮಂದಿಗೆ ಗಾಯಗಳಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಅನೇಕಲ್ ತಾಲ್ಲೂಕಿ ನ ಜಿಗಣಿಯಲ್ಲಿ ಈ ಘಟನೆ ನಡೆದಿದೆ. ಉತ್ತರ ಭಾರತ ಮೂಲದ 7 ಮಂದಿಗೆ ಗಾಯಗಳಾಗಿದೆ. ಪ್ರಕಾಶ್, ಜಗದೀಶ್ ,ಕಾಡು,...
ಬೆಂಗಳೂರಿನಲ್ಲಿ ನಿಗೂಢ ಸ್ಪೋಟ ಪ್ರಕರಣ: ಸ್ಥಳಕ್ಕೆ ಎಫ್ ಎಸ್ ಎಲ್ ಅಧಿಕಾರಿಗಳ ಭೇಟಿ: ಗೋದಾಮು...
ಬೆಂಗಳೂರು,ಸೆಪ್ಟಂಬರ್,23,2021(www.justkannada.in): ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎಫ್ ಎಸ್ ಎಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಪೋಟದಲ್ಲಿ ಮೂವರು...
ಹುಣಸೋಡಿನಲ್ಲಿ ಜಿಲೆಟಿನ್, ಹಿರೇನಾಗವಲ್ಲಿ ಕಲ್ಲು ಕ್ವಾರಿ ಸ್ಪೋಟ, 12 ಜನ ಕಾರ್ಮಿಕರ ಸಾವಿಗೆ ಯಾರು...
ಬೆಂಗಳೂರು,ಮಾರ್ಚ್,18,2021(www.justkannada.in) : ಶಿವಮೊಗ್ಗದ ಹುಣಸೋಡಿನಲ್ಲಿ ಜಿಲೆಟಿನ್ ಸ್ಪೋಟ ಸಂಭವಿಸಿ ಒಂದು ತಿಂಗಳ ಒಳಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಎಂಬಲ್ಲಿನ ಕಲ್ಲು ಕ್ವಾರಿಯಲ್ಲಿ ಇನ್ನೊಂದು ಸ್ಪೋಟ ಸಂಭವಿಸಿ, 6 ಮಂದಿ ಬಡ ಕಾರ್ಮಿಕರು ಸಾವಿಗೀಡಾದರು....
ಚಿಕ್ಕಬಳ್ಳಾಪುರದಲ್ಲಿ ಸ್ಪೋಟ ಪ್ರಕರಣ: ಪಿಎಸ್ ಐ ಸಸ್ಪೆಂಡ್…
ಚಿಕ್ಕಬಳ್ಳಾಪುರ,ಫೆಬ್ರವರಿ,24,2021(www.justkannada.in): ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಗೋಪಾಲ ರೆಡ್ಡಿ ಅವರನ್ನ ಅಮಾನತು ಮಾಡಿ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಕ್ವಾರಿಯ...
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ
ಬೆಂಗಳೂರು,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ನೀಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು...
ಬೆಂಗಳೂರು,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ...
ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ : ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಸಚಿವ ಮುರುಗೇಶ್ ನಿರಾಣಿ
ಚಿಕ್ಕಬಳ್ಳಾಪುರ,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ಜಿಲೆಟಿನ್ ಸ್ಫೋಟ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಗಣಿ ಮತ್ತು...
“ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ” : ಐವರು ದುರ್ಮರಣ, ಒಬ್ಬರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿಯ ಹಿರೇನಾಗವಲ್ಲಿ ಗ್ರಾಮದ ಅರಣ್ಯ ಪ್ರದೇಶದ ಬಳಿ ಕಲ್ಲು ಗಣಿಗಾರಿಕೆಯಲ್ಲಿ ಜಿಲೆಟಿನ್ ಸ್ಫೋಟ ಆಗಿದ್ದು, ಐವರು ಸಾವನ್ನಪ್ಪಿದ್ದಾರೆ.
ಮಧ್ಯ ರಾತ್ರಿ 1 ಗಂಟೆಯಲ್ಲಿ ಅರಣ್ಯ ಪ್ರದೇಶದ ಬಳಿ ಕಲ್ಲು...
ಹಿಮನದಿ ಸ್ಫೋಟ : 15 ಮಂದಿ ರಕ್ಷಣೆ, 14 ಮಂದಿ ಮೃತದೇಹ ಪತ್ತೆ
ಬೆಂಗಳೂರು,ಫೆಬ್ರವರಿ,08,2021(www.justkannada.in) : ಉತ್ತರಾಖಂಡದಲ್ಲಿ ನೆನ್ನೆ ಸಂಭವಿಸಿದ ಭೀಕರ ಹಿಮನದಿ ಸ್ಫೋಟದ ಬಳಿಕ ಕಣ್ಮರೆಯಾದವರ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಈವರೆಗೆ 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 14 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಚಮೋಲಿ ಪೊಲೀಸರು...