Tag: expressed
ನಂಜಾವಧೂತ ಶ್ರೀಗಳ ಭೇಟಿ: ಕಾಂಗ್ರೆಸ್- ಜೆಡಿಎಸ್ ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿ ತಮ್ಮ ಅಳಲು...
ದಕ್ಷಿಣ ಕನ್ನಡ,ಡಿ,3,2019(www.justkannada.in): ಜೆಡಿಎಸ್ ಮತ್ತು ಕಾಂಗ್ರೆಸ್ ಎರಡು ಪಕ್ಷಗಳ ಮುಂಚೂಣಿ ನಾಯಕರು ನಮ್ಮನ್ನ ಕೀಳಾಗಿ ನಡೆಸಿಕೊಂಡ್ರು. ಕಾಂಗ್ರೆಸ್ ನವರು ನಮ್ಮನ್ನ ಶಾಸಕರ ರೀತಿ ನೋಡಿಕೊಳ್ಳಲಿಲ್ಲ. ಹೀಗಾಗಿ ಪಕ್ಷ ಬಿಟ್ಟವು ಎಂದು ಯಶವಂತಪುರ ಬಿಜೆಪಿ...
ಇಂದು ಬಿಜೆಪಿಗೆ ಸೇರ್ಪಡೆ: ಹುಣಸೂರು ಬೈ ಎಲೆಕ್ಷನ್ ನಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಿ.ಹೆಚ್...
ಮೈಸೂರು,ನ,5,2019(www.justkannada.in): ಮಾಜಿ ಸಚಿವ ಸಿ.ಹೆಚ್ ವಿಜಯ್ ಶಂಕರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದು ಈ ನಡುವೆ ಹುಣಸೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸೇರ್ಪಡೆ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ...
ವಿಶ್ವಾಸಮತಯಾಚನೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಹೆಚ್.ಡಿಕೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜು,15,2019(www.justkannada.in): ಸಮ್ಮಿಶ್ರ ಸರ್ಕಾರದ ಅಳಿವು ಉಳಿವು ಗುರುವಾರ ಬೆಳಿಗ್ಗೆ 11ಗಂಟೆಗೆ ನಿರ್ಧಾರವಾಗಲಿದ್ದು ಈ ನಡುವೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ, ವಿಶ್ವಾಸಮತಯಾಚನೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಸ್ಪೀಕರ್ ನೇತೃತ್ವದಲ್ಲಿ...
ಮಾಧ್ಯಮಗಳ ಮೇಲೆ ಗರಂ ಆದ ಸಚಿವ ಡಿ.ಸಿ ತಮ್ಮಣ್ಣ…
ಶಿವಮೊಗ್ಗ,ಜೂ,11,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಮತಹಾಕದ ಹಿನ್ನೆಲೆ ಇತ್ತೀಚಿಗಷ್ಟೇ ಮಂಡ್ಯ ಜಿಲ್ಲೆಯ ಮದ್ದೂರುನಲ್ಲಿ ಗ್ರಾಮಸ್ಥರ ವಿರುದ್ದ ಕಿಡಿಕಾರಿದ್ದ ಸಚಿವ ಡಿಸಿ ತಮ್ಮಣ್ಣ ಇದೀಗ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ.
ಹೌದು, ಶಿವಮೊಗ್ಗ ಜಿಲ್ಲಾ...
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದ ಮಾಜಿ ಸಚಿವ ರೋಷನ್ ಬೇಗ್…
ಬೆಂಗಳೂರು,ಜೂ,4,2019(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ.
ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಅಂತಿದ್ರಲ್ಲಾ ಈಗಲಾದರೂ ಇಳಿದು ಬಾ ಇಳಿದು ಬಾ...