Tag: extended
ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಸಿಬಿಐ ತನಿಖೆಗೆ ತಡೆಯಾಜ್ಞೆ...
ಬೆಂಗಳೂರು,ಏಪ್ರಿಲ್,6,2023(www.justkannada.in): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಏಪ್ರಿಲ್ 13ರವರೆಗೆ ವಿಸ್ತರಿಸಿ ಆದೇಶಿಸಿದೆ.
ಸಿಬಿಐ ತನಿಖೆಗೆ ಅನುಮತಿ ಹಾಗೂ ಸಿಬಿಐ...
ಪಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ಮತ್ತೆ ವಿಸ್ತರಣೆ.
ಬೆಂಗಳೂರು,ಮಾರ್ಚ್,28,2023(www.justkannada.in): ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಅವಧಿಯನ್ನ ಮತ್ತೆ ವಿಸ್ತರಣೆ ಮಾಡಲಾಗಿದೆ.
ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ದಿನವಾಗಿತ್ತು. ಇದೀಗ...
ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ಒಂದು ವಾರ ಮುಂದುವರಿಕೆ.
ಬೆಂಗಳೂರು,ಫೆಬ್ರವರಿ,24,2023(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನ ಹೈಕೋರ್ಟ್ ಒಂದು ವಾರ ಮುಂದುವರಿಕೆ ಮಾಡಿದೆ.
ತಮ್ಮ ವಿರುದ್ದದ ಸಿಬಿಐ ಎಫ್ ಐಆರ್ ರದ್ದು...
ಚಾರ್ ಧಾಮ್ ಯಾತ್ರೆಯ ಅರ್ಜಿ ಸಲ್ಲಿಕೆ ದಿನಾಂಕ ಜನವರಿ 31ರ ತನಕ ವಿಸ್ತರಣೆ.
ಬೆಂಗಳೂರು ಡಿಸೆಂಬರ್,29,2022(www.justkannada.in): ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ...
ಪೋಕ್ಸೋ ಪ್ರಕರಣ: ಮುರುಘಾಶ್ರೀ ಸೇರಿ ಇತರೇ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ.
ಚಿತ್ರದುರ್ಗ,ನವೆಂಬರ್,21,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾಶ್ರೀ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.
ಮುರುಘಾಶ್ರೀ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ...
ಪೋಕ್ಸೋ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ.
ಚಿತ್ರದುರ್ಗ, ನವೆಂಬರ್,3,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀ ಶಿವಮೂರ್ತಿ ಸ್ವಾಮೀಜಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ವಿಸ್ತರಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ...
ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ.
ಬೆಂಗಳೂರು,ಅಕ್ಟೋಬರ್,21,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಪೋಕ್ಸೋ ಕಾಯ್ದೆಯಡಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.
ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ಕಾಲ ಅಂದರೆ ನವೆಂಬರ್ 3ರವರೆಗೆ...
ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಚಿತ್ರದುರ್ಗ,ಸೆಪ್ಟಂಬರ್,27,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಮತ್ತೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಮತ್ತೆ ಮುರುಘಾಶ್ರೀಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ...
ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಉಚಿತ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿದ ಕೆಎಸ್ ಆರ್ ಟಿಸಿ.
ಬೆಂಗಳೂರು,ಜೂನ್,28,2022(www.justkannada.in): 2021-22ನೇ ಸಾಲಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್ ವರೆಗೂ ವಿಸ್ತರಣೆಯಾದ ಹಿನ್ನಲೆ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿಯನ್ನು ಕೆಎಸ್ಆರ್ಟಿಸಿ ವಿಸ್ತರಣೆ ಮಾಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಎಸ್ಆರ್ಟಿಸಿ ,...
ನಟ ಶಾರುಖ್ ಖಾನ್ ಪುತ್ರ ಆರ್ಯನ್ ಸೇರಿ 8 ಜನರಿಗೆ ನ್ಯಾಯಾಂಗ ಬಂಧನ ವಿಸ್ತರಣೆ.
ಮುಂಬೈ,ಅಕ್ಟೋಬರ್,21,2021(www.justkannada.in): ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ 8 ಆರೋಪಿಗಳಿಗೆ ವಿಧಿಸಿರುವ ನ್ಯಾಯಂಗ ಬಂಧನದ ಅವಧಿಯನ್ನು ಕೋರ್ಟ್ ವಿಸ್ತರಣೆ ಮಾಡಿದೆ.
ನಿನ್ನೆಯಷ್ಟೇ ನಟ ಶಾರುಖ್ ಖಾನ್...