Extension Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ
ಬೆಂಗಳೂರು,, ಫೆಬ್ರವರಿ,28,2026 (www.justkannada.in): ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಆದೇಶ ಹೊರಡಿಸಿದ್ದು,  ಈಗಾಗಲೇ ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳಲಿರುವ ಪ್ರಾಧಿಕಾರಗಳ ಅಧ್ಯಕ್ಷರುಗಳ ಇದು ಅನ್ವಯವಾಗಲಿದೆ.  ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರುಗಳ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ.

ಈ ಆದೇಶದ ಅನ್ವಯ ಆಡಳಿತ ಇಲಾಖೆಯ ಸಂಬಂಧಿಸಿದ ಅಧಿನಿಯಮ/ನಿಯಮಗಳ ರೀತಿ ತಕ್ಷಣದಿಂದ ಅಧ್ಯಕ್ಷರು ಕಾರ್ಯನಿರ್ವಹಿಸಲು ಸೂಕ್ತ ಅಧಿಸೂಚನೆ ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Key words: Extension, term, chairpersons, corporations, boards, authorities

The post ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ
ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು, ಈ ನಾಲೆಯನ್ನು 1943 ರಲ್ಲಿ ನಿರ್ಮಿಸಲಾಗಿದೆ. ಇದರ ಆಧುನೀಕರಣದಿಂದ ಸುಮಾರು 1800 ಕೃಷಿ ಭೂಮಿಗೆ ನೀರು ಸಿಗಲಿದೆ ಎಂದು ಸಮಾಜ ಕಲ್ಯಾಣ  ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಚಿದರವಳ್ಳಿಯಲ್ಲಿ 91.33 ಕೋಟಿ ರೂ ವೆಚ್ಚದ  ತಿ.ನರಸಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರಗನೂರು ವಿಸ್ತರಣೆ, ಉಕ್ಕಲಗೆರೆ ಹಾಗೂ ಹಲವಾರ ಶಾಖಾ ನಾಲೆಗಳ ಗುದ್ದಲಿ ಪೂಜೆ ನೆರವೇರಿಸಿ‌ ಸಚಿವ ಮಹದೇವಪ್ಪ ಮಾತನಾಡಿದರು. ತುರಗನೂರು ನಾಲೆ ಅಭಿವೃದ್ಧಿಯ ಬಗ್ಗೆ ಸಮೀಕ್ಷೆ ಅಧ್ಯಯನ ನಡೆಸಲಾಗಿದೆ. 70 ವರ್ಷಗಳ ನಂತರ ಅಭಿವೃದ್ಧಿಯ ಬಗ್ಗೆ ಆಸಕ್ತಿ ವಹಿಸಿ ಕಾಮಗಾರಿ ರೂಪಿಸಿ ಅನುದಾನ ನೀಡಿರುವ ಮಾನ್ಯ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ನಂಜಾಪುರ ಏತ ನೀರಾವರಿ ಯೋಜನೆಯ ಪ್ರಾರಂಭವಾದ ದಿನದಿಂದಲೂ ಇದ್ದ ತೊಡಕನ್ನು ಪ್ರಸಕ್ತ ಸಾಲಿನಲ್ಲಿ ಅಭಿವೃದ್ಧಿಪಡಿಸಲು ಹಾಗೂ ಎಲ್ಲಾ ಮೋಟಾರ್‌ ಗಳನ್ನು ಹೊಸದಾಗಿ ಅಳವಡಿಸಿ ದುರಸ್ಥಿಪಡಿಸಲು ಸುಮಾರು ರೂ.20.00 ಕೋಟಿ ಅನುದಾನ ಒದಗಿಸಲಾಗುವುದು ಎಂದರು‌.

ತುರಗನೂರು ಅಭಿವೃದ್ದಿ ಕಾಮಗಾರಿಯಿಂದ ಸುಮಾರು 100 ಕ್ಯೂಸೆಕ್ಸ್ ಗಿಂತ ಅಧಿಕ ಪ್ರಮಾಣದ ನೀರು ಸೋಸಲೆ ಹೋಬಳಿಯ ಗ್ರಾಮಗಳಿಗೆ ಲಭಿಸುವುದರಿಂದ ಈ ಪ್ರದೇಶವು ಹಚ್ಚ ಹಸಿರಿನಿಂದ ಕಂಗೊಳಿಸುವ ದಿನಗಳು ದೂರವಿಲ್ಲ ಎಂದರು.

ನಂಜಾಪುರ, ಸಿ.ವಿ.ಕೊಪ್ಪಲು, ಹೊಸಕೊಪ್ಪಲು, ಚಿಮಿಲಿ, ಚಿಕ್ಕಕಲ್ಲುಣಿ, ಬೊಮ್ಮನಹಳ್ಳಿ, ಎಸ್. ದೊಡ್ಡಪುರ, ಕೆಂಪನಪುರ, ಸೀಗೋಡಿಪುರ, ಬೋಳೇಗೌಡನಹುಂಡಿ, ರಾಮೇಗೌಡನಪುರ, ವಡ್ಡರಕೊಪ್ಪಲು, ಮರಿಯೂರು, ಬಿ.ಬೆಟ್ಟಹಳ್ಳಿ, ಮೇಗಲಕೊಪ್ಪಲು, ಕುಂತನಹಳ್ಳಿ, ದೇವಿನಹಳ್ಳಿ, ಎಂ.ಎಲ್.ಹುಂಡಿ, ಕಳ್ಳಪುರ, ಬೂದಹಳ್ಳಿ, ಉತ್ಸಲಗೆರೆ, ಕನ್ನಾಯಕನಹಳ್ಳಿ, ತಮ್ಮಡಿಪುರ, ನಾಗಲಿಗೆರೆ, ಕೋಣಗಹಳ್ಳಿ, ಚಿಟ್ಟಗಯ್ಯನಕೊಪ್ಪಲು, ನೆರೆಗ್ಯಾತನಹಳ್ಳಿ, ಹೊರಳಹಳ್ಳಿ, ಚಿದರವಳ್ಳಿ, ಮುಡುಕನಪುರ. ಹಲವಾರ, ದೊಡ್ಡಬಾಗಿಲು, ಕೊಳತ್ತೂರು ಗ್ರಾಮಗಳಿಗೆ ಈ ಕಾಮಗಾರಿಯಿಂದ ಉಪಯುಕ್ತವಾಗಲಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳು ಬಡವರ‌ ಜೀವನ ಮಟ್ಟ ಸುಧಾರಿಸಿದೆ. ಬಡ ಮಹಿಳೆ ಹಾಗೂ ಕುಟುಂಬಕ್ಕೆ ಒಟ್ಟಾರೆ 4 ರಿಂದ 5 ಸಾವಿರ ರೂ ದೊರೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀ ಕಾಂತ ರೆಡ್ಡಿ ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಾಜಿ‌ ಜಿಲ್ಲಾ ಪಂಚಾಯತ್ ಸದಸ್ಯೆ ಸುನೀತ ವೀರಪ್ಪ, ಗಣ್ಯರಾದ ಹೆಚ್.ಸಿ ಸಿದ್ದಾರ್ಥ, ಸೋಸಲೆ ಮಹದೇವಸ್ವಾಮಿ, ವರದನಾಯಕ್, ಚಲುವರಾಜು, ಮಲ್ಲಿಕಾರ್ಜುನ, ಪರಶಿವಮೂರ್ತಿ ಸೇರಿದಂತರ ಇನ್ನಿತರರು ಉಪಸ್ಥಿತರಿದ್ದರು.

Key words: Development, Turaganur, extension, branch, canals, Minister, Dr. H.C. Mahadevappa

The post ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ: ಸರ್ಕಾರ ಆದೇಶ
ಬೆಂಗಳೂರು,ಜನವರಿ,29,2026 (www.justkannada.in): ರಾಜ್ಯದ 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ  ಹೊರಡಿಸಿದೆ.

ರಾಜ್ಯ ಸರ್ಕಾರವು 2024 ಜನವರಿ 26 ರಂದು ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಶಾಸಕರುಗಳನ್ನು ನೇಮಕ ಮಾಡಲಾಗಿತ್ತು. ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. 2026 ಜನವರಿ 26 ಕ್ಕೆ ಎರಡು ವರ್ಷಗಳ ಅವಧಿ ಮುಗಿದ ಹಿನ್ನೆಲೆ ಹಾಲಿ ಅಧ್ಯಕ್ಷರುಗಳನ್ನು ಮುಂದಿನ ಆದೇಶದವರೆಗೂ ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿಗಮ ಮಂಡಳಿಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಾಸಕರನ್ನೇ ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ (ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ) ಜನವರಿ 26 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಮುಂದುವರೆಯಲಿದ್ದಾರೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ.

25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆಯಾಗಿದ್ದು ಪಟ್ಟಿ ಹೀಗಿದೆ…

Key words: Government, orders, extension, tenure, chairmen,  corporation boards

The post 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ: ಸರ್ಕಾರ ಆದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಹಕಾರ ಮ್ಯಾನೇಜ್ ಮೆಂಟ್ ಡಿಪ್ಲೋಮಾ, ಹಾಸ್ಟೇಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು ಡಿಸೆಂಬರ್,17,2025 (www.justkannada.in) : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಬೆಂಗಳೂರು ಸಹಕಾರ ತರಬೇತಿ ಸಂಸ್ಥೆಯು 2026 ರ ಜನವರಿಯಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ಪ್ರಾರಂಭಿಸಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ,ತುಮಕೂರು ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಠ ಎಸ್ ಎಸ್ ಎಲ್ ಸಿ  ಹಾಗೂ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳ  ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅವಕಾಶವಿರುತ್ತದೆ . ಪ್ರವೇಶ ಪಡೆಯುವ ಎಲ್ಲಾ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ ಮಾಹೆಯಾನ ರೂ 500  ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುವುದು.

ಪುರುಷರಿಗೆ ವಸತಿ (ಹಾಸ್ಟೇಲ್) ಸೌಲಭ್ಯ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಅರ್ಜಿ ದೊರೆಯುವ ಸ್ಥಳ ಕೆ ಐ ಸಿ ಎಂ. 1/3, ಎರಡನೇ ಮಹಡಿ, ಮೂರನೇ ಮುಖ್ಯರಸ್ತೆ, ಕನ್ನಡ ಸಾಹಿತ್ಯ ಪರಿಷತ್ ಹಿಂಭಾಗ ಮಕ್ಕಳ ಕೂಟ ಹತ್ತಿರ, ಚಾಮರಾಜಪೇಟೆ, ಬೆಂಗಳೂರು 560018  ಹೆಚ್ಚಿನ ಮಾಹಿತಿಗಾಗಿ

ದೂರವಾಣಿ ಸಂಖ್ಯೆ: 080-35541407, 9449007661, 9036256781 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Key words: Extension, application, Cooperative Management Diploma, Hostel Admission

The post ಸಹಕಾರ ಮ್ಯಾನೇಜ್ ಮೆಂಟ್ ಡಿಪ್ಲೋಮಾ, ಹಾಸ್ಟೇಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಳಿಗಾಲ ಅಧಿವೇಶನ ಒಂದು ವಾರ ವಿಸ್ತರಿಸುವಂತೆ ಮನವಿ ಮಾಡಿ ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್
ಬೆಂಗಳೂರು,ಡಿಸೆಂಬರ್,15,2025 (www.justkannada.in) ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸುವಂತೆ ಸ್ಪೀಕರ್ ಯುಟಿ ಖಾದರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್  ಮನವಿ ಮಾಡಿ ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಆರ್.ಅಶೋಕ್, ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆಯಾಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ.

Key words: R. Ashok, Speaker,  extension, winter session

The post ಚಳಿಗಾಲ ಅಧಿವೇಶನ ಒಂದು ವಾರ ವಿಸ್ತರಿಸುವಂತೆ ಮನವಿ ಮಾಡಿ ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ ಪ್ರೆಸ್ ಸೇವೆಗಳ ವಿಸ್ತರಣೆ
ಮೈಸೂರು,ನವೆಂಬರ್,27,2025 (www.justkannada.in): ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ ಪ್ರೆಸ್ ಸೇವೆಗಳನ್ನು  ವಿಸ್ತರಣೆ ಮಾಡಲಾಗಿದೆ.

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು  ನಿರ್ವಹಿಸಲು, ರೈಲು ಸಂಖ್ಯೆ 06281/06282 ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ನ ಸೇವೆಗಳನ್ನು ವಿಸ್ತರಿಸಲಾಗಿದೆ.

ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್‌ ಪ್ರೆಸ್ ರೈಲು ಈ ಮೊದಲು ನವೆಂಬರ್ 29ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್ 6 ರಿಂದ 2026ರ ಜನವರಿ 31ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಶನಿವಾರದಂದು ಸಂಚರಿಸಲಿದೆ.

ಅದೇ ರೀತಿ, ರೈಲು ಸಂಖ್ಯೆ 06282 ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ ಪ್ರೆಸ್ ಈ ರೈಲು ಡಿಸೆಂಬರ್ 1ರವರೆಗೆ ಚಲಿಸಲು ನಿಗದಿಯಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್ 8 ರಿಂದ 2026ರ ಫೆಬ್ರವರಿ 2 ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಸೋಮವಾರದಂದು ಸಂಚರಿಸಲಿದೆ.

ಈ ವಿಶೇಷ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ಸಮಯ, ನಿಲುಗಡೆಗಳು ಮತ್ತು ಕೋಚ್ ಸಂಯೋಜನೆಯೊಂದಿಗೆ ಮುಂದುವರಿಯಲಿವೆ.

Key words: Extension, Mysore-Ajmer-Mysore, Special Express, services

The post ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ ಪ್ರೆಸ್ ಸೇವೆಗಳ ವಿಸ್ತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆಯಿಂದ ಅ.18ರವರೆಗೆ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ
ಬೆಂಗಳೂರು, ಅಕ್ಟೋಬರ್,7,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ಇನ್ನೂ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ನಾಳೆಯಿಮದ ಅಕ್ಟೋಬರ್ 18ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನ ವಿಸ್ತರಣೆ ಮಾಡಲಾಗಿದೆ.

ಈ ಸಂಬಂಧ ಸಭೆ ನಡೆಸಿ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪೂರ್ಣ ಕೆಲಸ  ಆಗಬೇಕಾದರೆ  ರಜೆ ವಿಸ್ತರಣೆ ಮಾಡಬೇಕು ಎಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಹೀಗಾಗಿ ಎಲ್ಲಾ ಸರ್ಕಾರಿ ,ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ದಸರಾ ವಿಸ್ತರಣೆ ಮಾಡಲಾಗಿದೆ   ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಧ್ಯಂತರ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ಪಿಯುಸಿ ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಯಾಗುವಂತಿಲ್ಲ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ಘೊಷಣೆ ಮಾಡಲಾಗಿದೆ.  ಸಮೀಕ್ಷೆಗೆ 12 ದಿನಗಳು ಸಿಗುತ್ತವೆ. ಅಕ್ಟೋಬರ್ 19ಗಿಂತ ಮೊದಲು ಸರ್ವೇಕಾರ್ಯ ಮುಗಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Key words: Dasara holiday, extension , schools , Oct 18

The post ನಾಳೆಯಿಂದ ಅ.18ರವರೆಗೆ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಾತಿಗಣತಿ ತೃಪ್ತಿ ತಂದಿದೆ: ಸಮೀಕ್ಷೆ ಪೂರ್ಣಗೊಳ್ಳದಿದ್ರೆ ಅವಧಿ ವಿಸ್ತರಣೆ- ಸಿಎಂ ಸಿದ್ದರಾಮಯ್ಯ
ಮೈಸೂರು,ಅಕ್ಟೋಬರ್,3,2025 (www.justkannada.in): ಜಾತಿ ಜನಗಣತಿ ಸಮೀಕ್ಷೆ ಮೂರು ದಿನಗಳಲ್ಲಿ ಮುಗಿಸುತ್ತೇವೆ. ಮೂರು ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ಮುಂದುವರೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಜಾತಿ ಜನಗಣತಿ ತೃಪ್ತಿ ತಂದಿದೆ. ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಯುತ್ತದೆ. ಈವರೆಗೆ ಮೂರು ಕೋಟಿ ಜನರ ಸಮೀಕ್ಷೆ ಮುಗಿದಿದೆ. ಸುಮಾರು 80 ಲಕ್ಷ ಮನೆಗಳ ಸರ್ವೆ ಕಾರ್ಯ ಪೂರ್ಣವಾಗಿದೆ. ಇದು ಕೇವಲ ಜಾತಿ ಗಣತಿ ಅಲ್ಲ. ಇದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವರದಿ. ಸ್ವತಂತ್ರ ಬಂದ ‌ಮೇಲೆ ಜನರ ಜೀವನ ಮಟ್ಟ ಹೇಗಿದೆ ಎಂಬುದರ ಕುರಿತು ವರದಿ ಸಿದ್ಧಪಡಿಸುತ್ತೇವೆ. ಈ ಅಂಕಿ ಅಂಶಗಳ ಆಧಾರದ ಮೇಲೆ ಸರ್ಕಾರ ಯೋಜನೆ ರೂಪಿಸಲು ಸಹಕಾರಿ ಆಗುತ್ತದೆ. ಮೂರು ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆ ಮಾಡುತ್ತೇವೆ ಎಂದರು.

ಜಿಎಸ್ ಟಿ ಇಳಿಕೆ ಕೇಂದ್ರ ಸರ್ಕಾರದ ಹೊಸ ನಾಟಕ

ಜಿಎಸ್ ಟಿ ಇಳಿಕೆ ಕೇಂದ್ರ ಸರ್ಕಾರದ ಹೊಸ ನಾಟಕ. ಅವರೇ ಬೆಲೆ  ಏರಿಸುತ್ತಾರೆ. ಅವರೇ ಬೆಲೆ ಇಳಿಸುತ್ತಾರೆ. ಇದನ್ನ ಸಂಭ್ರಮಪಡಿ ಅಂತ ಕೂಡ ಹೇಳುತ್ತಾರೆ. ಕಳೆದ ಎಂಟು ವರ್ಷಗಳ ತೆರಿಗೆ ಹೆಚ್ಚಳ ಹಣ ಕೊಡ್ತಾರಾ? ಚುನಾವಣೆ ಬಂದ ತಕ್ಷಣ ಇಂತಹ ಡ್ರಾಮಾ ಮಾಡುತ್ತಾರೆ. ಬಿಹಾರ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಈ  ರೀತಿ ಇಳಿಕೆ ಮಾಡಿದ್ದಾರೆ. ಅದನ್ನ ಸಂಭ್ರಮಿಸಿ ಅಂತ ಹೇಳುತ್ತಾರೆ. ಜನರನ್ನ ಬಿಜೆಪಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಮಗೆ ಕೊಡುವ ಪಾಲನ್ನ ನೀಡಲು ನಿರಾಕರಿಸುತ್ತಾರೆ. ಕೇವಲ ಚುನಾವಣಾ ರಾಜಕೀಯಕ್ಕಾಗಿ ಈ ರೀತಿ ಪ್ಲಾನ್ ಮಾಡುತ್ತಾರೆ. ಇದೆಲ್ಲ ಕೇಂದ್ರ‌ ಸರ್ಕಾರದ ಗಿಮಿಕ್ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಆರ್.ಅಶೋಕ್ ಆರ್ ಎಸ್ ಎಸ್ ನ ಕೈಗೊಂಬೆ

ಸಿಎಂಗೆ ರಾಜ್ಯದಲ್ಲಿ ರೈತರ ಸಮಸ್ಯೆ ಗೊತ್ತಿಲ್ಲ. ಸರ್ಕಾರ ಇದ್ದರೂ ಅಷ್ಟೇ, ಸತ್ತರೂ ಅಷ್ಟೇ ಎಂಬ ಆರ್. ಅಶೋಕ್ ಹೇಳಿಕೆಗೆ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಆರ್ ಎಸ್ ಎಸ್ ನ ಕೈಗೊಂಬೆ. ಆರ್ ಎಸ್ ಎಸ್ ಏನು ಹೇಳುತ್ತಾರೆ ಅದನ್ನ ಹೇಳುತ್ತಾನೆ. ಆರ್. ಅಶೋಕ್ ಬೆಂಗಳೂರು ಸಿಟಿಯಲ್ಲಿ ಹುಟ್ಟಿದವರು. ಅವನು ರೈತನೂ ಅಲ್ಲ, ಅವನಿಗೆ ಏನೂ ಗೊತ್ತೂ ಇಲ್ಲ. ಅವನನ್ನ ಶ್ಯಾಡೋ ಸಿಎಂ ಅಂತಾರಲ್ಲ. ಅದನ್ನ ಅವನನ್ನೇ ಕೇಳಬೇಕು ಅವನು ಶ್ಯಾಡೋ ‌ಸಿಎಂ ಅಂತಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Key words: Caste census, Extension, time, survey, CM, Siddaramaiah

The post ಜಾತಿಗಣತಿ ತೃಪ್ತಿ ತಂದಿದೆ: ಸಮೀಕ್ಷೆ ಪೂರ್ಣಗೊಳ್ಳದಿದ್ರೆ ಅವಧಿ ವಿಸ್ತರಣೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆ ಕಾಮಗಾರಿ ಶೀಘ್ರ ಕೈಗೆತ್ತಿಕೊಳ್ಳಿ- ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ,ಏಪ್ರಿಲ್,4,2025 (www.justkannada.in): ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆಯ ಕಾಮಗಾರಿಯನ್ನು ಶೀಘ್ರವೇ ಕೈಗೆತ್ತಿಕೊಳ್ಳಬೇಕು ಎಂದು  ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ  ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ  ನಾಗರಿಕ ವಿಮಾನ ಯಾನ  ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ  ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ  ಬಿ (2) (v)  ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು  ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು  ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು  ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು  ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಎಂದು ಮನವಿ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾಗೆಯೇ ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ  ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ 70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆಪಿಟಿಸಿಎಲ್  ಕೂಡ ಹೈ-ಟೆನ್ಷನ್ ಲೈನ್ ಗಳ   ಮತ್ತು  ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ   ಮಾರ್ಗ ಬದಲಾವಣೆಗೆ  31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ,  ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್  ವೇ  ವಿಸ್ತರಣೆಗೆ 240 ಎಕರೆ  ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿಗಳ ಭೂ ಸ್ವಾಧೀನದ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ  ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Key words: Mysore Airport, Run Way, Extension, CM Siddaramaiah, Union Aviation Minister

The post ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆ ಕಾಮಗಾರಿ ಶೀಘ್ರ ಕೈಗೆತ್ತಿಕೊಳ್ಳಿ- ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಟ ದರ್ಶನ್ ಮತ್ತು ಇತರೆ ಆರೋಪಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬೆಂಗಳೂರು,ಸೆಪ್ಟಂಬರ್,12,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ನ್ಯಾಯಾಲಯ ಮತ್ತೆ1 ದಿನ ವಿಸ್ತರಣೆ ಮಾಡಿದೆ.

ಇಂದು ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ 24 ನೇ ಎಸಿಎಂಎಂ ಕೋರ್ಟ್  ಎಲ್ಲಾ ಆರೋಪಿಗಳಿಗೆ ಮತ್ತೆ 1 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ದೃಢವಾಗಿದೆ.

Key words: Extension, judicial custody, actor, Darshan

The post ನಟ ದರ್ಶನ್ ಮತ್ತು ಇತರೆ ಆರೋಪಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.