eyes Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

“ನಿಮ್ಮ ಕಣ್ಣು, ಕಿವಿ, ನಾಲಿಗೆಗಳನ್ನು ಪರೀಕ್ಷೆಗೊಳಪಡಿಸಿ” : ರಾಜ್ಯ ಕಾಂಗ್ರೆಸ್ ಟ್ವೀಟ್
ಬೆಂಗಳೂರು,ಮಾರ್ಚ್,24,2021(www.justkannada.in) : ಬಿಜೆಪಿ ಸಿದ್ಧಾಂತದ ಪ್ರಕಾರ ಅಸಹಾಯಕ ಹೆಣ್ಣುಮಗಳೊಬ್ಬಳಿಗೆ ಉದ್ಯೋಗ ನೀಡುವ ಆಮಿಷ ತೋರಿ ಬಳಸಿಕೊಂಡವನು ಮಹಾನಾಯಕ. ನೊಂದವರಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸುವವರು ಸಂಚುಕೋರರು. ನಿಮ್ಮ ಕಣ್ಣು, ಕಿವಿ, ನಾಲಿಗೆಗಳನ್ನು ಪರೀಕ್ಷೆಗೊಳಪಡಿಸಿಕೊಳ್ಳಿ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದೆ.

ಅಭಿವೃದ್ಧಿ ಮಾಡಿ ಎಂದರೆ ಲಂಚ ಕೊಡಿ ಎನ್ನುವರು. ಉದ್ಯೋಗ ಕೊಡಿ ಎಂದರೆ ಮಂಚ ಹತ್ತಿ ಎನ್ನವರು. ಕಾರ್ಮಿಕರ ಪರ ನಿಲ್ಲಿ ಎಂದರೆ ಕಾಮುಕರ ಪರ ನಿಲ್ಲುವರು  ನೆರೆ ಪರಿಹಾರ ಕೊಡಿ ಎಂದರೆ ರಾಸ್ಕಲ್ ಎನ್ನುವರು. ರೈತರ ಸಾಲ ಮನ್ನಾ ಮಾಡಿ ಎಂದರೆ ನೋಟ್ ಪ್ರಿಂಟಿಂಗ್ ಮಷಿನ್ ಇಟ್ಟಿಲ್ಲ ಎನ್ನುವರು ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.

ರೈತರ ಕಷ್ಟ ಬಗೆಹರಿಸಿ ಎಂದರೆ “ಅವರು ಹೇಡಿಗಳು” ಎನ್ನುವರು.ಭ್ರಷ್ಟಾಚಾರ ನಿಲ್ಲಿಸಿ ಎಂದರೆ “ಅದೆಲ್ಲ ಕಾಮನ್ ಬಿಡಿ”ಎನ್ನುವರು. ಅಕ್ರಮ ಗಣಿಗಾರಿಕೆ ನಿಲ್ಲಿಸಿ ಎಂದರೆ “ನಾವೆನ್ ಮಾಡಕ್ಕಾಗತ್ತೆ”, GST ಬಾಕಿ ತನ್ನಿ ಎಂದರೆ ಸಾಲ ಮಾಡ್ತೀವಿ ಎನ್ನುತ್ತಾರೆ. ಬಜೆಟ್‌ನಲ್ಲಿ ಏನಿದೆ ಕೇಳಿದರೆ ತೆರಿಗೆ ಹಾಕಿಲ್ಲ ಎನ್ನುತ್ತಾರೆ ಎಂದು ಕಿಡಿಕಾರಿದೆ.

key words : Your-eyes-ears-tongues-Test-State-Congress-tweet

The post “ನಿಮ್ಮ ಕಣ್ಣು, ಕಿವಿ, ನಾಲಿಗೆಗಳನ್ನು ಪರೀಕ್ಷೆಗೊಳಪಡಿಸಿ” : ರಾಜ್ಯ ಕಾಂಗ್ರೆಸ್ ಟ್ವೀಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಣ್ಣು ತೆರೆದು ನೋಡಬೇಕು” : ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್
ಬೆಂಗಳೂರು,ಫೆಬ್ರವರಿ,07,2021(www.justkannada.in) : ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಬೇಡಿಕೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಆಲಿಸಬೇಕು, ಕಣ್ಣು ತೆರೆದು ನೋಡಬೇಕು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ಎಸ್ಟಿ ಮಸಿಲಾತಿಗೆ ಆಗ್ರಹಿಸಿ ಕುರುಬ ಸಮುದಾಯದ ವತಿಯಿಂದ ಬೆಂಗಳೂರಿನ ಬಿಐಇಸಿ ಮೈದಾನದಲ್ಲಿ ನಡೆಸುತ್ತಿರುವು ಕುರುಬ ಸಮಾವೇಶದಲ್ಲಿ ಅವರು ಮಾತನಾಡಿ, ಕುರುಬ ಸಮಾವೇಶವು ಈ ಯುಗದ ಇತಿಹಾಸ. ಕಾಗಿನೆಲೆಯಿಂದ ಬೆಂಗಳೂರಿನವರೆಗೆ 21ದಿನಗಳ ಕಾಲ ಪಾದಯಾತ್ರೆ ನಡೆಸಲಾಗಿದೆ. ನಮ್ಮ ಬೇಡಿಕೆಯ ಕೂಗನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೇಳಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ನಮಗೆ ಯಾವುದೇ ಕುಲಶಾಸ್ತ್ರ ಅಧ್ಯಯನ ಬೇಕಾಗಿಲ್ಲ

ಪಾದಯಾತ್ರೆಗೆ ಗೃಹಸಚಿವರು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದರು. ನಮಗೆ ಯಾವುದೇ ಕುಲಶಾಸ್ತ್ರ ಅಧ್ಯಯನ ಬೇಕಾಗಿಲ್ಲ. ಅಧ್ಯಯನ ಮುಗಿದು ಹೋಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿ, ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಸಮಾವೇಶಕ್ಕೆ ಸಿದ್ದರಾಮಯ್ಯ ಗೈರು, ಪರೋಕ್ಷವಾಗಿ ವಿಶ್ವನಾಥ್ ಕಿಡಿ

ನಮ್ಮ ಸಮುದಾಯದ ಒಬ್ಬರನ್ನು ಮುಖ್ಯಮಂತ್ರಿಯಾಗಿ ಮಾಡಲಾಯಿತು. ಆದರೆ, ಅವರೇ ನಮ್ಮ ಸಮಾವೇಶಕ್ಕೆ ಬಂದಿಲ್ಲ. ಇದರಿಂದ ನಮಗೆ ನೋವಾಗಿದೆ. ಅವರಿಗಾಗಿ ತನು,ಮನ,ಧನ ಅರ್ಪಿಸಲಾಗಿತ್ತು. ಇದು ಯಾವುದೇ ರಾಜಕೀಯ ಅಜೆಂಡಾ ಅಲ್ಲ. ನಮ್ಮದು ಸಮುದಾಯ ಹೋರಾಟ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

key words : Center-state-government-Eyes-open-Must See-MLC-H.Vishwanath

The post “ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಣ್ಣು ತೆರೆದು ನೋಡಬೇಕು” : ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡವರಿಗೆ ಅದರ ಮೇಲೆ ಕಣ್ಣು‌” : ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕಿಡಿ
ಮೈಸೂರು,ಜನವರಿ,11,2021(www.justkannada.in) : ಮುಖ್ಯಮಂತ್ರಿ ಬದಲಾವಣೆ ಅಂತ ಸುಮ್ಮನೆ ಮಾತನಾಡುತ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ.  ಕೇಂದ್ರ ನಾಯಕರು, ಶಾಸಕರು ಯಾರು ಹೇಳಿಲ್ಲ‌. ಇದನ್ನ ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು‌ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಸೋಮವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು, ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಹೀಗಾಗಿ, ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ‌. ಹತ್ತತ್ತು ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಹೇಳ್ತಿದ್ದಾರೆ. ಆದರೆ, ಇದು ಸುಳ್ಳು ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೆ ಎಂದು ಹೇಳಿದರು.

ಬೇರೆ ಪಕ್ಷದಿಂದ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಿದೆ

ಗೆದ್ದು ಸ್ವಾಭಾವಿಕವಾಗಿ ಮಂತ್ರಿ ಆಗಬೇಕು ಅಂತ ಅಪೇಕ್ಷೆ ಮಾಡ್ತಾರೆ‌. ಮಂತ್ರಿಯಾಗಬೇಕು ಎಂದು ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಮಂತ್ರಿಯಾದವರಿಗೆ ಆಗದವರು ಸಹಕಾರ ಕೊಡುತ್ತಾರೆ. ಜನರು ಬಿಜೆಪಿ ಆಡಳಿತ ಮಾಡಲಿ ಅಂದರು. ಆದರೆ, ಅಷ್ಟು ಸ್ಥಾನ ಸಿಗಲಿಲ್ಲ.  ಮುಖ್ಯಮಂತ್ರಿಗಳು ಭರವಸೆ ಕೊಟ್ಟಿರುವಂತೆ ಬೇರೆ ಪಕ್ಷದಿಂದ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಿದೆ. ಅದರಂತೆ ಅವರಿಗೆ ಕೊಟ್ಟು ಉಳಿದಿರುವುದರಲ್ಲಿ ನೀಡಲಾಗುತ್ತೆ ಎಂದರು.

ENGLISH SUMMARY….

“Siddu’s comment on change of CM baseless” – Eshwarappa

Mysuru, Jan.11, 2021 (www.justkannada.in): Rumours about a change of CM are baseless. All these are just rumours. Either the high command or the MLAs have told this. It is only Siddaramaiah spreading rumours. He appears to be jealous,” opined K.S. Eshwarappa, Rural Development, and Panchayat Raj Minister.

Speaking to the press persons during his visit to the Chamundi Hill on Monday he said, “Siddaramaiah has developed a habit of passing such comments. Chief Minister will not be changed at any cost. Probably Siddaramaiah is telling this assuming that people will believe if he keeps on commenting on such things often. But, it is all false, rumours doing rounds only in the media,” he clarified.

Keywords: No change of Chief Minister/ Eshwarappa/ Siddaramaiah

key words : Chief Minister-who -lost-position-Eyes-Siddaramaiah-opposite-Ishwarappa

The post “ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡವರಿಗೆ ಅದರ ಮೇಲೆ ಕಣ್ಣು‌” : ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಣ್ಣು, ಕಿವಿ, ಹೃದಯವಿಲ್ಲದ ಬಿಜೆಪಿ ಸರ್ಕಾರ ; ಡಿ.ಕೆ.ಶಿವಕುಮಾರ್ ಆಕ್ರೋಶ
ಬೆಂಗಳೂರು,ಅಕ್ಟೋಬರ್,24,2020(www.justkannada.in) : ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ಕೊರೊನ ಪರಿಸ್ಥಿತಿ ನಿರ್ಲಕ್ಷಿಸಿದ್ದರಿಂದ ಆಟೋ, ಟ್ಯಾಕ್ಸಿ ಚಾಲಕರ ಬದುಕು ಬೀದಿಗೆ ಬಿದ್ದಿದೆ. ಹೀಗಿದ್ದರೂ, ಕಣ್ಣು, ಕಿವಿ, ಹೃದಯವಿಲ್ಲದ ಬಿಜೆಪಿ ಸರ್ಕಾರಗಳಿಗೆ ಅವರ ದುಃಸ್ಥಿತಿ ಕಾಣಿಸಲೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ.

ಕೋವಿಡ್ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್​ಡೌನ್ ಘೋಷಿಸಿ, ದೇಶದ ಜನರು ಸಹಕಾರ ನೀಡುವಂತೆ ಕೋರಿತು. ಅಂತೆಯೇ ದಿನದ ಬದುಕು ಕಳೆದುಕೊಳ್ಳುವ ಭೀತಿಯಲ್ಲಿಯೂ ಆಟೋ, ಟ್ಯಾಕ್ಸಿ ಚಾಲಕರು ಸಂಪೂರ್ಣ ಸಹಕಾರ ನೀಡಿದರು. ಹೀಗಿದ್ದರೂ ಕಣ್ಣು, ಕಿವಿ, ಹೃದಯ ಇಲ್ಲದ ಬಿಜೆಪಿ ಸರ್ಕಾರಗಳಿಗೆ ಅವರ ದುಃಸ್ಥಿತಿ ಕಾಣಿಸಲಿಲ್ಲ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ಪ್ರತಿ ಚಾಲಕರಿಗೆ ತಿಂಗಳಿಗೆ 10,000 ಕೊಡುವಂತೆ ನಾವು ಮಾಡಿದ ಮನವಿಗೂ ಸರ್ಕಾರ ಸ್ಪಂದಿಸಲಿಲ್ಲ. ತಾವೇ ಘೋಷಿಸಿದಂತೆ  5000 ಹಣವನ್ನೂ ನೀಡಲಿಲ್ಲ. ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ ಎಂದು ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.

key words : BJP-government-without-eyes-ears-heart-D.K.Shivakumar- outrage

The post ಕಣ್ಣು, ಕಿವಿ, ಹೃದಯವಿಲ್ಲದ ಬಿಜೆಪಿ ಸರ್ಕಾರ ; ಡಿ.ಕೆ.ಶಿವಕುಮಾರ್ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.