Facility Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಆಕ್ಸಿಜನ್ ಸೌಲಭ್ಯವಿಲ್ಲದೆ ಸರ್ಕಾರಿ ಆ್ಯಂಬುಲೆನ್ಸ್ ನಲ್ಲಿ ಮಗು ಸಾವು
ಮೈಸೂರು,ಮಾರ್ಚ್,20,2025 (www.justkannada.in):  ಆಕ್ಸಿಜನ್ ಸೌಲಭ್ಯ ಇಲ್ಲದ ಕಾರಣ ಸರ್ಕಾರಿ ಆಂಬುಲೆನ್ಸ್ ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ಶ್ರೀರಾಂಪುರ ಬಡಾವಣೆಯ ರತ್ನಮ್ಮ ಮತ್ತು ಕುಮಾರ್ ಎಂಬ ದಂಪತಿಗಳ ಮಗು ಮೃತಪಟ್ಟಿದೆ.

ಮಾರ್ಚ್ 17ನೇಯ ತಾರೀಖಿನಂದು ಹೆರಿಗೆಗೆ ಎಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರತ್ನಮ್ಮ ದಾಖಲಾಗಿದ್ದರು. ರತ್ನಮಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ಮಗು ಆರೋಗ್ಯಕರವಾಗಿದ್ದು ಕ್ಷಣಾರ್ಧದಲ್ಲಿಯೇ ನೀಲಿ ಬಣ್ಣಕ್ಕೆ ತಿರುಗಿದೆ. ಹುಟ್ಟಿದ ಮಗು ನೀಲಿ ಬಣ್ಣಕ್ಕೆ ತಿರುಗಿದ ಪರಿಣಾಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ದಾದಿಯರು ಗಾಬರಿಯಾಗಿದ್ದಾರೆ. ನಂತರ ಮಗು ಸ್ಥಿತಿ ನೋಡಿ ಪೋಷಕರು ಕೂಡ ಆತಂಕಕ್ಕೆ ಒಳಗಾಗಿದ್ದರು. ಮಗುವಿನ ಸ್ಥಿತಿಗತಿ ನೋಡಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಆಸ್ಪತ್ರೆಯ ಸಿಬ್ಬಂದಿಗಳು ಮುಂದಾಗಿದ್ದಾರೆ

ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ಮೈಸೂರಿನ ದೊಡ್ಡಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಮಗುವನ್ನ ರವಾನಿಸಲು ಮುಂದಾಗಿದ್ದಾರೆ.  ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆ ತಿಳಿದಿದ್ದರೂ ಮಗುವನ್ನು ಮೈಸೂರಿಗೆ ರವಾನಿಸಿದ್ದು, ಮೈಸೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲಿ ಮಗು ಸಾವನ್ನಪ್ಪಿದೆ.

ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯತನ ಮಗುವಿನ ಸಾವಿಗೆ ಕಾರಣ ಎಂದು ಪೋಷಕರ ಆರೋಪ ಮಾಡಿದ್ದಾರೆ.  ಮಗು ಕಳೆದುಕೊಂಡ ತಾಯಿ ರತ್ನಮ್ಮ ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪೋಷಕರ ಜೊತೆಗೂಡಿ ರೋದನೆ ಪಟ್ಟರು.

Key words: Child, dies, government ambulance, oxygen, facility

The post ಆಕ್ಸಿಜನ್ ಸೌಲಭ್ಯವಿಲ್ಲದೆ  ಸರ್ಕಾರಿ ಆ್ಯಂಬುಲೆನ್ಸ್ ನಲ್ಲಿ ಮಗು ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು, ಜನವರಿ, 7, 2025 (www.justkannada.in):  ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ ಗಳ ಸಂಘದ ವಜ್ರಮಹೋತ್ಸವ ಸಂವಹನ ಉಪನ್ಯಾಸ ಹಾಗೂ ಸಂಘದ 2025ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ, ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಸಚಿವ ಕೆ.ಜೆ ಜಾರ್ಜ್  ಅವರು ಮಾತನಾಡಿದರು.

ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರೆ ಎಸ್ಕಾಂಗಳಲ್ಲೂ ಶೀಘ್ರವೇ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್ಕಾಂಗಳ ಅಧ್ಯಕ್ಷರೂ ಆಗಿರುವ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸೂಚನೆ ನೀಡಿದರು.

“ಇಲಾಖೆಯಲ್ಲಿ ಹಿರಿತನದ ಆಧಾರದ ಮೇಲೆ ಬಡ್ತಿ, ಹುದ್ದೆಗಳ ಭರ್ತಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಇಲಾಖೆ ಪ್ರಗತಿ ಜತೆಗೆ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಶ್ರಮಿಸುತ್ತಿರುವ ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು.

ಕುಸುಮ್ ಯೋಜನೆ ತ್ವರಿತಗೊಳಿಸಿ:

“ರೈತರಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆ ಜತೆಗೆ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದ ಯೋಜನೆ ಪ್ರಗತಿಯಲ್ಲಿದ್ದು, 2ನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯುತ್ತದೆ. ಆದ್ದರಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಹೆಚ್ಚು ಆದ್ಯತೆ ನೀಡಬೇಕು”, ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಮನವಿ ಮಾಡಿದರು.

ಇಂಧನ ಶೇಖರಣೆಗೆ ಆದ್ಯತೆ:

“ವಿದ್ಯುತ್ ಉತ್ಪಾದನೆ ಜತೆಗೆ ಅದನ್ನು ಶೇಖರಣೆ ಮಾಡಿ ಅಗತ್ಯ ಸಂದರ್ಭದಲ್ಲಿ ಜನರಿಗೆ ಒದಗಿಸಲು ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ಶರಾವತಿಯಲ್ಲಿ 2000 ಮೆಗಾವ್ಯಾಟ್ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಿದಂತೆ ಶೇಖರಣಾ ವ್ಯವಸ್ಥೆಯ ಅಗತ್ಯವಿದ್ದು, ಇದಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ”, ಎಂದು ತಿಳಿಸಿದರು.

ಸೆಸ್ಕ್ ಅಧ್ಯಕ್ಷ ಎ.ರಮೇಶ್ ಬಂಡಿಸಿದ್ದೇಗೌಡ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಎಸ್. ಖಾದ್ರಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್, ಸzಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ., ಕೆಇಬಿ ಎಂಜಿನಿಯರ್ ಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Key words: Cashless,  medical,treatment, facility, Eskom staff, Minister, K.J. George

The post ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದುಳಿದ ವರ್ಗಗಳ ನಿಗಮಗಳ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿ
ಬೆಂಗಳೂರು ಗ್ರಾಮಾಂತರ , ಆಗಸ್ಟ್, 5, 2024 (www.justkannada.in): 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ನಿಗಮಗಳ ವಿವಿಧ ಯೋಜನೆಗಳಡಿ ಸೌಲಭ್ಯ ಒದಗಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಒಕ್ಕಲಿಗ ಸಮುದಾಯಗಳ  ಅಭಿವೃದ್ಧಿ ನಿಗಮ(ನಿ), ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ(ನಿ), ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ವಿಶ್ವಕರ್ಮ ಸಮುದಾಗಳ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ(ನಿ), ಈ ನಿಗಮಗಳ ಆಯಾ ಸಮುದಾಯದವರು ಯೋಜನವಾರು ಸೌಲಭ್ಯ ಕೋರಿ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ https://sevasindhu.karnataka.gov.in ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿಅರ್ಜಿ ಸಲ್ಲಿಸಬಹುದಾಗಿದೆ.

ನಿಗಮದ ವಿವಿಧ ಯೋಜನೆಗಳು..

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಕೌಶಲ್ಯಾಭಿವೃದ್ಧಿ ತರಬೇತಿ, ಹೊಲಿಗೆ ಯಂತ್ರ ವಿತರಣೆ ಯೋಜನೆ(ಡಿ.ದೇವರಾಜ ಅರಸು ನಿಗಮದ ಫಲಾಪೇಕ್ಷಿಗಳಿಗೆ ಮಾತ್ರ), ಮರಾಠ ಮಿಲಿಟರಿ ಹೋಟೆಲ್ ಯೋಜನೆ(ಮರಾಠ ಸಮುದಾಯದವರಿಗೆ ಮಾತ್ರ), ಭೋಜನಾಲಯ ಕೇಂದ್ರ(ವೀರಶೈವ ಲಿಂಗಾಯತ ಸಮುದಾಯದವರಿಗೆ ಮಾತ್ರ), ವಿಭೂತಿ ನಿರ್ಮಾಣ ಘಟಕ(ವೀರಶೈವ ಲಿಂಗಾಯತ ಸಮುದಾಯದವರಿಗೆ ಮಾತ್ರ), ಪಂಚವೃತ್ತಿ ಸಾಲ ಯೋಜನೆ (ವಿಶ್ವಕರ್ಮ ಸಮುದಾಯದವರಿಗೆ ಮಾತ್ರ)

ಸಾಮಾನ್ಯ ಅರ್ಹತೆಗಳು:

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡಿರುಬೇಕು, ಅರ್ಜಿದಾರರು ನಿಗಮವಾರು ಆಯಾ ಸಮುದಾಯದ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳಿಗಿಂತ ಕಡಿಮೆ ಇರಬೇಕು, ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ. 3.50 ಲಕ್ಷಗಳ ಮಿತಿಯಲ್ಲಿರುಬೇಕು. ಹಾಗೂ ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ವರಮಾನ 8.00 ಲಕ್ಷಗಳ ಮಿತಿಯಲ್ಲಿರಬೇಕು, ಅರ್ಜಿದಾರರ ವಯೋಮಿತಿ 18-55 ವರ್ಷಗಳ ಮಿತಿಯಲ್ಲಿರಬೇಕು. (ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರ ವಯೋಮಿತಿ 21 -45 ವರ್ಷಗಳ ಒಳಗಿರಬೇಕು, ಈ ಹಿಂದೆ ನಿಗಮದ ಯಾವುದಾದರೂ ಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಂದು ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ವಿಶೇಷ ಸೂಚನೆ:

2023-24ನೇ ಸಾಲಿನಲ್ಲಿ ನಿಗಮಗಳ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿ, ಸೌಲಭ್ಯ ಪಡೆಯದೆ ಇರುವ  ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.ಹಿಂದಿನ ವರ್ಷದ ಅರ್ಜಿಗಳನ್ನು ಈ ವರ್ಷಕ್ಕೆ ಪರಿಗಣಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ: ಆಯಾ ನಿಗಮಗಳ ವೆಬ್ ಸೈಟ್ ಗಳನ್ನು ಸಂಪರ್ಕಿಸುವುದು.(bcwdcorporations.karnataka.gov.in) ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಛೇರಿ ದೂ.ಸಂ:080-29605761 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Apply, facility,  various schemes, Backward Classes Corporations

The post ಹಿಂದುಳಿದ ವರ್ಗಗಳ ನಿಗಮಗಳ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ ‘ಗೋಲ್ಡ್ ಕಾರ್ಡ್’ ಸೌಲಭ್ಯ ಬಿಡುಗಡೆ: ಆನ್ ಲೈನ್ ಮೂಲಕ ಖರೀದಿಗೆ ಅವಕಾಶ.
ಮೈಸೂರು,ಸೆಪ್ಟಂಬರ್,28,2022(www.justkannada.in): ಮೈಸೂರು ದಸರಾ 2022ರ ನಾಡ ಹಬ್ಬದ ವೀಕ್ಷಣೆಗಾಗಿ ವಿದೇಶಿ-ದೇಶಿ ಪ್ರವಾಸಿಗರು/ಸಾರ್ವಜನಿಕರ ಅನುಕೂಲಕ್ಕಾಗಿ “ಗೋಲ್ಡ್ ಕಾರ್ಡ್ ಸೌಲಭ್ಯವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

ಇದರಿಂದ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. “ಗೋಲ್ಡ್ ಕಾರ್ಡ್” ಖರೀದಿಯನ್ನು ಆನ್ ಲೈನ್ ಮುಖಾಂತರ ಮಾಡಬಹುದಾಗಿದೆ. ಇದರ ಬೆಲೆ ರೂ.4,999/- ಮಾಡಲಾಗಿದೆ.

ಗೋಲ್ಡ್ ಕಾರ್ಡ್ ಲಭ್ಯತೆ ಅನುಗುಣವಾಗಿ ಆನ್ ಲೈನ್ ಮೂಲಕ www.mysoredasara.gov.in ವೆಬ್‌ ಸೈಟ್‌ನಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಬಾರಿಗೆ ಗರಿಷ್ಟ  ಎರಡು “ಗೋಲ್ಡ್ ಕಾರ್ಡ್” ಖರೀದಿಸಬಹುದಾಗಿದೆ. ಒಮ್ಮೆ ಆನ್‌ ಲೈನ್ ಪಾವತಿ ದೃಢೀಕರಿಸಿದ ನಂತರ ಪ್ರವಾಸಿಗರು “ಗೋಲ್ಡ್ ಕಾರ್ಡ್” ಅನ್ನು ದಿನಾಂಕ: 29-09-2022 ಕೆಎಸ್‌ಡಿಟಿಸಿ (ಪ್ರವಾಸೋದ್ಯಮ ಇಲಾಖೆ) ಮಯೂರ ಹೋಟೆಲ್ ಹತ್ತಿರ ಮೈಸೂರು ಇಲ್ಲಿ ಬೆಳಿಗ್ಗೆ 11.00 ರಿಂದ ಸಂಜೆ 5.30 ರವರೆಗೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಗೋಲ್ಡ್ ಕಾರ್ಡ್ ಪಡೆದುಕೊಳ್ಳುವಾಗ ಪಾವತಿ, ನಂತರ ಸ್ವೀಕೃತವಾಗುವ ಇಮೇಲ್ ಪ್ರತಿ ಹಾಗೂ ಯಾವುದಾದರೂ ಒಂದು ಐಡಿ ಪ್ರೂಫ್ ಅನ್ನು  ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ.

ಗೋಲ್ಡ್ ಕಾರ್ಡ್ ವಿಶೇಷತೆಗಳು ಹೀಗಿವೆ ನೋಡಿ.

ದಸರಾ ಮೆರವಣಿಗೆ-ಜಂಬೂ ಸವಾರಿ ವೀಕ್ಷಣೆಗೆ ಅವಕಾಶ.

ಪಂಜಿನ ಕವಾಯತು ಬನ್ನಿಮಂಟಪ ವೀಕ್ಷಣೆಗೆ ಅವಕಾಶ.

ಈ ಕೆಳಕಂಡ ಪ್ರವಾಸಿ ತಾಣಗಳಿಗೆ ಒಮ್ಮೆ ಮಾತ್ರ ಉಚಿತವಾಗಿ ವೀಕ್ಷಣೆಗೆ ಅವಕಾಶ.

ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ,  ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನ, ಫಲಪುಷ್ಪ ಪ್ರದರ್ಶನ, ದಸರಾ ವಸ್ತು ಪ್ರದರ್ಶನ, ಸೇಂಟ್ ಫಿಲೋಮಿನ ಚರ್ಚ್, ರೈಲ್ವೆ ಮ್ಯೂಸಿಯಮ್, ಕೃಷ್ಣರಾಜ ಸಾಗರ ಅಣೆಕಟ್ಟು.

Key words: Mysore Dasara -‘Gold Card- facility-Online -purchase

The post ಮೈಸೂರು ದಸರಾ ‘ಗೋಲ್ಡ್ ಕಾರ್ಡ್’ ಸೌಲಭ್ಯ ಬಿಡುಗಡೆ: ಆನ್ ಲೈನ್ ಮೂಲಕ ಖರೀದಿಗೆ ಅವಕಾಶ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶೀಘ್ರದಲ್ಲೇ ಆನ್‌ ಲೈನ್ ನೀರಿನ ಬಿಲ್ ಪಾವತಿ ಸೌಲಭ್ಯ ಆರಂಭ.
ಮೈಸೂರು, ಸೆಪ್ಟೆಂಬರ್ 14, 2022(www.justkannada.in): ಮೈಸೂರಿನಲ್ಲಿ ನೀರಿನ ಬಿಲ್ ಅನ್ನು ಆನ್‌ಲೈನ್ ಮೂಲಕ ಪಾವತಿಸುವ ಸೌಲಭ್ಯವನ್ನು ಕಳೆದ ನಾಲ್ಕು ತಿಂಗಳುಗಳ ಹಿಂದೆ ಸ್ಥಗಿತಗೊಳಿಸಲಾಗಿತ್ತು. ಆದರೆ ಆ ಸೌಲಭ್ಯ ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ.

ಇದರಿಂದಾಗಿ ನಗರದ ಅನೇಕ ನಿವಾಸಿಗಳು ಕಳೆದ ನಾಲ್ಕು ತಿಂಗಳಿಂದ ನೀರಿನ ಬಿಲ್ ಪಾವತಿಸುವುದು ಸಾಧ್ಯವಾಗಿರಲಿಲ್ಲ. ಆದರೆ ವಾಣಿ ವಿಲಾಸ ಜಲ ಮಂಡಳಿ, ಅಧಿಕಾರಿಗಳು ತಿಳಿಸಿರುವ ಪ್ರಕಾರ ಆನ್‌ ಲೈನ್ ಹಣ ಪಾವತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಎದುರಾಗಿದ್ದ ಎಲ್ಲಾ ತಾಂತ್ರಿಕ ದೋಷಗಳನ್ನು ಬಹುತೇಕ ಸರಿಪಡಿಸಲಾಗಿದೆ.

ಈ ಸಂಬಂಧ ಮಾತನಾಡಿದ ವಾಣಿ ವಿಲಾಸ ಜಲ ಮಂಡಳಿಯ ಅಧಿಕಾರಿಯೊಬ್ಬರು, ನೀರಿನ ಬಿಲ್ ಪಾವತಿಸುವ ಆನ್‌ ಲೈನ್ ವ್ಯವಸ್ಥೆಯನ್ನು ಮೈಸೂರಿನಲ್ಲಿ ಜೂನ್ ೨೦೧೯ರಲ್ಲಿ ಪ್ರಾರಂಭಿಸಲಾಗಿತ್ತು. ಖಾಸಗಿ ಮಾಹಿತಿ ತಂತ್ರಜ್ಞಾನ ಪರಿಹಾರಗಳನ್ನು ಒದಗಿಸುವ ಕಂಪನಿ ಬಿಸಿಐಟಿಎಸ್ ಜೊತೆಗೆ ಈ ತಂತ್ರಾಂಶ ನಿರ್ವಹಣೆಗೆ ಸಂಬಂಧಪಟ್ಟಂತೆ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದ ಈ ವರ್ಷ ಮೇ ತಿಂಗಳಲ್ಲಿ ಅಂತ್ಯಗೊಂಡಿತು. ಆಗ ಈ ತಂತ್ರಾಂಶವನ್ನು ಸ್ಥಗಿತಗೊಳಿಸಲಾಯಿತು. ನಂತರ ಪ್ರಾಧಿಕಾರವು ತಂತ್ರಾಂಶದಿಂದ ಬರುವ ಆದಾಯ ನಿರ್ವಹಣೆಗಾಗಿ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವಂತೆ ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅನ್ನು ಕೋರಿತು. ಕಿಯೋನಿಕ್ಸ್ ಸಿದ್ಧಪಡಿಸಿದ ತಂತ್ರಾಂಶ ಜುಲೈ ತಿಂಗಳಲ್ಲಿ ಸಿದ್ಧವಾಗಿದೆ. ಈ ತಂತ್ರಾಂಶವನ್ನು ಎಸ್‌ ಬಿಐ ಜೊತೆಗೆ ಸಂಯೋಜಿಸಬೇಕಿದೆ. ವಿವಿಡಬ್ಲ್ಯುಡಬ್ಲ್ಯು ಮೈಸೂರು ನಗರದಾದ್ಯಂತ ಒಟ್ಟು ೧೬ ನಗದು ಕೌಂಟರ್‌ ಗಳನ್ನು ಹೊಂದಿದೆ. ನಗರದ ಖಾಸಗಿ ಬ್ಯಾಂಕ್‌ವೊಂದು, ನೀರಿನ ಬಿಲ್ ಪಾವತಿ ನಿರ್ವಹಿಸುವುದಕ್ಕೆ ಸಂಬಂಧಪಟ್ಟಂತೆ ಸೇವೆಗಳನ್ನು ಒದಗಿಸಲು ಮುಂದಾಗಿದ್ದು, ಒಂದು ವೇಳೆ ಈ ಜವಾಬ್ದಾರಿಯನ್ನು ಅವರಿಗೆ ವಹಿಸಿದರೆ ಇದಕ್ಕಾಗಿ ವೇತನಸಹಿತ ಸಿಬ್ಬಂದಿಗಳ ಸೇವೆಗಳನ್ನು ಒದಗಿಸುವುದಾಗಿ ತಿಳಿಸಿದೆಯಂತೆ.

“ಈ ೧೬ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ವೇತನವನ್ನು ನಮ್ಮ ಸಂಪನ್ಮೂಲಗಳಿಂದ ನೀಡುತ್ತಿದ್ದೆವು. ಆದರೆ ಈಗ ನಾವು ಒಂದು ವೇಳೆ ಆ ಖಾಸಗಿ ಬ್ಯಾಂಕ್‌ ನೊಂದಿಗೆ ಸಂಯೋಜನೆ ಮಾಡಿಕೊಂಡರೆ ನಮಗೆ ಆ ಹಣ ಉಳಿತಾಯವಾಗುತ್ತದೆ. ಹಾಗಾಗಿ, ಈ ಹೊಸದಾಗಿ ಅಭಿವೃದ್ಧಿಪಡಿಸಲಾದ ತಂತ್ರಾಂಶವನ್ನು ಎಸ್‌ ಬಿಐ ಬದಲಿಗೆ ಖಾಸಗಿ ಬ್ಯಾಂಕ್‌ನೊಂದಿಗೆ ಸಂಯೋಜಿಸಲು ನಿರ್ಧರಿಸಲಾಗಿದ್ದು, ಈ ಪ್ರಕ್ರಿಯೆ ಈಗ ಬಹುಪಾಲು ಪೂರ್ಣವಾಗಿದೆ,” ಎಂದು ಅಧಿಕಾರಿ ತಿಳಿಸಿದರು.

ಡಿಜಿಟಲ್ ವ್ಯವಸ್ಥೆ ಮೂಲಕ ವಾಣಿ ವಿಲಾಸ ಜಲ ಮಂಡಳಿ  ಪ್ರತಿ ತಿಂಗಳು ರೂ.೧ ಕೋಟಿಯಿಂದ ರೂ.೧.೧ ಕೋಟಿ ಹಣ ಪಾವತಿಯಾಗುತ್ತದೆ. ಆದರೆ ಸುಮಾರು ನಾಲ್ಕು ತಿಂಗಳುಗಳಿಂದ ಈ ವ್ಯವಸ್ಥೆ ಸ್ಥಗಿತಗೊಂಡಿರುವ ಕಾರಣದಿಂದಾಗಿ ದೊಡ್ಡ ಹಿನ್ನೆಡೆಯಾಗಿದೆ ಎನ್ನುವುದು ಅಧಿಕಾರಿಯೊಬ್ಬರ ಅಭಿಪ್ರಾಯ.

ಈ ನಡುವೆ ನಾಲ್ಕು ತಿಂಗಳುಗಳಿಂದ ನೀರಿನ ಬಿಲ್ ಪಾವತಿಸದಿರುವಂತಹ ನಾಗರಿಕರು ವಿಳಂಬ ಪಾವತಿಗಾಗಿ ದಂಡವನ್ನು ಪಾವತಿಸಬೇಕಾಗುವುದು ಎಂದು ದೂರಿದ್ದಾರೆ.

ವಾಣಿ ವಿಲಾಸ ಜಲ ಮಂಡಳಿ  ಅಧಿಕಾರಿಗಳು ಹೇಳುವಂತೆ ವಿಳಂಬ ಪಾವತಿಗೆ ದಂಡ ವಿಧಿಸುವಿಕೆಯಲ್ಲಿ ಯಾವುದೇ ವಿನಾಯಿತಿ ನೀಡಿಲ್ಲ. ಏಕೆಂದರೆ ಗ್ರಾಹಕರಿಗೆ ನಗರದಾದ್ಯಂತ ಇರುವ 16 ಕೇಂದ್ರಗಳಲ್ಲಿ ಎಲ್ಲಾದರೂ ಹಣ ಪಾವತಿಸುವ ಅನಕೂಲವಿತ್ತು ಎಂದಿದ್ದಾರೆ.

ಸುದ್ದಿ ಮೂಲ: ದಿ ಹಿಂದೂ

Key words: Online –water- bill- payment- facility – soon.

The post ಶೀಘ್ರದಲ್ಲೇ ಆನ್‌ ಲೈನ್ ನೀರಿನ ಬಿಲ್ ಪಾವತಿ ಸೌಲಭ್ಯ ಆರಂಭ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿನಲ್ಲಿ ಹೊಸ ಬೋನ್ ಮ್ಯಾರೊ ಕಸಿ ಸೌಲಭ್ಯ.
ಬೆಂಗಳೂರು, ಸೆಪ್ಟೆಂಬರ್,24, 2021 (www.justkannada.in): ಥಲಸ್ಸೇಮಿಯಾ (ಅನುವಂಶಿಕ ರಕ್ತದ ಖಾಯಿಲೆ) ಖಾಯಿಲೆಯಿಂದ ಬಳಲುವ ಮಕ್ಕಳಿಗೆ ಚಿಕಿತ್ಸೆ ಕಲ್ಪಿಸುವ ಹೊಸ ಬೋನ್ ಮ್ಯಾರೊ ಕಸಿ (ಬಿಎಂಟಿ) ಘಟವನ್ನು ಬುಧವಾರ ಬೆಂಗಳೂರು ನಗರದಲ್ಲಿ ಉದ್ಘಾಟಿಸಲಾಯಿತು. ಈ ಹೊಸ ಘಟಕ ಪ್ರತಿ ವರ್ಷ ಕನಿಷ್ಟ 120 ಮಕ್ಕಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಹೊಂದಿದೆ.

ರಕ್ತ ವರ್ಗಾವಣೆ (blood transfusion) ಅಗತ್ಯವಿರುವಂತಹ ಥಲಸ್ಸೇಮಿಯಾ ರೋಗಿಗಳಿಗೆ ಅದರಲ್ಲಿಯೂ ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಅಗತ್ಯವಿರುವವರಿಗೆ ನೆರವಾಗುತ್ತಿರುವಂತಹ, ಬೆಂಗಳೂರು ನಗರದ ಸಂಕಲ್ಪ್ ಇಂಡಿಯಾ ಫೌಂಡೇಷನ್ ಎಂಬ ಹೆಸರಿನ ಸರ್ಕಾರೇತರ ಸಂಸ್ಥೆ, ನಗರದ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಈ ಬೋನ್ ಮ್ಯಾರೊ ಟ್ರ್ಯಾನ್ಸ್ಪ್ಲಾಂಟ್ (ಬಿಎಂಟಿ) ಕೇಂದ್ರವನ್ನು ಸ್ಥಾಪಿಸುವ ಮೂಲಕ ಸಮಾಜ ಸೇವೆಯ ತನ್ನ ನಿಲುವಿನ ಕಡೆ ದೊಡ್ಡ ಹೆಜ್ಜೆಯನ್ನಿಟ್ಟಿದೆ. ಅಂದಾಜು ರೂ.೫.೫ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಹೊಸ ಬಿಎಂಟಿ ಘಟಕಕ್ಕೆ ಜರ್ಮನ್ ಬೊನ್ ಮ್ಯಾರೊ ಡೋನಾರ್ ಸೆಂಟರ್, ಡಿಕೆಎಂಎಸ್ ಹಣಕಾಸಿನ ನೆರವು ಒದಗಿಸಿದೆ.

ಥಲಸ್ಸೆಮಿಯಾ ಎಂದರೇನು?

ಥಲಸ್ಸೆಮಿಯಾ ಒಂದು ಅನುವಂಶಿಕ ರಕ್ತದ ಕಾಯಿಲೆ. ವಿವಿಧ ರೀತಿಯ ಥಲಸ್ಸೆಮಿಯಾಗಳು ಇವೆ. ಮುಖ್ಯವಾಗಿ ಮಕ್ಕಳಲ್ಲಿ ಕಂಡುಬರುತ್ತದೆ. ಆಲಸ್ಯ, ಕಿರಿಕಿರಿ ಉಂಟಾಗುವುದು, ನಿದ್ರಾಹೀನತೆ, ಆಹಾರ ಸೇವನೆಯನ್ನು ತ್ಯಜಿಸುವುದು, ಮಂಕಾದ ಮುಖ, ಹೊಟ್ಟೆ ಉಬ್ಬುವಿಕೆ, ಆಗಾಗ ಕಾಣಿಸಿಕೊಳ್ಳುವ ಅನಾರೋಗ್ಯ, ಕಡಿಮೆ ತೂಕ ಇವೆಲ್ಲವೂ ರೋಗದ ಮುಖ್ಯ ಲಕ್ಷಣಗಳು.

ಥಲಸ್ಸೆಮಿಯಾ ಖಾಯಿಲೆಗೆ ಬೋನ್ ಮ್ಯಾರೊ ಕಸಿ ಒಂದೇ ಶಾಶ್ವತ ಪರಿಹಾರವಾಗಿದ್ದು, ಒಂದು ಬಾರಿ ಕಸಿ ವಿಧಾನಕ್ಕೆ ರೂ.೨೦ ಲಕ್ಷ ವೆಚ್ಚವಾಗುತ್ತದೆ. ಸಂಕಲ್ಪ್ ಫೌಂಡೇಷನ್ ಈಗಾಗಲೇ ೧೫ ಮಕ್ಕಳಿಗೆ ಬೋನ್ ಮ್ಯಾರೊ ಕಸಿ ಚಿಕಿತ್ಸೆಯನ್ನು ಕಲ್ಪಿಸಿದೆ.

ಸಂಕಲ್ಪ್ ಫೌಂಡೇಷನ್‌ ನ ನೆರವಿನೊಂದಿಗೆ ಎರಡು ವರ್ಷಗಳ ಹಿಂದೆ ಬೋನ್ ಮ್ಯಾರೊ ಕಸಿ ಚಿಕಿತ್ಸೆ ಪಡೆದಂತಹ ಏಳು-ವರ್ಷ-ವಯಸ್ಸಿನ ಮಗುವಿನ ತಾಯಿ ಪದ್ಮಾವತಿ ಅವರು ಹೇಳುವಂತೆ, ” ನನ್ನ ಮಗ ಅನುಭವಿಸುತ್ತಿದ್ದಂತಹ ಗಂಭೀರ ಸ್ವರೂಪದ ನೋವು ಹಾಗೂ ಬಳಲುವಿಕೆಯಿಂದ ಸಂಕಲ್ಪ್ ಫೌಂಡೇಷನ್ ನಿಂದ ಪರಿಹಾರ ಪಡೆಯಲು ನೆರವಾಯಿತು. ನನ್ನ ಮಗ ಒಂದು ವರ್ಷದವನಿದ್ದಾಗಲೇ ಅವನಿಗೆ ಥಲಸ್ಸೆಮಿಯಾ ಇರುವುದು ಖಾತ್ರಿಯಾಯಿತು. ಅಂದಿನಿಂದ ಈ ಬೋನ್ ಮ್ಯಾರೊ ಕಸಿ ಚಿಕಿತ್ಸೆ ಪಡೆಯುವ ದಿನದವರೆಗೆ ಆತನನ್ನು ನಿರಂತರವಾಗಿ ರಕ್ತ ವರ್ಗಾವಣೆಗಾಗಿ ಆಸ್ಪತ್ರೆಗೆ  ಕರೆತರಬೇಕಾಗುತಿತ್ತು,” ಎಂದರು.

“ಆದರೆ ಈ ಕಸಿ ಚಿಕಿತ್ಸೆ ನಂತರ ನನ್ನ ಮಗ ಚೇತರಿಸಿಕೊಂಡಿದ್ದಾನೆ. ಆತನಿಗೆ ಕಳೆದ ವರ್ಷ ಕೋವಿಡ್-19 ಸೋಂಕು ತಗುಲಿತು. ಆಗ ನಮಗೆ ಬಹಳ ಚಿಂತೆಯಾಗಿತ್ತು. ಆದರೆ ಆತ ಚೆನ್ನಾಗಿ ಚೇತರಿಸಿಕೊಂಡ,” ಎಂದು ಕೇಂದ್ರದ ಉದ್ಘಾಟನೆಯ ಸಂದರ್ಭದಲ್ಲಿ ಹಾಜರಿದ್ದಂತಹ ಫಲಾನುಭವಿಯ ತಾಯಿ ಪದ್ಮಾವತಿ ಅವರು ತಿಳಿಸಿದರು.

ರೋಗಿಯ ಕುಟುಂಬಸ್ಥರು ಚಿಕಿತ್ಸೆಯ ಒಟ್ಟು ವೆಚ್ಚದ ಪೈಕಿ ಶೇ.10ರಷ್ಟು ವೆಚ್ಚವನ್ನು ಭರಿಸಿದರು. ಉಳಿದ ಮೊತ್ತವನ್ನು ಸಂಕಲ್ಪ್ ಫೌಂಡೇಷನ್ ವತಿಯಿಂದ ಒದಗಿಸಲಾಯಿತು. ಇತರೆ ಫಲಾನುಭವಿಗಳ ಪೈಕಿ ಇತರೆ ರಾಜ್ಯಗಳವರೂ ಇದ್ದಾರೆ. ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ ಪ್ರತಿ ಐದು ನಿಮಿಷಕ್ಕೊಮ್ಮೆ ಒಬ್ಬ ವ್ಯಕ್ತಿ ರಕ್ತದ ಕ್ಯಾನ್ಸರ್ ಅಥವಾ ಮತ್ಯಾವುದಾದರೂ ರೀತಿಯ ರಕ್ತದ ತೊಂದರೆಗಳಿಗೆ ತುತ್ತಾಗುತ್ತಿದ್ದಾರೆ. ಭಾರತದಲ್ಲಿ ೪೨ ದಶಲಕ್ಷ ರೋಗಿಗಳಿದ್ದು, ವಿಶ್ವದ ಥಲಸ್ಸೆಮಿಯಾ ರಾಜಧಾನಿ ಎಂದೇ ಹೆಸರು ಗಳಿಸಿದೆ. ಬೋನ್ ಮ್ಯಾರೊ ಕಸಿ ಚಿಕಿತ್ಸೆಗೆ ಅತ್ಯಂತ ಬೇಡಿಕೆಯಿದೆ. ಆದರೆ ಚಿಕಿತ್ಸೆ ಒದಗಿಸುವ ಸೌಲಭ್ಯಗಳು ಬಹಳ ಕಡಿಮೆ ಇದೆ.

ಸಂಕಲ್ಪ್ ಇಂಡಿಯಾ ಫೌಂಡೇಷನ್‌ನ ಅಧ್ಯಕ್ಷ  ಲಲಿತ್ ಪಾಲ್ಮರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, “ಈ ಹೊಸ ಘಟಕದಲ್ಲಿ ವಾರ್ಷಿಕ ೧೨೦ ಮಕ್ಕಳಿಗೆ ಚಿಕಿತ್ಸೆ ನೀಡಬಹುದಾಗಿದೆ. ಈ ಹೊಸ ಘಟಕದಲ್ಲಿ ಸಮರ್ಪಿತ ತಂಡ ಹಾಗೂ ಅತ್ಯುತ್ಕೃಷ್ಟ ತರಬೇತಿ ಹೊಂದಿರುವ ಅಂತಾರಾಷ್ಟ್ರಿಯ ಮಟ್ಟದ ತಜ್ಞರ ತಂಡವಿದ್ದು, ಇಲ್ಲಿಗೆ ಬರುವ ರೋಗಿಗಳಿಗೆ ಸಾಧ್ಯವಾದಷ್ಟೂ ಅತ್ಯುತ್ತಮ ಚಿಕಿತ್ಸಾ ಸೌಲಭ್ಯ ಒದಗಿಸುವುದು ನಮ್ಮ ಗುರಿಯಾಗಿದೆ. ಅಹ್ಮದಾಬಾದ್‌ ನಲ್ಲಿರುವ ಮತ್ತೊಂದು ಘಟಕದೊಂದಿಗೆ ಈ ಕೇಂದದ ಸ್ಥಾಪನೆಯೊಂದಿಗೆ ಕಸಿ ಚಿಕಿತ್ಸೆಗಾಗಿ ಲಭ್ಯಗೊಳಿಸುವ ಹಾಸಿಗೆಗಳ ಸಂಖ್ಯೆಯನ್ನು 14ಕ್ಕೆ ಹೆಚ್ಚಿಸಿದಂತಾಗಿದೆ. ಈ ಪ್ರಕಾರವಾಗಿ ಭಾರತವನ್ನು ಥಲಸ್ಸೆಮಿಯಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ನಮ್ಮ ಸಂಸ್ಥೆಯ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಂತಾಗಿದೆ,” ಎಂದು ವಿವರಿಸಿದರು.

Key words: New Bone- Marrow- Transplant -Facility – Bangalore

The post ಬೆಂಗಳೂರಿನಲ್ಲಿ ಹೊಸ ಬೋನ್ ಮ್ಯಾರೊ ಕಸಿ ಸೌಲಭ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಡ್ಡದಾರಿ ಬಿಡಿ, ಆನ್‌ ಲೈನ್ ಸೌಲಭ್ಯ ಬಳಸಿ ಓದಿ- ಮೈಸೂರು ಎಸ್ಪಿ ಚೇತನ್ ಕಿವಿಮಾತು.
ಮೈಸೂರು.ಜುಲೈ,28,2021(www.justkannada.in):  ಯಾವುದೇ ಸಾಧನೆಗೆ ಅಡ್ಡದಾರಿ ಎನ್ನುವುದು ಇರುವುದಿಲ್ಲ. ಆನ್‌ ಲೈನ್‌ ನಂತಹ ಶಿಕ್ಷಣ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ನಿಗದಿತ ಗುರಿ ತಲುಪಬೇಕು ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಮೈಸೂರಿನ ಜ್ಞಾನಶಾರದಾ ಶ್ರೀ ವಿದ್ಯಾತೀರ್ಥ ಇನ್ಸ್ಟಿಟ್ಯೂಟ್ ಆಫ್ ಕಲ್ಚರ್ ಸಹಯೋಗದಲ್ಲಿ ಆಯೋಜಿಸಿರುವ 30 ದಿನಗಳ ಪಿಯುಸಿ ನಂತರದ ಉನ್ನತ ಶಿಕ್ಷಣಕ್ಕಾಗಿ ಸರ್ಕಾರ ನಡೆಸುವ ಸಿಇಟಿ ಪರೀಕ್ಷಾ  ತರಬೇತಿ ಕಾರ್ಯಕ್ರಮಕ್ಕೆ  ಬುಧವಾರ ವಿಶ್ವವಿದ್ಯಾನಿಲಯದ ಕುಲಪತಿಗಳ ಸಭಾಂಗಣಧಲ್ಲಿ ಚಾಲನೆ ನೀಡಿ ಮಾತನಾಡಿದರು.

ಕಷ್ಟ ಎನ್ನುವುದು ಎಲ್ಲರಿಗೂ ಇದ್ದೇ ಇರುತ್ತದೆ. ಕೆಲವರಿಗೆ ಆರ್ಥಿಕವಾಗಿ ಅಡಚಣೆಗಳಿದ್ದರೆ, ಸಾಮಾಜಿಕ ತೊಂದರೆ ಇರುವವರು ಹಲವರು. ಹಾಗೆಂದು ತೊಂದರೆಗಳನ್ನೇ ಮುಂದು ಮಾಡಿಕೊಂಡು ಕುಳಿತರೆ ಜೀವನದಲ್ಲಿ ಏನು ಮಾಡಲು ಸಾಧ್ಯವೇ ಇಲ್ಲ. ನಾನು ಏನಾಗಬೇಕು ಎನ್ನುವ ದೃಢ ನಿರ್ಧಾರದ ಜತೆಗೆ ಕಠಿಣ ಓದಿನಿಂದ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಹೇಳಿದರು.

ನಾನು ಪಿಯುಸಿ ಓದುವಾಗ ಸಿಇಟಿ ತರಬೇತಿ ಪಡೆಯಲು ತುಮಕೂರಿಗೆ ಹೋಗಬೇಕಾಗಿತ್ತು. ನನ್ನದು ತಿಪಟೂರು ತಾಲೂಕು. ಆದರೂ ಅರಸಿಕೆರೆಯಲ್ಲಿ ಅಕ್ಕನ ಮನೆಯಲ್ಲಿದ್ದು ಓದುತ್ತಿದ್ದೆ. ಬೆಳಗ್ಗೆ 3.30ಕ್ಕೆ ಎದ್ದು 4.30ಕ್ಕೆ ರೈಲು ಹಿಡಿದು ತುಮಕೂರಿಗೆ ಹೋಗಬೇಕಿತ್ತು. ಅಲ್ಲಿ ಬೆಳಗ್ಗೆ 7ಕ್ಕೆ ಸಿಇಟಿ ತರಗತಿಗಳು ಇರುತ್ತಿದ್ದವು. ಮತ್ತೆ ವಾಪಾಸ್ ಬರಬೇಕಾಗಿತ್ತು. ಇಂಥ ಕಷ್ಟದ ನಡುವೆ ಚೆನ್ನಾಗಿ ಓದುವ ವಿಶ್ವಾಸವನ್ನು ಎಂದೂ ಬಿಡಲಿಲ್ಲ ಎಂದು ತಮ್ಮ ಅನುಭವ ಹಂಚಿಕೊಂಡರು.

ಹಿಂದೆಲ್ಲ ಸೌಲಭ್ಯಗಳು ಕಡಿಮೆ ಇದ್ದವು.ಹೆಚ್ಚು ಶ್ರಮ ಹಾಕಲೇಬೇಕಾಗಿತ್ತು. ಈಗ ಪರಿಸ್ಥಿತಿ ಹಾಗಿಲ್ಲ. ಆನ್ ಲೈನ್ ನಂಥ ಶಿಕ್ಷಣ ಬಂದ ಮೇಲೆ ಪ್ರಯಾಣ ಮಾಡುವ ಪ್ರಮೇಯವೇ ಬರುವುದಿಲ್ಲ. ಮನೆಯಲ್ಲೇ ಕುಳಿತು ಓದುವ ಅವಕಾಶ. ಎಲ್ಲವನ್ನೂ ಕುಳಿತಲ್ಲೇ ಪಡೆಯುವ ಸನ್ನಿವೇಶ ಇರುವುದರಿಂದ ಇದರ ಸದುಪಯೋಗಪಡಿಸಿಕೊಳ್ಳಿ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಬೆಳ್ಳಿ ಹಬ್ಬದ ಸಡಗರದಲ್ಲಿದೆ. ಮಕ್ಕಳಿಗೋಸ್ಕರ ಇಂಥಹ ಅತ್ಯುತ್ತಮ ತರಬೇತಿ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಮೈಸೂರು ಶಾಖೆಯ ಶ್ರೀ ಶೃಂಗೇರಿ ಮಠದ ಧರ್ಮಾಕಾರಿ ಹೆಚ್. ರಾಮಚಂದ್ರ,  ಜ್ಞಾನಶಾರದಾ ಶ್ರೀ ವಿದ್ಯಾತೀರ್ಥ ಇನ್ಸ್ಟಿಟ್ಯೂಟ್ ಆಫ್ ಕಲ್ಚರ್ ಕಾರ್ಯದರ್ಶಿ ಎಸ್.ಕೆ.ಭಾಸ್ಕರ್, ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಮುಖ್ಯ. ಕರಾಮುವಿ ಪಿಯು ವಿದ್ಯಾರ್ಥಿಗಳಿಗೂ ಇಂಥ ಕಾರ್ಯಕ್ರಮ ಆಯೋಜಿಸಿ ನಮ್ಮ ಸಂಸ್ಥೆಯ ಸಹಯೋಗ ಪಡೆದಿದ್ದು ಅಭಿನಂದನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಮಾತನಾಡಿ, ಕೋವಿಡ್‌ನಿಂದಾಗಿ ಒಂದೂವರೆ ವರ್ಷದಲ್ಲಿ ಶಿಕ್ಷಣ ಕ್ಷೇತ್ರದಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ. ಆನ್‌ ಲೈನ್ ಶಿಕ್ಷಣ ಗಟ್ಟಿಗೊಳ್ಳುತ್ತಿದ್ದು, ಯುಜಿಸಿ ಕೂಡ ಹೊಸ ಆ್ಯಪ್‌ ಗಳ ಮೂಲಕ ಶಿಕ್ಷಣ ನೀಡುವ ಕಾರ್ಯಕ್ರಮ ರೂಪಿಸಿದೆ. ಇದರಿಂದ ಆಗುತ್ತಿರುವ ಉಪಯೋಗಗಳನ್ನು ವಿದ್ಯಾರ್ಥಿಗಳು ಪಡೆಯುವಂತಾಗಬೇಕು ಎಂದು ತಿಳಿಸಿದರು.

ಕುಲಸಚಿವ ಪ್ರೊ.ಆರ್.ರಾಜಣ್ಣ, ಹಣಕಾಸು ಅಧಿಕಾರಿ ಎ.ಖಾದರ್ ಪಾಷ, ಡೀನ್ ಅಧ್ಯಯನ ಕೇಂದ್ರ ಡಾ.ಷಣ್ಮುಖ,  ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಮತ್ತಿತರರು ಹಾಜರಿದ್ದರು.

Key words: KSOU- read -through –online- facility-Mysore -SP- Chethan

The post ಅಡ್ಡದಾರಿ ಬಿಡಿ, ಆನ್‌ ಲೈನ್ ಸೌಲಭ್ಯ ಬಳಸಿ ಓದಿ-  ಮೈಸೂರು ಎಸ್ಪಿ ಚೇತನ್ ಕಿವಿಮಾತು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

2ನೇ ಡೋಸ್ ಲಸಿಕೆ ಪಡೆದ ಸುತ್ತೂರು ಶ್ರೀಗಳು: 3ನೇ ಅಲೆ ಎದುರಿಸಲು ಜೆಎಸ್‌ ಎಸ್ ಆಸ್ಪತ್ರೆಯಲ್ಲಿ ಸೌಲಭ್ಯ ಹೆಚ್ಚಳ…
ಮೈಸೂರು,ಮೇ,17,2021(www.justkannada.in): ಮೈಸೂರಿನ ಜೆ ಎಸ್ ಎಸ್ ಎಸ್ ಆಸ್ಪತ್ರೆಯಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಕೊರೋನಾ ಲಸಿಕೆ 2ನೇ ಡೋಸ್ ಪಡೆದರು.

ಕೋವ್ಯಾಕ್ಸಿನ್ ಲಸಿಕೆ ಪಡೆದ ನಂತರ  ಸುತ್ತೂರು ಶ್ರೀಗಳು ಜೆಎಸ್‌ಎಸ್ ಆಸ್ಪತ್ರೆಯ ಅಧಿಕಾರಿಗಳ ಜತೆ ಸಭೆ ನಡೆಸಿ ಆಸ್ಪತ್ರೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಬಳಿಕ ಕೋವಿಡ್ ಕೇರ್ ಸೆಂಟರ್ ರೋಗಿಗಳಿಗೆ ಸುತ್ತೂರು ಶ್ರೀಗಳು ಸಾಂತ್ವನ ಹೇಳಿದರು.

ಜೆಎಸ್‌ಎಸ್ ಆಸ್ಪತ್ರೆಯಲ್ಲಿ  ಮೂರನೆ ಅಲೆ ಎದುರಿಸಲು ಸೌಲಭ್ಯಗಳನ್ನ ಹೆಚ್ಚಳ ಮಾಡಲಾಗಿದ್ದು, ಈ ಕುರಿತು ಮಾತನಾಢಿದ ಸುತ್ತೂರು ಶ್ರೀಗಳು, ಜೆಎಸ್‌ಎಸ್ ಆಸ್ಪತ್ರೆಯಿಂದ ಸರ್ಕಾರಕ್ಕೆ 411 ಬೆಡ್ ನೀಡಲಾಗಿದೆ. ಸರ್ಕಾರ ಮತ್ತೆ 300 ಬೆಡ್ ಕೇಳಿದ್ದರು. ಆದ್ರೆ ಅದಕ್ಕೆ ಬೇಕಾದ ಆಕ್ಸಿಜನ್ ಇಲ್ಲದ ಕಾರಣ ಬೆಡ್ ನೀಡಿಲ್ಲ. ಆಕ್ಸಿಜನ್ ಬಂದ ತಕ್ಷಣ ಬೆಡ್ ನೀಡುತ್ತೇವೆ ಎಂದು ತಿಳಿಸಿದರು.

ಹಾಗೆಯೇ 5000kl ಯೂನಿಟ್ ಲಿಕ್ವಿಡ್ ಆಕ್ಸಿಜನ್ ಟ್ಯಾಂಕ್ ಖರೀದಿ ಮಾಡ್ತಿದ್ದೀವಿ. ನಿಮಿಷಕ್ಕೆ 500ಲೀ ಆಕ್ಸಿಜನ್ ಉತ್ಪಾದಿಸುವ ಜನರೇಟರ್ ಸಹ ಖರೀದಿಗೆ ಸಿದ್ದತೆ ನಡೆದಿದೆ. ಇಷ್ಟು ಆಕ್ಸಿಜನ್ ಸಿಕ್ಕಿದ್ದರೆ ಇನ್ನು 500-600 ಬೆಡ್ ಹೆಚ್ಚಳವಾಗಲಿದೆ. ಮೂರನೆ ಅಲೆ ಬಂದರೆ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಅಂತ ಈ ಸಿದ್ದತೆ ಮಾಡಿಕೊಳ್ತಿದ್ದೇವೆ. ಸೌಲಭ್ಯ ಹೆಚ್ಚಿಸಿ ಚಿಕಿತ್ಸೆ ನೀಡಬಹುದು ಆದ್ರೆ 100% ಆರೋಗ್ಯ ನೀಡಲು ಸಾಧ್ಯವಿಲ್ಲ. ಜನರು ತಮ್ಮ ಎಚ್ಚರಿಕೆಯಿಂದ ಇದ್ದು ಕೊರೊನಾದಿಂದ ಪಾರಾಗಿ.ಸರ್ಕಾರಕ್ಕೆ ಆಸ್ಪತ್ರೆಯಿಂದ ನೀಡಬಹುದಾದ ಎಲ್ಲ ಸಹಕಾರ ನೀಡುತ್ತೇವೆ ಎಂದು ಸುತ್ತೂರು ಶ್ರೀಗಳು ಹೇಳಿದರು.

Key words: second dose -vaccine –suttur sri-  Increase- facility -JSS Hospital

The post 2ನೇ ಡೋಸ್ ಲಸಿಕೆ ಪಡೆದ ಸುತ್ತೂರು ಶ್ರೀಗಳು: 3ನೇ ಅಲೆ ಎದುರಿಸಲು ಜೆಎಸ್‌ ಎಸ್ ಆಸ್ಪತ್ರೆಯಲ್ಲಿ ಸೌಲಭ್ಯ ಹೆಚ್ಚಳ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸುಜೀವ್ ಸಂಸ್ಥೆ ವತಿಯಿಂದ ಸೌಲಭ್ಯ ವಂಚಿತ ಕುಟುಂಬ ಮತ್ತು ವಿಕಲಚೇತನರಿಗೆ ಅಗತ್ಯ ನೆರವು
ಮೈಸೂರು,ಏಪ್ರಿಲ್,08,2021(www.justkannada.in) : ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಸುಜೀವ್ ಸಂಸ್ಥೆ ವತಿಯಿಂದ ಸೌಲಭ್ಯ ವಂಚಿತ ಕುಟುಂಬ ಮತ್ತು ವಿಕಲಚೇತನರಿಗೆ ಅಗತ್ಯ ನೆರವು ನೀಡಲಾಯಿತು.ಸುಜೀವ್ ಸಂಸ್ಥೆಯ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಜಾ ರಾಮ್ ನೇತೃತ್ವದಲ್ಲಿ ಎರಡು ತಿಂಗಳಿಗಾಗುವ ಅಕ್ಕಿ, ದವಸ ಧಾನ್ಯ ಹಾಗೂ ಆಹಾರ ಪದಾರ್ಥದ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ವೈಯಕ್ತಿಕವಾಗಿ 5 ಸಾವಿರ ರೂ. ಪರಿಹಾರದ ಚೆಕ್ ವಿತರಿಸಿದರು. ನಂಜನಗೂಡು ತಾಲ್ಲೂಕಿನ ಆಲಂಬೂರು ಗ್ರಾಮದಲ್ಲಿ ವಿಕಲ ಚೇತನ ಸಹೋದರಿಯರಿಗೆ ಸರ್ಕಾರದ ಸೌಲಭ್ಯ ಇಲ್ಲದೆ ನರಳಾಡುತ್ತಿದ್ದರು. ಹೊರಳವಾಡಿ ಗ್ರಾಮದ ಹಂದಿ ಜೋಗಿ ಕುಟುಂಬ ಎಪ್ಪತ್ತು 80 ವರ್ಷಗಳಿಂದ ವಾಸದ ಮನೆ ಇಲ್ಲದೆ ಪರದಾಡುತ್ತಿದ್ದರು. ಈ ವಿಚಾರ ತಿಳಿದ  ರಾಜಾ ರಾಮ್ ಇಂದು ಮೂರು ಕಡೆಗೂ ಭೇಟಿ ನೀಡಿ ಸಹಾಯಧನದ ಚೆಕ್  ಜೊತೆಗೆ ಆಹಾರ ಪದಾರ್ಥದ ದವಸ ಧಾನ್ಯಗಳ ಕಿಟ್ ಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಅವರು, ರಾಜಾರಾಂ ನಂಜನಗೂಡು ತಾಲ್ಲೂಕಿನ ಆಲಂಬೂರು ಗ್ರಾಮದ ವಿಕಲಚೇತನ ಸಹೋದರಿಯರು ಮತ್ತು ಹುಲ್ಲಹಳ್ಳಿ ಗ್ರಾಮದ ವಿಕಲಚೇತನ ವ್ಯಕ್ತಿಯೋರ್ವರು ಹುಟ್ಟಿನಿಂದಲೂ ಕೊಡ ವಿಕಲಚೇತನರಾಗಿದ್ದಾರೆ. ಇವರುಗಳ ಪರಿಸ್ಥಿತಿಯನ್ನು ನೋಡಿದರೆ ಕಣ್ಣೀರು ಬರುವುದರ ಜತೆಗೆ ಮೈ ಜುಮ್ಮೆನ್ನುವಂತಿದೆ ಯಾವ ಪಾಪದ ಫಲಕ್ಕಾಗಿ ಇಂತಹ ಶಿಕ್ಷೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಬೇಸರವ್ಯಕ್ತಪಡಿಸಿದರು.

ಸರಕಾರದಿಂದ ಪಿಂಚಣಿ ಸೌಲಭ್ಯ ಹೊರತುಪಡಿಸಿ ಇನ್ಯಾವುದೇ ಸೌಲಭ್ಯ ದೊರಕದೇ ಇರುವ ವಿಚಾರವನ್ನು ತಿಳಿದುಕೊಂಡು ನಮ್ಮ ಸಂಸ್ಥೆಯ ಮೂಲಕ ಇವರಿಗೆ ದೊರಕಬೇಕಾದ ಸೌಲಭ್ಯ ಸವಲತ್ತುಗಳನ್ನು ಕಲ್ಪಿಸಿ ಅವರ ಜೊತೆ ಸದಾಕಾಲ ಇರುತ್ತೆವೆ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆಗೆ 5ಸಾವಿರ ವಿತರಿಸುವುದರ ಜತೆಗೆ ಆಹಾರ ಪದಾರ್ಥಗಳನ್ನು ನೀಡುತ್ತೇವೆ ಎಂದು ಭರವಸೆ ನೀಡಿದರು.

ನಂತರ ಹೊರಳವಾಡಿ ಗ್ರಾಮದ ಹಂದಿಜೋಗಿ ಕುಟುಂಬ ಎಪ್ಪತ್ತು ಎಂಬತ್ತು ವರ್ಷಗಳಿಂದ ವಾಸಿಸುತ್ತಿರುವವರಿಗೆ ವಾಸಮಾಡಲು ಸರ್ಕಾರ ಅವರಿಗೆ ಒಂದು ಸೂರು ಸಹ ಕಲ್ಪಿಸಿಲ್ಲ. ಊರಿನಲ್ಲಿ ಸೂಕ್ತವಾದ ಸ್ಥಳ ತೋರಿಸಿಕೊಟ್ಟರೆ ಅವರಿಗೆ ಸೂರು ಕಲ್ಪಿಸಿಕೊಡಲು ನಮ್ಮ ಸಂಸ್ಥೆಯಿಂದ ನಾನು ಮುಂದಾಗುತ್ತೇನೆ ಎಂದು ತಿಳಿಸಿದರು.

key words : Sujeev-Institute-way-Facility-deprived-family-disabled-Necessary-assistance

The post ಸುಜೀವ್ ಸಂಸ್ಥೆ ವತಿಯಿಂದ ಸೌಲಭ್ಯ ವಂಚಿತ ಕುಟುಂಬ ಮತ್ತು ವಿಕಲಚೇತನರಿಗೆ ಅಗತ್ಯ ನೆರವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ತೋಟಗಾರಿಕಾ ಬೆಳೆಗಳ ರಫ್ತಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಗಳಲ್ಲಿ ಪೂರಕ ಸೌಲಭ್ಯ”
ಬೆಂಗಳೂರು,ಮಾರ್ಚ್,08,2021(www.justkannada.in) : ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಗಳಲ್ಲಿ ಪೂರಕ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಿಎಂ ಬಿ.ಎಸ್.ವೈ ತಿಳಿಸಿದ್ದಾರೆ.ದ್ರಾಕ್ಷಿ ಕೃಷಿಯ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸಲು ಕ್ರಮ. 5 ವರ್ಷಗಳಲ್ಲಿ 75 ಕೋಟಿ ರೂ ವೆಚ್ಚದದಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ, ಇದಕ್ಕೆ 10 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದರು.

ಚಾಮರಾಜನಗರದಲ್ಲಿ ಅರಶಿನ ಮಾರುಕಟ್ಟೆ

ಚಾಮರಾಜನಗರದಲ್ಲಿ ಅರಶಿನ ಮಾರುಕಟ್ಟೆ ನಿರ್ಮಾಣ. ರಾಜ್ಯದ ಪೂರ್ವ ಪ್ರಸ್ಥಭೂಮಿ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ ಲೆಸ್ಸರ್ ಫ್ಲೋರಿಕನ್ ಪಕ್ಷಿ ಪ್ರಬೇಧ ಸಂರಕ್ಷಣೆಗೆ 50  ಲಕ್ಷ ರೂ. ಒದಗಿಸಲಾಗಿದೆ. ಬಳ್ಳಾರಿಯ ಕುಡುತಿನಿ ಬೂದಿ ದಿಬ್ಬವನ್ನು 50 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್ ಮಂಡನೆಯಲ್ಲಿ ಪ್ರಸ್ತಾಪಿಸಿದ್ದಾರೆ.

key words : Horticultural-crops-export-International-Flight-reserves-Supplement-Facility

The post “ತೋಟಗಾರಿಕಾ ಬೆಳೆಗಳ ರಫ್ತಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಗಳಲ್ಲಿ ಪೂರಕ ಸೌಲಭ್ಯ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.