Failed Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲ- ಡಿಸಿಎಂ ಡಿಕೆ ಶಿವಕುಮಾರ್
ದಾವಣಗೆರೆ,ಏಪ್ರಿಲ್,3,2026 (www.justkannada.in):  ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ವಿಫಲವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಬಿಜೆಪಿ ನಾಯಕರು ನಮ್ಮನ್ನು ‘ಸಾಲದ ಸರ್ಕಾರ’ ಎಂದು ಕರೆಯುತ್ತಿದ್ದಾರೆ. ಆದರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಾಲ ಪಡೆದಿಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ಅವರು ದೇಶದ ಪ್ರತಿಯೊಬ್ಬರ ಅಕೌಂಟ್‌ಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದಿದ್ದರು ಎಲ್ಲಿ ಹಾಕಿದ್ದಾರೆ? ಅಚ್ಚೇ ದಿನ್ ಯಾರಿಗಾದರೂ ಬಂದಿದೆಯೇ? ನಾವು ಕನಿಷ್ಠ ಪಕ್ಷ ಗೃಹಲಕ್ಷ್ಮಿ ಯೋಜನೆಯಡಿ 2,000 ರೂ., ಉಚಿತ ವಿದ್ಯುತ್, ಅಕ್ಕಿ ಮತ್ತು ಬಸ್ ಪ್ರಯಾಣದ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದೇವೆ ಎಂದರು.

ಇನ್ನು ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪನವರಿಗಿಂತ ಹೆಚ್ಚಿನ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: Central government, failed, control, price hikes, DCM, DK Shivakumar

The post ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉದ್ಯೋಗ ನೀಡುವಲ್ಲಿ ಸರ್ಕಾರ ವಿಫಲ: ಬುದ್ದಿ ಕಲಿಸಲು ಜನ ರೆಡಿಯಾಗಿದ್ದಾರೆ- ಬಿವೈ ವಿಜಯೇಂದ್ರ
ಬಾಗಲಕೋಟೆ,ಮಾರ್ಚ್,30,2026 (www.justkannada.in): ಉದ್ಯೋಗ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಹೀಗಾಗಿ ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಸರ್ಕಾರಕ್ಕೆ ಬುದ್ದಿ ಕಲಿಸಲು ಜನ ರೆಡಿಯಾಗಿದ್ದಾರೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ,  ಕಾಂಗ್ರೆಸ್ ಸರ್ಕಾರದ ವಿರುದ್ದ ಮತದಾರರು ಬೇಸತ್ತಿದ್ದಾರೆ. ರಾಜ್ಯ ಸರ್ಕಾರ ಉದ್ಯೋಗ ನೀಡುವಲ್ಲಿ ಯಶಸ್ವಿಯಾಗಿಲ್ಲ. ಸರ್ಕಾರಕ್ಕೆ ಬುದ್ದಿಕಲಿಸಲು ಜನರು ರೆಡಿಯಾಗಿದ್ದಾರೆ.  ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ರಾಜಕೀಯ ಪುನರ್ಜನ್ಮ ನೀಡಿದೆ. ಆದರೆ ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಏನು ಇಲ್ಲ ಮತದಾರರು ಎರಡೂ ಕ್ಷೇತ್ರಗಳಲ್ಲಿ ಬದಲಾವಣೆ ಬಯಸಿದ್ದಾರೆ ಎಂದರು.

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಮಾಹಿತಿ ಇರುವುದರಿಂದ ಸಿಎಂ ಸಿದ್ದರಾಮಯ್ಯ ಇಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲೂ ಹೀಗೆ ಮಾಡಿದ್ದಾರೆ. ಹಣ ಬಲ ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದರು.

Key words:  Government, failed, jobs, People, BY Vijayendra

The post ಉದ್ಯೋಗ ನೀಡುವಲ್ಲಿ ಸರ್ಕಾರ ವಿಫಲ: ಬುದ್ದಿ ಕಲಿಸಲು ಜನ ರೆಡಿಯಾಗಿದ್ದಾರೆ- ಬಿವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೇರೆ ದೇಶಗಳೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಪ್ರಧಾನಿ ಮೋದಿ ವಿಫಲ-ಡಿ.ಕೆ ಸುರೇಶ್
ಬೆಂಗಳೂರು,ಮಾರ್ಚ್,14,2026 (www.justkannada.in): ಬೇರೆ ದೇಶಗಳೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಸುರೇಶ್ ಕಿಡಿಕಾರಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್, ಯುದ್ದದಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ. ನಮ್ಮ ಮೇಲೂ ಅದರ ಪರಿಣಾಮ ಆಗುತ್ತಿರುವುದನ್ನ ನೋಡುತ್ತಿದ್ದೇವೆ.

ಬೇರೆ ದೇಶಗಳ ಜೊತೆ ಮೋದಿ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳಬೇಕು. ಆದರೆ  ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಮೋದಿ ವಿಫಲರಾಗಿದ್ದಾರೆ. ಪ್ರಧಾನಿ ಮೋದಿ, ಪ್ರಹ್ಲಾದ್ ಜೋಶೀ ಕಡಿಮೆ ಬೆಲೆಗೆ ತೈಲ ನೀಡಿಲ್ಲ. ಆರೋಪ ಪ್ರತ್ಯಾರೋಪ ಮಾಡಬೇಡಿ ಎಂದು ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು.

Key words:  PM Modi, failed, good relations, other countries, D.K. Suresh

The post ಬೇರೆ ದೇಶಗಳೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಪ್ರಧಾನಿ ಮೋದಿ ವಿಫಲ-ಡಿ.ಕೆ ಸುರೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ
ಬೆಂಗಳೂರು,ಮಾರ್ಚ್,12,2026 (www.justkannada.in) ರಾಜ್ಯದಲ್ಲಿ ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲೆ ಚರ್ಚೆಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ನೀರಾವರಿ ಯೋಜನೆಗೆ ಇಟ್ಟ ಹಣದ ಬಗ್ಗೆ ಸಿಎಂ ಹೇಳಬೇಕು.  ಅಲ್ಪಸಂಖ್ಯಾತರಿಗೆ ಒಳ್ಳೆಯದು ಮಾಡಿ ಅದಕ್ಕೆ ವಿರೋಧ ಇಲ್ಲ.  ಅವರ ಓಲೈಕೆ ಮಾಡಿಕೊಂಡು ಉಳಿದ ಸಮುದಾಯ ಮರೆತಿದ್ದಾರೆ . ರಾಜ್ಯದಲ್ಲಿ 1.48 ಲಕ್ಷ ಮಕ್ಕಳಿಗೆ ಹಾಸ್ಟೆಲ್ ಇಲ್ಲ ಆರ್ಥಿಕ ಸಂಕಷ್ಟಕ್ಕ ಸಿಲುಕಿ 52 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ರಾಜ್ಯದ ಎಲ್ಲಾ ಸಮುದಾಯದ ಬಗ್ಗೆ ಗಟ್ಟಿ ನಿರ್ಣಯ ತೆಗೆದುಕೊಳ್ಳಿ ಸಿದ್ದು ಕೇಂದ್ರದ ಕಡೆ ಬೊಟ್ಟು ಮಾಡೊದು ಬಿಡಬೇಕು ಎಂದು ಚಾಟಿ ಬೀಸಿದರು.

ಖಾಲಿ ಹುದ್ದೆ ಭರ್ತಿ ಮಾಡದೆ ಇರುವುದರಿಂದ 15 ಸಾವಿರ ಕೋಟಿ ಉಳಿತಾಯ

ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗದೇ ಮೀನಾಮೇಷ ಎಣಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಕುಟುಕಿದ ಬಿವೈ ವಿಜಯೇಂದ್ರ, ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿದ್ದರಾಮಯ್ಯ ವಿಫಲ. ನಮ್ಮ ರಾಜ್ಯಕ್ಕೆ ಏಳುಸಾವಿರ ಕೋಟಿ ರೂಪಾಯಿ ಬರುತ್ತಿದೆ . ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಯುವಕರು ಹೋರಾಟ ಮಾಡುತ್ತಿದ್ದಾರೆ  ಖಾಲಿ ಹುದ್ದೆ ಭರ್ತಿ ಮಾಡಿದರೆ ಫೈನಾನ್ಸ್ ಹೆಚ್ಚು ಕಡಿಮೆ ಆಗುತ್ತಿದೆ ಹುದ್ದೆ ಖಾಲಿ ಇಟ್ಟುರುವ ಕಾರಣ 15 ಸಾವಿರ ಕೋಟಿ ಉಳಿದಿದೆ.   ಹುದ್ದ ಭರ್ತಿ ಮಾಡಿದರೆ ಹಣಕಾಸು ಗಾಳಿಪಾಟ ರೀತಿ ಹಾರಾಡುತ್ತೆ ಎಂದು ರಾಜ್ಯ ಸರ್ಕಾರದ ನಡೆ ಟೀಕಿಸಿದರು.

Key words: CM Siddaramaiah, failed, financial,  discipline, BY Vijayendra

The post ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ‘ಕೈ’ ಸರ್ಕಾರ ಸಂಪೂರ್ಣ ವಿಫಲ- ಆರ್.ಅಶೋಕ್
ಬೆಂಗಳೂರು, ಜನವರಿ,31,2026 (www.justkannada.in): ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ‘ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ’ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಪರಮೇಶ್ವರ್ ಉಡಾಫೆ ಉತ್ತರ ಕೊಟ್ಟಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಮಟ್ಟ ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂದು ಆರ್.ಅಶೋಕ್ ಟೀಕಿಸಿದ್ದಾರೆ.

ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ ಅಶೋಕ್ ಹರಿಹಾಯ್ದಿದ್ದಾರೆ.

Key words: Congress government,  failed, drug, R. Ashok

The post ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ‘ಕೈ’ ಸರ್ಕಾರ ಸಂಪೂರ್ಣ ವಿಫಲ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರವೇ ಫೇಲ್ : ಶಾಸಕರು ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ- ಆರ್.ಅಶೋಕ್
ಬೆಂಗಳೂರು,ಆಗಸ್ಟ್,20,2025 (www.justkannada.in):  ರಾಜ್ಯದಲ್ಲಿ ಸರ್ಕಾರವೇ ಸಂಪೂರ್ಣ ವಿಫಲವಾಗಿದ್ದು ಶಾಸಕರು ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.

ವಿಧಾನಸಭೆಯಲ್ಲಿ ಇಂದು ಮಾತನಾಡಿದ ಆರ್.ಅಶೋಕ್,  ನಮ್ಮ ಶಾಸಕರು ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ. ಕಾಂಗ್ರೆಸ್ ಶಾಸಕರೂ ಸಹ ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ. ಮಕ್ಕಳಿಗೆ ಮಾನದಂಡ ಮಾಡ್ತೀರಾ ಅಭಿವೃದ್ದಿಗೆ ಮಾನದಂಡ ಏನು?  ಈ ಸರ್ಕಾರವೇ ಫೇಲ್ ಆಗಿದೆ ಎಂದರು.

ಈ ವೇಳೆ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಇದೆ ಎಂದು ಸ್ಪೀಕರ್ ಹೇಳಿದರು.  ಆ ಗ್ರೇಶಸ್ ಮಾರ್ಕಸ್ ಪರಮೇಶ್ವರ್ ಗೆ ಕೊಡಲಿ ಎಂದು ಅಶೋಕ್ ಕುಟುಕಿದರು.   ವಿಜಯನಗರ ಸಾಮ್ರಾಜ್ಯದಲ್ಲಿ ಮುತ್ತುರತ್ನಗಳನ್ನ ಮಾರುತ್ತಿದ್ದರು. ಈಗ ಬೆಂಗಳೂರಿನ ರಸ್ತೆಗಳಲ್ಲಿ ಜಲ್ಲಿಕಲ್ಲು ಎದ್ದು ಬಂದಿದೆ ಎಂದು ಲೇವಡಿ ಮಾಡಿದರು.

ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪವಾಗಿದ್ದು ಈ ವೇಳೆ ಮಾತನಾಡಿದ ಆರ್.ಅಶೋಕ್,  ಪರಮೇಶ್ವರ್ ಸತ್ಯ ನುಡಿಯುವ ವ್ಯಕ್ತಿ ಬಾಗಲಕೋಟೆ ಬಾದಾಮಿಯಲ್ಲಿ ಬೆಂಕಿ ಆರಿಸೋಕೆ ಹೋಗಿದ್ದರು. ಆದರೆ ಪರಮೇಶ್ವರ್ ಅಲ್ಲಿ ಬೆಂಕಿ ಹಚ್ಚಿ ಬಂದಿದ್ದಾರೆ. ನನ್ನ ಬಳಿಯೂ ದುಡ್ಡಿಲ್ಲ. ಸಿದ್ದರಾಮಯ್ಯ ಬಳಿಯೂ ದುಡ್ಡಿಲ್ಲ ಎಂದಿದ್ದಾರೆ.  ಬೆಂಗಳೂರು ನಗರ ಅಭಿವೃದ್ದಿ ವಿಚಾರವಾಗಿ ಡಿಕೆ ಹೇಳಿದ್ದಾರೆ.  ಬೆಂಗಳೂರು ನಗರವನ್ನ ಉದ್ದಾರ ಮಾಡಲು ನನ್ನಿಂದ ಮಾತ್ರ ಆಗಲ್ಲ ಪರಮೇಶ್ವರ್ ಬಂದರೂ ಅಭಿವೃದ್ದಿ ಮಾಡಲು ಆಗಲ್ಲ ಎಂದಿದ್ದಾರೆ.  ಮನೆ ಒಡೆದು ಹೋಗಿದೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷ್ಯ ಬೇಕಾ ನಿಮ್ಮ ಶಾಸಕರ ಬಾಯಿಯನ್ನ ನೀವೇ ಮುಚ್ಚಲು ಆಗುತ್ತಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

Key words: government, failed, Session, R. Ashok

The post ಸರ್ಕಾರವೇ ಫೇಲ್ : ಶಾಸಕರು ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾಷಾ ಹೇರಿಕೆಯಿಂದ ಕರ್ನಾಟಕದಲ್ಲಿ 90,000 ವಿದ್ಯಾರ್ಥಿಗಳು ಅನುತ್ತೀರ್ಣ : ಡಿಎಂಕೆ ಸಚಿವ
ಚೆನ್ನೈ, ಜೂ.೩೦, ೨೦೨೫: ಕರ್ನಾಟಕದಲ್ಲಿ 90,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು “ಒಂದು ಭಾಷೆಯ ಹೇರಿಕೆ”ಯಿಂದಾಗಿ ಬೋರ್ಡ್ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ  ಹೇಳಿದ್ದಾರೆ.

ಶಾಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕೇಂದ್ರ ಸರ್ಕಾರದ ಭಾಷಾ ನೀತಿ ಮತ್ತು ಶಿಕ್ಷಣ ನಿಧಿಯ ಬಗ್ಗೆ ಟೀಕಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

ಭಾಷಾ ಕಲಿಕೆಯು ವಿದ್ಯಾರ್ಥಿಗಳ ಆಯ್ಕೆಯಾಗಿರಬೇಕು ಎಂದ ಸಚಿವ, “ಮೂರನೇ ಭಾಷೆಯು ಒಂದು ಆಯ್ಕೆಯಾಗಿರಬೇಕು, ಬಲವಂತವಲ್ಲ” ಎಂದರು.

ಕೇಂದ್ರದ ವಿರುದ್ಧ ನೇರ ವಾಗ್ದಾಳಿ ನಡೆಸಿದ ಅನ್ಬಿಲ್ ಮಹೇಶ್, ತಮಿಳುನಾಡು ಮತ್ತು ಕೇರಳದಂತಹ ಉನ್ನತ ಕಾರ್ಯಕ್ಷಮತೆಯ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಪ್ರಮುಖ ಶಿಕ್ಷಣ ನಿಧಿಯನ್ನು ತಡೆಹಿಡಿಯುತ್ತಿದೆ ಎಂದು ಆರೋಪಿಸಿದರು.

FILE PHOTO

“ಕೇಂದ್ರವು ಶಿಕ್ಷಣ ನಿಧಿಗಳ ಕತ್ತು ಹಿಸುಕುವ ಮೂಲಕ ರಾಜ್ಯಗಳಿಗೆ ಬೆದರಿಕೆ ಹಾಕುತ್ತಿದೆ. ಆದರೆ ಮುಖ್ಯಮಂತ್ರಿ ಸ್ಟಾಲಿನ್ ಮಧ್ಯಪ್ರವೇಶಿ ರಾಜ್ಯ ಸರಕಾರವೇ ಸಂಪೂರ್ಣ ವೆಚ್ಚವನ್ನು ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ” ಎಂದು ಅವರು ಹೇಳಿದರು.

ಹಿಂದಿನ ದಿನ, ಡಿಎಂಕೆ ಸಂಸದೆ ಕನಿಮೋಳಿ ಅವರು ತಮಿಳಿಗೆ ಹಿಂದಿ ಯಾವುದೇ ಭಾಷೆಯ ಶತ್ರುವಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಉತ್ತರ ಭಾರತೀಯರು ದಕ್ಷಿಣ ಭಾರತೀಯ ಭಾಷೆಗಳನ್ನು ಕಲಿಯುವಂತೆ ಒತ್ತಾಯಿಸಿದರು. “ಹಿಂದಿ ಯಾವುದೇ ಭಾಷೆಯ ಶತ್ರುವಲ್ಲದಿದ್ದರೆ, ತಮಿಳು ಕೂಡ ಯಾವುದೇ ಭಾಷೆಯ ಶತ್ರುವಲ್ಲ. ಅವರು ತಮಿಳು ಕಲಿಯಲಿ. ಉತ್ತರ ಭಾರತದ ಜನರು ಕನಿಷ್ಠ ಒಂದು ದಕ್ಷಿಣ ಭಾರತೀಯ ಭಾಷೆಯನ್ನು ಕಲಿಯಲಿ. ಅದು ನಿಜವಾದ ರಾಷ್ಟ್ರೀಯ ಏಕೀಕರಣ” ಎಂದು ಅವರು ಹೇಳಿದರು.

ಹಿಂದಿ ಯಾವುದೇ ಭಾರತೀಯ ಭಾಷೆಯ ವಿರೋಧಿಯಲ್ಲ, ಬದಲಿಗೆ ಎಲ್ಲರಿಗೂ ಸ್ನೇಹಿತ ಮತ್ತು ದೇಶದಲ್ಲಿ ಯಾವುದೇ ಭಾಷೆಗೆ ಯಾವುದೇ ವಿರೋಧ ಇರಬಾರದು ಎಂದು ಶಾ ಇತ್ತೀಚೆಗೆ ಹೇಳಿದ್ದರು.

ಕೃಪೆ: ಇಂಡಿಯಾ ಟುಡೆ

key words: 90,000 students, Karnataka, failed, language imposition, DMK minister

SUMMARY:

90,000 students in Karnataka failed due to language imposition: DMK minister

Over 90,000 students in Karnataka have failed board exams due to “imposition of one language”, Tamil Nadu Education Minister Anbil Mahesh Poyyamoli has said. Addressing students at a school competition, he made the remarks while criticizing the central government’s language policy and education funding.

The post ಭಾಷಾ ಹೇರಿಕೆಯಿಂದ ಕರ್ನಾಟಕದಲ್ಲಿ 90,000 ವಿದ್ಯಾರ್ಥಿಗಳು ಅನುತ್ತೀರ್ಣ : ಡಿಎಂಕೆ ಸಚಿವ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ- ಆರ್.ಅಶೋಕ್ ವಾಗ್ದಾಳಿ
ಬೆಂಗಳೂರು,ಮೇ,28,2025 (www.justkannada.in): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್,   ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಲವ್ ಜಿಹಾದ್ ಗಳು ನಡೆಯುತ್ತಿವೆ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿವೆ. ಕರಾವಳಿ ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಈಗ ಅಲ್ಲಿ ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. 144 ಸೆಕ್ಷನ್ ಜಾರಿ ಮಾಡಿದ ತಕ್ಷಣ ಕಾನೂನು ಪಾಲನೆಯಾಗುತ್ತದೆ ಎಂದು ಸರ್ಕಾರ ತಿಳಿದುಕೊಂಡಿದೆ. ಅದನ್ನು ಬಿಟ್ಟು ಕಾನೂನನ್ನು ಸರಿಯಾಗಿ ಪರಿಪಾಲನೆ ಮಡಬೇಕು ಎಂಬುದು ಸರ್ಕಾರದಲ್ಲಿ ಮರೀಚಿಕೆಯಾಗಿದೆ ಎಂದು ಆರ್.ಅಶೋಕ್ ಹರಿಹಾಯ್ದರು.

Key words: Law and order, state,completely, failed,R. Ashok

The post ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ- ಆರ್.ಅಶೋಕ್  ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಮಹೋತ್ಸವ: ಟ್ರಾಫಿಕ್ ನಿರ್ವಹಣೆಯಲ್ಲಿ ಪೊಲೀಸರು ಸಂಪೂರ್ಣ ವಿಫಲ- ಎಂ.ಲಕ್ಷ್ಮಣ್
ಮೈಸೂರು,ಅಕ್ಟೋಬರ್,5,2024 (www.justkannada.in): ಮೈಸೂರು ದಸರಾ ಮಹೋತ್ಸವದಲ್ಲಿ ಟ್ರಾಫಿಕ್ ನಿರ್ವಹಣೆಯಲ್ಲಿ ಪೋಲಿಸ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಎಂ.ಲಕ್ಷ್ಮಣ್,  ಪೊಲೀಸರನ್ನು ಎಲ್ಲಿಂದಲೋ ಕರೆಸಿ ಟ್ರಾಫಿಕ್ ಮಾಡಲು ಬಿಟ್ಟಿದ್ದಾರೆ. ಅವರಿಗೆ ಟ್ರಾಫಿಕ್ ಕಂಟ್ರೋಲ್ ಮಾಡಲು ಆಗುತ್ತಲ್ಲ. ಎಲ್ಲಾ ಅದ್ವಾನವಾಗಿದೆ. ಟ್ರಾಫಿಕ್ ಇಂಜಿನಿಯರಿಂಗ್ ಗೊತ್ತಿಲ್ಲ, ಪೊಲೀಸರದ್ದು ಹುಚ್ಚರ ದರ್ಬಾರ್ ಆಗಿದೆ.  ಬೆಂಗಳೂರಿನ ಪೊಲೀಸ್ ರವರಿಗೆ ಟ್ರಾಫಿಕ್ ಗೊತ್ತು. ಆದರೆ ಹೊರಗಡೆಯವರಿಗೆ ಟ್ರಾಫಿಕ್ ಡ್ಯೂಟಿ ಗೊತ್ತಿಲ್ಲ. ಹೀಗಾಗಿ ಮೈಸೂರು, ಬೆಂಗಳೂರು ಪೋಲಿಸರಿಗೆ ಟ್ರಾಫಿಕ್ ನಿರ್ವಹಣೆ ಮಾಡಲು ಬಿಡಿ ಎಂದು ಆಗ್ರಹಿಸಿದ್ದಾರೆ

ನಗರದಲ್ಲಿ ಎಲ್ಲಾ ರಸ್ತೆಗಳನ್ನು ಒನ್ ವೇ ಮಾಡಿ ಪ್ರವಾಸಿಗರಿಗೆ ಕಿರಿಕಿರಿಯಾಗಿದೆ. ಅರಸು ರಸ್ತೆ ಬಂದ್ ಮಾಡಿದ್ದಾರೆ ಹಾಗಾದರೆ ಅಲ್ಲಿ ವ್ಯಾಪಾರಸ್ಥರು ವ್ಯಾಪಾರ ಮಾಡುವುದಾದರೂ ಹೇಗೆ ? ಏನಾದರೂ ಹೆಚ್ಚು‌ ಕಡಿಮೆ ಆದರೆ ಪೊಲೀಸರೇ  ಹೊಣೆಯಾಗುತ್ತಾರೆ. ಸರಿಯಾಗಿ ಟ್ರಾಫಿಕ್ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿ ಭೇಟಿ ಮಾಡಿ ಸಲಹೆ ಕೊಡುವ ಕೆಲಸವನ್ನು ನಾವು ಮಾಡಿತ್ತೇವೆ ಎಂದು ಎಂ.ಲಕ್ಷ್ಮಣ್ ತಿಳಿಸಿದ್ದಾರೆ.

Key words: mysore Dasara, Police, failed, traffic , M. Laxman

The post ದಸರಾ ಮಹೋತ್ಸವ:  ಟ್ರಾಫಿಕ್ ನಿರ್ವಹಣೆಯಲ್ಲಿ ಪೊಲೀಸರು ಸಂಪೂರ್ಣ ವಿಫಲ- ಎಂ.ಲಕ್ಷ್ಮಣ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಾಕ್ ಪ್ರಜೆಗಳ ಬಂಧನ: ಕೇಂದ್ರದ ಗುಪ್ತಚರ ಇಲಾಖೆ ವಿಫಲ- ಗೃಹ ಸಚಿವ ಪರಮೇಶ್ವರ್ ಟೀಕೆ
ಬೆಂಗಳೂರು, ಅಕ್ಟೋಬರ್, 5,2024 (www.justkannada.in): ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ.ಪರಮೇಶ್ವರ್,  ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್​​ಪೋರ್ಟ್​ ಮಾಡಿಕೊಳ್ಳುತ್ತಾರೆ ಎಂದರೆ  ಇದು ಕೇಂದ್ರ ಗುಪ್ತಚರ ಇಲಾಖೆ ವಿಫಲತೆ ಎಂದು  ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್,  ಪಾಕಿಸ್ತಾನ ಪ್ರಜೆ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ತಿಳಿದ ಕೂಡಲೇ ನಮ್ಮ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ಉಳಿದವರನ್ನು ಪತ್ತೆ ಹಚ್ಚುತ್ತೇವೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್,  ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಈಗ ಸಂಸದೆ. ಹೀಗಾಗಿ ಪುತ್ರಿಗೆ ಕ್ವಾರ್ಟರ್ಸ್ ಬೇಕು ಎಂಬ  ಕಾರಣಕ್ಕೆ ದೆಹಲಿಗೆ ಹೋಗಿದ್ದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಭೇಟಿ ಮಾಡಿದ್ದಾರೆ ಎಂದರು.

ಬಿಜೆಪಿ-ಜೆಡಿಎಸ್ ನವರು ರಾಜಕಾರಣ ಮಾಡಿದರೇ ಇನ್ಮುಂದೆ ನಾವೂ ರಾಜಕಾರಣ ಮಾಡುತ್ತೇವೆ. ಮುಡಾ ಕೇಸ್ ತನಿಖೆಗೆ ಅವಕಾಶ ಮಾಡಿಕೊಡಬೇಕು. ಅದನ್ನು ಬಿಟ್ಟು ನಿತ್ಯ ರಾಜಕಾರಣ ಮಾಡಬಾರದು  ಎಂದು ಕಿಡಿಕಾರಿದರು.

Key words: Pakistani, Bangalore, Central Intelligence, Department, failed, Parameshwar

The post ಪಾಕ್ ಪ್ರಜೆಗಳ ಬಂಧನ: ಕೇಂದ್ರದ ಗುಪ್ತಚರ ಇಲಾಖೆ ವಿಫಲ- ಗೃಹ ಸಚಿವ ಪರಮೇಶ್ವರ್ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.