faith Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಡಿಕೆಶಿ ಅಂದ್ರೆ ನಿಯತ್ತಿನ ಸೈನಿಕ, ಹೈಕಮಾಂಡ್ ಗೆ ನಿಯತ್ತಿನಲ್ಲಿರೋ ಮನುಷ್ಯ- ಶಾಸಕ ರವಿಗಣಿಗ
ಮಂಡ್ಯ,ಫೆಬ್ರವರಿ,18,2026 (www.justkannada.in):  ಸಚಿವ ಹೆಚ್ ಸಿ ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು ಈ ಬಗ್ಗೆ  ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ರವಿ ಗಣಿಗ, ಡಿಕೆ ಶಿವಕುಮಾರ್  ಅಂದ್ರೆ ನಿಯತ್ತಿನ ಸೈನಿಕ ಹೈಕಮಾಂಡ್ ಗೆ ನಿಯತ್ತಿನಲ್ಲಿರೋ ಮನುಷ್ಯ.   ಡಿಕೆ ಶಿವಕುಮಾರ್ ಅಂದರೆ ಕಾಂಗ್ರೆಸ್ ಪಕ್ಷದ ನಿಯತ್ತು ಅದಕ್ಕೆ ಹೆಚ್.ಸಿ ಮಹದೇವಪ್ಪ ಹೇಳುತ್ತಿರಬಹುದು ಎಂದು ಟಾಂಗ್ ಕೊಟ್ಟರು.

ಒಂದು ವಾರದಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ. ನಾಯಿ ವ್ಯಂಗ್ಯ  ಎಲ್ಲದಕ್ಕೂ ಉತ್ತರ ಕೊಡುತ್ತೇವೆ. ಸಿಎಂ ಸೇರಿ 136 ಶಾಸಕರುಗಳು ಡಿಕೆಶೀ ಆಪ್ತರೆ  ಎಂದು ಶಾಸಕ ರವಿಗಣಿಗ ತಿಳಿಸಿದರು.

Key words: DK Shivakumar, soldier, faith,  MLA Ravi ganiga

The post ಡಿಕೆಶಿ ಅಂದ್ರೆ ನಿಯತ್ತಿನ ಸೈನಿಕ, ಹೈಕಮಾಂಡ್ ಗೆ ನಿಯತ್ತಿನಲ್ಲಿರೋ ಮನುಷ್ಯ- ಶಾಸಕ ರವಿಗಣಿಗ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಕುರ್ಚಿಗೆ ಹಗ್ಗಜಗ್ಗಾಟ: ಸರ್ಕಾರದ ಮೇಲೆ ಜನರು ಭರವಸೆ ಕಳೆದುಕೊಂಡಿದ್ದಾರೆ- ಬಿವೈ ವಿಜಯೇಂದ್ರ
ದಕ್ಷಿಣ ಕನ್ನಡ,ನವೆಂಬರ್,19,2025 (www.justkannada.in): ರಾಜ್ಯದಲ್ಲಿ ಸಿಎಂ ಕುರ್ಚಿಗೆ ಹಗ್ಗ ಜಗ್ಗಾಟ ನಡೆಯುತ್ತಿದ್ದು ರಾಜ್ಯ ಸರ್ಕಾರದ ಮೇಲೆ ಜನರು ಭರವಸೆ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಪುತ್ತೂರಿನಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಿದ್ದಾರೆ.  ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಎಷ್ಟು ಬೇಗ ಈ ಸರ್ಕಾರವನ್ನು ಕಿತ್ತು ಹಾಕುತ್ತೇವೋ ಅಷ್ಟು ಒಳ್ಳೆಯದು ಎಂದರು.

ರಾಜ್ಯದಲ್ಲಿ ಅಭಿವೃದ್ದಿ ಸಂಪೂರ್ಣ ಕುಂಠತವಾಗಿದೆ. ಕೇವಲ ಸಿಎಂ ಕುರ್ಚಿ ವಿಚಾರಕ್ಕೆ ಪೈಪೋಟಿ ಜೋರಾಗಿದೆ ಸಚಿವರು ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ಬರುತ್ತಿದ್ದಾರೆ.  ಭ್ರಷ್ಟಾಚಾರ ಹೆಚ್ಚಾಗಿದೆ.  ಕಾಂಗ್ರೆಸ್ ವಿರುದ್ದ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು  ಬಿವೈ ವಿಜಯೇಂದ್ರ ತಿಳಿಸಿದರು.

Key words: CM, chair, People, lost, faith , government, BY Vijayendra

The post ಸಿಎಂ ಕುರ್ಚಿಗೆ ಹಗ್ಗಜಗ್ಗಾಟ: ಸರ್ಕಾರದ ಮೇಲೆ ಜನರು ಭರವಸೆ ಕಳೆದುಕೊಂಡಿದ್ದಾರೆ- ಬಿವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೈಕೋರ್ಟ್‌ ನಿಂದ ಸ್ವಯಂ ಪ್ರೇರಣೆಯ ಪ್ರಕರಣ: ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ- ಆರ್.ಅಶೋಕ್
ಬೆಂಗಳೂರು, ಜೂನ್‌ 17,2025 (www.justkannada.in): ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.

ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್‌ ಬಹಳ ಚಿಂತೆಯಲ್ಲಿದ್ದಾರೆ ಎಂದು ಆರ್.ಅಶೋಕ್ ಲೇವಡಿ ಮಾಡಿದರು.

Key words: High Court, case, No, faith , government, R. Ashok

The post ಹೈಕೋರ್ಟ್‌ ನಿಂದ ಸ್ವಯಂ ಪ್ರೇರಣೆಯ ಪ್ರಕರಣ: ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಸಿಡಿ ಸರ್ಕಾರ ಸಾರಿಗೆ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ಸೋತಿದೆ” : ರಾಜ್ಯ ಕಾಂಗ್ರೆಸ್ ಕಿಡಿ
ಬೆಂಗಳೂರು,ಏಪ್ರಿಲ್,07,2021(www.justkannada.in) : ಈ ಸಿಡಿ ಸರ್ಕಾರ ಇಷ್ಟು ದಿನಗಳಲ್ಲಿ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ಸೋತಿದೆ. ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಇಂದು ಮತ್ತೆ ಸಾರ್ವಜನಿಕರು ಪರದಾಡಬೇಕಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

ಕೆ ಎಸ್ ಆರ್ ಟಿ ಸಿ ಸಾರಿಗೆ ನೌಕರರ ಪ್ರತಿಭಟನೆ ಕುರಿತು ಟ್ವೀಟ್ ಮಾಡಿದ್ದು, ಕಳೆದ ಡಿಸೆಂಬರ್‌ನಿಂದಲೇ ಸಾರಿಗೆ ನೌಕರರು ತಮ್ಮ ಬೇಡಿಕೆಗಳಿಗಾಗಿ ಆಗ್ರಹಿಸುತ್ತಾ ಬಂದಿದ್ದರೂ, ಬೇಜವಾಬ್ದಾರಿ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಇಂದು ಮತ್ತೆ ಸಾರ್ವಜನಿಕರು ಪರದಾಡಬೇಕಾಗಿದೆ ಎಂದು ಅಸಮಾಧಾನವ್ಯಕ್ತಪಡಿಸಿದೆ.

key words : CD-Government-Transport-employees-faith-taking-Lost-State-Congress

The post “ಸಿಡಿ ಸರ್ಕಾರ ಸಾರಿಗೆ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ಸೋತಿದೆ” : ರಾಜ್ಯ ಕಾಂಗ್ರೆಸ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ, ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ” : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಮಾರ್ಚ್,29,2021(www.justkannada.in) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ. ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ. ಕಷ್ಟದಲ್ಲಿದ್ದಾಗ ಸ್ನೇಹಿತರನ್ನು ಭೇಟಿಯಾಗಿ ಧೈರ್ಯ ತುಂಬುವುದು ಸರ್ವೇ ಸಾಮಾನ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾಶಿವನಗರದ ನಮ್ಮ ಎದುರು ಮನೆಯಲ್ಲಿಯೇ ರಮೇಶ್ ಜಾರಕಿಹೊಳಿ ಇದ್ದಾರೆ. ನಾವು, ಅವರು ಹಲವಾರು ವರ್ಷಗಳಿಂದ  ಸ್ನೇಹಿತರು. ಈಗ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಕಷ್ಟದಲ್ಲಿದ್ದಾಗ ಸಹಾಯಕ್ಕೆ ಹೋಗುವುದು ಮನುಷ್ಯನ ಧರ್ಮ. ಯಾರೇ ತಪ್ಪು ಮಾಡಿದರೂ ತಪ್ಪು. ಕಾನೂನು ಯಾರನ್ನೂ ಬಿಡುವುದಿಲ್ಲ. ನೊಂದವರಿಗೆ ನ್ಯಾಯ ಸಿಗಲಿ ಎಂದಿದ್ದಾರೆ.

ಜಾರಕಿಹೊಳಿಯನ್ನು ಭೇಟಿಯಾಗಿದ್ದಕ್ಕೆ ಯಾವುದೇ ವಿಶೇಷ ಅರ್ಥ ಬೇಡ

ನ್ಯಾಯ ಯಾರ ಕಡೆ ಇದೆಯೋ ಅವರಿಗೆ ನ್ಯಾಯ ಸಿಗಬೇಕು. ಈಗಾಗಲೇ ಎಸ್‍ಐಟಿ ತನಿಖೆ ನಡೆಸುತ್ತಿರುವುದರಿಂದ ಈ ಹಂತದಲ್ಲಿ ನಾನು ಏನು ಹೇಳುವುದಿಲ್ಲ. ಜಾರಕಿಹೊಳಿಯನ್ನು ಭೇಟಿಯಾಗಿದ್ದಕ್ಕೆ ಯಾವುದೇ ವಿಶೇಷ ಅರ್ಥ ಬೇಡ. ಒಂದೇ ಪಕ್ಷದಲ್ಲಿದ್ದೇವೆ. ಅವರ ಕಷ್ಟಸುಖಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿಯೂ ಹೌದು ಎಂದು ಸ್ಪಷ್ಟಪಡಿಸಿದ್ದಾರೆ.

key words : judgment-faith-Ramesh Zarakiholi-Accused-Free-Minister-Dr.K. Sudhakar

The post “ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ, ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ” : ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.