Tag: Fans -Brigade
ಅಖಿಲ ಕರ್ನಾಟಕ ಸಿದ್ದರಾಮಯ್ಯ ಅಭಿಮಾನಿಗಳ ಬ್ರಿಗೇಡ್ ಉದ್ಘಾಟನೆ.
ಮೈಸೂರು,ಮೇ,13,2022(www.justkannada.in): ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಅಭಿಮಾನಿಗಳು ಅಖಿಲ ಕರ್ನಾಟಕ ಸಿದ್ದರಾಮಯ್ಯ ಅಭಿಮಾನಿಗಳ ಬ್ರಿಗೇಡ್ ಸ್ಥಾಪನೆ ಮಾಡಿದ್ದು ಇದರ ಉದ್ಘಾಟನೆ ಇಂದು ಮೈಸೂರಿನಲ್ಲಿ ನೆರವೇರಿತು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸಮಾರಂಭದಲ್ಲಿ ಅಖಿಲ...