27.5 C
Bengaluru
Sunday, October 1, 2023
Home Tags Fans

Tag: Fans

ಗಂಧದಗುಡಿ ರಿಲೀಸ್ ಹಿನ್ನೆಲೆ: ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳಿಂದ ಸಂಭ್ರಮಾಚರಣೆ.

0
ಬೆಂಗಳೂರು,ಅಕ್ಟೋಬರ್,28,2022(www.justkannada.in):  ಇಂದು ನಟ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಗಂಧದಗುಡಿ ಬಿಡುಗಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ಜಿಲ್ಲೆಗಳಿಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮನೆ ಮಾಡಿದೆ. ಗಂಧದಗುಡಿ ಬಿಡುಗಡೆಯಾಗುತ್ತಿದ್ದಂತೆ ಅಪ್ಪು ಅಭಿಮಾನಿಗಳು ಥಿಯೇಟರ್ ನತ್ತ...

ಇಂದು ಪುನೀತ ಪರ್ವ ಕಾರ್ಯಕ್ರಮ : ಲಕ್ಷಾಂತರ ಅಭಿಮಾನಿಗಳು, ಗಣ್ಯರು ಭಾಗಿ ಸಾಧ್ಯತೆ.

0
ಬೆಂಗಳೂರು,ಅಕ್ಟೋಬರ್,21,2022(www.justkannada.in):  ನಟ ದಿ.ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ  ವರ್ಷ ತುಂಬುತ್ತಿದೆ. ಈ ಮಧ್ಯೆ ಇಂದು  ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ ಪರ್ವ ಕಾರ್ಯಕ್ರಮ  ಆಯೋಜಿಸಲಾಗಿದೆ. ಅಕ್ಟೋಬರ್ 28ರಂದು 'ಗಂಧದ ಗುಡಿ ಸಾಕ್ಷ್ಯಚಿತ್ರ  ಬಿಡುಗಡೆಯಾಗಲಿದ್ದು, ಅದರ ಪ್ರೀ-ರಿಲೀಸ್ ಇವೆಂಟ್​ಗೆ 'ಪುನೀತ...

ನಟ ರಜನಿಕಾಂತ್ ಹುಟ್ಟುಹಬ್ಬ ಆಚರಣೆ: 71 ಅಡಿ ಉದ್ದದ ಕೇಕ್ ಕತ್ತರಿಸಿ ಅಭಿಮಾನಿಗಳಿಂದ ಸಂಭ್ರಮ.

0
ಬೆಂಗಳೂರು, ಡಿಸೆಂಬರ್ 13, 2021 (www.justkannada.in): ತಮಿಳು ಚಿತ್ರರಂಗದ ಸೂಪರ್‌ ಸ್ಟಾರ್ ರಜಿನಿಕಾಂತ್ ಅವರು ಡಿಸೆಂಬರ್ 12, ಭಾನುವಾರ, ಅಂದರೆ ನಿನ್ನೆ ತಮ್ಮ 71ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ದೇಶದಾದ್ಯಂತ ಅಭಿಮಾನಿಗಳು ತಲೈವಾಗೆ ಹುಟ್ಟುಹಬ್ಬದ ಶುಭಾಶಯಗಳನ್ನು...

ಅಭಿಮಾನಿಗಳಿಗೆ ಕಿವಿಮಾತು ಹೇಳಿದ ನಟ ಶಿವಣ್ಣ.

0
ಬೆಂಗಳೂರು,ನವೆಂಬರ್,1,2021(www.justkannada.in): ನಟ ಪುನೀತ್ ರಾಜ್ ಕುಮಾರ್​ ಸಾವಿನ ಸುದ್ದಿ ಕೇಳಿ ಸಾಕಷ್ಟು ಜನರು ಮೃತಪಟ್ಟ ಬಗ್ಗೆ ವರದಿ ಆಗಿದೆ. ಈಗ ಈ ಎಲ್ಲಾ ವಿಚಾರಗಳ ಬಗ್ಗೆ ಶಿವರಾಜ್​ ಕುಮಾರ್​ ಅವರು ಮಾತನಾಡಿದ್ದಾರೆ. ಜೀವ...

ಕಂಠೀರವ ಸ್ಟೇಡಿಯಂನತ್ತ ಹರಿದು ಬರುತ್ತಿರುವ ಅಭಿಮಾನಿಗಳ ದಂಡು: ಅಪ್ಪು ಅಂತಿಮ ದರ್ಶನ ಪಡೆದ ಗಣ್ಯಾತೀಗಣ್ಯರು.

0
ಬೆಂಗಳೂರು,ಅಕ್ಟೋಬರ್,30,2021(www.justkannada.in): ನಟ ಪುನೀತ್ ರಾಜ್‍ ಕುಮಾರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿರುವ ಕಂಠೀರವ ಕ್ರೀಡಾಂಗಣಕ್ಕೆ  ರಾಜ್ಯದ ವಿವಿಧ ಭಾಗಗಳಿಂದ ಅಭಿಮಾನಿಗಳ ದಂಡೇ ಹರಿದುಬರುತ್ತಿದ್ದು ತಮ್ಮ ನೆಚ್ಚಿನ ನಟನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ...

ಕೋಟಿಗೊಬ್ಬ-3 ಬಿಡುಗಡೆಯಾಗದ ಹಿನ್ನೆಲೆ:  ಚಿತ್ರಮಂದಿರದ ಮೇಲೆ ಅಭಿಮಾನಿಗಳಿಂದ ಕಲ್ಲು ತೂರಾಟ.

0
ವಿಜಯಪುರ,ಅಕ್ಟೋಬರ್,14,2021(www.justkannada.in):  ಇಂದು ಬಿಡುಗಡೆಯಾಗಬೇಕಿದ್ದ  ನಟ ಕಿಚ್ಚ ಸುದೀಪ್  ಅವರ ಅಭಿನಯದ ಕೋಟಿಗೊಬ್ಬ-3 ರಿಲೀಸ್ ಆಗಿಲ್ಲ. ಈ ಹಿನ್ನೆಲೆಯಲ್ಲಿ ಶೋ ರದ್ದಾಗಿದ್ದರಿಂದಾಗಿ  ಬೆಳಗಾವಿ ಹಾಗೂ ವಿಜಯಪುರದಲ್ಲಿ ಅಭಿಮಾನಿಗಳು  ಪ್ಲೆಕ್ಸ್ ಹರಿದು ಚಿತ್ರಮಂದಿರಗಳ ಮೇಲೂ ಕಲ್ಲು...

ವೀಕೆಂಡ್ ಕರ್ಫ್ಯೂ ದಿನ: ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಮಾನಿಗಳು ಮೈಸೂರಿನಲ್ಲಿ ಮಾಡಿದ್ದೇನು ಗೊತ್ತಾ..?

0
ಬೆಂಗಳೂರು,ಏಪ್ರಿಲ್,24,2021(www.justkannada.in):   ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು ಇಂದಿರಾ ಕ್ಯಾಂಟಿನ್ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಅಭಿಮಾನಿಗಳು ಜನರಿಗೆ ಊಟ ಮತ್ತು ಮಾಸ್ಕ್ ಹಂಚಿಕೆ...

ರಮೇಶ್ ಜಾರಕಿಹೊಳಿ ವಿರುದ್ದ ಡಿಕೆಶಿ ಅಭಿಮಾನಿಗಳಿಂದ ಪ್ರತಿಭಟನೆ

0
ಮೈಸೂರು,ಮಾರ್ಚ್,28,2021(www.justkannada.in) : ರಮೇಶ್ ಜಾರಕಿಹೋಳಿ ವಿರುದ್ದ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು. ಹೆಬ್ಬಾಳದ ಸೂರ್ಯ ಬೇಕರಿ ವೃತ್ತದಲ್ಲಿ ಜಮಾವಣೆಗೊಂಡ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್...

ನನ್ನ ಮೇಲೆ ಅಟ್ಯಾಕ್  ಗೆ ಪ್ರೀ ಪ್ಲಾನ್ ಮಾಡಿದ್ರು: ನನ್ನ ಸಿನಿಪಯಣಕ್ಕೆ ಮಸಿ ಬಳಿಯಲು...

0
ಮೈಸೂರು,ಫೆಬ್ರವರಿ,24,2021(www.justkannada.in):  ದರ್ಶನ್ ಅಭಿಮಾನಿಗಳ ಕುರಿತಂತೆ ಆಡಿರುವ ಮಾತುಗಳ ಆಡಿಯೋ ವೈರಲ್ ಕುರಿತಂತೆ ನಡೆದ ಒಟ್ಟಾರೆ ಬೆಳವಣಿಗೆಗಳ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ...

‘ ಡಿ ಬಾಸ್ ‘ ಫ್ಯಾನ್ಸ್ ಘೇರಾವ್ ಘಟನೆ ಬಳಿಕ ರಿಲೀಸ್ ಆಯ್ತು ಜಗ್ಗೇಶ್...

0
ಬೆಂಗಳೂರು,ಫೆ.23,2021(www.justkannada.in) : ನನಗೂ ಅಭಿಮಾನಿಗಳ ಸಂಘ ಇದೆ. 162 ಸಂಘಗಳಿವೆ. ಅವರು ಯಾರಿಗೂ ಪ್ರತಿಕ್ರಿಯಿಸದಂತೆ ಹೇಳಿದ್ದೇನೆ. ನಾನು ಒಕ್ಕಲಿಗ ಮನೆತನದಿಂದ ಬಂದವನು. ನನಗೆ ಅವಮಾನ ಮಾಡಲು ಬರಬೇಡಿ. ಇದು ರೌಡಿಸಂ ವೇದಿಕೆ ಅಲ್ಲ....
- Advertisement -

HOT NEWS

3,059 Followers
Follow